ಬೆಂಗಳೂರು

NEWSನಮ್ಮರಾಜ್ಯಬೆಂಗಳೂರು

KSRTC ನೂತನ ಎಂಡಿ ಅಕ್ರಮ್‌ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್‌ ಅಧಿಕಾರಿ ಅಕ್ರಮ್‌ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...

CRIMENEWSಬೆಂಗಳೂರು

BMTC: ಮಾರ್ಗ ಮಧ್ಯೆ ಬಸ್‌ ನಿಲ್ಲಿಸಲಿಲ್ಲ ಅಂತ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಮಹಿಳೆ- ಎಫ್‌ಐಆರ್‌ ದಾಖಲು

ಬೆಂಗಳೂರು: ಮಾರ್ಗಮಧ್ಯೆ  ಕೇಳಿದ ಸ್ಥಳದಲ್ಲಿ ಬಸ್‌ ನಿಲ್ಲಿಸಲಿಲ್ಲ ಎಂದು ಪ್ರಯಾಣಿಕ ಮಹಿಳೆಯೊಬ್ಬರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ಕೈಕೊಂಡನಹಳ್ಳಿ ಬಸ್...

NEWSನಮ್ಮರಾಜ್ಯಬೆಂಗಳೂರು

ಪ್ರಧಾನಿ ಮೋದಿ ಪ್ರಚಾರದಿಂದಷ್ಟೇ ಬದುಕಿರುವುದು: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರದಿಂದ ಬದುಕಿರುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ...

NEWSಬೆಂಗಳೂರುರಾಜಕೀಯ

ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ, ಅಷ್ಟಾದ್ರೂ ಜ್ಞಾನೋದಯವಾಗಿದ್ದಕ್ಕೆ ಅಭಿನಂದನೆಗಳು: ಎಚ್‌ಡಿಕೆ ವ್ಯಂಗ್ಯ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದ್ದು, ಸರ್ಕಾರಕ್ಕೆ ಅಷ್ಟಾದ್ರೂ...

NEWSಬೆಂಗಳೂರು

ನಮ್ಮ ಉಸಿರಿಗಾಗಿ ಪರಿಸರ ಸಂರಕ್ಷಿಸಬೇಕು: ಉಪಮುಖ್ಯಮಂತ್ರಿ ಡಿಕೆಶಿ ಸಲಹೆ

ಬೆಂಗಳೂರು:  ನಾವು ಪರಿಸರವನ್ನು ಕೇವಲ ಹಸಿರಿಗಾಗಿ ಮಾತ್ರವಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲಹೆ ನೀಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು...

CRIMENEWSಕ್ರೀಡೆಬೆಂಗಳೂರು

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿದಲ್ಲಿ ಮೃತಪಟ್ಟ 11 ಜನರು ಎಲ್ಲೆಲ್ಲಿಯವರು?

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿದಲ್ಲಿ ಮೃತಪಟ್ಟ 11 ಜನರ ಮಾಹಿತಿ ಸಿಕ್ಕಿದೆ. ಕಾಲ್ತುಳಿತಕ್ಕೆ ಇಬ್ಬರು...

CRIMENEWSಬೆಂಗಳೂರು

ಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಬೆಂಗಳೂರು: ಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ. ಮೃತನನ್ನು ಬಿಹಾರ ಮೂಲದ ರಾಹುಲ್ ಕುಮಾರ್ ಯಾದವ್ (22)...

NEWSಕೃಷಿಬೆಂಗಳೂರು

ಜೂ.8ರವರೆಗೂ ಮಲೆನಾಡಿನ ಜಿಲ್ಲೆಗಳ ಹೊರತುಪಡಿಸಿ ಮೋಡಕವಿದ ವಾತಾವರಣ

ಬೆಂಗಳೂರು : ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದು, ಜೂ.8ರವರೆಗೆ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳ ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಅಥವಾ ಮೋಡ ಕವಿದ ವಾತಾವರಣ...

NEWSಬೆಂಗಳೂರುಸಂಸ್ಕೃತಿ

ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಕನ್ನಡ ಮತ್ತು ಸಂಸ್ಕೃತಿ...

CRIMENEWSಬೆಂಗಳೂರು

ಪಾದರಕ್ಷೆಯಿಂದ ಆಟೋ ಚಾಲಕನಿಗೆ ಹೊಡೆದ ಮಹಿಳೆ ಕಾಲಿಡಿದು ಕ್ಷೆಮೆ ಕೇಳಿದಳು

ಬೆಂಗಳೂರು: ಬಿಹಾರದ ಹಿಂದಿ ಮಹಿಳೆಯೊಬ್ಬರು ಆಟೋ ಚಾಲಕನ ಮೇಲೆ ಚಪ್ಪಲಿಯಿಂದ ಹೊಡೆದ ಘಟನೆಯಿಂದ ಆಕ್ರೋಶ ಹೆಚ್ಚಾಗಿ, ಪೊಲೀಸ್‌ ಪ್ರಕರಣ ದಾಖಲಾಗುತ್ತಿದ್ದಂತೆ ಮಹಿಳೆ ಮತ್ತು ಆಕೆಯ ಪತಿ ಆಟೋ...

1 3 4 5 9
Page 4 of 9
error: Content is protected !!