ವಿಶ್ವ ವಿಖ್ಯಾತ ಮೈಸೂರು ದಸರಾ- ಐತಿಹಾಸಿಕ ಜಂಬೂ ಸವಾರಿ ಕಣ್ತುಂಬಿಕೊಂಡ ಜನಸಾಗರ
ಮೈಸೂರು: ನಾಡ ಹಬ್ಬ ವಿಶ್ವವಿಖ್ಯಾತ ಜಂಬೂ ಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಪುಷ್ಪಾರ್ಚನೆ ಮಾಡುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಿತು. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ...