Please assign a menu to the primary menu location under menu

ಸಿನಿಪಥ

NEWSನಮ್ಮರಾಜ್ಯಸಿನಿಪಥ

ಕನ್ನಡ ಚಿತ್ರರಂಗದ ಮತ್ತೊಬ್ಬ ಹಾಸ್ಯನಟ ರಾಜಗೋಪಾಲ್‌ ಇನ್ನಿಲ್ಲ

ಬೆಂಗಳೂರು: ಇತ್ತೀಚೆಗಷ್ಟೇ ಕನ್ನಡ ಚಿತ್ರರಂಗ ಹಾಸ್ಯನಟ ಬುಲೇಟ್‌ ಪ್ರಕಾಶ್‌ ಅವರನ್ನು ಕಳೆದುಕೊಂಡಿತ್ತು. ಈಗ ಮತ್ತೊಬ್ಬ ಹಿರಿಯ ಹಾಸ್ಯ ಕಲಾವಿದ ಮಿಮಿಕ್ರಿ ರಾಜಗೋಪಾಲ್...

NEWSರಾಜಕೀಯಸಿನಿಪಥ

ಅಂಬರೀಷ್‌ ಸ್ಮಾರಕ ನಿರ್ಮಾಣ ಕಾರ್ಯ ಆರಂಭಿಸಿ: ಸಿಎಂ ಬಿಎಸ್‌ವೈ

ಬೆಂಗಳೂರು: ರೆಬಲ್‌ಸ್ಷಾರ್‌ ಅಂಬರೀಷ್‌  ಸ್ಮಾರಕ ನಿರ್ಮಾಣ ಕಾರ್ಯವನ್ನು ಕೂಡಲೇ ಆರಂಭಿಸುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ಸೋಮವಾರ  ನಡೆದ ಡಾ.ಅಂಬರೀಶ್...

NEWSದೇಶ-ವಿದೇಶಸಿನಿಪಥ

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: ಗಾಯಕಿ ಎಸ್‌. ಜಾನಕಿ ಅಮ್ಮ ಆರೋಗ್ಯವಾಗಿದ್ದಾರೆ

ಚನ್ನೈ: ದಕ್ಷಿಣ ಭಾರತದ ಚಲನಚಿತ್ರಗಳ ಹೆಸರಾಂತ  ಹಿನ್ನೆಲೆ ಗಾಯಕಿ  ಎಸ್.ಜಾನಕಿ ಅಮ್ಮ ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು...

NEWSಸಿನಿಪಥ

“ಓಂ ಪ್ರೇಮ”  ಚಿತ್ರದೊಡನೆ  ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಮಿಂಚಲಿದ್ದಾರೆ ಹರ್ಷಿಕಾ ಪೂಣಚ್ಚ

ಬೆಂಗಳೂರು: ಹರ್ಷಿಕಾ ಪೂಣಚ್ಚ ಮತ್ತೆ ಸ್ಯಾಂಡಲ್‌ವುಡ್‌ನಲ್ಲಿ ಮಿಂಚಲು ತಯಾರಾಗಿದ್ದು  ಅಡವಿಬಾವಿ ಶರಣ್ ನಿರ್ದೇಶನದ "ಓಂ ಪ್ರೇಮ"  ಚಿತ್ರದೊಡನೆ ರೀ ಎಂಟ್ರಿ ಕೊಡುತ್ತಿದ್ದಾರೆ....

NEWSಸಂಸ್ಕೃತಿಸಿನಿಪಥ

ಇಂದು ಚಿರಂಜೀವಿ ಸರ್ಜಾರ ಪುಣ್ಯತಿಥಿ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಯುವನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿ ಇಂದಿಗೆ ಹನ್ನೊಂದು ದಿನ.ಹಾಗಾಗಿ ಪುಣ್ಯತಿಥಿ ಕಾರ್ಯವನ್ನು ಕನಕಪುರ ರಸ್ತೆಯ ಬೃಂದಾವನ ಫಾರಂ...

NEWSನಮ್ಮರಾಜ್ಯಸಿನಿಪಥ

ಶೂಟಿಂಗ್ ಪುನಾರಂಭಕ್ಕೆ ಕಾಯುತ್ತಿರುವ ಕನ್ನಡ ಚಿತ್ರಗಳಿವು

ಬೆಂಗಳೂರು: ರಾಜ್ಯ ಸರ್ಕಾರ ಚಲನಚಿತ್ರಗಳ ಚಿತ್ರೀಕರಣಕ್ಕೆ ನಿನ್ನೆ ಅನುಮತಿ ನೀಡಿದ ಬೆನ್ನಲೇ ಅರ್ಧಂಬರ್ಧ ಆಗಿರುವ ಸಿನಿಮಾಗಳ ಚಿತ್ರೀಕರಣಕ್ಕೆ ನಿರ್ಮಾಪಕರು ಮತ್ತು ನಿರ್ದೇಶಕರು...

NEWSನಮ್ಮರಾಜ್ಯಸಿನಿಪಥ

ಡಿಸೆಂಬರ್‌ನಲ್ಲಿ ಶುಭಾಪೂಂಜಾ ಏರಲಿದ್ದಾರೆ ಹಸೆಮಣೆ

ಬೆಂಗಳೂರು: ಮೊಗ್ಗಿನ ಮನಸು ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿರುವ ನಟಿ ಶುಭಾಪೂಂಜಾ ಹಸೆಮಣೆ ಏರಲು ಸಿದ್ದತೆ ನಡೆಸಿದ್ದಾರೆ. ಜಯಕರ್ನಾಟಕ ಸಂಘಟೆನೆಯ...

NEWSನಮ್ಮರಾಜ್ಯಸಿನಿಪಥ

ತ್ರಿಕೋನ ಚಿತ್ರಕ್ಕೆ ಸಿಕ್ಕಾಯಿತು ಯು/ಎ ಪ್ರಮಾಣಪತ್ರ

ಬೆಂಗಳೂರು: ತ್ರಿಭಾಷೆಯಲ್ಲಿ ನಿರ್ಮಾಣವಾಗಿರುವ ತ್ರಿಕೋನ ಚಿತ್ರಕ್ಕೆ ಕನ್ನಡದಲ್ಲಿ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಇದರಿಂದ ಖುಷಿಯಾಗಿರುವ ಚಿತ್ರತಂಡ ಲಾಕ್...

NEWSನಮ್ಮರಾಜ್ಯಸಿನಿಪಥ

ʼಹೋಂ ಮಿನಿಸ್ಟರ್ʼ ಗೆ ರೆಡಿಯಾಯಿತು ಯು/ಎ ಸರ್ಟಿಫಿಕೇಟ್

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಹೋಂ ಮಿನಿಸ್ಟರ್ ಚಿತ್ರಕ್ಕೆ ಪ್ರಾದೇಶಿಕ ಸೆನ್ಸಾರ್ ಮಂಡಳಿಯು ಯು/ಎ ಸರ್ಟಿಫಿಕೇಟ್ ನೀಡಿದೆ. ಈ ಮೂಲಕ...

NEWSಸಿನಿಪಥ

ಚಲನಚಿತ್ರ ಚಿತ್ರೀಕರಣಕ್ಕೆ ಲೈಟ್ಸ್‌, ಕ್ಯಾಮರಾ, ಆಕ್ಷನ್‌ ಎಂದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಅನ್ ಲಾಕ್ ಹಿನ್ನೆಲೆಯಲ್ಲಿ ಸರ್ಕಾರ ಚಲನಚಿತ್ರ ಚಿತ್ರೀಕರಣ ಮತ್ತು ಪೋಸ್ಟ್ ಪ್ರೊಡಕ್ಷನ್‌ಗೆ ಅನುಮತಿ ನೀಡುವ ಮೂಲಕ ಸ್ಯಾಂಡಲ್‌ವುಡ್‌ಗೆ ಸಿಹಿಸುದ್ದಿ ನೀಡಿದೆ....

1 31 32 33 36
Page 32 of 36
error: Content is protected !!
LATEST
ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ