CRIME

CRIMENEWSಕೃಷಿ

ವರುಣನ ಆರ್ಭಟಕ್ಕೆ ರಾಜ್ಯದಲ್ಲಿ ಐವರು ಬಲಿ: ಮನೆಗೆ ನುಗ್ಗಿದ ನೀರು- ನಿದ್ದೆಗೆಟ್ಟ ನಿವಾಸಿಗಳು

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 36 ಗಂಟೆಗಳಿಂದ ಸುರಿಯುತ್ತಿರುವ ಭಾರೀ ಮಳೆ ಮಂಗಳವಾರವೂ ಮುಂದುವರಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ರಸ್ತೆಯಲ್ಲಿ ಮೊಣಕಾಲುದ್ದ ನೀರು ನಿಂತಿದ್ದು, ಕೆಲವೆಡೆ ಮನೆಗಳಿಗೆ...

CRIMENEWSನಮ್ಮಜಿಲ್ಲೆ

ವಿವಾದಿತ ಜಮೀನಿನಲ್ಲಿ ಮಾವಿನಕಾಯಿ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ

ಹುಣಸೂರು: ವಿವಾದಿತ ಜಮೀನಿನಲ್ಲಿ ಮಾವಿನಕಾಯಿ ಕೊಯ್ಯುವ ವಿಚಾರದಲ್ಲಿ ಶುರುವಾದ ಜಗಳ ರೈತನೋರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಹುಣಸೂರು ತಾಲೂಕಿನ ಶಂಕಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಂಕಹಳ್ಳಿ ಗ್ರಾಮದ ನಿವಾಸಿ...

CRIMENEWSನಮ್ಮಜಿಲ್ಲೆ

K.R.ಪೇಟೆ – ದಲಿತ ಯುವಕ ಸಜೀವ ದಹನ ಪ್ರಕರಣಕ್ಕೆ ಟ್ವಿಸ್ಟ್: ಕೊಲೆ ಕೇಸ್‌ ದಾಖಲು

ಕೃಷ್ಣರಾಜಪೇಟೆ: ತಾಲೂಕಿನ ಕತ್ತರಘಟ್ಟ ಗ್ರಾಮದ ಹುಲ್ಲಿನ ಮೆದೆಯಲ್ಲಿ ದಲಿತ ಯುವಕ ಸಜೀವ ದಹನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಗ್ರಾಮಾಂತರ ಠಾಣೆಯಲ್ಲಿ ಗ್ರಾಮದ ಸವರ್ಣಿಯ ಯುವಕನ ವಿರುದ್ಧ ಕೊಲೆ...

CRIMENEWSದೇಶ-ವಿದೇಶ

ಚಲಿಸುವ ವಾಹನದಿಂದ ಪ್ರಯಾಣಿಕ ಬಿದ್ದರೆ ಚಾಲಕ ಹೊಣೆಯಲ್ಲ: ಸುಪ್ರಿಂ ಕೋರ್ಟ್ ಮಹತ್ವದ ತೀರ್ಪು

ನ್ಯೂಡೆಲ್ಲಿ: ಸರ್ಕಾರಿ ಸಾರಿಗೆ ವಾಹನಗಳನ್ನೊಳಗೊಂಡು ಯಾವುದೇ ವಾಹನದಿಂದ ಪ್ರಯಾಣಿಕ ಆಕಸ್ಮಿಕವಾಗಿ ಬಿದ್ದು ಮೃತಪಟ್ಟರೆ, ಅದಕ್ಕೆ ವಾಹನದ ಚಾಲಕರು ಜವಾಬ್ದಾರರಲ್ಲ ಎಂದು ಸುಪ್ರೀಂ ಕೋರ್ಟ್ ಕಳೆದ 2024ರ ಜುಲೈನಲ್ಲೇ...

CRIMENEWSನಮ್ಮಜಿಲ್ಲೆ

ಯೂನಿಸೆಕ್ಸ್‌ ಸಲೂನ್‌ ಅಂಡ್‌ ಸ್ಪಾ ಮೇಲೆ ದಾಳಿ: ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರ ವಶ- ನಾಲ್ವರು ಮಹಿಳೆಯರ ರಕ್ಷಣೆ

ಮಂಡ್ಯ: ಸಲೂನ್‌ ಅಂಡ್‌ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧಯಲ್ಲಿ ತೊಡಗಿದ್ದ ಕೇಂದ್ರದ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ, ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ....

CRIMENEWSನಮ್ಮಜಿಲ್ಲೆ

KSRTC: ಮಳೆಗೆ ನೆಲಕ್ಕುರಳಿದ ವಿದ್ಯುತ್ ಕಂಬ ಲೈನ್‌ ಗಮನಿಸದೆ ಬೈಕ್‌ ಚಲಾಯಿಸಿ ಸಾರಿಗೆ ಸಂಚಾರಿ ನಿಯಂತ್ರಕ ಮೃತ

ಕೋಲಾರ: ಗಾಳಿ ಮಳೆಯಿಂದ ವಿದ್ಯುತ್ ಕಂಬ ನೆಲಕ್ಕುರಳಿದ್ದನ್ನು ಗಮನಿಸದೇ ಬೈಕ್ ಚಾಲನೆ ಮಾಡಿದ ಕೆಎಸ್‌ಆರ್‌ಟಿಸಿ ಸಂಚಾರಿ ನಿಯಂತ್ರಕರೊಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ...

CRIMENEWSನಮ್ಮಜಿಲ್ಲೆ

ಹುಲ್ಲಿನ ಮೆದೆಗೆ ಬಿದ್ದಿದ್ದ ಬೆಂಕಿ ಆರಿಸಲು ಹೋದ ಯುವಕ ಸಜೀವ ದಹನ

ಕೆ.ಆರ್.ಪೇಟೆ: ಹುಲ್ಲಿನ ಮೆದೆಗೆ ಆಕಸ್ಮಿಕವಾಗಿ ಬಿದ್ದಿದ್ದ ಬೆಂಕಿ ಆರಿಸಲು ಹೋಗಿ ಯುವಕನೊಬ್ಬ ಸಜೀವ ದಹನಗೊಂಡಿರುವ ಘಟನೆ ಕತ್ತರಘಟ್ಟ ಗ್ರಾಮದಲ್ಲಿ ನಡೆದಿದೆ. ಕತ್ತರಘಟ್ಟ ಗ್ರಾಮದ ಸಿದ್ದಯ್ಯ ಎಂಬುವರ ಮಗ...

CRIMENEWSಸಿನಿಪಥ

‘ಭಜರಂಗಿ’ ನಟಿ ರುಕ್ಮಿಣಿಯ ₹10ಲಕ್ಷದ ಡೈಮಂಡ್ ರಿಂಗ್, ₹9ಲಕ್ಷ ಮೌಲ್ಯದ ರೋಲೆಕ್ಸ್ ವಾಚ್‌ ಕದ್ದ ಕ್ಯಾಬ್‌ ಚಾಲಕ ಸೆರೆ

ಬೆಂಗಳೂರು: 'ಭಜರಂಗಿ' ಖ್ಯಾತಿಯ ನಟಿ ರುಕ್ಮಿಣಿ ವಿಜಯಕುಮಾರ್ ಅವರ 10 ಲಕ್ಷ ರೂ. ಮೌಲ್ಯದ ವಜ್ರದ ಉಂಗುರ ಮತ್ತು 9 ಲಕ್ಷ ಮೌಲ್ಯದ ರಿಂಗ್‌ ಕದ್ದ ಆರೋಪಿ...

CRIMENEWSನಮ್ಮಜಿಲ್ಲೆಮೈಸೂರು

ಮೈಸೂರು ಅರಮನೆ ಸೇರಿದಂತೆ ಸೂಕ್ಷ್ಮ ವಲಯಗಳಲ್ಲಿ ಡ್ರೋನ್ ಹಾರಾಟ ನಿಷೇಧ

ಮೈಸೂರು: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್‌ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ...

CRIMENEWSನಮ್ಮರಾಜ್ಯ

ರಾಜ್ಯಾದ್ಯಂತ 7 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ  40 ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ದಾಖಲೆಗಳು ವಶ

ಬೆಂಗಳೂರು: ರಾಜ್ಯಾದ್ಯಂತ 40 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಭ್ರಷ್ಟರ ಭೇಟಿಯಾಡುತ್ತಾ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಭಷ್ಟ್ರ ಅಧಿಕಾರಿಗಳ ವಿರುದ್ಧ ಅಕ್ರಮ...

1 12 13 14 22
Page 13 of 22
error: Content is protected !!