Please assign a menu to the primary menu location under menu

Crime

CrimeNEWSನಮ್ಮರಾಜ್ಯ

ನಾನು ಅಪರಾಧಿ ಅಲ್ಲ ಎಂದು ಕಣ್ಣೀರಿಟ್ಟ ಆ್ಯಂಕರ್ ಅನುಶ್ರೀ

ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಮಂಗಳೂರಿನಲ್ಲಿ ಸಿಸಿಬಿ ತನಿಖೆ ಎದುರಿಸಿರುವ ಕಿರು ತೆರೆ ನಿರೂಪಕಿ ಅನುಶ್ರೀ ತಮ್ಮ ಮನದಾಳದ ನೋವನ್ನು ಫೇಸ್​ಬುಕ್...

CrimeNEWSದೇಶ-ವಿದೇಶ

ತೊಳೆದು ಮತ್ತೆ ಉಪಯೋಗಿಸುತ್ತಿದ್ದ ಲಕ್ಷಾಂತರ ಕಾಂಡೋಮ್​ ವಶ !

ವಿಯೆಟ್ನಾಂ: ಬಳಸಿ ಬಿಸಾಕಿದ್ದ ಕಾಂಡೋಮ್​ಗಳನ್ನು ಒಂದೆಡೆ ಸಂಗ್ರಹಿಸಿ, ಅವುಗಳನ್ನು ತೊಳೆದು ಮತ್ತೆ ಮಾರಾಟ ಮಾಡಲು ಕೂಡಿಟ್ಟಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ...

CrimeNEWSನಮ್ಮರಾಜ್ಯ

ಐಪಿಎಲ್‌ ಪಂದ್ಯಗಳ ಮೇಲೆ ಬೆಟ್ಟಿಂಗ್: ಮೂವರು ಬುಕ್ಕಿಗಳ ಬಂಧನ

ಬೆಂಗಳೂರು: ಐಪಿಎಲ್‌ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಮೂವರು ಬುಕ್ಕಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಭಾವೇಶ್ ಜೈನ್, ಅರವಿಂದ್ ಜೈನ್ ಮತ್ತು...

CrimeNEWSಸಿನಿಪಥ

ಅನುಶ್ರೀಗೆ ಸಿಸಿಬಿ ಡ್ರಿಲ್‌ ಬಳಿಕ ಕಾಡ್ತಿದೆ ಡೋಪಿಂಗ್ ಭಯ

ಮಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ ದಿನೇದಿನೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಈಗಾಗಲೇ ನಟಿ ಕಂ ಆ್ಯಂಕರ್ ಅನುಶ್ರೀ ಅವರನ್ನು ಸಿಸಿಬಿ ವಿಚಾರಣೆ...

CrimeNEWSದೇಶ-ವಿದೇಶರಾಜಕೀಯ

ಕೇಂದ್ರ ಮಾಜಿ ಸಚಿವ ಜಸ್ವಂತ್ ಸಿಂಗ್ ನಿಧನ: ಮಾಜಿ ಪ್ರಧಾನಿ ಎಚ್‌ಡಿಡಿ ಸೇರಿ ಹಲವು ಗಣ್ಯರ ಸಂತಾಪ

ನ್ಯೂಡೆಲ್ಲಿ: ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಭಾನುವಾರ ಬೆಳಗ್ಗೆ ನಿಧನರಾದರು. ಜಸ್ವಂತ್ ಸಿಂಗ್ ಅವರಿಗೆ 82 ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ...

CrimeNEWSದೇಶ-ವಿದೇಶಸಿನಿಪಥ

ಚೆನ್ನೈ ಫಾರ್ಮ್‌ಹೌಸ್‍ನಲ್ಲಿ ಇಂದು 11 ಗಂಟೆಗೆ ಎಸ್‍ಪಿಬಿ ಅಂತ್ಯಕ್ರಿಯೆ

ಚೆನ್ನೈ: ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂ ಫಾರ್ಮ್ ಹೌಸ್‍ನಲ್ಲಿ ಎಸ್‍ಪಿಬಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು, ಬೆಳಗ್ಗೆ 7 ಗಂಟೆಯಿಂದ...

CrimeNEWSಸಿನಿಪಥ

ಕನ್ನಡದ ಮತ್ತೊಬ್ಬ ಹಾಸ್ಯನಟ ರಾಕ್‌ಲೈನ್ ಸುಧಾಕರ್ ವಿಧಿವಶ

ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯನಟರಲ್ಲಿ ಒಬ್ಬರಾದ ರಾಕ್‌ಲೈನ್ ಸುಧಾಕರ್ ನಿಧನರಾಗಿದ್ದಾರೆ. ಸಿನಿಮಾ ಒಂದರ ಚಿತ್ರೀಕರಣ ಮಾಡುತ್ತಿದ್ದ ವೇಳೆ ಸೆಟ್‌ನಲ್ಲಿಯೇ ಹೃದಯಾಘಾತದಿಂದ ಕುಸಿದುಬಿದ್ದು...

CrimeNEWSನಮ್ಮಜಿಲ್ಲೆ

ಮಂಡ್ಯ: ಸಾಲ ಕೊಟ್ಟ ಮಹಿಳೆ ಕೊಂದು, ಸುಟ್ಟುಹಾಕಿದ ಕಾರು ಚಾಲಕ

ಮಂಡ್ಯ: ಸಾಲ ಕೊಟ್ಟ ಮಹಿಳೆಯನ್ನೇ ಕಾರು ಚಾಲಕ ಕೊಂದು, ಎರಡು ದಿನ ಕಾರಿನಲ್ಲಿ ಶವವಿಟ್ಕೊಂಡು ಸುತ್ತಾಡಿ, ಬಳಿಕ ಪೆಟ್ರೋಲ್‌ ಸುರಿದು ಸುಟ್ಟುಹಾಕಿರುವ...

CrimeNEWSನಮ್ಮಜಿಲ್ಲೆ

ಮಂಡ್ಯ: ಊರಿನ ಮಧ್ಯೆಯೇ ಯುವಕನ ಬರ್ಬರ ಹತ್ಯೆ

ಮಂಡ್ಯ: ಜಿಲ್ಲೆಯಲ್ಲಿ ಇತ್ತೀಚೆಗೆ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ, ಮೊನ್ನೆಮೊನ್ನೆ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಇಬ್ಬರನ್ನು ಗುತ್ತಲು ದೇವಾಸ್ಥಾನದಲ್ಲಿ ಮೂವರು ಅರ್ಚಕರನ್ನು ಹತ್ಯೆಮಾಡಲಾಗಿತ್ತು. ಈ...

1 166 167 168 184
Page 167 of 184
error: Content is protected !!
LATEST
KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌