ಸಂಸ್ಕೃತಿ

NEWSಬೆಂಗಳೂರುಸಂಸ್ಕೃತಿ

ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಕನ್ನಡ ಮತ್ತು ಸಂಸ್ಕೃತಿ...

NEWSದೇಶ-ವಿದೇಶಸಂಸ್ಕೃತಿಸಿನಿಪಥ

‘ಥಗ್ ಲೈಫ್’ ಸಿನಿಮಾ ಬಿಡುಗಡೆಯಾದರೆ ಬೆಂಗಳೂರು ಬಂದ್: ಪ್ರವೀಣ್ ಶೆಟ್ಟಿ ಎಚ್ಚರಿಕೆ

ಬೆಂಗಳೂರು: ಕಮಲ್ ಹಾಸನ್ ಅವರ 'ಥಗ್ ಲೈಫ್' ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ಕನ್ನಡ ಸಂಘಟನೆಗಳು ಎಚ್ಚರಿಕೆ ನೀಡಿವೆ. ಆದರೆ ಎಲ್ಲೋ ಒಂದು ಪಿತೂರಿ ನಡೆಯುತ್ತಿರುವಂತೆ ಕಾಣುತ್ತಿದೆ....

NEWSಸಂಸ್ಕೃತಿ

ಕನ್ನಡ ಭವನ ಉದ್ಘಾಟನೆಗೂ ಮುನ್ನ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ- ಆಕ್ರೋಶ

ಚಿಕ್ಕಬಳ್ಳಾಪುರ: ನಗರದ ನೂತನ ಕನ್ನಡ ಭವನದಲ್ಲಿ ಮೇ 28ರ ಬುಧವಾರ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಈವರೆಗೂ ಬಹುತೇಕ ಕಸಾಪ ಸದಸ್ಯರಿಗೆ ಹಾಗೂ ಈ ಹಿಂದಿನ ಕನ್ನಡ...

NEWSನಮ್ಮಜಿಲ್ಲೆಸಂಸ್ಕೃತಿ

ಬಸವ ಚರಿತ್ರೆ ಎಂಬುದು ಪ್ರಜಾಪ್ರಭುತ್ವ ಸ್ಥಾಪನೆಯ ಹೋರಾಟ: ಸಚಿವ ಮಹದೇವಪ್ಪ

ಮೈಸೂರು: ಬಸವ ಚರಿತ್ರೆ ಎಂಬುದು ಪ್ರಜಾಪ್ರಭುತ್ವ ಸ್ಥಾಪನೆಯ ಹೋರಾಟವಾಗಿದೆ. ಬುದ್ಧ ತನ್ನ ಬಿಕ್ಕುಗಳ ಮುಖಾಂತರ ಪ್ರಜಾಪ್ರಭುತ್ವದ ಬೀಜ ಬಿತ್ತಿದರು. ಆ ಬೀಜವು ಬಸವಣ್ಣನವರ ಮೂಲಕ ಅನುಭವ ಮಂಟಪದ...

NEWSನಮ್ಮಜಿಲ್ಲೆಸಂಸ್ಕೃತಿ

₹600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪ ವರ್ಷದೊಳಗೆ ಪೂರ್ಣಗೊಳಿಸಿ ಲೋಕಾರ್ಪಣೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನಮ್ಮ ಸರ್ಕಾರ ಆರಂಭಿಸಿದ ₹600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು...

LatestNEWSಶಿಕ್ಷಣಸಂಸ್ಕೃತಿ

ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿವಿ: ಡೋಲು-ನಾದಸ್ವರ ತರಬೇತಿಗೆ ಅರ್ಜಿ

ಬೆಂಗಳೂರು ಗ್ರಾಮಾಂತರ: 2025-26 ನೇ ಸಾಲಿನ ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯದ ಮೂಲಕ ದೇವನಹಳ್ಳಿ ತಾಲೂಕಿನಲ್ಲಿರುವ ಸವಿತಾ ಸಮಾಜದ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ...

NEWSನಮ್ಮಜಿಲ್ಲೆಸಂಸ್ಕೃತಿ

ಹುಂಡಿ ಹಣ ಎಣಿಕೆ: ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಹುಂಡಿಯಲ್ಲಿ ₹59.28 ಲಕ್ಷ ಸಂಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ನಾಗಾರಾಧನೆಗೆ ಸುಪ್ರಸಿದ್ಧವಾಗಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಶನಿವಾರ ಹುಂಡಿ ಎಣಿಕೆ ಕಾರ್ಯ ನಡೆಯಿತು. ದೇವಾಲಯದ ಹುಂಡಿಯಲ್ಲಿ ಕಾಣಿಕೆರೂಪದಲ್ಲಿ ಬಂದಿರುವ ಹಣ...

NEWSಬೆಂಗಳೂರುಸಂಸ್ಕೃತಿ

ಸಾಮಾಜಿಕ ನ್ಯಾಯದ ಬದ್ಧತೆ ಇರಬೇಕು ತೋರಿಕೆಯಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ...

NEWSನಮ್ಮಜಿಲ್ಲೆಸಂಸ್ಕೃತಿ

ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 66 ನವ ಜೋಡಿಗಳು

ದುಂದುವೆಚ್ಚ ವಿವಾಹ ಬದಲಾಗಿ ಸರಳ ವಿವಾಹ ಆಗಿ: ಸಚಿವ ಕೆ.ಎಚ್. ಮುನಿಯಪ್ಪ ಕರೆ ದೊಡ್ಡಬಳ್ಳಾಪುರ: ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ...

NEWSನಮ್ಮರಾಜ್ಯಲೇಖನಗಳುವಿಡಿಯೋಸಂಸ್ಕೃತಿ

“ಹಿಂದೂ ಲಾ”ವನ್ನು 1076-1126ರಲ್ಲೇ ಕನ್ನಡಿಗ ವಿಜ್ಞಾನೇಶ್ವರರು ರಚಿಸಿದ್ದರು

https://youtu.be/qWvVDF1y0Bc ಬೆಂಗಳೂರು: 1932 ರಲ್ಲೇ ಇತಿಹಾಸ ತಜ್ಞ ಡಾ.ಪಿ.ಬಿ. ದೇಸಾಯಿ ಅವರು ’ಮಿತಾಕ್ಷರ’ ಖ್ಯಾತಿಯ ವಿಜ್ಞಾನೇಶ್ವರರು ಕರ್ನಾಟಕದವರು ವಿಶೇಷವಾಗಿ ಗುಲಬರ್ಗಾ( ಈಗಿನ ಕಲಬುರಗಿ) ಜಿಲ್ಲೆಯ ಶಹಾಬಾದ್ ಬಳಿಯ...

error: Content is protected !!