ನಾನು ಕಾದು ಕುಳಿತಿದ್ದರೂ ಬಸ್ ನಿಲ್ಲಿಸಿಲ್ಲ – ಚಾಲಕ, ಕಂಡಕ್ಟರ್ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತಾಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ನಿಲ್ದಾಣದಲ್ಲಿ ನಿಲ್ಲಿಸದೆ ಹೋಗಿದೆ. ಹೀಗಾಗಿ ನನಗೆ ಸರಿಯಾದ ಸಮಯಕ್ಕೆ ತಲುಪಬೇಕಾದ ಸ್ಥಳಕ್ಕೆ ತಲುಪಲು ಸಾಧ್ಯವಾಗಿಲ್ಲ. ಆದ್ದರಿಂದ ಒಂದು ತಿಂಗಳ ಸಂಬಳವನ್ನು ನನಗೆ ನಷ್ಟ ಪರಿಹಾರವಾಗಿ ನೀಡಬೇಕು ಎಂದು ಪ್ರಯಾಣಿಕ ವಕೀಲರೊಬ್ಬರು ಸಂಸ್ಥೆಯ ಎಂಡಿ ಅವರಿಗೆ ಮನವಿ ಮಾಡಿದ್ದಾರೆ. ಜತೆಗೆ KA 40 F 698 ವಾಹನದ ಚಾಲಕ...