Please assign a menu to the primary menu location under menu

ನಮ್ಮಜಿಲ್ಲೆ

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್ಚರಿಕೆ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮತ್ತೆ ಸಾರಿಗೆ ನೌಕರರು ಮುಷ್ಕರಕ್ಕೆ ಸಿದ್ಧತೆ ನಡೆಸುತ್ತಿದ್ದೇವೆ ಎಂದು ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು...

CrimeNEWSನಮ್ಮಜಿಲ್ಲೆವಿಡಿಯೋ

KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ – ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ

ಬೆಂಗಳೂರು: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಚಾಲಕ ಬಸ್‌ ಓಡಿಸುವ ದೃಶ್ಯವನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ, ಈ ರೀತಿ ಬೇಜವಾಬ್ದಾರಿಯ ಚಾಲಕನ ವಿರುದ್ಧ ಸೂಕ್ತ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?

ಕೋಲಾರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೋಲಾರ ವಿಭಾಗದ ಹಾಲಿ ಸಹಾಯಕ ಕಾರ್ಮಿಕ ಕಲ್ಯಾಣ ಅಧಿಕಾರಿ ಪ್ರಭಾರ ಘಟಕ ವ್ಯವಸ್ಥಾಪಕರಾಗಿ...

CrimeNEWSನಮ್ಮಜಿಲ್ಲೆ

ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ

ಹಾಸನ: ಕೆಟ್ಟು ನಿಂತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ರಿಪೇರಿ ಮಾಡುವ ವೇಳೆ ಕಾರೊಂದು ಡಿಕ್ಕಿ ಹೊಡದೆ ಪರಿಣಾಮ...

CrimeNEWSನಮ್ಮಜಿಲ್ಲೆ

BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ಸಿಬ್ಬಂದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಗಳು ಬೆಂಗಳೂರಿನಲ್ಲಿ ಮತ್ತೆ ಮುಂದುವರಿದಿವೆ. ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂಬ...

NEWSನಮ್ಮಜಿಲ್ಲೆ

KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು

ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೊಪ್ಪಳ ಘಟಕಕ್ಕೆ ಭೇಟಿ ನೀಡಿದ ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (RTO) ತಂಡ...

NEWSನಮ್ಮಜಿಲ್ಲೆಸಂಸ್ಕೃತಿ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ

ಕೃಷ್ಣರಾಜಪೇಟೆ: ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಾಗವಹಿಸಿ ಕನ್ನಡಾಭಿಮಾನ ಮೆರೆಯಿರಿ ಎಂದು ಸಾಹಿತ್ಯ...

NEWSನಮ್ಮಜಿಲ್ಲೆ

SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ

ಬೆ.ಗ್ರಾ.: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರ ಅಭಿವೃದ್ಧಿಗೆ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಅರ್ಹರಿಗೆ ಯೋಜನೆಗಳ ಸೌಲಭ್ಯ...

CrimeNEWSನಮ್ಮಜಿಲ್ಲೆನಮ್ಮರಾಜ್ಯ

ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ

ತುಮಕೂರು: ರಸ್ತೆಬದಿ ನಿಂತಿದ್ದ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗ ಸ್ಥಳದಲ್ಲೇ ಮೃತಪಟ್ಟಿದ್ದು, ತಾಯಿ ಸ್ಥಿತಿ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನಿವೃತ್ತ ಅಧಿಕಾರಿಗಳು ಮತ್ತು ನೌಕರರಿಗೆ ಬರಬೇಕಿರುವ 2020 ಜನವರಿ 1ರಿಂದ ಹೆಚ್ಚಳವಾಗಿರುವ...

1 14 15 16 397
Page 15 of 397
error: Content is protected !!
LATEST
ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ