Please assign a menu to the primary menu location under menu

ಶಿಕ್ಷಣ-

NEWSನಮ್ಮರಾಜ್ಯರಾಜಕೀಯವಿಜ್ಞಾನ-ತಂತ್ರಜ್ಞಾನಶಿಕ್ಷಣ-

ಅಂತಿಮ ವರ್ಷದ ಪರೀಕ್ಷೆ ಹೊರತುಪಡಿಸಿ ಎಲ್ಲಾ ಪರೀಕ್ಷೆಗಳು ರದ್ದು, ವಿದ್ಯಾರ್ಥಿಗಳು ಪಾಸ್‌

ಬೆಂಗಳೂರು: ಕೋವಿಡ್-19 ವೈರಸ್‌ ಎಲ್ಲೆಡೆ ವಕ್ಕರಿಸುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರವು ಮಹತ್ವದ ನಿರ್ಧಾರ ಕೈಕೊಂಡಿದೆ. 2019-20ನೇ ಸಾಲಿನಲ್ಲಿ ಇಂಜಿನಿಯರಿಂಗ್...

NEWSನಮ್ಮರಾಜ್ಯರಾಜಕೀಯಶಿಕ್ಷಣ-

ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಕೊಡಬಹುದು ಎಂದು ತಜ್ಞರ ಸಮಿತಿ ಶಿಫಾರಸು

ಬೆಂಗಳೂರು: ಕೊರೊನಾ ಮಹಾಮಾರಿ ರಾಜ್ಯದಲ್ಲಿ ತೀವ್ರ ಹೆಚ್ಚಾಗುತ್ತಿರುವ ಈ ಸಂಕಷ್ಟ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಆಧರಿತ ಶಿಕ್ಷಣ ಮುಂದುವರಿಸುವ ಸಂಬಂಧ ಪ್ರೊ. ಎಂ.ಕೆ....

NEWSದೇಶ-ವಿದೇಶನಮ್ಮರಾಜ್ಯಶಿಕ್ಷಣ-

ನೀಟ್, ಜೆಇಇ ಪರೀಕ್ಷೆ ಸೆಪ್ಟೆಂಬರ್‌ಗೆ ಮುಂದೂಡಿಕೆ

ನ್ಯೂಡೆಲ್ಲಿ: ಕೊರೊನಾ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಚ್‌ಆರ್‌ಡಿ ಸಚಿವಾಲಯ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆ(ನೀಟ್ ಮತ್ತು ಜೆಇಇ)ಯನ್ನು ಸೆಪ್ಟೆಂಬರ್‌ಗೆ...

NEWSಶಿಕ್ಷಣ-

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್‌

ಕೊಪ್ಪಳ: ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬುಧವಾರ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಪರೀಕ್ಷಾ ಕೇಮದ್ರದಿಂದಲೇ ಆಕೆಯನ್ನು ಕೋವಿಡ್‌...

NEWSನಮ್ಮರಾಜ್ಯಶಿಕ್ಷಣ-

ಎಸ್ಸೆಸ್ಸೆಲ್ಸಿ ಪರೀಕ್ಷೆ ಕೇಂದ್ರದಲ್ಲೇ ಕುಸಿದುಬಿದ್ದ ವಿದ್ಯಾರ್ಥಿ

ಬೆಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಪರೀಕ್ಷೆ ಕೇಂದ್ರದಲ್ಲಿ ವಾಮಿಟ್‌ ಮಾಡಿಕೊಂಡು ತಲೆಸುತ್ತಿಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಲ್ಲೇಶ್ವರದ ಪಬ್ಲಿಕ್‌ ಸ್ಕೂಲ್‌ನ ಪರೀಕ್ಷಾ ಕೇಂದ್ರಕ್ಕೆ...

NEWSರಾಜಕೀಯಶಿಕ್ಷಣ-

ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ಸ್ಪಂದಿಸಬೇಕು: ಮಾಜಿ ಸಿಎಂ ಎಚ್‌ಡಿಕೆ

ಬೆಂಗಳೂರು: ವಿಶ್ವಮಾರಿ ಕೊರೊನಾ ಸೋಂಕಿನ  ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೆರವಿಗೆ ರಾಜ್ಯ ಸರಕಾರ ಕೂಡಲೇ ಧಾವಿಸಬೇಕು...

NEWSನಮ್ಮಜಿಲ್ಲೆಶಿಕ್ಷಣ-

ಎಸ್ಸೆಸ್ಸೆಲ್ಸಿ ಪರೀಕ್ಷೆ ಕೇಂದ್ರದ ಮೇಲ್ವಿಚಾರಕಿಗೆ ಕೊರೊನಾ: ಆತಂಕದಲ್ಲಿ 80 ಮಂದಿ

ಬಾಗಲಕೋಟೆ: ಎಸ್ಸೆಸ್ಸೆಲ್ಸಿ ಪರೀಕ್ಷೆ ಮೇಲ್ವಿಚಾರಕಿಯೊಬ್ಬರಿಗೆ ಕೊರೊನಾ ಪಾಸಿಟಿವ್‌ ಬಂದಿದ್ದು, ವಿದ್ಯಾರ್ಥಿಗಳು ಮತ್ತು ಅವರ ಜತೆ ಕೆಲಸ ಮಾಡಿದ 20 ಸಿಬ್ಬಂದಿ ಸೇರಿ...

NEWSಶಿಕ್ಷಣ-

ಅರಕಲಗೂಡು ಮಲ್ಲಿಪಟ್ಣಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಕೊರೊನಾ ಸೋಂಕಿತ ವಿದ್ಯಾರ್ಥಿ

ಹಾಸನ: ಕೊರೊನಾ ಭೀತಿ ನಡುವೆಯೂ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೂರು ದಿನದಿಂದ ನಡೆಯುತ್ತಿದ್ದು, ಶಿಕ್ಷಣ ಇಲಾಖೆ ಎಷ್ಟೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡರೂ ಪಾಲಕರ...

NEWSನಮ್ಮರಾಜ್ಯಶಿಕ್ಷಣ-

ಎಲ್ಲರ ಸಹಕಾರದಿಂದ ಎಸ್ಸೆಸ್ಸೆಲ್ಸಿ ಇಂಗ್ಲಿಷ್‌ ವಿಷಯ ಪರೀಕ್ಷೆ ಯಶಸ್ವಿ

ಬೆಂಗಳೂರು: ನಾಡಿನ ಮಕ್ಕಳ ಬಹುದಿನಗಳ ನಿರೀಕ್ಷೆಯಾದ ಹಾಗೂ ಕೊರೊನಾ ಕಾಲಘಟ್ಟದ ಸಾಮಾಜಿಕ ಪರಿಸ್ಥಿತಿಯ ಮಧ್ಯೆಯೂ ನಡೆಯುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ರಾಜ್ಯದೆಲ್ಲೆಡೆ ಯಾವುದೇ...

1 36 37 38 44
Page 37 of 44
error: Content is protected !!
LATEST
ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ...