ದೆಹಲಿ ಮಾದರಿ ಅತಿಥಿ ಉಪನ್ಯಾಸಕರ ಕಾಯಂ ಕರ್ನಾಟಕದಲ್ಲಿ ಏಕೆ ಸಾಧ್ಯವಿಲ್ಲ: ಮುಖ್ಯಮಂತ್ರಿ ಚಂದ್ರು ಪ್ರಶ್ನೆ
ಬೆಂಗಳೂರು: ದೆಹಲಿ ಮಾದರಿಯಲ್ಲಿ ರಾಜ್ಯದಲ್ಲಿಯೂ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಿದರೆ, ಅವರ ಬೇಡಿಕೆಗಳನ್ನು ಈಡೇರಿಸಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೊಡ್ಡವರಾಗುತ್ತಾರೆ ಎಂದು ಆಮ್ ಆದ್ಮಿ...