Please assign a menu to the primary menu location under menu

ದೇಶ-ವಿದೇಶ

NEWSದೇಶ-ವಿದೇಶ

ನೂರರ ಗಡಿ ದಾಟಿದ ಕೊರೊನಾ ಸೋಂಕಿತರ ಸಾವು

ನ್ಯೂಡೆಲ್ಲಿ: ದೇಶದಲ್ಲಿ ಕೊರೊನಾ ವೈರಸ್‌ನಿಂದ ಮೃತಪಟ್ಟವರ ಸಂಖ್ಯೆ 100ರ ಗಡಿ ದಾಟಿದೆ. ಒಟ್ಟು 4068 ಜನರಲ್ಲಿ ಸೋಂಕು ದೃಢಪಟ್ಟಿದ್ದು, 292 ಮಂದಿ ಗುಣಮುಖರಾಗಿದ್ದಾರೆ.  ಇನ್ನು 109 ಮಂದಿ ಅಸುನೀಗಿದ್ದಾರೆ. ಜತೆಗೆ ವಿಶ್ವಾದ್ಯಂತ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ ದಿನದಿಂದ ದಿನಕ್ಕೆ ಸಾವಿರಾರು ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಈವರೆಗೆ 70 ಸಾವಿರ ತಲುಪಿದೆ. ಪ್ರಪಂಚಾದ್ಯಂತ ಸೋಂಕಿತರ ಸಖ್ಯೆ 1.25ಲಕ್ಷ ದಾಟಿದೆ....

NEWSದೇಶ-ವಿದೇಶಸಿನಿಪಥ

ಕೊರೊನಾ ವಿರುದ್ಧದ ಸಮರಕ್ಕೆ ಕೈ ಜೋಡಿಸಿದ ನಟ ಶಾರುಖ್‌ ಖಾನ್‌

ಮುಂಬೈ:  ಕೊರೊನಾ ವಿರುದ್ಧ ಜಾಗೃತಿ ಮೂಡಿಸುವಲ್ಲಿ ಮುಂಚೂಣಿಯಲ್ಲಿರುವ ಬಾಲಿವುಡ್ ಬಾದ್ ಷಾ ಶಾರುಖ್‌ ಖಾನ್‌ ತನ್ನ ಕಚೇರಿಯನ್ನು ಕ್ವಾರಂಟೈನ್‌ಗೆ ಬಳಸಿಕೊಳ್ಳುವುದಕ್ಕೆ ನೀಡಿದ್ದು, ಅಭಿಮಾನಗಳ...

NEWSದೇಶ-ವಿದೇಶ

ರಸಗೊಬ್ಬರ, ಔಷಧೋದ್ಯಮಗಳಿಂದ 136 ಕೋಟಿ ರೂ. ನೆರವು

ಬೆಂಗಳೂರು: ಮಾರಕ ಕೊರೊನಾ ರೋಗದ ಪರಿಹಾರಕಾರ್ಯಕ್ಕಾಗಿ ಪ್ರಧಾನಮಂತ್ರಿ ತುರ್ತು ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ...

NEWSದೇಶ-ವಿದೇಶ

ಬಾಗಲಕೋಟೆಯಲ್ಲಿ ಕೊರೊನಾಗೆ ವ್ಯಕ್ತಿ ಬಲಿ

ಬಾಗಲಕೋಟೆ: ಕೋವಿಡ್ ಸೋಂಕಿತ ವ್ಯಕ್ತಿ ಮೃತಪಟ್ಟಿದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಹೇಳಿದ್ದಾರೆ. ಮೃತನ ಅಂತ್ಯಕ್ರಿಯೆಯನ್ನು ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಯ...

NEWSದೇಶ-ವಿದೇಶ

ಇದೇ ಭಾನುವಾರ 9 ನಿಮಿಷ ವಿದ್ಯುತ್‌ ದೀಪ ಆರಿಸಿ ಹಣತೆ ಹಚ್ಚಿ

ನ್ಯೂಡೆಲ್ಲಿ: ವಿಶ್ವ ಹೆಮ್ಮಾರಿ ಕೊರೊನಾ ವಿರುದ್ಧ 21ದಿನಗಳ ವರೆಗೆ ದೇಶವೇ ಲಾಕ್‌ಡೌನ್‌ ಆಗಿರುವ ಹಿನ್ನೆಲೆಯಲ್ಲಿ ಇದೇ ಭಾನುವಾರ (ಏ.5) ರಾತ್ರಿ 9...

NEWSದೇಶ-ವಿದೇಶಸಿನಿಪಥ

ಕೊರೊನಾ ವಿರುದ್ಧದ ಸಮರಕ್ಕೆ ಹರಿದು ಬರುತ್ತಿದೆ ದೇಣಿಗೆ

ನ್ಯೂಡೆಲ್ಲಿ: ಕೊರೊನಾ ವೈರಸ್‌ ಬಾಧೆಯಿಂದ ತತ್ತರಿಸುತ್ತಿರುವ ಜನರು ಸೇರಿದಂತೆ ದೇಶದಲ್ಲಿ ಹಸಿವನ್ನು ತಣಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯದಲ್ಲಿ ಮುಖ್ಯಮಂತ್ರಿ...

NEWSದೇಶ-ವಿದೇಶ

ಇಂದಿನಿಂದ ಹೊರಹೊಮ್ಮಿದ 6 ದೊಡ್ಡ ಬ್ಯಾಂಕ್‌ಗಳು

ನ್ಯೂಡೆಲ್ಲಿ: ವಿಶ್ವ ಹೆಮ್ಮಾರಿ ಕೊರೊನಾ ವೈರಸ್‌ ಭೀತಿಯ ನಡುವೆಯೂ 2020-21ರ ಸಾಲಿಗೆ ಹೊಸ ಆರ್ಥಿಕ ವರ್ಷ ಆರಂಭಗೊಂಡಿದೆ. ಸಿಂಡಿಕೇಟ್‌, ಕಾರ್ಪೊರೇಷನ್‌ ಬ್ಯಾಂಕ್‌...

NEWSದೇಶ-ವಿದೇಶ

ಚೀನಾದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಎಷ್ಟು ಗೊತ್ತ?

ಬೀಜಿಂಗ್: ವಿಶ್ವಮಾರಿ ಕೊರೊನಾ ಸೋಂಕ್‌ ಮೊದಮೊದಲು ಕಾಣಿಸಿಕೊಂಡಿದ್‌ ಚೀನಾದ ವುಹಾನ್ ನಗರದಲ್ಲಿ ಅಲ್ಲಿನ ನಿವಾಸಿಗಳು ಹೇಳುವ ಪ್ರಕಾರ 40 ಸಾವಿರಕ್ಕೂ ಹೆಚ್ಚುಮಂದಿ...

1 142 143 144 146
Page 143 of 146
error: Content is protected !!
LATEST
ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ