ಏ.14ರ ನಂತರ ಲಾಕ್‌ಡೌನ್ ಪ್ರಸ್ತಾಪ ಇಲ್ಲ
ನ್ಯೂಡೆಲ್ಲಿ: ಏಪ್ರಿಲ್ 14ರ ನಂತರ ಲಾಕ್‍ಡೌನ್ ಮುಂದುವರಿಸುವ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ತಿಳಿಸಿದ್ದಾರೆ. ಏ.14ರ ನಂತರ ಲಾಕ್‍ಡೌನ್ ಮುಂದುವರಿಸುವ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ. ಲಾಕ್‍ಡೌನ್ ಮುಂದುವರಿಯಲಿದೆ ಎಂಬ ಸುದ್ದಿ ಕೇಳಿ ನನಗೆ ಶಾಕ್ ಆಯ್ತು. ಹಾಗೆಯೇ ಸರ್ಕಾರ ಮುಂದೆ ಈ ರೀತಿಯ ಯಾವ ಯೋಜನೆಗಳು ಇಲ್ಲ...