Please assign a menu to the primary menu location under menu

ದೇಶ-ವಿದೇಶ

CrimeNEWSದೇಶ-ವಿದೇಶ

ಕೇರಳದ ಮಾಜಿ ಸಿಎಂ, ಹಿರಿಯ ಕಾಂಗ್ರೆಸ್​ ನಾಯಕ ಉಮನ್​ ಚಾಂಡಿ ನಿಧನ

ತಿರುವನಂತಪುರ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್​ ನಾಯಕ ಉಮನ್​ ಚಾಂಡಿ ಇಂದು (ಜುಲೈ 18) ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಉಮನ್​ ಚಾಂಡಿ ಅವರಿಗೆ 79 ವರ್ಷ ವಯಸ್ಸಾಗಿತ್ತು. ಇಂದು ಬೆಳಗಿನ ಜಾವ ಸುಮಾರು 4 ಗಂಟೆಯಲ್ಲಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಚಾಂಡಿ ಅವರು ಎರಡು ಬಾರಿ ಕೇರಳ ಮುಖ್ಯಮಂತ್ರಿಯಾಗಿದ್ದರು. ಈ ವರ್ಷದ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಇಂದು, ನಾಳೆ ನಡೆಯಲಿರುವ ವಿಪಕ್ಷಗಳ ಸಭೆಗೆ ಮುಖ್ಯಮಂತ್ರಿ ಚಂದ್ರು ಸ್ವಾಗತ

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಇಂದು ಅಂದರೆ, ಜು. 17 ಮತ್ತು 18ರಂದು ನಡೆಯಲಿರುವ ಯುಪಿಎ ವಿಪಕ್ಷಗಳ ಸಭೆಗೆ ಆಗಮಿಸುತ್ತಿರುವ ವಿಪಕ್ಷದ ನಾಯಕರನ್ನು ಆಮ್ ಆದ್ಮಿ ಪಕ್ಷದ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಕರ್ನಾಟಕ ಶಾಸಕರು ದೇಶದಲ್ಲೇ ಅತ್ಯಂತ ಸಿರಿವಂತರು – ಡಿಕೆಶಿ ಸೇರಿ ಮೂವರು ಟಾಪ್‌

ನ್ಯೂಡೆಲ್ಲಿ: ಕರ್ನಾಟಕ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕರು ದೇಶದಲ್ಲೇ ಅತ್ಯಂತ ಸಿರಿವಂತರು ಎಂಬ ವರದಿಯೊಂದು ಹೊರಬಿದ್ದಿದೆ. ಅದರಲ್ಲಿ ಕನಕಪುರ ಕ್ಷೇತ್ರದ ಡಿ.ಕೆ.ಶಿವಕುಮಾರ್​, ಗೌರಿಬಿದನೂರು ಕ್ಷೇತ್ರ ಪುಟ್ಟಸ್ವಾಮಿಗೌಡ, ಗೋವಿಂದರಾಜನಗರದ ಪ್ರಿಯಕೃಷ್ಣ...

NEWSದೇಶ-ವಿದೇಶವಿಶೇಷ

ISRO ಮಹತ್ವಾಕಾಂಕ್ಷೆಯ ಚಂದ್ರಯಾನ-3 ಗಗನನೌಕೆ ಉಡಾವಣೆಗೆ ಕೌಂಟ್ ಡೌನ್ ಶುರು

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಮಹತ್ವಾಕಾಂಕ್ಷೆಯ ಚಂದ್ರಯಾನ-3 ಗಗನನೌಕೆ ಉಡಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇಂದು (ಶುಕ್ರವಾರ) ಮಧ್ಯಾಹ್ನ 2:35ಕ್ಕೆ ಗಗನನೌಕೆ ನಭಕ್ಕೆ ಚಿಮ್ಮಲಿದೆ. ಚಂದ್ರಯಾನ-3...

NEWSದೇಶ-ವಿದೇಶ

ಪ್ರಧಾನಿ ಮೋದಿಗೆ ‘ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್’ ನೀಡಿ ಸನ್ಮಾನಿಸಿದ ಫ್ರಾನ್ಸ್​ ಅಧ್ಯಕ್ಷ ಮ್ಯಾಕ್ರನ್

ಪ್ಯಾರಿಸ್​: ಎರಡು ದಿನಗಳು ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರಿಗೆ ಫ್ರಾನ್ಸ್​ ದೇಶದ ಅತ್ಯುನ್ನತ ಮಿಲಿಟರಿ, ನಾಗರಿಕ‌ ಪ್ರಶಸ್ತಿ ‘ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್...

NEWSದೇಶ-ವಿದೇಶನಮ್ಮರಾಜ್ಯ

ವರುಣನ ಅಬ್ಬರಕ್ಕೆ ದೇಶದ ಉತ್ತರ ತತ್ತರ- 21 ಮಂದಿ ಸಾವು, ತೇಲುತ್ತಿವೆ ಕಾರುಗಳು

ನ್ಯೂಡೆಲ್ಲಿ: ದೇಶದ ಉತ್ತರ ಭಾಗದಲ್ಲಿ ವರುಣನ ಅಬ್ಬರಕ್ಕೆ 10 ರಾಜ್ಯಗಳು ನಲುಗಿ ಹೋಗಿವೆ. ಇನ್ನು ದಕ್ಷಿಣ ಭಾಗದ ರಾಜ್ಯಗಳು ಮಳೆ ಇಲ್ಲದೆ ತತ್ತರಿಸಿಹೋಗುತ್ತಿವೆ. ಈ ರೀತಿ ಮಳೆಯ...

NEWSಕೃಷಿದೇಶ-ವಿದೇಶ

ಕೆಂಪುಸುಂದರಿಯ ಕಾಟ ಪೊಲೀಸರಿಗೂ ಪೀಕಲಾಟ: ಪತಿ -ಪತ್ನಿ ನಡುವೆಯೇ ಜಗಳ ತಂದಿಟ್ಟ ಎರಡೇ ಎರಡು ಟೊಮ್ಯಾಟೋ.. !

ಶಹದೊಲ್: ಅಡುಗೆಗೆ ಗಂಡ ಎರಡು ಟೊಮ್ಯಾಟೋ ಬಳಸಿದ್ದಕ್ಕೆ ಸಿಟ್ಟು ಮಾಡಿಕೊಂಡಿರುವ ಪತ್ನಿ ಮನೆ ಬಿಟ್ಟು ಹೋಗಿರುವ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ಅಂತು ದೇಶದಲ್ಲಿ ಟೊಮ್ಯಾಟೋ ಬೆಲೆ ಗಗನಕ್ಕೇರಿರುವುದರಿಂದ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಕರ್ನಾಟಕ ಎಎಪಿಯಲ್ಲಿ ಭಾರಿ ಬದಲಾವಣೆ: ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ಆಯ್ಕೆ

ನ್ಯೂಡೆಲ್ಲಿ: ಕರ್ನಾಟಕ ರಾಜ್ಯದ ಹೆಸರಾಂತ ರಂಗಭೂಮಿ - ಚಲನಚಿತ್ರ ಕಲಾವಿದ, ಮಾಜಿ ಶಾಸಕ ಹಾಗೂ ಹಿರಿಯ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರು ಆಮ್ ಆದ್ಮಿ ಪಕ್ಷದ ರಾಜ್ಯ...

NEWSದೇಶ-ವಿದೇಶನಮ್ಮರಾಜ್ಯ

ಬಿಜೆಪಿ ದ್ವೇಷ ರಾಜಕಾರಣ ಖಂಡಿಸಿ ಜುಲೈ 12ರಂದು ಕಾಂಗ್ರೆಸ್‌ ಮೌನ ಪ್ರತಿಭಟನೆ: ಡಿಸಿಎಂ ಡಿಕೆಶಿ

ಬೆಂಗಳೂರು: ನಮ್ಮ ನಾಯಕ ರಾಹುಲ್‌ ಗಾಂಧಿ ಅವರ ವಿರುದ್ಧ ಬಿಜೆಪಿಯ ದ್ವೇಷ ರಾಜಕಾರಣ ಖಂಡಿಸಿ ಇದೇ ಜುಲೈ 12ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲುದ್ದೇಶಿಸಲಾಗಿದೆ. ಇದರ ಭಾಗವಾಗಿ ಬೆಂಗಳೂರಿನ...

CrimeNEWSದೇಶ-ವಿದೇಶ

8 ವರ್ಷಗಳ ಕಾಲ ತನ್ನ ಮಗನನ್ನೇ ಕಾಮತೃಷೆಗೆ ಬಳಸಿಕೊಂಡ ತಾಯಿ

ಟೆಕ್ಸಾಸ್‌: ಗಂಡ ಮೃತಪಟ್ಟ ಬಳಿಕ 17 ವರ್ಷದ ಮಗನನ್ನೇ ಸುಮಾರು 8 ವರ್ಷಗಳ ಕಾಲ ತನ್ನ ಕಾಮ ತೃಷೆಗೆ ಬಳಸಿಕೊಂಡ ಘಟನೆ ವರದಿಯಾಗಿದೆ. ಅಮೆರಿಕದ ಟೆಕ್ಸಾಸ್‌ನಲ್ಲಿ ನೆಲೆಸಿರುವ...

1 31 32 33 147
Page 32 of 147
error: Content is protected !!
LATEST
ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ ಟಿವಿ ನೋಡಬೇಡ ಓದಿಕೊ ಎಂದಿದ್ದಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು ಸಂಬಳಗಾರ ವರ್ಗಕ್ಕೆ 2025ರ ಬಜೆಟ್​​ನಲ್ಲಿ ಭರ್ಜರಿ ಗಿಫ್ಟ್‌ಕೊಟ್ಟ ವಿತ್ತ ಸಚಿವರು THE UNION BUDGET 2025-26: ಮಧ್ಯಮ ವರ್ಗದವರಿಗೆ ತುಸು ನೆಮ್ಮದಿ- ರೈತರಿಗೆ ನಿರಾಸೆ 8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್