Please assign a menu to the primary menu location under menu

ದೇಶ-ವಿದೇಶ

CrimeNEWSದೇಶ-ವಿದೇಶ

ಬಿಜೆಪಿ ಸಂಸದ ಬ್ರಿಜ್‌ಭೂಷಣ್‌ ಸಿಂಗ್‌ ವಿರುದ್ಧ ಕುಸ್ತಿಪಟುಗಳ ಧರಣಿ – ಹೋರಾಟಕ್ಕೆ ಪ್ರಿಯಾಂಕಾ ಗಾಂಧಿ ಬೆಂಬಲ

ನ್ಯೂಡೆಲ್ಲಿ: ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಕುಸ್ತಿ ಫೆಡರೇಶನ್‌ ಆಫ್‌ ಇಂಡಿಯಾ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್‌ಭೂಷಣ್‌ ಸಿಂಗ್‌ನನ್ನು ಬಂಧಿಸಬೇಕು ಎಂದು ಆಗ್ರಹಿಸಿ ನಡೆಸುತ್ತಿರುವ ಧರಣಿಯನ್ನು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಬಲಿಸಿದ್ದಾರೆ. ದೆಗಲಿಯ ಜಂತರ್‌ ಮಂತರ್‌ನಲ್ಲಿ ಧರಣಿ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಇಂದು ಬೆಳಗ್ಗೆ ಭೇಟಿ ಮಾಡಿದ ಅವರು, ಧರಣಿಯನ್ನು...

CrimeNEWSದೇಶ-ವಿದೇಶ

ಕೈಕೊಟ್ಟು ಬೇರೆ ಮದುವೆಯಾಗುತ್ತಿದ್ದ ಪ್ರಿಯಕರನಿಗೆ ಆಸಿಡ್‌ ಎರಚಿದ ಪ್ರಿಯತಮೆ

ಛತ್ತೀಸ್‌ಗಢ: ತನ್ನ ಪ್ರಿಯಕರ ನನ್ನನ್ನು ಬಿಟ್ಟು ಬೇರೊಬ್ಬರನ್ನು ಮದುವೆಯಾಗುತ್ತಿದ್ದಾನೆ ಎಂದು ರೊಚಿಗೆದ್ದ ಯುವತಿ ತನ್ನ ಪ್ರಿಯಕರನ ಮೇಲೆ ಮದುವೆ ಮಂಟಪದಲ್ಲೇ ಆಸಿಡ್...

NEWSದೇಶ-ವಿದೇಶ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ಭಾರತ ತಂಡ ಪ್ರಕಟ: ಶಾರ್ದೂಲ್ ಠಾಕೂರ್, ಅಜಿಂಕ್ಯ ರಹಾನೆ ವಾಪಸ್‌- ಸೂರ್ಯಕುಮಾರ್ ಯಾದವ್‌ಗೆ ಶಾಕ್‌

ಮುಂಬೈ: ಬಹುನಿರೀಕ್ಷಿತ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಬಿಸಿಸಿಐ ಇಂದು 15 ಜನರ...

NEWSದೇಶ-ವಿದೇಶನಮ್ಮರಾಜ್ಯ

ರಾಜ್ಯ ಸರ್ಕಾರದ ಮುಸ್ಲಿಮ್ ಮೀಸಲಾತಿ ರದ್ದು ನಿರ್ಧಾರಕ್ಕೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂ

ನ್ಯೂಡೆಲ್ಲಿ: ಮುಸ್ಲಿಮರಿಗೆ ಶೇ.4 ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್‌ ತಾತ್ಕಾಲಿಕ ತಡೆ ನೀಡಿದೆ. ಮುಸ್ಲಿಮರಿಗೆ ಶೇ.4...

CrimeNEWSದೇಶ-ವಿದೇಶವಿದೇಶ

ಕೀನ್ಯಾದ ಕ್ರೈಸ್ತ ಪಾದ್ರಿಯೊಬ್ಬರ ಜಮೀನಿನಲ್ಲಿ 47 ಕ್ಕೂ ಅಧಿಕ ಶವಗಳು ಪತ್ತೆ – ಸ್ವರ್ಗದ ಆಸೆಗೆ ಜೀವಂತ ಸಮಾಧಿ

ಕೀನ್ಯಾ: ಪಾದ್ರಿ ಮಾತನ್ನು ನಂಬಿ, ಸ್ವರ್ಗಕ್ಕೆ ಹೋಗುವ ಆಸೆಯಲ್ಲಿ 47ಕ್ಕೂ ಅಧಿಕ ಮಂದಿ ಜೀವಂತ ಸಮಾಧಿಯಾಗಿದ್ದಾರೆ ಎನ್ನುವ ಆಘಾತಕಾರಿ ಸುದ್ದಿಯೊಂದು ಬಯಲಾಗಿದೆ....

CrimeNEWSದೇಶ-ವಿದೇಶ

ಹೆಲಿಕಾಪ್ಟರ್‌ ರೆಕ್ಕೆ ಬಡಿದು ಸ್ಥಳದಲ್ಲೇ ಸರ್ಕಾರಿ ಅಧಿಕಾರಿ ಸಾವು

ಡೆಹ್ರಾಡೂನ್: ಉತ್ತರಾಖಂಡದ ಕೇದಾರನಾಥ ದೇವಾಲಯವನ್ನು ಯಾತ್ರಾರ್ಥಿಗಳಿಗೆ ತೆರೆಯಲು ಸಿದ್ಧತೆ ಮಾಡಿಕೊಳ್ಳುತ್ತಿರುವುದನ್ನು ಪರಿಶೀಲಿಸಲು ತೆರಳಿದ್ದ ಸರ್ಕಾರಿ ಅಧಿಕಾರಿಯೊಬ್ಬರಿಗೆ ಹೆಲಿಕಾಪ್ಟರ್‌ ರೆಕ್ಕೆ ಬಡಿದು ಸ್ಥಳದಲ್ಲೇ...

NEWSದೇಶ-ವಿದೇಶಬೆಂಗಳೂರು

ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಸುಪ್ರೀಂ ಕೋರ್ಟ್ ಶಾಕ್ – ಬಳ್ಳಾರಿ ಪ್ರವೇಶಕ್ಕೆ ಬ್ರೇಕ್‌

ನ್ಯೂಡೆಲ್ಲಿ: ಚುನಾವಣೆ ಸಂದರ್ಭದಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದ್ದು, ಬಳ್ಳಾರಿ ಪ್ರವೇಶಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ...

CrimeNEWSದೇಶ-ವಿದೇಶ

ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲಿನ ಝಳಕ್ಕೆ 11 ಮಂದಿ ಮೃತ, 50 ಮಂದಿ ಆಸ್ಪತ್ರೆಗೆ ದಾಖಲು

ಮುಂಬೈ: ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಸಮಾರಂಭಕ್ಕೆ ಬಂದಿದ್ದ 11 ಮಂದಿ ಬಿಸಿಲಿನ ಝಳ ತಾಳಲಾರದೆ ಮೃತಪಟ್ಟ ಘಟನೆ ನವಿ ಮುಂಬೈನಲ್ಲಿ ನಡೆದಿದೆ....

NEWSದೇಶ-ವಿದೇಶಸಂಸ್ಕೃತಿ

ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಸರಳ ಆಚರಣೆ

ಬೆಂಗಳೂರು ಗ್ರಾಮಾಂತರ: ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಹಿನ್ನೆಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ aವರ 132ನೇ ಜನ್ಮ ದಿನಾಚರಣೆಯನ್ನು ದೇವನಹಳ್ಳಿ ತಾಲೂಕು ಬೀರಸಂದ್ರ ಗ್ರಾಮದಲ್ಲಿರುವ ಜಿಲ್ಲಾಡಳಿತ...

NEWSದೇಶ-ವಿದೇಶನಮ್ಮರಾಜ್ಯ

ತೀರ್ಪಿನ ವಿವರವಾದ ಪಠ್ಯ ಸಿದ್ಧಪಡಿಸದೆ ಆದೇಶ ನೀಡಿದ್ದ ಸಿವಿಲ್‌ ನ್ಯಾಯಾಧೀಶರ ವಜಾ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್‌

ನ್ಯೂಡೆಲ್ಲಿ: ತೀರ್ಪಿನ ವಿವರವಾದ ಪಠ್ಯ ಸಿದ್ಧಪಡಿಸದೆ ಕಾರ್ಯಕಾರಿ ಭಾಗ ಅಥವಾ ತೀರ್ಪಿನ ಅಂತಿಮ ಅಂಶಗಳನ್ನು ಉಚ್ಚರಿಸಿದ ಸಿವಿಲ್‌ ನ್ಯಾಯಾಧೀಶರೊಬ್ಬರನ್ನು ವಜಾಗೊಳಿಸಿದ್ದ ಕರ್ನಾಟಕ...

1 35 36 37 146
Page 36 of 146
error: Content is protected !!
LATEST
ಮಗನ ಎದುರೇ ಪೆಟ್ರೋಲ್‌ ಸುರಿದು ಪತ್ನಿಗೆ ಬೆಂಕಿ ಹಚ್ಚಿದ KSRTC ಮೆಕ್ಯಾನಿಕ್‌ ಚಾಲಕನ ನಿಯಂತ್ರಣ ತಪ್ಪಿ ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿ: 14 ಜನ ಮೃತ 2026ಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಜಾರಿ ಸಾಧ್ಯತೆ: ರಾಜ್ಯಾಧ್ಯಕ್ಷ ಷಡಾಕ್ಷರಿ SBI ಬ್ಯಾಂಕ್‌ನಲ್ಲಿ ಸೇವಿಂಗ್‌ ಅಕೌಂಟ್ ಅಥವಾ ಸ್ಯಾಲರಿ ಅಕೌಂಟ್ ಇದ್ದರೆ ಒಂದು ಕೋಟಿ ರೂ.ವರೆಗೂ ಫ್ರೀ ಸೌಲಭ್ಯ NWKRTC: ನೌಕರರು LMS ತಂತ್ರಾಂಶದಲ್ಲಿ ಅನುಭವಿಸುತ್ತಿದ್ದ ಸಮಸ್ಯೆಗೆ ಮುಕ್ತಿ ಬಿಬಿಎಂಪಿಯಿಂದ ದೀರ್ಘಕಾಲದಿಂದ ಆಸ್ತಿ ತೆರಿಗೆ ಕಟ್ಟದವರ ಸ್ಥಿರ ಆಸ್ತಿಗಳ ಹರಾಜು: ಮುನೀಶ್ ಮೌದ್ಗಿಲ್ Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತರಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ