Please assign a menu to the primary menu location under menu

ದೇಶ-ವಿದೇಶ

NEWSದೇಶ-ವಿದೇಶನಮ್ಮರಾಜ್ಯ

ಸಾರಿಗೆ ನೌಕರರ ವೇತನ ಆಯೋಗದ ಬೇಡಿಕೆ ಒಪ್ಪಿ ಅದರಂತೆ ಸಂಬಳ ನೀಡುತ್ತಿದೆ ಬಿಜೆಪಿ ನೇತೃತ್ವದ ಗುಜರಾತ್ ಸರ್ಕಾರ

ಗುಜರಾತ್‌: ಗುಜರಾತಿನಲ್ಲಿ 2019ರ ವಿಧಾನಸಭಾ ಚುನಾವಣೆಗೂ ಮುನ್ನ ಸಾರಿಗೆ ನೌಕರರರು ಮುಂದಿಟ್ಟಿದ್ದ ವೇತನ ಆಯೋಗದಂತೆ ವೇತನ ನೀಡಬೇಕು ಎಂಬ ಬೇಡಿಕೆಯನ್ನು ಒಪ್ಪಿ ಅದರಂತೆ ವೇತನ ಬಿಡುಗಡೆ ಮಾಡಿಕೊಂಡು ಬರುತ್ತಿದೆ ಗುಜರಾತ್‌ ಸರ್ಕಾರ. ಅದೇ ರೀತಿ ಕರ್ನಾಟಕ ರಾಜ್ಯದಲ್ಲೂ ಏಕೆ ವೇತನ ಆಯೋಗ ಮಾದರಿಯಲ್ಲಿ ವೇತನ ಹೆಚ್ಚಳ ಮಾಡಬಾರದು ಎಂದು ನೌಕರರು ಕೇಳುತ್ತಿದ್ದಾರೆ. ಇನ್ನು ಗುಜರಾತಿನಲ್ಲಿ ಅಲ್ಲಿನ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಪ್ರಧಾನಿ ಮೋದಿ, ಅಮಿತ್‌ ಶಾಗೆ ಎಎಪಿಯ ಕೇಜ್ರಿವಾಲ್‌, ಮಾನ್‌ ಎಂದರೆ ಭಯ: ಪೃಥ್ವಿ ರೆಡ್ಡಿ

ದಾವಣಗೆರೆ: ಬದಲಾವಣೆಯು ಪ್ರಕೃತಿಯ ಸಹಜ ನಿಯಮ. ಕರ್ನಾಟಕದಲ್ಲಿ ಸರ್ಕಾರ ಹಾಗೂ ಆಡಳಿತ ಪಕ್ಷವನ್ನು ಹಲವು ಬಾರಿ ಬದಲಿಸಿದ್ದೇವೆ. ಆದರೆ ಕರ್ನಾಟಕದ ರಾಜಕೀಯ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಕಳ್ಳರ ಪಕ್ಷಗಳಿಂದ ಅಭಿವೃದ್ಧಿ ಅಸಾಧ್ಯ, ರಾಜ್ಯ ಲೂಟಿ ಹೊಡೆಯುವುದಕ್ಕೇ ಅಧಿಕಾರ : ಪಂಜಾಬ್ ಸಿಎಂ ಭಗವಂತ್‌ ಮಾನ್ ಕಿಡಿ

ದಾವಣಗೆರೆ: ಅಧಿಕಾರ ದುರ್ಬಳಕೆ ಮಾಡಿಕೊಂಡು ಆಮ್‌ ಆದ್ಮಿ ಪಾರ್ಟಿ ನಾಯಕರ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿರುವ ಕೇಂದ್ರ ಸರ್ಕಾರವು ಬಿಜೆಪಿ ಶಾಸಕರೊಬ್ಬರ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಬಿಜೆಪಿಯ ಡಬಲ್‌ ಇಂಜಿನ್‌ ಸರ್ಕಾರದ ಬದಲು ಎಎಪಿ ಹೊಸ ಇಂಜಿನ್‌ ಸರ್ಕಾರ ತನ್ನಿ: ಅರವಿಂದ್‌ ಕೇಜ್ರಿವಾಲ್

ದಾವಣಗೆರೆ: ಬಿಜೆಪಿಯ ಡಬಲ್‌ ಇಂಜಿನ್‌ ಸರ್ಕಾರದ ಆಡಳಿತದಲ್ಲಿ ಕಮಿಷನ್‌ ಪ್ರಮಾಣ ಮಾತ್ರ ಡಬಲ್‌ ಆಗಿದ್ದು, ಜನಪರ ಹಾಗೂ ಶೂನ್ಯ ಪರ್ಸೆಂಟ್‌ ಆಡಳಿತಕ್ಕಾಗಿ...

CrimeNEWSದೇಶ-ವಿದೇಶ

ವೈದ್ಯೆಗೆ ಕೆಲಸ ಕೊಡಿಸುವ ಆಮಿಷವೊಡ್ಡಿ ಅತ್ಯಾಚಾರ, ನಗ್ನ ಚಿತ್ರಗಳ ಹರಿಬಿಟ್ಟ ಪುರುಷ ನರ್ಸ್‌ ಅರೆಸ್ಟ್‌

ಕೊಯಂಬತ್ತೂರು: ಕಳೆದ 2022ರ ಡಿಸೆಂಬರ್‌ನಲ್ಲಿ ಕರ್ನಾಟಕದ ಮೈಸೂರು ನಗರದ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ 24 ವರ್ಷದ ವೈದ್ಯೆಯ ಮೇಲೆ ಅತ್ಯಾಚಾರ ಮಾಡಿದ...

NEWSದೇಶ-ವಿದೇಶ

ಈ ಬ್ಯಾಂಕ್‌ನಲ್ಲಿ ಏ.5ರಿಂದ ಹೊಸ ನಿಯಮ ಜಾರಿ – ಎಚ್ಚರ ತಪ್ಪಿದರೆ ಗ್ರಾಹಕರಿಗೆ ಸಮಸ್ಯೆ

ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ಇತ್ತೀಚೆಗೆ ಹೊಸ ನಿಯಮವನ್ನು ಜಾರಿಗೆ ತರುವುದಾಗಿ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಬ್ಯಾಂಕ್ ಗ್ರಾಹಕರು ಈ...

NEWSದೇಶ-ವಿದೇಶರಾಜಕೀಯ

ಸಿಸೋಡಿಯಾ ಬಂಧನ ಖಂಡಿಸಿ ಬಿಜೆಪಿ ಕಚೇರಿ ಎದುರು ಎಎಪಿ ಪ್ರತಿಭಟನೆ

ಬೆಂಗಳೂರು: ದೆಹಲಿ ಉಪಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ ಅವರ ಬಂಧನ ಖಂಡಿಸಿ ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿ ಎದುರು ಆಮ್‌ ಆದ್ಮಿ ಪಾರ್ಟಿ...

NEWSದೇಶ-ವಿದೇಶಸಿನಿಪಥ

ಬಾಲಿವುಡ್ ನಟಿ ಊರ್ವಶಿ ರೌಟೇಲಾ ಎಷ್ಟು ಜನಪ್ರಿಯವೋ ಅಷ್ಟೇ ಶ್ರೀಮಂತೆ – ಅಂದ್ಹಾಗೆ ಇವರ ಆಸ್ತಿ ಎಷ್ಟಿದೆ ಗೊತ್ತಾ?

ಮುಂಬೈ: ಬಾಲಿವುಡ್ ನಟಿ ಊರ್ವಶಿ ರೌಟೇಲಾ ಬಹಳ ಜನಪ್ರಿಯತೆ ಗಳಿಸಿರುವವರಲ್ಲಿ ಒಬ್ಬರಾಗಿದ್ದಾರೆ. ಅಂದಹಾಗೆ ಈ ಊರ್ವಶಿ ಅವರು ತಮ್ಮ ಚಿತ್ರಗಳಿಗಿಂತ ಹೆಚ್ಚಾಗಿ...

NEWSದೇಶ-ವಿದೇಶರಾಜಕೀಯ

ಮಾ.4ರ ದಾವಣಗೆರೆ ಬೃಹತ್‌ ಸಮಾವೇಶಕ್ಕೆ ದೆಹಲಿ ಸಿಎಂ ಕೇಜ್ರಿವಾಲ್, ಪಂಜಾಬ್‌ ಸಿಎಂ ಮಾನ್ ಆಗಮನ

ಬೆಂಗಳೂರು: ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಹಾಗೂ ಪಂಜಾಬ್‌ ಸಿಎಂ ಭಗವಂತ್‌ ಮಾನ್‌ ಅವರು ಮಾರ್ಚ್‌ 4ರಂದು ದಾವಣಗೆರೆಗೆ ಆಗಮಿಸಲಿದ್ದು, ಆಮ್‌...

CrimeNEWSದೇಶ-ವಿದೇಶ

ಬಸ್ – ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ : ಐವರು ಮೃತ, 7ಮಂದಿಗೆ ಗಾಯ

ಹೊಸೂರು: ಖಾಸಗಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಿಂದ ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಹಸುಗೂಸು ಸೇರಿ ಒಂದೇ ಕುಟುಂಬದ 5...

1 38 39 40 146
Page 39 of 146
error: Content is protected !!
LATEST
SBI ಬ್ಯಾಂಕ್‌ನಲ್ಲಿ ಸೇವಿಂಗ್‌ ಅಕೌಂಟ್ ಅಥವಾ ಸ್ಯಾಲರಿ ಅಕೌಂಟ್ ಇದ್ದರೆ ಒಂದು ಕೋಟಿ ರೂ.ವರೆಗೂ ಫ್ರೀ ಸೌಲಭ್ಯ NWKRTC: ನೌಕರರು LMS ತಂತ್ರಾಂಶದಲ್ಲಿ ಅನುಭವಿಸುತ್ತಿದ್ದ ಸಮಸ್ಯೆಗೆ ಮುಕ್ತಿ ಬಿಬಿಎಂಪಿಯಿಂದ ದೀರ್ಘಕಾಲದಿಂದ ಆಸ್ತಿ ತೆರಿಗೆ ಕಟ್ಟದವರ ಸ್ಥಿರ ಆಸ್ತಿಗಳ ಹರಾಜು: ಮುನೀಶ್ ಮೌದ್ಗಿಲ್ Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತರಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ