Please assign a menu to the primary menu location under menu

ದೇಶ-ವಿದೇಶ

CrimeNEWSದೇಶ-ವಿದೇಶ

ಹೋಟೆಲ್‌ನಲ್ಲಿ ಊಟಮಾಡುತ್ತಿದ್ದಾಗಲೇ ಐಎಎಸ್‌ ಅಧಿಕಾರಿ ಕುಸಿದು ಬಿದ್ದು ಸಾವು

ಮುಂಬೈ: ಊಟ ಮಾಡುವಾಗ ಕುಸಿದು ಬಿದ್ದು 57 ವರ್ಷದ ಐಎಎಸ್ ಅಧಿಕಾರಿಯೋಬ್ಬರು ನಿಧನರಾಗಿರುವುದು ಮುಂಬೈನ ಹೋಟೆಲ್‌ವೊಂದರಲ್ಲಿ ನಡೆದಿದೆ. ಮಹಾರಾಷ್ಟ್ರ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಐಎಎಸ್ ಅಧಿಕಾರಿ ಪ್ರಶಾಂತ್​ ದತ್ತಾತ್ರೇ ನವಘರೆ ಮೃತಪಟ್ಟವರು.  ನವಘರೆ ಅವರು ದಿಢೀರ್‌ ಕುಸಿದು ಬಿದ್ದು  ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ವಿವರ: ಬುಧವಾರ ರಾತ್ರಿ ಕಾಲಾ ಗೋದಾ ನೇಬರ್​ಹುಡ್​...

NEWSದೇಶ-ವಿದೇಶ

ವಿಚಿತ್ರ ಪ್ರಕರಣ: ಮಲಗಿದ್ದಾಗ ರಾತ್ರಿ ಹಾವು ಕಚ್ಚಿದೆ ಎಂದು ಸತ್ತ ಹಾವಿನೊಂದಿಗೆ ಆಸ್ಪತ್ರೆಗೇ ಬಂದ ಮಹಿಳೆ

ರಾಜ್‌ಕೋಟ್: ಮಲಗಿದ್ದಾಗ ತನ್ನ ಹಾಸಿಗೆಯಲ್ಲಿ ಹಾವು ಸೇರಿಕೊಂಡು ನನಗೆ ಕಚ್ಚಿದೆ ಎಂದು ಸತ್ತ ಹಾವಿನೊಂದಿಗೆ ಆಸ್ಪತ್ರೆಗೆ ದೌಡಾಯಿಸಿ ಚಿಕಿತ್ಸೆ ನೀಡುವಂತೆ ವೈದ್ಯರಲ್ಲಿ...

CrimeNEWSದೇಶ-ವಿದೇಶನಮ್ಮಜಿಲ್ಲೆ

ಮಹಿಳೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡ

ಹನೂರು: ವ್ಯಕ್ತಿಯೋರ್ವ ಮಹಿಳೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮಲೆಮಹದೇಶ್ವರಬೆಟ್ಟದ...

CrimeNEWSದೇಶ-ವಿದೇಶ

ಕಾರು ಚಲಾಯಿಸುತ್ತಿದ್ದ ಅಜ್ಜಿಗೆ ಆಕಸ್ಮಿಕವಾಗಿ ಗುಂಡು ಹಾರಿಸಿದ ಮೊಮ್ಮಗಳು – ಅಜ್ಜಿ ಸಾವು

ವಾಷಿಂಗ್ಟನ್: ಚಲಿಸುತ್ತಿದ್ದ ಕಾರಿನಲ್ಲಿ ಆರು ವರ್ಷದ ಬಾಲಕಿ ತನ್ನ ಅಜ್ಜಿಗೆ ಗುಂಡು ಹಾರಿಸಿದ ಪರಿಣಾಮ ಅಜ್ಜಿ ಮೃತಪಟ್ಟಿರುವ ಘಟನೆ ಅಮೆರಿಕದ ಫ್ಲೋರಿಡಾದಲ್ಲಿ...

NEWSದೇಶ-ವಿದೇಶಶಿಕ್ಷಣ-

ರಾಜ್ಯ ಬಜೆಟ್‌: ಎಲ್ಲ ಫ್ರೌಢ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಮುಖ್ಯಮಂತ್ರಿ ವಿದ್ಯಾಶಕ್ತ ಯೋಜನೆ

ಕರ್ನಾಟಕ ರಾಜ್ಯ ಬಜೆಟ್‌ 2023-24: ಎಲ್ಲ ಫ್ರೌಢ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಅನುವು ಮಾಡಿಕೊಡಲು ಮುಖ್ಯಮಂತ್ರಿ ವಿದ್ಯಾಶಕ್ತ ಯೋಜನೆ...

NEWSದೇಶ-ವಿದೇಶ

ರಾಜ್ಯಗಳು ಒಪ್ಪಿದರೆ ಪೆಟ್ರೋಲಿಯಂ ಉತ್ಪನ್ನಗಳು ಜಿಎಸ್‌ಟಿ ವ್ಯಾಪ್ತಿಗೆ : ನಿರ್ಮಲಾ ಸೀತಾರಾಮನ್

ನ್ಯೂಡೆಲ್ಲಿ: ರಾಜ್ಯಗಳು ಒಪ್ಪಿದರೆ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಕೇಂದ್ರ ಹಣಕಾಸು ಸಚಿವೆ...

NEWSದೇಶ-ವಿದೇಶಲೇಖನಗಳು

ಅಣ್ಣ ಮಲಗಿದ್ದಾರೆ….!

ಅದಾನಿಯ ಅವ್ಯವಹಾರದ ಕುರಿತು ದೊಡ್ಡ ಧ್ವನಿಯಲ್ಲಿ ಮಾತಾಡದಿರಿ ಅಣ್ಣ ಮಲಗಿದ್ದಾರೆ ಬಹಳ ಕಾಲದಿಂದ...! ನಿದ್ದೆಯಿಂದೆದ್ದು ಉಪವಾಸ ಕುಳಿತು ಕೇಂದ್ರ ಸರಕಾರವನ್ನೇ ಕಿತ್ತೆಸೆದಾರು.....

NEWSಕೃಷಿದೇಶ-ವಿದೇಶನಮ್ಮರಾಜ್ಯ

ದೇಶಾದ್ಯಂತ ರೈತ ಜಾಗೃತಿ ಯಾತ್ರೆ, 50 ಸಾವಿರ ಹಳ್ಳಿಗಳ ರೈತರ ಜಾಗೃತಿ- ರಾಷ್ಟ್ರೀಯ ರೈತ ಮುಖಂಡರ ನಿರ್ಧಾರ : ಕುರುಬೂರು ಶಾಂತಕುಮಾರ್‌

ಹನುಮಾನ್ (ರಾಜಸ್ಥಾನ): ಸಂಯುಕ್ತ ಕಿಸಾನ್ ಮೋರ್ಚ(ರಾಜಕೀಯೆತರ) ರಾಷ್ಟ್ರೀಯ ರೈತ ಮುಖಂಡರ ರಾಜಸ್ಥಾನದ ಹನುಮಾನ್‌ನಲ್ಲಿ ನಡೆದ ಸಂಯುಕ್ತ ಕಿಸಾನ್ ಮೋರ್ಚಾ ಸಭೆಯಲ್ಲಿ ದೇಶಾದ್ಯಂತ...

CrimeNEWSದೇಶ-ವಿದೇಶ

ಟರ್ಕಿಯಲ್ಲಿ ಭೂಕಂಪ – ಸಾವಿನ ಸಂಖ್ಯೆ 4000ಕ್ಕೇರಿಕೆ : ಇಂದು ಮತ್ತೆ ಕಂಪಿಸಿದ ಭೂಮಿ

ಇಸ್ತಾಂಬುಲ್: ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಸಂಭಣವಿಸಿದ ಮೂರು ಪ್ರಬಲ ಭೂಕಂಪಗಳಿಂದ ಅಪಾರ ಪ್ರಮಾಣದ ಸಾವು-ನೋವುಗಳು ಉಂಡಾಗಿದ್ದು ಮತ್ತೆ ಇಂದು (ಮಂಗಳವಾರ)...

NEWSದೇಶ-ವಿದೇಶರಾಜಕೀಯ

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ದುಬೈನಲ್ಲಿ ನಿಧನ

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಇಂದು ದುಬೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪಾಕಿಸ್ತಾನದ ಮಾಜಿ ಅಧ್ಯಕ್ಷ ಮುಷರಫ್ (79) ದೀರ್ಘಕಾಲದ...

1 39 40 41 146
Page 40 of 146
error: Content is protected !!
LATEST
SBI ಬ್ಯಾಂಕ್‌ನಲ್ಲಿ ಸೇವಿಂಗ್‌ ಅಕೌಂಟ್ ಅಥವಾ ಸ್ಯಾಲರಿ ಅಕೌಂಟ್ ಇದ್ದರೆ ಒಂದು ಕೋಟಿ ರೂ.ವರೆಗೂ ಫ್ರೀ ಸೌಲಭ್ಯ NWKRTC: ನೌಕರರು LMS ತಂತ್ರಾಂಶದಲ್ಲಿ ಅನುಭವಿಸುತ್ತಿದ್ದ ಸಮಸ್ಯೆಗೆ ಮುಕ್ತಿ ಬಿಬಿಎಂಪಿಯಿಂದ ದೀರ್ಘಕಾಲದಿಂದ ಆಸ್ತಿ ತೆರಿಗೆ ಕಟ್ಟದವರ ಸ್ಥಿರ ಆಸ್ತಿಗಳ ಹರಾಜು: ಮುನೀಶ್ ಮೌದ್ಗಿಲ್ Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತರಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ