Please assign a menu to the primary menu location under menu

ದೇಶ-ವಿದೇಶ

CrimeNEWSದೇಶ-ವಿದೇಶ

ಒಬ್ಬಂಟಿಯಾಗಿ ಸಿಕ್ಕ ಯುವಕನ ಮೇಲೆ ನಾಲ್ವರು ಯುವತಿಯರಿಂದ ಸಾಮೂಹಿಕ ಅತ್ಯಾಚಾರ..!

ಪಂಜಾಬ್‌: ಒಬ್ಬಂಟಿಯಾಗಿ ಸಿಕ್ಕ ಯುವಕನ ಮೇಲೆ ನಾಲ್ವರು ಯುವತಿಯರು ಮೇಲೆರಗಿ ಅತ್ಯಾಚಾರ ಮಾಡಿರುವ ಘಟನೆ ದೇಶದಲ್ಲಿ ನಡೆದಿದ್ದರು, ಯುವ ಸಮುದಾಯವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಹೌದು! ದೇಶದಲ್ಲಿ ಈವರೆಗೂ ಮಹಿಳೆಯರು ಮತ್ತು ಯುವತಿಯರಿಗೆ ರಕ್ಷಣೆ ಇಲ್ಲ ಎಂದು ಅಲ್ಲಲ್ಲಿ ಕೇಳಿ ಬರುತ್ತಿತ್ತು. ಆದರೆ ಪ್ರಸ್ತುತ ಘಟನೆ ಗಮನಿಸಿದರೆ ಪುರುಷರಿಗೂ ರಕ್ಷೆಣೆ ಇಲ್ಲ ಎಂಬುವುದು ಆತಂಕಕ್ಕೆ ಕಾರಣವಾಗಿದೆ....

NEWSದೇಶ-ವಿದೇಶ

ಭಾರತ ಜನಸಂಖ್ಯೆಯ 1% ಶ್ರೀಮಂತರು ದೇಶದ ಒಟ್ಟು 40.5%ಕ್ಕಿಂತ ಹೆಚ್ಚು ಸಂಪತ್ತು ಹೊಂದಿದ್ದಾರೆ: ‘ಆಕ್ಸ್‌ಫ್ಯಾಮ್ ಇಂಡಿಯಾ’

ನ್ಯೂಡೆಲ್ಲಿ: ಭಾರತದ ಜನಸಂಖ್ಯೆಯ 1% ಶ್ರೀಮಂತರು ದೇಶದ ಒಟ್ಟು ಸಂಪತ್ತಿನ 40.5%ಕ್ಕಿಂತ ಹೆಚ್ಚು ಸಂಪತ್ತನ್ನು 2021ರಲ್ಲಿ ಹೊಂದಿದ್ದರು. ಆದರೆ ದೇಶದ ಜನಸಂಖ್ಯೆಯಲ್ಲಿ...

CrimeNEWSದೇಶ-ವಿದೇಶ

ನೇಪಾಳದ ಪೊಖರಾದಲ್ಲಿ ಲ್ಯಾಂಡ್ ಆಗುತ್ತಿದ್ದ ವಿಮಾನ ಪತನ – 40 ಮಂದಿ ಸಾವು

ನೇಪಾಳ: ನೇಪಾಳದ ಪೊಖರಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದ ವಿಮಾನ ಪತನಗೊಂಡ ಘಟನೆಯಲ್ಲಿ 40 ಪ್ರಯಾಣಿಕರು ಮೃತಪಟ್ಟಿದ್ದಾರೆ. ನೇಪಾಳ ಸರ್ಕಾರ ಒಂದು...

NEWSದೇಶ-ವಿದೇಶನಮ್ಮರಾಜ್ಯ

ಕೆಲ ಮಾನಗೇಡಿ ಮಾಧ್ಯಮಗಳ ಹಣದಾಸೆಗೆ ಬಲಿಯಾಗಿರೋ ಅಮಾಯಕರು, ನಿಷ್ಠಾವಂತ ಅಧಿಕಾರಿಗಳು, ಕುಟುಂಬಗಳ ಪಟ್ಟಿಯೇ ದೊಡ್ಡದಿದೆ

ಮಾರಾಟವಾದ ಒಬ್ಬ ಪತ್ರಕರ್ತ ಸಾವಿರ ಭಯೋತ್ಪಾದಕನಿಗೆ ಸಮ! ಭಾರತದ ಸಂವಿಧಾನ ಶಿಲ್ಪಿ, ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿರೋ ಈ...

NEWSಕೃಷಿದೇಶ-ವಿದೇಶ

ವನ್ಯಮೃಗಗಳ ಹಾವಳಿ ತಡೆಗೆ ಅರಣ್ಯ ಕಾಯ್ದೆ ತಿದ್ದುಪಡಿ ಮಾಡಿ: ರಾಷ್ಟ್ರೀಯ ಕಿಸಾನ್ ಮಹಾ ಸಂಘ ಒತ್ತಾಯ

ತಿರುವನಂತಪುರ: ರೈತರ ಜಮೀನುಗಳಲ್ಲಿ ವನ್ಯಮೃಗಗಳ ಹಾವಳಿ ತಡೆಗಟ್ಟಲು, ಅರಣ್ಯ ಕಾಯ್ದೆ ತಿದ್ದುಪಡಿಗೆ ರಾಷ್ಟ್ರೀಯ ಕಿಸಾನ್ ಮಹಾ ಸಂಘ ಒತ್ತಾಯಿಸಿದೆ. ರೈತರ ಜಮೀನುಗಳಲ್ಲಿ...

CrimeNEWSದೇಶ-ವಿದೇಶನಮ್ಮರಾಜ್ಯ

ಗುಜರಾತ್‌ನ ಅಹಮ್ಮದಾಬಾದ್‌ ಬಳಿ ಕೊನೆಗೂ ಸಿಕ್ಕಿ ಬಿದ್ದ ಹುಡುಗಿಯರ ಸಪ್ಲೈ ಆರೋಪಿ ಸ್ಯಾಂಟ್ರೋ ರವಿ

ಮೈಸೂರು: ಅನೈತಿಕ ದಂಧೆಗಳ ಆರೋಪಿ ಸ್ಯಾಂಟ್ರೋ ರವಿಯನ್ನು ಮೈಸೂರು ಪೊಲೀಸರು ಗುಜರಾತ್‌ನ ಅಹಮ್ಮದಾಬಾದ್ ಸಮೀಪದ ಬಂಧಿಸಿದ್ದಾರೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ...

NEWSದೇಶ-ವಿದೇಶನಮ್ಮರಾಜ್ಯ

ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ರಾಜ್ಯ ಭೇಟಿ ವೇಳೆ ಸರ್ವಪಕ್ಷ ಸಭೆ ಕರೆಯಲು ಆಗ್ರಹಿಸಿ  ಪ್ರಧಾನಿಗೆ ಪೃಥ್ವಿ ರೆಡ್ಡಿ ಪತ್ರ

ಬೆಂಗಳೂರು: ಕರ್ನಾಟಕ ಪ್ರವಾಸವನ್ನು ಕೇವಲ ಚುನಾವಣಾ ಪ್ರಚಾರಕ್ಕೆ ಸೀಮಿತಗೊಳಿಸದೇ, ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರು ಸರ್ವಪಕ್ಷಗಳ...

CrimeNEWSದೇಶ-ವಿದೇಶ

ಪ್ರಧಾನಿ ನರೇಂದ್ರ ಮೋದಿ ಜ.19ರಂದು ಚಾಲನೆ ನೀಡಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲ್‌ನ ಗಾಜು ಜಖಂಗೊಳಿಸಿದ ಕಿಡಿಗೇಡಿಗಳು

ವಿಶಾಖಪಟ್ಟಣಂ: ಜನವರಿ 19 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ಕೋಚ್‌ನ ಎರಡು ಕಿಟಕಿಯ...

NEWSಕ್ರೀಡೆದೇಶ-ವಿದೇಶ

ಟಿ20 ಸರಣಿಯಲ್ಲಿ ಗಂಟೆಗೆ 156ಕಿ.ಮೀ. ವೇಗದಲ್ಲಿ ಬೌಲಿಂಗ್ ಮಾಡಿ ದಾಖಲೆ ಬರೆದ ಉಮ್ರಾನ್ ಮಲಿಕ್

ಗುವಾಹಟಿ: ಜಮ್ಮು-ಕಾಶ್ಮೀರ ಮೂಲದ ಬೌಲರ್ ಉಮ್ರಾನ್ ಮಲಿಕ್ ತನ್ನ ವೇಗದ ಬೌಲಿಂಗ್ ಮೂಲಕ ಐಪಿಎಲ್‍ನಲ್ಲಿ (IPL) ಮಿಂಚಿ ಬಳಿಕ ಟೀಂ ಇಂಡಿಯಾಗೆ...

NEWSದೇಶ-ವಿದೇಶರಾಜಕೀಯ

ದಿನಗಳೆದಂತೆ ಭಾರತ್‌ ಜೋಡೋ ಯಾತ್ರೆಗೆ ವ್ಯಾಪಕ ಬೆಂಬಲ – ಯುವಕ-ಯುವತಿಯರು ಸಾಥ್‌

ನ್ಯೂಡೆಲ್ಲಿ: ದಿನಗಳೆದಂತೆ ಭಾರತ್‌ ಜೋಡೋ ಯಾತ್ರೆಗೆ ವ್ಯಾಪಕ ಬೆಂಬಲ ಸಿಗುತ್ತಿದೆ. ಜನರು ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ. ಹರಿಯಾಣದಲ್ಲಿ ಸಾಗುತ್ತಿರುವ ಯಾತ್ರೆಯಲ್ಲಿ ರೈತ...

1 41 42 43 146
Page 42 of 146
error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತರಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ