Please assign a menu to the primary menu location under menu

ದೇಶ-ವಿದೇಶ

CrimeNEWSದೇಶ-ವಿದೇಶ

ಮಾಲ್‌ನಲ್ಲಿ ಚಾಕೋಲೇಟ್ ಕದ್ದ ವಿಡಿಯೋ ವೈರಲ್ : ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಕೋಲ್ಕತ್ತಾ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮಾಲ್‌ ಒಂದರಲ್ಲಿ ಚಾಕೋಲೇಟ್ ಕದ್ದಿರುವ ವಿಡಿಯೋ ವೈರಲ್ ಆಗಿರುವುದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಪಶ್ಚಿಮ ಬಂಗಾಳದ ಅಲಿಪುರ್‌ದವಾರ್ ಜಿಲ್ಲೆಯಲ್ಲಿ ನಡೆದಿದೆ. ಜೈಗಾಂವ್‌ನ ಶಾಪಿಂಗ್ ಮಾಲ್‌ನಲ್ಲಿ ಚಾಕೋಲೇಟ್ ಕಳವು ಮಾಡಿದ್ದಾಳೆ. ಈ ವೇಳೆ ಮಾಲ್‌ನ ಸಿಬ್ಬಂದಿ ಅದನ್ನು ಆಕೆಗೆ ಕಾಣದ ರೀತಿ ವಿಡಿಯೋ ಮಾಡಿಕೊಂಡಿದ್ದಾರೆ. ಬಳಿಕ ಆಕೆ ಮಾಲ್‌ ನಿಂದ...

CrimeNEWSದೇಶ-ವಿದೇಶ

5 ದಿನದ ಹಿಂದಷ್ಟೇ ಉದ್ಘಾಟನೆಯಾಗಿದ್ದ ತೂಗು ಸೇತುವೆ ಕುಸಿದು 132 ಮಂದಿ ಸಾವು, ನೂರಾರು ಜನರಿಗೆ ಗಾಯ

ಅಹಮದಾಬಾದ್: ಗುಜರಾತ್‍ನ ಮೊರ್ಬಿ ಜಿಲ್ಲೆಯಲ್ಲಿ ಐದು ದಿನಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ಕೇಬಲ್‌ ಸೇತುವೆ (ತೂಗು ಸೇತುವೆ ) ಕುಸಿದು ಸಂಭವಿಸಿದ ದುರಂತದಲ್ಲಿ...

CrimeNEWSದೇಶ-ವಿದೇಶ

ಪೊಲೀಸ್ ಠಾಣೆಗಳಲ್ಲಿ ವಿಡಿಯೋ ರೆಕಾರ್ಡಿಂಗ್ ಅಪರಾಧವಲ್ಲ: ಹೈಕೋರ್ಟ್  

ಮುಂಬೈ: ಪೊಲೀಸ್‌ ಠಾಣೆಗಳಲ್ಲಿ ವಿಡಿಯೋ ರೆಕಾರ್ಡಿಂಗ್‌ ಮಾಡುವುದು ಅಪರಾದವಲ್ಲ ಎಂದು ಬಾಂಬೆ ಹೈ ಕೋರ್ಟ್‌ ಅಭಿಪ್ರಾಯಪಟ್ಟಿದೆ. ಅಧಿಕೃತ ರಹಸ್ಯಗಳ ಕಾಯ್ದೆ (Official...

NEWSದೇಶ-ವಿದೇಶಸಿನಿಪಥ

ಡಾ.ಪುನೀತ್‌ ರಾಜ್‌ಕುಮಾರ್‌ ಸ್ಮರಣೆ: ಕನ್ನಡದಲ್ಲೇ ಟ್ವೀಟ್‌ ಮಾಡಿದ ದೆಗಲಿ ಸಿಎಂ ಅರವಿಂದ್‌ ಕೇಜ್ರಿವಾಲ್

ನ್ಯೂಡೆಲ್ಲಿ:ಕನ್ನಡದ ಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌ರವರ ಮೊದಲ ವರ್ಷದ ಪುಣ್ಯತಿಥಿಯಾದ ಶನಿವಾರದಂದು ಆಮ್‌ ಆದ್ಮಿ ಪಾರ್ಟಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ...

CrimeNEWSದೇಶ-ವಿದೇಶ

ಹೆಲ್ಮೆಟ್ ವಿರುದ್ಧ ಕೋರ್ಟ್ ನಲ್ಲಿ ಸುದೀರ್ಘಕಾಲ ಹೋರಾಡಿದ್ದ ವಕೀಲ ಹೆಲ್ಮೆಟ್ ಧರಿಸದೆ ಅಪಘಾತದಲ್ಲಿ ಮೃತ

ಫ್ಲೋರಿಡಾ: ಹೆಲ್ಮೆಟ್ ವಿರುದ್ಧ ಹೋರಾಟವನ್ನು ನಡೆಸಿದ್ದ ವಕೀಲರೊಬ್ಬರು ದುರದೃಷ್ಟ ಎಂಬಂತೆ ಅಪಘಾತದಲ್ಲಿ ಮೃತಪಟ್ಟಿದ್ದು, ಹೆಲ್ಮೆಟ್ ಇಲ್ಲದೆ ತಲೆಗೆ ಪೆಟ್ಟಾಗಿ ಮೃತಪಟ್ಟ ಘಟನೆ...

CrimeNEWSದೇಶ-ವಿದೇಶನಮ್ಮರಾಜ್ಯ

ವಿದೇಶದ ವಿಶ್ವವಿದ್ಯಾಲಯದ ಪಿಎಚ್‌ಡಿ ಸರ್ಟಿಫಿಕೇಟ್ ಹಿಂದೆ ಬಿದ್ದು 75 ಲಕ್ಷ ರೂ. ಕಳಕೊಂಡ ಚಿಕ್ಕಮಗಳೂರು ಮಹಿಳೆ

ಚಿಕ್ಕಮಗಳೂರು: ವಿದೇಶದ ವಿಶ್ವವಿದ್ಯಾಲಯದ ಪಿಎಚ್‌ಡಿ ಸರ್ಟಿಫಿಕೇಟ್ ಹಿಂದೆ ಬಿದ್ದ ಮಹಿಳೆಯೊಬ್ಬರು ನಾಲ್ಕು ವರ್ಷದಲ್ಲಿ 75 ಲಕ್ಷ ರೂಪಾಯಿ ವಂಚನೆಗೊಳಗಾಗಿದ್ದಾರೆ. 2018 ರಿಂದಲೂ...

NEWSದೇಶ-ವಿದೇಶರಾಜಕೀಯ

ಕರ್ನಾಟಕದ ಅಳಿಯ ರಿಷಿ ಸುನಾಕ್ ಬ್ರಿಟನ್ ಪ್ರಧಾನಿಯಾಗಿ ನೇಮಕ

ಲಂಡನ್: ಭಾರತ ಮೂಲದ ರಿಷಿ ಸುನಾಕ್ ಅವರನ್ನು ಬ್ರಿಟನ್ ಪ್ರಧಾನಿಯಾಗಿ 3ನೇ ಕಿಂಗ್ ಚಾರ್ಲ್ಸ್ ಅವರು ಮಂಗಳವಾರ ನೇಮಕ ಮಾಡಿದ್ದಾರೆ. ಇದೀಗ...

CrimeNEWSದೇಶ-ವಿದೇಶನಮ್ಮರಾಜ್ಯ

ಡಾ. ವೀರೇಂದ್ರ ಹೆಗ್ಗಡೆ ವಿರುದ್ಧದ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನ್ಯೂಡೆಲ್ಲಿ: ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ  ಕೆ. ಸೋಮನಾಥ ನಾಯಕ್‌ಗೆ 3 ತಿಂಗಳ ಸಜೆ ಅಲ್ಲದೆ ಧರ್ಮಸ್ಥಳ ಕ್ಷೇತ್ರಕ್ಕೆ 4.5...

NEWSದೇಶ-ವಿದೇಶನಮ್ಮರಾಜ್ಯ

ಪತ್ರಪಥ: ಆಂಧ್ರ- ಕರ್ನಾಕಟ ಗಡಿ ಭಾಗದಲ್ಲಿ KSRTC ಬಸ್‌ ಹೆಚ್ಚಿಸಿ – ಪ್ರಯಾಣಿಕರಿಗೂ ಅನುಕೂಲ ಸಂಸ್ಥೆಗೂ ಲಾಭ

ಮಾನ್ಯರೇ,: ಬೆಂಗಳೂರಿನಿಂದ ಯಲಹಂಕ ಚಿಂತಾಮಣಿ ಮದನಪಲ್ಲಿ ಪೈಲರ್ ತಿರುಪತಿ ಮಾರ್ಗವಾಗಿ ಕಡಪ ಮದನಪಲ್ಲಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳ ನಿಯಮಿತ ಸೇವೆ ತೀರಾ ಕಡಿಮೆಯಿದ್ದು,...

1 47 48 49 146
Page 48 of 146
error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ