Please assign a menu to the primary menu location under menu

ದೇಶ-ವಿದೇಶ

CrimeNEWSದೇಶ-ವಿದೇಶ

ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (MSRTC) ನೌಕರ ಆತ್ಮಹತ್ಯೆ

ಬುಲ್ಧಾನ/ಅಕೋಲಾ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (MSRTC) 29 ವರ್ಷದ ನೌಕರರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಖಾಮಗಾಂವ್ ತಾಲೂಕಿನ ಮತರಗಾಂವ್ ನಿವಾಸಿ ವಿಶಾಲ್ ಅಂಬಲ್ಕರ್ ಮಂಗಳವಾರ ರಾತ್ರಿ ತನ್ನ ಮನೆಯಲ್ಲಿ ವಿಷ ಸೇವಿಸಿದ್ದು, ಅವರನ್ನು ಅಕೋಲಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೆ...

CrimeNEWSದೇಶ-ವಿದೇಶ

22ನೇ ದಿನಕ್ಕೆ ಕಾಲಿಟ್ಟ ಎಂಎಸ್‌ಆರ್‌ಟಿಸಿ ನೌಕರರ ಮುಷ್ಕರ: ರಾಜ್ಯಪಾಲರ ಪ್ರವೇಶಕ್ಕೆ ಬಿಜೆಪಿ ನಿಯೋಗ ಮನವಿ

ಇಲ್ಲಿಯವರೆಗೆ 36 ನೌಕರರು ಆತ್ಮಹತ್ಯೆ ಆತ್ಮಹತ್ಯೆಗೆ ಕಾರಣರಾಗಿರುವ ಸಾರಿಗೆ ಸಚಿವರ ವಿರುದ್ಧ ಕೊಲೆ ಪ್ರಕರಣ ದಾಖಲಿಸ ಆಗ್ರಹ 2,296 ದಿನಗೂಲಿ ನೌಕರರ...

NEWSದೇಶ-ವಿದೇಶರಾಜಕೀಯ

ಕ್ರಿಪ್ಟೋಕರೆನ್ಸಿ ವಿಚಾರದಲ್ಲಿ ಪ್ರಜಾಪ್ರಭುತ್ವ ರಾಷ್ಟ್ರಗಳು ಒಟ್ಟಾಗಬೇಕು: ಪ್ರಧಾನಿ ನರೇಂದ್ರ ಮೋದಿ

ಸಿಡ್ನಿ: ಕ್ರಿಪ್ಟೋಕರೆನ್ಸಿ ವಿಚಾರದಲ್ಲಿ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಿಡ್ನಿಯಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಸಿಡ್ನಿ ಡೈಲಾಗ್‍ನಲ್ಲಿ...

NEWSದೇಶ-ವಿದೇಶ

21ದಿನ ಕಳೆದರು ಮುಗಿಯದ ಸಾರಿಗೆ ನೌಕರರ ಮುಷ್ಕರ: ಇಂದು (ನ.17) 2,296 ನೌಕರರಿಗೆ ನೋಟಿಸ್ ಜಾರಿ ಮಾಡಿದ MSRTCಯಿಂದ ವಜಾಗೊಳಿಸುವ ಎಚ್ಚರಿಕೆ

ಮುಂಬೈ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (MSRTC) ಬುಧವಾರ 21 ನೇ ದಿನಕ್ಕೆ ಕಾಲಿಟ್ಟ ಮುಷ್ಕರದಲ್ಲಿ ಭಾಗವಹಿಸಿದ್ದಕ್ಕಾಗಿ 2,296 ದಿನಗೂಲಿ...

CrimeNEWSದೇಶ-ವಿದೇಶಸಿನಿಪಥ

ಜೈ ಭೀಮ್ ಸಿನಿಮಾ ನಾಯಕ ನಟ ಸೂರ್ಯಗೆ ಹಲ್ಲೆ, ಜೀವ ಬೆದರಿಕೆ : ಪೊಲೀಸ್‌ ಅಲರ್ಟ್‌

ಚೆನ್ನೈ: ಜೈ ಭೀಮ್ ಸಿನಿಮಾ  ಸಿನಿಮಾ ದೇಶದಲ್ಲಿ ಭಾರಿ ಸೌಂಡ್‌ ಮಾಡುತ್ತಿದ್ದು, ಈ ನಡುವೆ "ಜೈ ಭೀಮ್” ಚಿತ್ರದ ನಾಯಕ ನಟ...

NEWSದೇಶ-ವಿದೇಶನಮ್ಮರಾಜ್ಯ

ಕೆಎಸ್‌ಆರ್‌ಟಿಸಿ 1.30 ಲಕ್ಷ ನೌಕರರ ಪರವಾಗಿ ಎಂಎಸ್‌ಆರ್‌ಟಿಸಿ ನೌಕರರ ಮುಷ್ಕರದಲ್ಲಿ ಭಾಗಿಯಾಗಿ ಬೆಂಬಲ ನೀಡಿದ ಬಿಎಂಟಿಸಿ ಚಾಲಕ

ಮುಂಬೈ: ಮಹಾರಾಷ್ಟ್ರ ರಾಜ್ಯದ ಸಾರಿಗೆ ನೌಕರರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಕಳೆದ ಅಕ್ಟೋಬರ್‌ 28 ರಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ...

NEWSದೇಶ-ವಿದೇಶನಮ್ಮರಾಜ್ಯ

ಮಾಲಿನ್ಯ ತಡೆಗೆ ಕಠಿಣ ಕ್ರಮ ತೆಗೆದುಕೊಂಡ ದೆಹಲಿ ಸರ್ಕಾರ

ನ್ಯೂಡೆಲ್ಲಿ: ವಾಯು ಮಾಲಿನ್ಯವು ದೆಹಲಿಯಲ್ಲಿ ಮಿತಿ ಮಿರುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ತಡೆಗೆ ದೆಹಲಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ವಾಯುಮಾಲಿನ್ಯ ತಡೆಗೆ...

NEWSದೇಶ-ವಿದೇಶನಮ್ಮರಾಜ್ಯ

350ಕ್ಕೂ ಹೆಚ್ಚು ಎಂಎಸ್‌ಆರ್‌ಟಿಸಿ ನೌಕರರಿಗೆ ಶೋಕಾಸ್ ನೋಟಿಸ್ ಜಾರಿ, ಕರ್ತವ್ಯಕ್ಕೆ ಮರಳದಿದ್ದರೆ ವಜಾದ ಎಚ್ಚರಿಕೆ

ಮುಂಬೈ: ವಿಲೀನಕ್ಕೆ ಆಗ್ರಹಿಸಿ ಮುಷ್ಕರದಲ್ಲಿ ಪಾಲ್ಗೊಂಡಿದ್ದ 350ಕ್ಕೂ ಹೆಚ್ಚು ಎಂಎಸ್‌ಆರ್‌ಟಿಸಿ ನೌಕರರಿಗೆ ಮಂಗಳವಾರ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, 24 ಗಂಟೆಯೊಳಗೆ...

NEWSದೇಶ-ವಿದೇಶನಮ್ಮರಾಜ್ಯ

ಎಂಎಸ್‌ಆರ್‌ಟಿಸಿ ನೌಕರರ ಮುಷ್ಕರಕ್ಕೆ ಬಿಜೆಪಿ ಬೆಂಬಲ: ಬೇಡಿಕೆ ಈಡೇರಿಸದಿದ್ದರೆ ಎಂಡಿ ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ

ಮುಂಬೈ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಎಂಎಸ್‌ಆರ್‌ಟಿಸಿ ) ನೌಕರರು ನಿಗಮವನ್ನು ರಾಜ್ಯ ಸರ್ಕಾರದೊಂದಿಗೆ ವಿಲೀನಗೊಳಿಸಲು ಒತ್ತಾಯಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ...

NEWSಕ್ರೀಡೆದೇಶ-ವಿದೇಶ

ಕೇನ್ ವಿಲಿಯಮ್ಸನ್ ಭಾರತ ವಿರುದ್ಧದ ಟ್ವೆಂಟಿ 20 ಅಂತಾರಾಷ್ಟ್ರೀಯ ಸರಣಿಯಿಂದ ದೂರ

ವೆಲ್ಲಿಂಗ್ಟನ್: ಕಾನ್ಪುರದಲ್ಲಿ ನವೆಂಬರ್ 25 ರಂದು ಆರಂಭವಾಗುವ ಮುಂದಿನ ಟೆಸ್ಟ್ ಸರಣಿಯ ಮೇಲೆ ಕೇಂದ್ರೀಕರಿಸಲು ನ್ಯೂಜಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಸನ್ ಭಾರತ...

1 58 59 60 146
Page 59 of 146
error: Content is protected !!
LATEST
ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ