Please assign a menu to the primary menu location under menu

ದೇಶ-ವಿದೇಶ

NEWSದೇಶ-ವಿದೇಶ

ಮಿಸ್ ಯುನಿವರ್ಸ್ ಸೌಂದರ್ಯ ಸ್ಪರ್ಧೆಯಿಂದ ಹಿಂದೆ ಸರಿಯಲು ಮಿಸ್ ಸೌತ್ ಆಫ್ರಿಕಾ ನಿರಾಕರಣೆ

ಜೊಹಾನ್ಸ್‌ಬರ್ಗ್: ಇಸ್ರೇಲ್‍ನಲ್ಲಿ ನಡೆಯಲಿರುವ ಮಿಸ್ ಯುನಿವರ್ಸ್ ಸೌಂದರ್ಯ ಸ್ಪರ್ಧೆಯಿಂದ ಹಿಂದೆ ಸರಿಯಲು ಮಿಸ್ ಸೌತ್ ಆಫ್ರಿಕಾ ನಿರಾಕರಿಸಿದ ಕಾರಣ ದಕ್ಷಿಣ ಆಫ್ರಿಕಾ ಸರಕಾರ ಆಕೆಯ ಸ್ಪರ್ಧೆಗೆ ಬೆಂಬಲ ವಾಪಸ್ ಪಡೆದುಕೊಂಡಿದೆ. ಫೆಲೆಸ್ತೀನಿ ಜನರಿಗೆ ಬೆಂಬಲ ವ್ಯಕ್ತಪಡಿಸಲು ಇಸ್ರೇಲ್‍ನಲ್ಲಿ ನಡೆಯುವ ಮಿಸ್ ಯುನಿವರ್ಸ್ ಸ್ಪರ್ಧೆಯನ್ನು ಬಹಿಷ್ಕರಿಸಬೇಕೆಂಬ ಕರೆಗಳ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ಸರಕಾರ ಈ ಕ್ರಮಕೈಗೊಂಡಿದೆ. ಅಕ್ಟೋಬರ್...

Breaking NewsNEWSದೇಶ-ವಿದೇಶ

MSRTC ಸಾರಿಗೆ ನೌಕರರ ಪ್ರಕರಣ : ನ.22ಕ್ಕೆ ಮುಂದೂಡಿದ ಮುಂಬೈ ಹೈ ಕೋರ್ಟ್‌

ನೌಕರರಿಗೆ ಎಲ್ಲಿಯವರೆಗೆ ನ್ಯಾಯ ಸಿಗುವುದಿಲ್ಲವೋ ಅಲ್ಲಿಯವರೆಗೂ ಮುಷ್ಕರ ಮಾಡಲು ಅವಕಾಶ ನೀಡಿದ ನ್ಯಾಯಾಲಯ ಮುಂಬೈ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ...

NEWSದೇಶ-ವಿದೇಶನಮ್ಮರಾಜ್ಯ

ಪಟ್ಟು ಸಡಿಲಿಸದ ಸಾರಿಗೆ ನೌಕರರಿಂದ ಎಲ್ಲ ಡಿಪೋಗಳಿಗೂ ಬೀಗ ಜಡಿದು ಮುಷ್ಕರ ಮುಂದುವರಿಕೆ – ರಸ್ತೆಗಿಳಿಯದ ಬಸ್‌ಗಳು

ಮುಂಬೈ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (MSRTC) ನೌಕರರು ನಷ್ಟದಲ್ಲಿರುವ ನಿಗಮವನ್ನು ರಾಜ್ಯ ಸರ್ಕಾರದೊಂದಿಗೆ ವಿಲೀನಗೊಳಿಸುವ ತಮ್ಮ ಬೇಡಿಕೆಯಲ್ಲಿ ಸಡಿಲಿಸದೆ...

CrimeNEWSದೇಶ-ವಿದೇಶ

ಬಂಧನವಾಗಿದ್ದ ಪತ್ರಕರ್ತೆಯರಿಗೆ ಜಾಮೀನು ಮಂಜೂರು

ನ್ಯೂಡೆಲ್ಲಿ: ತ್ರಿಪುರಾ ಪೊಲೀಸರಿಂದ ಬಂದನಕ್ಕೆ ಒಳಗಾಗಿದ್ದ ಇಬ್ಬರು ಪತ್ರಕರ್ತೆಯರಿಗೆ ತ್ರಿಪುರಾದ ಗೋಮತಿ ಜಿಲ್ಲೆಯ ಮ್ಯಾಜಿಸ್ಟ್ರೇಟ್ (ಸಿಜೆಎಂ) ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ....

CrimeNEWSದೇಶ-ವಿದೇಶ

ಪತ್ರಕರ್ತೆಯರ ಬಂಧನಕ್ಕೆ ಸಂಪಾದಕರ ಒಕ್ಕೂಟ ಖಂಡನೆ – ತಕ್ಷಣ ಬಿಡುಗಡೆಗೆ ಆಗ್ರಹ

ನ್ಯೂಡೆಲ್ಲಿ: ರಾಜ್ಯ ಸರ್ಕಾರದ ವರ್ಚಸ್ಸಿಗೆ ಹಾನಿ ತರುವಂತಹ ವರದಿ ಪ್ರ ಕಟಿಸಿದ್ದಾರೆಂಬ ದೂರಿನ ಮೇಲೆ ದಾಖಲಾಗಿರುವ ಎಫ್ಐಆರ್ ಆಧಾರದ ಮೇಲೆ ತ್ರಿಪುರಾದ...

NEWSದೇಶ-ವಿದೇಶ

18ನೇ ದಿನಕ್ಕೆ ಕಾಲಿಟ್ಟ ಎಂಎಸ್‌ಆರ್‌ಟಿಸಿ ನೌಕರರ ಮುಷ್ಕರ

ಮುಂಬೈ: ಎಂಎಸ್‌ಆರ್‌ಟಿಸಿ ನೌಕರರು ನಡೆಸುತ್ತಿರುವ ಮುಷ್ಕರ 18ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಭಾನುವಾರ 1,746 ಪ್ರಯಾಣಿಕರು ಸಾರಿಗೆ ಬಸ್‌ನಲ್ಲಿ ಪ್ರಯಾಣಿಸಿದ್ದಾರೆ...

CrimeNEWSದೇಶ-ವಿದೇಶ

ಸಾರಿಗೆ ನೌಕರರ ಮುಷ್ಕರ: ಎಂಎಸ್‌ಆರ್‌ಟಿಸಿ ನೌಕರರ ಆತ್ಮಹತ್ಯೆಗೆ ಯತ್ನ ಆಸ್ಪತ್ರೆಗೆ ದಾಖಲು

ಪಾಲ್ಘರ್: ಸರ್ಕಾರಿ ನೌಕರರಾಗಿ ಪರಿಗಣಿಸುವಂತೆ ಒತ್ತಾಯಿಸಿ ಸಾರಿಗೆ ನಿಗಮದ ನೌಕರರು ಮುಷ್ಕರ ನಡೆಸುತ್ತಿದ್ದು, ಈ ನಡುವೆ ಸರ್ಕಾರಕ್ಕೆ ಎಚ್ಚರಿಕೆ ನೀಡಲು 30...

NEWSದೇಶ-ವಿದೇಶನಮ್ಮರಾಜ್ಯ

17ನೇ ದಿನಕ್ಕೆ ಕಾಲಿಟ್ಟ ಎಂಎಸ್‌ಆರ್‌ಟಿಸಿ ಮುಷ್ಕರ: 2,053 ನೌಕರರ ಅಮಾನತು – ಆದರೂ ಕುಗ್ಗದ ಹೋರಾಟದ ಕಿಚ್ಚು

ಮುಂಬೈ: ಸರ್ಕಾರಿ ನೌಕರರೆಂದು ಘೊಷಣೆ ಮಾಡಬೇಕು ಎಂಬುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ...

NEWSದೇಶ-ವಿದೇಶಸಂಸ್ಕೃತಿ

1ಸಾವಿರ ವರ್ಷಗಳ ನಂತರ ನ.19ರಂದು ಸಂಭವಿಸಲಿದೆ ಅತ್ಯಂತ ಸುದೀರ್ಘ ಚಂದ್ರಗ್ರಹಣ

ಬೆಂಗಳೂರು: ನವೆಂಬರ್ 19ರಂದು ಸಂಭವಿಸಲಿರುವ ಖಂಡಗ್ರಾಸ ಚಂದ್ರಗ್ರಹಣ 1 ಸಾವಿರ ವರ್ಷಗಳಲ್ಲೇ ಅತ್ಯಂತ ಸುದೀರ್ಘ ಗ್ರಹಣವಾಗಲಿದೆ. ಇಷ್ಟು ಸುದೀರ್ಘ ಚಂದ್ರಗ್ರಹಣ ಈ...

CrimeNEWSಕ್ರೀಡೆದೇಶ-ವಿದೇಶ

ಇಂಡಿಯನ್‌ ಕ್ರಿಕೆಟರ್ಸ್‌ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ

ಮುಂಬೈ : ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್, ಐಪಿಎಲ್‌ ಮಾಜಿ ಅಧ್ಯಕ್ಷ ರಾಜೀವ್ ಶುಕ್ಲಾ ಸೇರಿದಂತೆ ಹಲವು ಗಣ್ಯರ...

1 59 60 61 146
Page 60 of 146
error: Content is protected !!
LATEST
ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ