Please assign a menu to the primary menu location under menu

ದೇಶ-ವಿದೇಶ

NEWSದೇಶ-ವಿದೇಶನಮ್ಮರಾಜ್ಯ

ಅಮೃತ್​ ಯೋಜನೆ ಇನ್ನಷ್ಟು ಸುಧಾರಣೆಯಾಗಲಿ: ಸಿಎಂ ಬೊಮ್ಮಾಯಿಗೆ ಪ್ರಧಾನಿ ಸೂಚನೆ

ನ್ಯೂಡೆಲ್ಲಿ: ತಮ್ಮ ಸರ್ಕಾರದ 100 ದಿನಗಳ ಸಾಧನೆಗೆ ಪ್ರಧಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಮೃತ್​ ಯೋಜನೆ ಬಗ್ಗೆ ಇನ್ನಷ್ಟು ಸುಧಾರಣೆ ತರಲು ಸೂಚನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿಎಂ ಪದವಿ ಸ್ವೀಕರಿಸಿ ಶತದಿನದ ಸಂಭ್ರಮದ ನಡುವೆಯೇ ಬಿಟ್​ಕಾಯಿನ್​ ಸುಳಿ ವಿವಾದಕ್ಕೆ ಗುರಿಯಾದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಗುರುವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ...

NEWSದೇಶ-ವಿದೇಶನಮ್ಮರಾಜ್ಯ

14 ನೇ ದಿನಕ್ಕೆ ಕಾಲಿಟ್ಟ ಎಂಎಸ್‌ಆರ್‌ಟಿಸಿ ನೌಕರರ ಮುಷ್ಕರ

ಮುಂಬೈ: ನಮ್ಮನ್ನು ಸರ್ಕಾರಿ ನೌಕರರೆಂದು ಘೊಷಿಸಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಗಳ ಈಡೇರಿಕೆಗಾಗಿ ಮಹಾರಾಷ್ಟ್ರ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 14ನೇ...

CrimeNEWSಕ್ರೀಡೆದೇಶ-ವಿದೇಶ

ಪ್ರತಿಭಾನ್ವಿತ ಮಹಿಳಾ ಕುಸ್ತಿಪಟು ನಿಶಾ ದಾಹಿಯಾ ಸೇರಿ ಇಬ್ಬರ ಹತ್ಯೆ : ಆಗಂತುಕರ ಕೃತ್ಯಕ್ಕೆ ಬೆಚ್ಚಿದ ಹರಿಯಾಣ

ನ್ಯೂಡೆಲ್ಲಿ: ವಿಶ್ವ ಕುಸ್ತಿ ಚಾಂಪಿಯನ್​ಶಿಪ್​ನಲ್ಲಿ ಇತ್ತೀಚೆಗಷ್ಟೆ ಪದಕ ಗೆದ್ದು ಹೆಸರು ಮಾಡಿದ್ದ ಪ್ರತಿಭಾನ್ವಿತ ಮಹಿಳಾ ಕುಸ್ತಿಪಟು ನಿಶಾ ದಾಹಿಯಾ ಹಾಗೂ ಆಕೆಯ...

NEWSದೇಶ-ವಿದೇಶಸಿನಿಪಥ

ಒಟಿಟಿ ಮೊರೆ ಹೋದ ಶಾರುಖ್​ ಸಿನಿಮಾ- ಬೇಸರಗೊಂಡ ಅಭಿಮಾನಿಗಳು

ಮುಂಬೈ: ಆರ್ಯನ್​ ಖಾನ್​ ಬಂಧನದ ನಂತರದಲ್ಲಿ ಶಾರುಖ್​ ಖಾನ್ ಎಲ್ಲಿಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಸಿನಿಮಾ ಕೆಲಸಗಳಲ್ಲಿಯೂ ಅವರು ತೊಡಗಿಕೊಳ್ಳುತ್ತಿಲ್ಲ. ಈ ಮಧ್ಯೆ...

CrimeNEWSದೇಶ-ವಿದೇಶ

ಪ್ರೀತಿ ನಿರಾಕರಿಸಿದ ಪಾಲಕರು: ಪ್ರೇಯಸಿ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ ಯತ್ನ ಆಸ್ಪತ್ರೆಗೆ ದಾಖಲು

ಚೆನ್ನೈ: ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಆಕೆಯ ಪೋಷಕರು ಒಪ್ಪದ ಕಾರಣ ತನ್ನ ಪ್ರೇಯಸಿಯ ಕತ್ತು ಸೀಳಿ, ತಾನು ಆತ್ಮಹತ್ಯೆಗೆ ಯತ್ನಿಸಿದ ಘಟನೆ...

NEWSದೇಶ-ವಿದೇಶಸಂಸ್ಕೃತಿ

ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ನಾಡಿನ ಮಹಾನ್‌ ಸಾಧಕರು

ನ್ಯೂಡೆಲ್ಲಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸೋಮವಾರ (ನ.8) ರಾಷ್ಟ್ರಪತಿ ರಾಮನಾಥ್​ ಕೋವಿಂದ್​ 2020ನೇ ಸಾಲಿನ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು...

NEWSಆರೋಗ್ಯದೇಶ-ವಿದೇಶ

ದೇಶದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ 33 ಲಕ್ಷಕ್ಕೂ ಹೆಚ್ಚು ಮಕ್ಕಳು

ನ್ಯೂಡೆಲ್ಲಿ: ಭಾರತದಲ್ಲಿ 33 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಅವರಲ್ಲಿ ಅರ್ಧದಷ್ಟು ಮಕ್ಕಳು ʼತೀವ್ರʼ ವರ್ಗದಲ್ಲಿದ್ದಾರೆ ಎಂದು ಪಿಟಿಐ...

NEWSಕೃಷಿದೇಶ-ವಿದೇಶ

ರೈತರ ಹತ್ಯೆ ತನಿಖೆ ನಿರೀಕ್ಷಿಸಿದ ರೀತಿ ನಡೆಯುತ್ತಿಲ್ಲ: ಸುಪ್ರೀಂಕೋರ್ಟ್ ಅಸಮಾಧಾನ

ನ್ಯೂಡೆಲ್ಲಿ: ಉತ್ತರಪ್ರದೇಶದ ಲಖಿಂಪುರಖೇರಿ ಹಿಂಸಾಚಾರ ಘಟನೆಯಲ್ಲಿನ ರೈತರ ಹತ್ಯೆ ತನಿಖೆಯು ನಾವು ನಿರೀಕ್ಷಿಸಿದ ರೀತಿಯಲ್ಲಿ ನಡೆಯುತ್ತಿಲ್ಲ ಎಂದು ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ...

NEWSಕೃಷಿದೇಶ-ವಿದೇಶ

ರೈತ ವಿರೋಧಿ ಕಾಯ್ದೆಗಳ ವಾಪಸ್‌ಗೆ ಈಗಿನಿಂದಲೇ ಒಗ್ಗಟ್ಟಾಗಿ ಹೋರಾಡೋಣ: ಹರ್ನೇಕ್ ಸಿಂಗ್ ಕರೆ

ಬೆಂಗಳೂರು: ರೈತರು ಮುಂದಿನ ಬದುಕು ಹಸನಾಗಿ ನೆಮ್ಮದಿಯಿಂದ ಬದುಕಬೇಕಾದರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಕೂಡಲೇ...

NEWSದೇಶ-ವಿದೇಶಸಂಸ್ಕೃತಿ

ಕೇದಾರನಾಥದಲ್ಲಿ ಶಂಕರಾಚಾರ್ಯರ ಪ್ರತಿಮೆ: ಪ್ರಧಾನಿಗೆ ಪತ್ರ ಬರೆದು ಸಂತಸ ಹಂಚಿಕೊಂಡ ಮಾಜಿ ಪ್ರಧಾನಿ ಎಚ್‌ಡಿಡಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕೇದಾರನಾಥದಲ್ಲಿ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿರುವುದಕ್ಕೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಸಂತಸ...

1 60 61 62 146
Page 61 of 146
error: Content is protected !!
LATEST
ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ