Please assign a menu to the primary menu location under menu

ದೇಶ-ವಿದೇಶ

Breaking NewsNEWSದೇಶ-ವಿದೇಶ

ಕೇರಳ: ವೇತನ ಪರಿಷ್ಕರಣೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ – ಬಸ್‌ಗಾಗಿ ಜನರ ಪರದಾಟ

ಕೇರಳ: ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆಯ ವಿವಿಧ ಕಾರ್ಮಿಕ ಸಂಘಟನೆಗಳು ಮಧ್ಯರಾತ್ರಿಯಿಂದ 24 ಗಂಟೆಗಳ ಕಾಲ ಮುಷ್ಕರಕ್ಕೆ ಕರೆ ನೀಡಿದ್ದರಿಂದ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಸೇವೆಗಳು ಶುಕ್ರವಾರ ರಾಜ್ಯಾದ್ಯಂತ ಸ್ಥಗಿತಗೊಂಡಿದ್ದವು. ಕೇರಳ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ (KSRTEA) ಮತ್ತು ಕೇರಳ ರಾಜ್ಯ ಸಾರಿಗೆ ನೌಕರರ ಸಂಘ (KSTES)ಗಳ ನೇತೃತ್ವದಲ್ಲಿ...

NEWSದೇಶ-ವಿದೇಶಸಿನಿಪಥ

ರಜನಿಕಾಂತ್‌ ಅಭಿನಯದ ಸಿನಿಮಾ “ಅಣ್ಣಾತೆ” ಬಿಡುಗಡೆ: 1ರೂ.ಗೆ ದೋಸೆ ಕೊಟ್ಟ ಅಭಿಮಾನಿ

ಚೆನ್ನೈ: ತಮಿಳು ಸೂಪರ್‌ಸ್ಟಾರ್‌ ರಜನಿಕಾಂತ್‌ ಅಭಿನಯದ ಸಿನಿಮಾ “ಅಣ್ಣಾತೆ” ಗುರುವಾರ ತೆರೆಕಂಡಿದ್ದು, ಚಿತ್ರ ಯಶಸ್ಸು ಕಾಣಲೆಂದು ಪ್ರಾರ್ಥಿಸಿ ಅಭಿಮಾನಿ ತಮ್ಮ ಹೋಟೆಲ್‌ನಲ್ಲಿ...

NEWSದೇಶ-ವಿದೇಶರಾಜಕೀಯ

ಪೆಟ್ರೋಲ್‌, ಡೀಸೆಲ್‌ ದರ ಇಳಿಕೆ ಹಾಗೆಯೇ ಮುಂದುವರಿಯಲಿ : ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ಕೇಂದ್ರ ಸರ್ಕಾರ ಪೆಟ್ರೋಲ್‌, ಡೀಸೆಲ್‌ ದರವನ್ನು ಇಳಿಕೆ ಮಾಡಿದ್ದು, ಅದು ಹಾಗೆಯೇ ಮುಂದುವರಿಯಲಿ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ...

NEWSದೇಶ-ವಿದೇಶನಮ್ಮರಾಜ್ಯ

ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತ ಘೋಷಿಸಿದ ಕೇಂದ್ರದ ಬೆನ್ನಲ್ಲೇ ರಾಜ್ಯ ಸರ್ಕಾರಗಳು ಕಡಿತ ಮಾಡಿವೆ

ನ್ಯೂಡೆಲ್ಲಿ: ಕೇಂದ್ರ ಸರ್ಕಾರವು ಡೀಸೆಲ್ ಮೇಲಿನ ಎಕ್ಸೈ ಸ್ ಸುಂಕವನ್ನು ಲೀಟರಿಗೆ 10 ರೂ. ಪೆಟ್ರೋ ಲ್ ಮೇಲಿನ ಎಕ್ಸೈಸ್ ಸುಂಕವನ್ನು...

NEWSಆರೋಗ್ಯದೇಶ-ವಿದೇಶ

ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ ಓಕೆ ಎಂದ ವಿಶ್ವ ಆರೋಗ್ಯ ಸಂಸ್ಥೆ

ನ್ಯೂಡೆಲ್ಲಿ: ಭಾರತ್ ಬಯೋಟೆಕ್(Bharat Biotech) ನ ಕೊವ್ಯಾಕ್ಸಿನ್ (Covaxin) ಲಸಿಕೆಯನ್ನು ತುರ್ತು ಬಳಕೆಗಾಗಿ ವಿಶ್ವ ಆರೋಗ್ಯ ಸಂಸ್ಥೆಯ (World Health Organization)...

NEWSದೇಶ-ವಿದೇಶಸಂಸ್ಕೃತಿ

ನ್ಯೂಡೆಲ್ಲಿಯ ಕರ್ನಾಟಕ ಭವನದಲ್ಲಿ 66ನೇ ಕರ್ನಾಟಕ ರಾಜ್ಯೋತ್ಸವ

ನ್ಯೂಡೆಲ್ಲಿ: ಇಲ್ಲಿನ ಕರ್ನಾಟಕ ಭವನ-2ರ ಶರಾವತಿಯಲ್ಲಿ 66ನೇ ಕರ್ನಾಟಕ ರಾಜ್ಯೋತ್ಸವವನ್ನು ಸೋಮವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ...

NEWSಕೃಷಿದೇಶ-ವಿದೇಶ

ರೈತರ ಟೆಂಟ್‌ಗಳನ್ನು ತೆರವುಗೊಳಿಸಿದರೆ ಹೋರಾಟ ಇನ್ನಷ್ಟು ತೀವ್ರವಾಗಲಿದೆ: ಟಿಕಾಯತ್ ಎಚ್ಚರಿಕೆ

ನ್ಯೂಡೆಲ್ಲಿ: ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಹಾಕಿಕೊಂಡಿರುವ ಟೆಂಟ್‌ಗಳನ್ನು ತೆರವುಗೊಳಿಸುವುದರ ವಿರುದ್ಧ ಭಾರತೀಯ ಕಿಸಾನ್...

CrimeNEWSದೇಶ-ವಿದೇಶ

ಎಂಎಸ್‌ಆರ್‌ಟಿಸಿ ಚಾಲಕ ಡಿಪೋನಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ

ನಾಸಿಕ್:  ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (MSRTC) ಅಹ್ಮದ್‌ನಗರ ವಿಭಾಗದ ಶೇವಗಾಂವ್ ಘಟಕದ ಚಾಲಕ ಘಟಕದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ...

CrimeNEWSದೇಶ-ವಿದೇಶ

‘ಗೋಲ್‌ಗಪ್ಪ’ ತಿಂದ ವಿದ್ಯಾ ರ್ಥಿಯನ್ನು ಕಟ್ಟಡದ ಮೇಲಿಂದ ತಲೆಕೆಳಗಾಗಿ ನೇತಾಡಿಸಿದ ಪ್ರಾಂಶುಪಾಲ

ಮಿರ್ಜಾಪುರ (ಉತ್ತ ರ ಪ್ರದೇಶ): ಗೋಲ್ಗಪ್ಪ ತಿಂದನೆಂಬ ಕಾರಣಕ್ಕೆ ಶಾಲೆಯ ಪ್ರಾಂ ಶುಪಾಲರು ಎರಡನೇ ತರಗತಿಯ ವಿದ್ಯಾ ರ್ಥಿಯೊಬ್ಬ ನನ್ನು ಶಾಲೆಯ...

Breaking NewsNEWSದೇಶ-ವಿದೇಶ

ಶುಕ್ರವಾರವೂ ದೇಶದಲ್ಲಿ ಏರಿಕೆ ಕಂಡ ಪೆಟ್ರೋಲ್, ಡೀಸೆಲ್‌ ದರ- ಬೆಂಗಳೂರಲ್ಲಿ ಎಷ್ಟಿದೆ?

ಮುಂಬೈ: ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವು ಶುಕ್ರವಾರವೂ ಏರಿಕೆ ಕಂಡಿದೆ . ದೆಹಲಿಯಲ್ಲಿ ಪೆಟ್ರೋ ಲ್ ಮತ್ತು ಡೀಸೆಲ್ ತಲಾ...

1 61 62 63 146
Page 62 of 146
error: Content is protected !!
LATEST
KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌