Please assign a menu to the primary menu location under menu

ದೇಶ-ವಿದೇಶ

NEWSದೇಶ-ವಿದೇಶ

ಮತ್ತೆ ಮೂರು ವರ್ಷ ಆರ್‌ಬಿಐ ಗವರ್ನರ್ ಆಗಿ ಶಕ್ತಿಕಾಂತ ದಾಸ್ ಮರು ನೇಮಕ

ನ್ಯೂಡೆಲ್ಲಿ: ಭಾರತೀಯ ರಿಸರ್ವ್ ಬ್ಯಾಂ ಕ್ (ಆರ್‌ಬಿಐ)ನ ಹಾಲಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಡಿಸೆಂಬರ್ 10ರ  ನಂತರದ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಅದೇ ಸ್ಥಾನಕ್ಕೆ ಮರು ನೇಮಕ ಮಾಡಲಾಗಿದೆ. ಕೇಂದ್ರ ಸಂಪುಟದ ನೇಮಕಾತಿ ಸಮಿತಿ ಗುರುವಾರ ತಡರಾತ್ರಿ ಮರು ನೇಮಕಾತಿ ನಿರ್ಧಾರಕ್ಕೆ ಅನುಮೋದನೆ ನೀಡಿದೆ. ದಾಸ್ ಅವರು ಈ ಹಿಂದೆ...

NEWSದೇಶ-ವಿದೇಶನಮ್ಮಜಿಲ್ಲೆ

ತಂಬಾಕು ಬೆಳೆಗಾರರು ದಿನದ ಮಹತ್ವ, ಉದ್ದೇಶ ತಿಳಿಯುವುದು ಪ್ರಮುಖ : ಜವರೇಗೌಡ

ಪಿರಿಯಾಪಟ್ಟಣ: ಪ್ರಪಂಚದಲ್ಲಿ ಅತಿ ಹೆಚ್ಚು ತಂಬಾಕು ಉತ್ಪಾದಿಸುವ ರಾಷ್ಟ್ರಗಳಲ್ಲಿ ಭಾರತವು ಎರಡನೇ ಸ್ಥಾನದಲ್ಲಿದೆ ಎಂದು ಕರ್ನಾಟಕ ವರ್ಜೀನಿಯಾ ತಂಬಾಕು ಬೆಳೆಗಾರರ ಸಂಘದ...

CrimeNEWSದೇಶ-ವಿದೇಶ

ಕೃಷಿಕಾಯ್ದೆ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದ ಸ್ಥಳದಲ್ಲಿ ಟ್ರಕ್ ಹರಿದು ಮೂವರು ಮಹಿಳೆಯರು ಮೃತ

ಚಂಡೀಗಢ: ಹರಿಯಾಣದ ಜಜ್ಜರ್ ರಸ್ತೆಯ ಟಿಕ್ರಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ ಸ್ಥಳದ ಬಳಿ ವೇಗವಾಗಿ ಬಂದ ಟ್ರಕ್ಕೊಂದು ಡಿವೈಡರ್ ಮೇಲೆ ಹರಿದ...

NEWSದೇಶ-ವಿದೇಶನಮ್ಮಜಿಲ್ಲೆ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಶೇ.3ರಷ್ಟು ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ಜುಲೈ 1 ರಿಂದ ಪೂರ್ವಾನ್ವಯ ಆಗುವಂತೆ ತುಟ್ಟಿ ಭತ್ಯೆಯನ್ನು ಶೇ. 3 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಹೊರಡಿಸಿದೆ. ನೌಕರನ ಮೂಲ...

NEWSದೇಶ-ವಿದೇಶನಮ್ಮರಾಜ್ಯ

ಕನ್ನಡ ರಾಜ್ಯೋತ್ಸವ ಹತ್ತಿರ ಬರುತ್ತಿದ್ದಂತೆ ಎಂಇಎಸ್‌ ಪುಂಡಾಟಿಕೆ ಶುರು: ಮಾಜಿ ಸಿಎಂ ಎಚ್‌ಡಿಕೆ ಕಿಡಿ

ಬೆಂಗಳೂರು: ಸಿಂಧಗಿ ಹಾಗೂ ಹಾನಗಲ್ ಉಪಚುನಾವಣೆಯ ಪ್ರಚಾರದಲ್ಲಿ ಬಿಸಿಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಕನ್ನಡ ವಿರುದ್ಧ ನಡೆಯನ್ನು ಅನುಸರಿಸುತ್ತಿರುವ...

NEWSದೇಶ-ವಿದೇಶರಾಜಕೀಯ

Congress ready for nationwide protests ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ದೇಶವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್‌ ಸಜ್ಜು

ನ್ಯೂಡೆಲ್ಲಿ: ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕಡಿಮೆ ಇದ್ದರೂ,  ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ...

CrimeNEWSದೇಶ-ವಿದೇಶ

ಸುಳ್ಳು ಸುದ್ದಿ, ದ್ವೇಷ ಭಾಷಣ ನಿಯಂತ್ರಣಕ್ಕೆ ಫೇಸ್ಬುಕ್ ಹೆಣಗಾಟ – ಬಜರಂಗದಳ ಅಪಾಯಕಾರಿ ಸಂಘಟನೆ ಎಂದ ವರದಿ!

ನ್ಯೂಯಾರ್ಕ್: ಭಾರತದಲ್ಲಿ ದ್ವೇಷ ಭಾಷಣ, ಸುಳ್ಳು ಸುದ್ದಿಗಳು ಮತ್ತು ಹಿಂಸಾಚಾರದ ಸಂಭ್ರಮವನ್ನು ನಿಯಂತ್ರಿಸಲು ಫೇಸ್ಬುಕ್ಗೆ ಕಷ್ಟ ವಾಗುತ್ತಿದೆ ಎಂದು ಫೇಸ್ಬುಕ್ನ ಆಂತರಿಕ...

NEWSದೇಶ-ವಿದೇಶರಾಜಕೀಯ

ಜನರಿಗೆ ಕಷ್ಟ ಕೊಡುವುದರಲ್ಲಿ ದಾಖಲೆ ಸೃಷ್ಟಿಸಿದ ಮೋದಿ ಸರ್ಕಾರ : ಪ್ರಿಯಾಂಕಾ ಗಾಂಧಿ ಕಿಡಿ

ನ್ಯೂಡೆಲ್ಲಿ: ಪೆಟ್ರೋ ಲ್ ಮತ್ತು ಡೀಸೆಲ್ ದರವನ್ನು ಏರಿಸುತ್ತಲೇ ಇರುವ ಕೇಂದ್ರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ...

NEWSದೇಶ-ವಿದೇಶನಮ್ಮರಾಜ್ಯ

ಲಖಿಂಪುರ ಖೇರಿ ಪ್ರಕರಣ: ನ್ಯಾಯಕ್ಕಾಗಿ ರೈತರಿಂದ ‘ರೈಲ್ ತಡೆ’ ಹೋರಾಟ

ಚಂಡೀಗಡ: ಪಂಜಾಬ್‌ನಲ್ಲಿ ರೈತರು ಸೋಮವಾರ ರೈಲ್ವೆ ಹಳಿಗಳ ಮೇಲೆ ಕುಳಿತು ಆರು ಗಂಟೆಗಳ 'ರೈಲ್ ರೋಕೊ' (ರೈಲು ತಡೆ) ಪ್ರ ತಿಭಟನೆ...

1 62 63 64 146
Page 63 of 146
error: Content is protected !!
LATEST
KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ