Please assign a menu to the primary menu location under menu

ದೇಶ-ವಿದೇಶ

NEWSದೇಶ-ವಿದೇಶರಾಜಕೀಯ

ಪೆಟ್ರೋಲ್‌, ಡೀಸೆಲ್‌ ದರ ಇಳಿಕೆ ಹಾಗೆಯೇ ಮುಂದುವರಿಯಲಿ : ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ಕೇಂದ್ರ ಸರ್ಕಾರ ಪೆಟ್ರೋಲ್‌, ಡೀಸೆಲ್‌ ದರವನ್ನು ಇಳಿಕೆ ಮಾಡಿದ್ದು, ಅದು ಹಾಗೆಯೇ ಮುಂದುವರಿಯಲಿ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಇಂಧನ ದರ ಕಡಿಮೆಯಾಗಿದ್ದು, ಅದು ಹಾಗೆಯೇ ಉಳಿಯಬೇಕು. ನಮ್ಮ ಗ್ರಾಹಕರಿಗೆ ಒಳ್ಳೆಯದಾಗಬೇಕು. ಪೆಟ್ರೋಲ್ ದರ ಆಧರಿಸಿ ಇತರ ಪದಾರ್ಥಗಳ ಬೆಲೆ ಏರಿಕೆಯಾಗುತ್ತದೆ....

NEWSದೇಶ-ವಿದೇಶನಮ್ಮರಾಜ್ಯ

ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತ ಘೋಷಿಸಿದ ಕೇಂದ್ರದ ಬೆನ್ನಲ್ಲೇ ರಾಜ್ಯ ಸರ್ಕಾರಗಳು ಕಡಿತ ಮಾಡಿವೆ

ನ್ಯೂಡೆಲ್ಲಿ: ಕೇಂದ್ರ ಸರ್ಕಾರವು ಡೀಸೆಲ್ ಮೇಲಿನ ಎಕ್ಸೈ ಸ್ ಸುಂಕವನ್ನು ಲೀಟರಿಗೆ 10 ರೂ. ಪೆಟ್ರೋ ಲ್ ಮೇಲಿನ ಎಕ್ಸೈಸ್ ಸುಂಕವನ್ನು ಲೀಟರಿಗೆ 5 ರೂ. ತಗ್ಗಿಸಿದೆ....

NEWSಆರೋಗ್ಯದೇಶ-ವಿದೇಶ

ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ ಓಕೆ ಎಂದ ವಿಶ್ವ ಆರೋಗ್ಯ ಸಂಸ್ಥೆ

ನ್ಯೂಡೆಲ್ಲಿ: ಭಾರತ್ ಬಯೋಟೆಕ್(Bharat Biotech) ನ ಕೊವ್ಯಾಕ್ಸಿನ್ (Covaxin) ಲಸಿಕೆಯನ್ನು ತುರ್ತು ಬಳಕೆಗಾಗಿ ವಿಶ್ವ ಆರೋಗ್ಯ ಸಂಸ್ಥೆಯ (World Health Organization) ಕೊನೆಗೂ ಅನುಮೋದಿಸಿದೆ. ಈ ಮೂಲಕ...

NEWSದೇಶ-ವಿದೇಶಸಂಸ್ಕೃತಿ

ನ್ಯೂಡೆಲ್ಲಿಯ ಕರ್ನಾಟಕ ಭವನದಲ್ಲಿ 66ನೇ ಕರ್ನಾಟಕ ರಾಜ್ಯೋತ್ಸವ

ನ್ಯೂಡೆಲ್ಲಿ: ಇಲ್ಲಿನ ಕರ್ನಾಟಕ ಭವನ-2ರ ಶರಾವತಿಯಲ್ಲಿ 66ನೇ ಕರ್ನಾಟಕ ರಾಜ್ಯೋತ್ಸವವನ್ನು ಸೋಮವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಭವನದ ನಿವಾಸಿ ಆಯುಕ್ತರೂ...

NEWSಕೃಷಿದೇಶ-ವಿದೇಶ

ರೈತರ ಟೆಂಟ್‌ಗಳನ್ನು ತೆರವುಗೊಳಿಸಿದರೆ ಹೋರಾಟ ಇನ್ನಷ್ಟು ತೀವ್ರವಾಗಲಿದೆ: ಟಿಕಾಯತ್ ಎಚ್ಚರಿಕೆ

ನ್ಯೂಡೆಲ್ಲಿ: ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಹಾಕಿಕೊಂಡಿರುವ ಟೆಂಟ್‌ಗಳನ್ನು ತೆರವುಗೊಳಿಸುವುದರ ವಿರುದ್ಧ ಭಾರತೀಯ ಕಿಸಾನ್ ಒಕ್ಕೂಟ (ಬಿಕೆಯು)ದ ನಾಯಕ ರಾಕೇಶ್...

CrimeNEWSದೇಶ-ವಿದೇಶ

ಎಂಎಸ್‌ಆರ್‌ಟಿಸಿ ಚಾಲಕ ಡಿಪೋನಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ

ನಾಸಿಕ್:  ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (MSRTC) ಅಹ್ಮದ್‌ನಗರ ವಿಭಾಗದ ಶೇವಗಾಂವ್ ಘಟಕದ ಚಾಲಕ ಘಟಕದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ ನೇಣು...

CrimeNEWSದೇಶ-ವಿದೇಶ

‘ಗೋಲ್‌ಗಪ್ಪ’ ತಿಂದ ವಿದ್ಯಾ ರ್ಥಿಯನ್ನು ಕಟ್ಟಡದ ಮೇಲಿಂದ ತಲೆಕೆಳಗಾಗಿ ನೇತಾಡಿಸಿದ ಪ್ರಾಂಶುಪಾಲ

ಮಿರ್ಜಾಪುರ (ಉತ್ತ ರ ಪ್ರದೇಶ): ಗೋಲ್ಗಪ್ಪ ತಿಂದನೆಂಬ ಕಾರಣಕ್ಕೆ ಶಾಲೆಯ ಪ್ರಾಂ ಶುಪಾಲರು ಎರಡನೇ ತರಗತಿಯ ವಿದ್ಯಾ ರ್ಥಿಯೊಬ್ಬ ನನ್ನು ಶಾಲೆಯ ಕಟ್ಟ ಡದಮೊದಲ ಮಹಡಿಯಿಂದ ತಲೆಕೆಳಗಾಗಿ...

Breaking NewsNEWSದೇಶ-ವಿದೇಶ

ಶುಕ್ರವಾರವೂ ದೇಶದಲ್ಲಿ ಏರಿಕೆ ಕಂಡ ಪೆಟ್ರೋಲ್, ಡೀಸೆಲ್‌ ದರ- ಬೆಂಗಳೂರಲ್ಲಿ ಎಷ್ಟಿದೆ?

ಮುಂಬೈ: ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವು ಶುಕ್ರವಾರವೂ ಏರಿಕೆ ಕಂಡಿದೆ . ದೆಹಲಿಯಲ್ಲಿ ಪೆಟ್ರೋ ಲ್ ಮತ್ತು ಡೀಸೆಲ್ ತಲಾ 35 ಪೈಸೆ ಹೆಚ್ಚಳವಾಗಿದ್ದು ,...

NEWSದೇಶ-ವಿದೇಶ

ಮತ್ತೆ ಮೂರು ವರ್ಷ ಆರ್‌ಬಿಐ ಗವರ್ನರ್ ಆಗಿ ಶಕ್ತಿಕಾಂತ ದಾಸ್ ಮರು ನೇಮಕ

ನ್ಯೂಡೆಲ್ಲಿ: ಭಾರತೀಯ ರಿಸರ್ವ್ ಬ್ಯಾಂ ಕ್ (ಆರ್‌ಬಿಐ)ನ ಹಾಲಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಡಿಸೆಂಬರ್ 10ರ  ನಂತರದ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ...

NEWSದೇಶ-ವಿದೇಶನಮ್ಮಜಿಲ್ಲೆ

ತಂಬಾಕು ಬೆಳೆಗಾರರು ದಿನದ ಮಹತ್ವ, ಉದ್ದೇಶ ತಿಳಿಯುವುದು ಪ್ರಮುಖ : ಜವರೇಗೌಡ

ಪಿರಿಯಾಪಟ್ಟಣ: ಪ್ರಪಂಚದಲ್ಲಿ ಅತಿ ಹೆಚ್ಚು ತಂಬಾಕು ಉತ್ಪಾದಿಸುವ ರಾಷ್ಟ್ರಗಳಲ್ಲಿ ಭಾರತವು ಎರಡನೇ ಸ್ಥಾನದಲ್ಲಿದೆ ಎಂದು ಕರ್ನಾಟಕ ವರ್ಜೀನಿಯಾ ತಂಬಾಕು ಬೆಳೆಗಾರರ ಸಂಘದ ಅಧ್ಯಕ್ಷ ಬಿ.ವಿ.ಜವರೇಗೌಡ ತಿಳಿಸಿದರು. ತಾಲೂಕಿನ...

1 62 63 64 147
Page 63 of 147
error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?