Please assign a menu to the primary menu location under menu

ದೇಶ-ವಿದೇಶ

NEWSಆರೋಗ್ಯದೇಶ-ವಿದೇಶರಾಜಕೀಯ

ಮಾಜಿ ಪ್ರಧಾನಿ ಮನ್​ಮೋಹನ್​ ಸಿಂಗ್​ಗೆ ಡೆಂಘೆ ದೃಢ

ನ್ಯೂಡೆಲ್ಲಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಮನ್​ಮೋಹನ್​ ಸಿಂಗ್​ ಅವರಿಗೆ ಡೆಂಘೆ ದೃಢಪಟ್ಟಿದೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಬುಧವಾರ ಮನ್​ಮೋಹನ್​ ಸಿಂಗ್​ ಅವರನ್ನು ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ತಿವ್ರ ಸುಸ್ತು ಹಾಗೂ ಜ್ವರದಿಂದ ಬಳಲುತ್ತಿದ್ದ ಮನ್​ಮೋಹನ್​ ಸಿಂಗ್​ ಅವರಿಗೆ ಪ್ಲೇಟ್​ಲೇಟ್​ ಪ್ರಮಾಣ ಕಡಿಮೆಯಾಗಿತ್ತು. ಸದ್ಯ ಸೂಕ್ತ ಚಿಕಿತ್ಸೆ ನಡೆಸಲಾಗತ್ತಿದ್ದು ಪ್ಲೇಟ್​ಲೇಟ್ಸ್​ ಪ್ರಮಾಣ ಹೆಚ್ಚಾಗತ್ತಿದೆ...

CrimeNEWSದೇಶ-ವಿದೇಶ

ರಾಯ್ಪುರ ರೈಲ್ವೇ ನಿಲ್ದಾಣದಲ್ಲಿ ಸ್ಫೋಟ: 6 ಯೋಧರಿಗೆ ತೀವ್ರ ಗಾಯ

ರಾಯ್ಪುರ: ಛತ್ತೀಸ್​ಗಡ್​​ನ ರಾಯ್ಪುರ ರೈಲ್ವೇ ನಿಲ್ದಾಣದಲ್ಲಿ ಸ್ಫೋಟವುಂಟಾಗಿ ಸಿಆರ್​ಪಿಎಫ್​​ನ 6 ಯೋಧರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ರೈಲ್ವೆ ನಿಲ್ದಾಣದಲ್ಲಿ...

NEWSದೇಶ-ವಿದೇಶರಾಜಕೀಯ

ಗಾಂಧೀಜಿ, ಸಾವರ್ಕರ್ ಇಬ್ಬರನ್ನೂ ಬಿಜೆಪಿ ಅರ್ಥಮಾಡಿಕೊಂಡಿಲ್ಲ : ಸಿಎಂ ಉದ್ಧವ್ ಠಾಕ್ರೆ ಕಿಡಿ

ಮುಂಬೈ: ವಿನಾಯಕ ದಾಮೋದರ್ ಸಾವರ್ಕರ್ ಇರಬಹುದು ಅಥವಾ ಮಹಾತ್ಮಾ ಗಾಂಧಿ ಆಗಿರಬಹುದು, ಬಿಜೆಪಿಯುಇಬ್ಬ ರನ್ನೂ ರ‍್ಥಮಾಡಿಕೊಂಡಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್...

CrimeNEWSದೇಶ-ವಿದೇಶ

ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ : ನಿವೃತ್ತ ಮುಖ್ಯ ಇಂಜಿನಿಯರ್ ವಿಚಾರಣೆಗೆ ಸುಪ್ರೀಂ ಕೋರ್ಟ್‌ ತಡೆ

ನ್ಯೂಡೆಲ್ಲಿ: ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪ ಸಂಬಂಧ ನಿವೃತ್ತ ಮುಖ್ಯ ಇಂಜಿನಿಯರ್ ಒಬ್ಬರ ವಿರುದ್ಧ ದಾಖಲಾಗಿರುವ ಅಪರಾಧ ಪ್ರಕರಣದ ವಿಚಾರಣೆಗೆ...

NEWSದೇಶ-ವಿದೇಶ

ಚೀನಾವನ್ನು ಗಡಿಯಿಂದ ಯಾವಾಗ ದಬ್ಬುತ್ತೀರಿ: ಶಾಗೆ ಕಾಂಗ್ರೆಸ್ ಪ್ರಶ್ನೆ

ನ್ಯೂಡೆಲ್ಲಿ: ಗಡಿ ಭಾಗಗಳಲ್ಲಿ ಭಾರತದಭೂಪ್ರದೇಶಗಳಿಂದ ಚೀನಾವನ್ನು ಯಾವಾಗ ಹೊರದಬ್ಬುತ್ತೀರಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ....

NEWSದೇಶ-ವಿದೇಶರಾಜಕೀಯ

ಕಾಂಗ್ರೆಸ್‌ ನಾಯಕಿ ಸೋನಿಯಾ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಇದೆ: ಸಿಧು

ನ್ಯೂಡೆಲ್ಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಮೇಲೆ ಸಂಪೂರ್ಣ ನಂಬಿಕೆ ಇದೆ. ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಗಳಿಗೆ ಬದ್ಧ ನಾಗಿರುವೆ ಎಂದು...

NEWSದೇಶ-ವಿದೇಶರಾಜಕೀಯ

ಗಡಿ ವಿವಾದದಲ್ಲಿ ಚೀನಾ ಪರಿಹಾರ ಕಂಡುಕೊಳ್ಳುವ ನಿರೀಕ್ಷೆ ಇದೆ: ಭಾರತ

ನ್ಯೂಡೆಲ್ಲಿ:  ಪೂರ್ವ ಲಡಾಖ್‌ನ ವಾಸ್ತವ ನಿಯಂತ್ರ ಣ ರೇಖೆಯ (ಎಲ್ಎಸಿ) ಬಳಿ ಉಂಟಾಗಿರುವ ಗಡಿ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಇತ್ತೀಚೆಗೆ ನಡೆದ...

NEWSದೇಶ-ವಿದೇಶ

ಹಸಿವು ಸೂಚ್ಯಂಕ: ಭಾರತದ ಸ್ಥಾನ ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳಕ್ಕಿಂತ ಕೆಳಗೆ

ನ್ಯೂಡೆಲ್ಲಿ: ಅಪೌಷ್ಟಿಕತೆ ನಿವಾರಣೆಗಾಗಿ ಶ್ರಮಿಸುತ್ತಿರುವ 116 ರಾಷ್ಟ್ರಗಳಲ್ಲಿ ಭಾರತ 101ನೇ ಸ್ಥಾನಕ್ಕೆ ಕುಸಿದಿದೆ. ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ರಾಷ್ಟ್ರಗಳಿಂದ...

NEWSದೇಶ-ವಿದೇಶರಾಜಕೀಯ

ಕಚ್ಚಾ ಸೋಯಾ, ತಾಳೆ, ಸೂರ್ಯಕಾಂತಿ ಎಣ್ಣೆಗಳ ಕಸ್ಟಮ್ಸ್ ಸುಂಕ ರದ್ದು: ಖಾದ್ಯತೈಲ ಬೆಲೆಯಲ್ಲಿ ಇಳಿಕೆ

ನ್ಯೂಡೆಲ್ಲಿ: ಕಚ್ಚಾ ತಾಳೆ, ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರ ಕೃಷಿ ಸೆಸ್...

NEWSದೇಶ-ವಿದೇಶರಾಜಕೀಯ

ಕರ್ನಾಟಕ ಸೇರಿ, ಏಳು ಹೈಕೋರ್ಟ್ ನ್ಯಾ ಯಮೂರ್ತಿಗಳ ವರ್ಗಾವಣೆ

ಬೆಂಗಳೂರು/ನ್ಯೂಡೆಲ್ಲಿ: ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸಿನ ಮೇರೆಗೆ ಏಳು ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆಗೆ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಹೈಕೋರ್ಟ್‌ನ...

1 63 64 65 146
Page 64 of 146
error: Content is protected !!
LATEST
KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ