Please assign a menu to the primary menu location under menu

ದೇಶ-ವಿದೇಶ

NEWSದೇಶ-ವಿದೇಶರಾಜಕೀಯ

ಕರ್ನಾಟಕ ಸೇರಿ, ಏಳು ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆ

ಬೆಂಗಳೂರು/ನ್ಯೂಡೆಲ್ಲಿ: ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸಿನ ಮೇರೆಗೆ ಏಳು ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆಗೆ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಪಿ.ಬಿ. ಭಜಂತ್ರಿ ಅವರನ್ನು ಪಾಟ್ನಾ ಹೈಕೋರ್ಟ್‌ಗೆ ವರ್ಗಾಯಿಸಲಾಗಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಕೊಲಿಜಿಯಂ ಸೆಪ್ಟೆಂಬರ್ 21 ರಂದು ಈ ವರ್ಗಾವಣೆಗಳಿಗೆ ಶಿಫಾರಸು ಮಾಡಿತ್ತು. ಅಕ್ಟೋ ಬರ್ 5 ರಂದು...

NEWSದೇಶ-ವಿದೇಶನಮ್ಮರಾಜ್ಯ

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಆಗಿ ಋತುರಾಜ್ ಅವಸ್ಥಿ ನೇಮಕ

ನ್ಯೂಡೆಲ್ಲಿ: ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿಯನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ....

NEWSಆರೋಗ್ಯದೇಶ-ವಿದೇಶವಿಜ್ಞಾನ-ತಂತ್ರಜ್ಞಾನ

ಪಾಕ್ ಅಣ್ವಸ್ತ್ರ ಪಿತಾಮಹ ಭೋಪಾಲ್‌ ಮೂಲದ ವಿಜ್ಞಾನಿ ಎ.ಕೆ.ಖಾನ್ ಇನ್ನಿಲ್ಲ

ಇಸ್ಲಾಮಾಬಾದ್: ಪಾಕಿಸ್ತಾನದ ಹಿರಿಯ ಪರಮಾಣು ವಿಜ್ಞಾನಿ ಡಾ.ಅಬ್ದು ಲ್ ಖಾದೀರ್ ಖಾನ್ (85)  ಇಸ್ಲಾಮಾಬಾದ್‌ನಲ್ಲಿ ಭಾನುವಾರ ನಿಧನರಾದರು. ಎ.ಕೆ ಖಾನ್ ಆರೋಗ್ಯದಲ್ಲಿ...

NEWSದೇಶ-ವಿದೇಶರಾಜಕೀಯ

ಆರೆಸ್ಸೆಸ್‌ ಕಾರ್ಯಕರ್ತರು ಶ್ರಮಪಟ್ಟು ಓದಿ ಐಎಎಸ್ ಅಧಿಕಾರಿಯಾದರೆ ತಪ್ಪೇನು : ಅಶ್ವತ್ಥ ನಾರಾಯಣ್

ಹೊಸದುರ್ಗ: ರಾಷ್ಟ್ರೀ ಯ ಸ್ವಯಂಸೇವಕ ಸಂಘದ ಕಾರ್ಯಕರ್ತರು ಶ್ರಮಪಟ್ಟು ಓದಿ ಐಎಎಸ್, ಐಪಿಎಸ್ ಅಧಿಕಾರಿಗಳಾಗುವುದರಲ್ಲಿ ತಪ್ಪೇನಿದೆ’ ಎಂದು ಬಿಜೆಪಿ ರಾಜ್ಯ ಪ್ರಧಾನ...

NEWSಕೃಷಿದೇಶ-ವಿದೇಶಲೇಖನಗಳು

ಹಕ್ಕಿಗಳು ಬರುವುದು ಕಡಿಮೆಯಾಯಿತೆಂದು 35 ವರ್ಷದಲ್ಲಿ ಬರಡು ಭೂಮಿ ದಟ್ಟ ಅರಣ್ಯವಾಗಿಯಿತು

ಮಜುಲಿಯಲ್ಲಿ ಆನೆ, ಸಿಂಹಗಳು ಓಡಾಡುತ್ತಿವೆ ಇಲ್ಲಿ ದಟ್ಟ ಕಾಡಿದೆ ಮೊದಲಿಗೆ ಬಾಳೆ ಗಿಡಗಳನ್ನು ನೆಟ್ಟರು. ಅದನ್ನೇ ಪ್ರಾಣಿಗಳು ತಿನ್ನಲು ಆರಂಭಿಸಿದವು ಅದು...

NEWSದೇಶ-ವಿದೇಶರಾಜಕೀಯ

ಸಾಲಮಾಡಿ ತುಪ್ಪ ತಿನ್ನುವ ಚಾಳಿ ಪ್ರಧಾನಿ ಮೋದಿಗೆ : ಕುಟುಕಿದ ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಲಮಾಡಿ ತುಪ್ಪ ತಿನ್ನು ವ ಚಾಳಿ ಇದೆ. ಅದಕ್ಕಾಗಿಯೇ ಇರುವ ಎಲ್ಲ ಸರ್ಕಾರಿ ಸ್ವಾ...

NEWSದೇಶ-ವಿದೇಶರಾಜಕೀಯ

ಭವಾನಿಪುರ ಉಪಚುನಾವಣೆಯಲ್ಲಿ ದೀದಿಗೆ ಭರ್ಜರಿ ಜಯ

ಕೊಲ್ಕತ್ತಾ: ಭವಾನಿಪುರದ ಕ್ಷೇತ್ರದ ಉಪಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬರೆವಾಲ್ ವಿರುದ್ಧ...

NEWSದೇಶ-ವಿದೇಶರಾಜಕೀಯ

ಭವಾನಿಪುರ ಉಪಚುನಾವಣೆ ಮತ ಎಣಿಕೆ: ಮಮತಾ ಬ್ಯಾನರ್ಜಿ ಸಿಎಂ ಪದವಿ ಭದ್ರ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆಯ ಮತ ಎಣಿಕೆ ಭಾನುವಾರ ಬೆಳಗ್ಗೆ 8 ಗಂಟೆಗೆ ಬಿಗಿ ಭದ್ರತೆಯ ನಡುವೆ ಆರಂಭವಾಗಿದ್ದು, ಸಿಎಂ...

NEWSದೇಶ-ವಿದೇಶಲೇಖನಗಳುಸಂಸ್ಕೃತಿ

ಹೀಗೆ ಬದುಕಿದ್ದರು ನಮ್ಮ ಮಾಜಿ ಪ್ರಧಾನಿ ದಿ. ಶಾಸ್ತ್ರೀಜಿ

ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಶಾಸ್ತ್ರೀಜಿ, 17 ವರ್ಷಗಳ ಕಾಲ ದೇಶವನ್ನಾಳಿದ ನೆಹರು ಅವರನ್ನೇ ಮೀರಿಸಿದ್ದರು. ಅದು ಕೆಲವರ ಕಣ್ಣು ಕೆಂಪಾಗಿಸಿತ್ತು....

1 64 65 66 146
Page 65 of 146
error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...