ದೂರವಾಣಿ ಕದ್ದಾಲಿಕೆ ಪ್ರಕರಣ: ಮೋದಿ ರಾಜೀನಾಮೆ ಸಿದ್ದರಾಮಯ್ಯ ಪಟ್ಟು
ಬೆಂಗಳೂರು: ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಸುಪ್ರೀಂಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಗೆ ವಹಿಸಬೇಕು ಹಾಗೂ ಪ್ರಕರಣದ ನೈತಿಕ ಹೊಣೆಹೊತ್ತು ಪ್ರಧಾನಿ ನರೇಂಧ್ರ ಮೋದಿ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ನೇರವಾಗಿ ದೂರವಾಣಿ ಕದ್ದಾಲಿಕೆ ಪ್ರಕರಣದಲ್ಲಿ ಭಾಗಿಯಾಗಿದೆ. ಇದು ಕೇವಲ ಫೋನ್ ಕದ್ದಾಲಿಕೆ...