ಶ್ರೀನಗರ: ಮೂವರು ಉಗ್ರರ ಹೊಡೆದುರುಳಿಸಿದ ಭದ್ರತಾ ಪಡೆ
ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಬುಧವಾರ ಮುಂಜಾನೆ ಈ ಕಾರ್ಯಾಚರಣೆ ನಡೆಸಲಾಗಿದೆ. ಮನೆಯೊಂದರಲ್ಲಿ ಅಡಗಿದ್ದ ಉಗ್ರರಿಗೆ ಶರಣಾಗತರಾಗುವಂತೆ ಸೂಚಿಸಲಾಯಿತು. ಇದಕ್ಕೆ ಉಗ್ರರು ಸ್ಪಂದಿಸದಿದ್ದಾಗ ಕಾರ್ಯಾಚರಣೆ ನಡೆಸಲಾಯಿತು. ಮೃತ ಉಗ್ರರಲ್ಲಿ ಕಮಾಂಡರ್ ಏಜಾಜ್ ಕೂಡ ಬಲಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಜಮ್ಮು ಕಾಶ್ಮೀರದಲ್ಲಿ ಭಾರೀ ವಿಧ್ವಂಸಕ ಕೃತ್ಯ...