ಕೇಂದ್ರ ಸಚಿವ ಸ್ಥಾನಕ್ಕೆ ಡಿ.ವಿ.ಸದಾನಂದ ಗೌಡ ರಾಜೀನಾಮೆ
ನ್ಯೂಡೆಲ್ಲಿ: ಕೇಂದ್ರ ಸಚಿವ ಸಂಪುಟ ಇಂದು (ಬುಧವಾರ) ಸಂಜೆ ಪುನರ್ ರಚನೆಯಾಗುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸ್ಥಾನಕ್ಕೆ ಡಿ.ವಿ.ಸದಾನಂದ ಗೌಡ ಹಾಗೂ ಇತರ ಸಚಿವರು ರಾಜೀನಾಮೆ ನೀಡಿದ್ದಾರೆ. ಅನಾರೋಗ್ಯ ಸಮಸ್ಯೆ ಕಾರಣ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರನ್ನು ಸಂಪುಟದಿಂದ ಕೈಬಿಡಲು ಯೋಚಿಸಲಾಗಿದೆ ಎನ್ನಲಾಗಿತ್ತು. ಇದರ ಬೆನ್ನಲ್ಲೇ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ತಮ್ಮ...