Please assign a menu to the primary menu location under menu
ಬೆಂಗಳೂರು: ಕೊರೊನಾದಿಂದ ಮೃತರಾದ ವ್ಯಕ್ತಿಗಳ ಕುಟುಂಬಕ್ಕೆ ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯ ನಿಯಮದಂತೆ ಪರಿಹಾರ ನೀಡಬೇಕೆಂಬ ನಮ್ಮ ಬೇಡಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದರೂ ಸುಪ್ರೀಮ್ ಕೋರ್ಟ್ ಪುರಸ್ಕರಿಸಿದೆ. ಈಗಲಾದರೂ ಕೇಂದ್ರ ಮತ್ತು ರಾಜ್ಯಸರ್ಕಾರ ಮಾನವೀಯತೆಯಿಂದ ನಡೆದುಕೊಳ್ಳಬೇಕು ಎಂದು ನಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ಒತ್ತಾಯಿಸಿದ್ದಾರೆ. ಒಂದು ಕುಟುಂಬದಲ್ಲಿ ಕೊರೊನಾದಿಂದ ಸಾವಿಗೀಡಾದ ಒಬ್ಬ ವ್ಯಕ್ತಿಗೆ ಮಾತ್ರ ಒಂದು...
ಬೆಂಗಳೂರು: ಪತ್ರಕರ್ತೆ ಮತ್ತು ಮಾನವತಾವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಾಗಿಯಾಗಿದ್ದರು ಎನ್ನಲಾದ ಆರೋಪಿ ಮೋಹನ ನಾಯಕನಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಆರೋಪಿ ಮೋಹನ್ ವಿರುದ್ಧ...
ನ್ಯೂಡೆಲ್ಲಿ: ನಿರೀಕ್ಷೆಯಂತೆಯೇ ಭಾರತಕ್ಕೆ ಶೀಘ್ರದಲ್ಲೇ ಮತ್ತೊಂದು ಕೋವಿಡ್ ಲಸಿಕೆ ಮಾಡೆರ್ನಾ ಲಭ್ಯವಾಗಲಿದ್ದು ಆಮದು ಮಾಡಿಕೊಳ್ಳಲು ಸಿಪ್ಲಾ ಸಂಸ್ಥೆಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಅನುಮತಿ ನೀಡಿದೆ. ಅಮೆರಿಕದಲ್ಲಿ...
ಬೆಂಗಳೂರು: ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರಿನ ಮಲಯಾಳೀಕರಣ ವಿಚಾರ ಮುನ್ನೆಲೆಗೆ ಬರುವುದರ ಹಿಂದೆ ಯಾವ ತಂತ್ರವಿತ್ತೋ ತಿಳಿಯದು. ಆದರೆ, ‘ಕನ್ನಡ, ಕನ್ನಡಿಗ, ಕರ್ನಾಟಕ‘ಕ್ಕೆ ಏನೋ ಅಪಚಾರವಾಗುತ್ತಿದೆ ಎಂದು...
ನ್ಯೂಡೆಲ್ಲಿ: ಕೆಥೊಲಿಕ್ ಪಾದ್ರಿಗಳು ದೊಡ್ಡದೊಂದು ಸೆಕ್ಸ್ ಸ್ಕ್ಯಾಂಡಲ್ನಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು, ಕಳೆದ 30 ತಿಂಗಳಲ್ಲಿ 368 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಕುರಿತು ದೂರುಗಳು...
ನ್ಯೂಡೆಲ್ಲಿ: ಡಿಜಿಟಲ್ ಇಂಡಿಯಾ ಯೋಜನೆಯಡಿಯಲ್ಲಿ ಭಾರತ್ ನೆಟ್ ಪಿಪಿಪಿ ಮಾದರಿ ಮೂಲಕ ಪ್ರತಿ ಗ್ರಾಮಕ್ಕೆ ಬ್ರಾಡ್‌ಬ್ಯಾಂಡ್ ಕಲ್ಪಿಸಲು 19,041 ಕೋಟಿ ರೂ.ಗಳನ್ನು ಮೋದಿ ಸರ್ಕಾರ ಮೀಸಲಿಟ್ಟಿದೆ. ಸೋಮವಾರ...
ನ್ಯೂಡೆಲ್ಲಿ: ಕೋವಿಡ್ ಬಿಕ್ಕಟ್ಟನ್ನು ನಿಭಾಯಿಸಲು ಕೇಂದ್ರ ಸರ್ಕಾರದಿಂದ ಎಂಟು ಅಂಶಗಳ ಆರ್ಥಿಕ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಈ ಕುರಿತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಂಟು...
ಬೆಂಗಳೂರು: ಕನ್ನಡ ಹೆಸರುಗಳನ್ನು ಹೊಂದಿದ ಕಾಸರಗೋಡು ಮತ್ತು ಮಂಜೇಶ್ವರದ ಕೆಲವು ಗ್ರಾಮಗಳ ಹೆಸರುಗಳನ್ನು ಮಲಯಾಳೀ ಭಾಷೆಯ ಆಧಾರದ ಹೆಸರುಗಳನ್ನಾಗಿ ಬದಲಾಯಿಸಲು ಹೊರಟಿರುವ ಕೇರಳ ಸರ್ಕಾರದ ನಡೆಯನ್ನು ಮುಖ್ಯಮಂತ್ರಿ...
ಶ್ರೀನಗರ: ಭಾರತೀಯ ಸೇನಾಪಡೆ ಸೋಮವಾರ ಮತ್ತೊಮ್ಮೆ ಡ್ರೋಣ್ ದಾಳಿಗೆ ಮುಂದಾಗಿದ್ದ ಉಗ್ರರ ಸಂಚನ್ನು ವಿಫಲಗೊಳಿಸಿದೆ. ಸೇನಾ ಕೇಂದ್ರದ ಬಳಿ ಪತ್ತೆಯಾದ ಡ್ರೋಣ್ ಒಂದರ ಮೇಲೆ ಭಾರತೀಯ ಸೇನಾಪಡೆ...
ಬೆಂಗಳೂರು: ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾಯಿಸುವ ಪ್ರಕ್ರಿಯೆಯನ್ನು ಕೇರಳ ಸರ್ಕಾರ ಪ್ರಾರಂಭಿಸಿರುವುದು ಸರಿಯಲ್ಲ ಎಂದು ಮಾಜಿ...
Copyright © THEMERUBY All Rights Reserved. NEWSMAX| News & Magazine