ಕೊರೊನಾದಿಂದ ಮೃತಪಟ್ಟ ಒಬ್ಬ ವ್ಯಕ್ತಿಗೆ ಲಕ್ಷ ರೂ. ಪರಿಹಾರ : ವಿಪತ್ತು ನಿಧಿ ನಿಯಮಕ್ಕೆ ವಿರುದ್ಧ
ಬೆಂಗಳೂರು: ಕೊರೊನಾದಿಂದ ಮೃತರಾದ ವ್ಯಕ್ತಿಗಳ ಕುಟುಂಬಕ್ಕೆ ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯ ನಿಯಮದಂತೆ ಪರಿಹಾರ ನೀಡಬೇಕೆಂಬ ನಮ್ಮ ಬೇಡಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದರೂ ಸುಪ್ರೀಮ್ ಕೋರ್ಟ್ ಪುರಸ್ಕರಿಸಿದೆ. ಈಗಲಾದರೂ ಕೇಂದ್ರ ಮತ್ತು ರಾಜ್ಯಸರ್ಕಾರ ಮಾನವೀಯತೆಯಿಂದ ನಡೆದುಕೊಳ್ಳಬೇಕು ಎಂದು ನಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ಒತ್ತಾಯಿಸಿದ್ದಾರೆ. ಒಂದು ಕುಟುಂಬದಲ್ಲಿ ಕೊರೊನಾದಿಂದ ಸಾವಿಗೀಡಾದ ಒಬ್ಬ ವ್ಯಕ್ತಿಗೆ ಮಾತ್ರ ಒಂದು...