ಸಂಸ್ಕೃತಿ

NEWSಮೈಸೂರುಸಂಸ್ಕೃತಿಸಿನಿಪಥ

ದಸರಾ ಸಡಗರ ಸಂಭ್ರಮ: ದೇವೇಂದ್ರನ ಅಮರಾವತಿಯಂತೆ ಕಂಗೊಳಿಸಲಿದೆ ಮೈಸೂರು

ಮೈಸೂರು: ಮೈಸೂರು ನಗರ ದಸರಾ ಸಡಗರ ಸಂಭ್ರಮದಲ್ಲಿ ತೇಲುತ್ತಿದೆ. ಈಗಾಗಲೇ ದಸರಾಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ಆರಂಭವಾಗಿದ್ದು, ಅಧಿಕೃತ ದಸರಾ ಕಾರ್ಯಕ್ರಮಗಳಿಗೆ ಅ.15ರಂದು ಚಾಲನೆ ಸಿಗಲಿದ್ದು, ಆ ನಂತರ ರಾತ್ರಿ ಆಯಿತೆಂದರೆ ಇಡೀ ನಗರ ಕತ್ತಲನ್ನು ಹೊಡೆದೋಡಿಸಿ ಬೆಳಕಿನಲ್ಲಿ ಚಿತ್ತಾರ ಬರೆಯಲಿದೆ. ಈಗಾಗಲೇ ಇಡೀ ನಗರ ದಸರಾ ಬೆಳಕಿನಲ್ಲಿ ಮಿಂದೇಳಲು ತಯಾರಾದಂತೆ ಗೋಚರಿಸುತ್ತಿದೆ, ನಗರಕ್ಕೆ ವಿದ್ಯುದ್ದೀಪ ಅಳವಡಿಸುವ...

NEWSಮೈಸೂರುಲೇಖನಗಳುಸಂಸ್ಕೃತಿಸಿನಿಪಥ

ಈ ಬಾರಿಯ ದಸರಾ ಫಲಪುಷ್ಪ ಪ್ರದರ್ಶನ ವಿಶೇಷತೆ: ಕ್ರಿಕೆಟ್ ಪ್ರೇಮಿಗಳಿಗೂ ರಸದೌತಣ

ಮೈಸೂರು: ಮೈಸೂರು ದಸರಾ ಅಂಗವಾಗಿ ಏರ್ಪಡಿಸಲಾಗುವ ಹಲವು ವಿಶೇಷತೆಗಳಲ್ಲಿ ಫಲಪುಷ್ಪ ಪ್ರದರ್ಶನವೂ ಒಂದಾಗಿದ್ದು, ಈ ಬಾರಿ ವಿಭಿನ್ನ ಮತ್ತು ವಿಶಿಷ್ಟವಾಗಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗುತ್ತಿದ್ದು, ಚಂದಿರನ ಮೇಲೆ ಲ್ಯಾಂಡ್ ಆಗಿ ವಿಶ್ವದ ಗಮನ ಸೆಳೆದ ಚಂದ್ರಯಾನ-3 ನೌಕೆ ಮತ್ತು ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ವಿಶ್ವಕಪ್ ಟ್ರೋಫಿ ಆಕರ್ಷಣೆಯಾಗಿದೆ. ಫಲಪುಷ್ಪ ಪ್ರದರ್ಶನವನ್ನು ಆಕರ್ಷಕವಾಗಿಸುವ ನಿಟ್ಟಿನಲ್ಲಿ ತೋಟಗಾರಿಕಾ ಇಲಾಖೆ...

NEWSನಮ್ಮರಾಜ್ಯಮೈಸೂರುಸಂಸ್ಕೃತಿ

ಕೇಂದ್ರದ ಅನುಮತಿ ಹಿನ್ನೆಲೆ: 3ವರ್ಷಗಳ ಬಳಿಕ ಮೈಸೂರು ದಸರಾ ಏರ್ ಶೋ ಖಚಿತ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಸಂದರ್ಭದಲ್ಲಿ ನಡೆಸಲಾಗುವ ಏರ್ ಶೋಗೆ ಕೇಂದ್ರ ರಕ್ಷಣಾ ಇಲಾಖೆ ಅನುಮತಿ ನೀಡಿರುವುದರಿಂದ ಮೂರು ವರ್ಷಗಳ ಬಳಿಕ ಈ ಬಾರಿಯ ದಸರಾದಲ್ಲಿ ಏರ್ ಶೋ ನಡೆಯುವುದು ಖಚಿತವಾಗಿದೆ. ಈಗಾಗಲೇ ಏರ್ ಶೋ ನಡೆಸಲು ಅನುಕೂಲ ಸ್ಥಳವಾಗಿರುವ ಬನ್ನಿಮಂಟಪದ ಮೈದಾನಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಮೈಸೂರು ಏರ್ ಬೇಸ್ಡ್ ಗ್ರೂಪ್ ಕ್ಯಾಪ್ಟನ್...

NEWSಸಂಸ್ಕೃತಿಸಿನಿಪಥ

ಮೈಸೂರು ದಸರಾ:  ಯುವ ಸಂಭ್ರಮಕ್ಕೆ ಅದ್ದೂರಿ ಚಾಲನೆ- ನಟ, ನಟಿಯರು ಭಾಗಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತೀ ಹೆಚ್ಚು ಆಕರ್ಷಣೆ ಪಡೆಯುವ ಯುವ ಸಂಭ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ದೀಪಬೆಳಗಿಸಿ, ಡೊಳ್ಳು ಬಾರಿಸುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದರು. ಈ ಸುಂದರ ಕಾರ್ಯಕ್ರಮಕ್ಕೆ ನಟ ವಶಿಷ್ಟ ಸಿಂಹ ಹಾಗೂ ನಟಿ ಹರಿಪ್ರಿಯಾ ಸಾಕ್ಷಿಯಾದರು. ಶುಕ್ರವಾರ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆದ...

NEWSಸಂಸ್ಕೃತಿಸಿನಿಪಥ

ದಸರಾ ವೇದಿಕೆಯಿಂದ ನಾನು ಬೆಳೆದೆ: ಯುವ ಸಂಭ್ರಮದಲ್ಲಿ ನಟ ವಶಿಷ್ಟ ಸಿಂಹ

ಮೈಸೂರು: ದಸರಾ ವೇದಿಕೆಯಿಂದಲೇ ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆ ಎಂದು ನಟ ವಶಿಷ್ಟ ಸಿಂಹ ಹೇಳಿದ್ದಾರೆ. ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಶುಕ್ರವಾರ ನಡೆದ ಯುವ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಕಾಲೇಜು ವಿದ್ಯಾರ್ಥಿಯಾಗಿದ್ದಾಗ ನಿಮ್ಮಂತೆ ವೇದಿಕೆ ಮುಂದೆ ಕುಳಿತು ಯುವ ಸಂಭ್ರಮ ನೋಡುತ್ತಿದ್ದೆ. ಈ ವೇದಿಕೆಯಿಂದಲೇ ನಾನು ಈ ಮಟ್ಟಕ್ಕೆ ಬೆಳೆದಿದ್ದು...

NEWSಸಂಸ್ಕೃತಿ

ಅ.13ರಂದು ಮಹಿಷ ದಸರಾ ವಿರೋಧಿಸಿ ಚಾಮುಂಡಿಬೆಟ್ಟ ಚಲೋ: ಸಂಸದ ಪ್ರತಾಪ ಸಿಂಹ

ಮೈಸೂರು: ಚಾಮುಂಡಿಬೆಟ್ಟದಲ್ಲಿ ಮಹಿಷ ದಸರಾ ಆಚರಣೆ ವಿರೋಧಿಸಿ ಮತ್ತು ತಾಯಿ ಚಾಮುಂಡೇಶ್ವರಿಯ ಗೌರವ ಸಂರಕ್ಷಣೆಗಾಗಿ ಅ.13ರಂದು ಬೆಳಗ್ಗೆ 8 ಗಂಟೆಗೆ ಚಾಮುಂಡಿಬೆಟ್ಟ ಚಲೋ ಹಮ್ಮಿಕೊಳ್ಳಲಾಗಿದೆ. ಈ ಕುರಿತಂತೆ ಸಂಸದ ಪ್ರತಾಪ ಸಿಂಹ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಮೆಟ್ಟಿಲುಗಳ ಮೂಲಕ ಚಾಮುಂಡಿ ಬೆಟ್ಟ ಹತ್ತಲಾಗುವುದು. ವಾಹನಗಳಲ್ಲಿ ಬರುವವರು ವಾಹನದಲ್ಲಿ ಬರಬಹುದು. ಐದು ಸಾವಿರ ಮಂದಿ ದಿನವಿಡೀ ಕಾರ್ಯಕ್ರಮದಲ್ಲಿ ಪಾಲ್ಗೊಂಡು...

NEWSಮೈಸೂರುಸಂಸ್ಕೃತಿ

ಮೈಸೂರು ದಸರಾ ಮಹೋತ್ಸವ ಹಿನ್ನೆಲೆ: ಕುಶಾಲತೋಪು ಸಿಡಿಸುವ ಫಿರಂಗಿಗಳಿಗೆ ಪೂಜೆ

ಮೈಸೂರು: ದಸರಾ ಮಹೋತ್ಸವದ ವೇಳೆ ಜಂಬೂ ಸವಾರಿಯಲ್ಲಿ ಸಾಗುವ ಗಜಪಡೆ ಮತ್ತು ಅಶ್ವಾರೋಹಿ ದಳದ ಕುದುರೆಗಳಿಗೆ ಸಿಡಿಮದ್ದಿನ ತಾಲೀಮು ನಡೆಸುವ ಉದ್ದೇಶದಿಂದ ಅರಮನೆಯಲ್ಲಿರುವ ಫಿರಂಗಿ ಗಾಡಿಗಳನ್ನು ಹೊರತೆಗೆದು ಶುಚಿಗೊಳಿಸಿ ಪೂಜೆ ಸಲ್ಲಿಸಲಾಯಿತು. ಈಗಾಗಲೇ ಅರಮನೆಯಲ್ಲಿ ದಸರಾ ಚಟುವಟಿಕೆಗಳು ಶುರುವಾಗಿದ್ದು ಅದರಂತೆ ಅಂಬಾವಿಲಾಸ ಅರಮನೆ ಆವರಣದ ಆನೆಬಾಗಿಲು ಬಳಿ ಫಿರಂಗಿ ಗಾಡಿಗಳಿಗೆ ಅರಮನೆ ಪುರೋಹಿತ ಪ್ರಹ್ಲಾದ್‌ರಾವ್ ನೇತೃತ್ವದಲ್ಲಿ...

NEWSನಮ್ಮರಾಜ್ಯಮೈಸೂರುಸಂಸ್ಕೃತಿ

ಮೈಸೂರು ದಸರಾ: ಸಾಮಾಜಿಕ ಸಂದೇಶ ಸಾರುವ ಸ್ತಬ್ಧಚಿತ್ರಗಳಿಗೆಆದ್ಯತೆ- ಸಚಿವ ಎಚ್‌ಸಿಎಂ

ಮೈಸೂರು: ದಸರಾ ಜಂಬೂಸವಾರಿಯಲ್ಲಿ ಸಮಾಜದಲ್ಲಿ ಸಾಮರಸ್ಯ, ಸೌಹರ್ದತೆ ಬೀರುವ ಮತ್ತು ಸಾಂವಿಧಾನಿಕ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಿ ಸಾಮಾಜಿಕ ಸಂದೇಶ ಸಾರುವ ಅರ್ಥಪೂರ್ಣ ಸ್ತಬ್ಧಚಿತ್ರಗಳನ್ನು ಸಿದ್ಧಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗದಲ್ಲಿ ದಸರಾ ಮೆರವಣಿಗೆಯಲ್ಲಿ ಭಾಗವಹಿಸುವ ಸ್ತಬ್ಧಚಿತ್ರಗಳ ಸಿದ್ಧತೆ ಸಂಬಂಧ ವಿವಿಧ ಜಿಲ್ಲೆಗಳ ನೋಡೆಲ್ ಅಧಿಕಾರಿಗಳು...

NEWSನಮ್ಮರಾಜ್ಯಸಂಸ್ಕೃತಿ

ಮೈಸೂರು ದಸರಾ ಸಂಭ್ರಮ: ಸಾಂಸ್ಕೃತಿಕ ಉಪ ಸಮಿತಿ ಪೋಸ್ಟರ್ ಬಿಡುಗಡೆ

ಮೈಸೂರು: ಬರಗಾಲದ ಹಿನ್ನಲೆಯಲ್ಲಿ ಕಳೆದ ಬಾರಿಗಿಂತ ಕಡಿಮೆ ವೆಚ್ಚದಲ್ಲಿ ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಅರಮನೆ ಮಂಡಳಿ ಕಚೇರಿಯಲ್ಲಿ ಈ ಬಾರಿಯ ದಸರಾ ಮಹೋತ್ಸವ, ಯುವ ಸಂಭ್ರಮ, ಸಾಂಸ್ಕೃತಿಕ ಉಪ ಸಮಿತಿಯ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ದಸರಾ ಉನ್ನತ ಮಟ್ಟದ ಸಭೆಯಲ್ಲಿ ಈ ಬಾರಿ...

NEWSನಮ್ಮಜಿಲ್ಲೆಸಂಸ್ಕೃತಿ

ಮಹಾತ್ಮ ಗಾಂಧೀಜಿ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಕೆಎಚ್‌ಎಂ

ಬೆಂಗಳೂರು ಗ್ರಾಮಾಂತರ: ಪ್ರತಿಯೊಬ್ಬರೂ ಗಾಂಧೀಜಿ ಅವರ ಸತ್ಯ, ಅಹಿಂಸೆ ಮುಂತಾದ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಸಹಕಾರಿ ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ...

1 9 10 11 62
Page 10 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...