ಸಂಸ್ಕೃತಿ

NEWSಮೈಸೂರುಸಂಸ್ಕೃತಿ

ಮೈಸೂರು ದಸರಾ: ಭರದಿಂದ ಸಾಗಿದೆ 24.5 ಸಾವಿರ ಬಲ್ಬ್ ಬದಲಿಸುವ ಕಾರ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆ ಸೇರಿದಂತೆ ನಗರದ ವಿವಿಧೆಡೆ ಸಿದ್ಧತಾ ಕಾರ್ಯಗಳು ಚುರುಕು ಪಡೆದುಕೊಂಡಿವೆ. ಅರಮನೆ ಕಟ್ಟಡಕ್ಕೆ ಶಾಶ್ವತವಾಗಿ ಮಾಡಿರುವ ದೀಪಾಲಂಕಾರದ ಹಾಳಾಗಿದ್ದ 24.5 ಸಾವಿರ ಬಲ್ಬ್ ಬದಲಿಸುವ ಕಾರ್ಯದಲ್ಲಿ 15 ದಿನದಿಂದ ಅರಮನೆ ಸಿಬ್ಬಂದಿ ಒಳಗೊಂಡಂತೆ ಎಲೆಕ್ಟ್ರಿಷಿಯನ್‌ಗಳು ತೊಡಗಿದ್ದು ಕೆಲ ದಿನಗಳಲ್ಲೇ ಪೂರ್ಣಗೊಳ್ಳಲಿದೆ. ಅರಮನೆ ಮುಖ್ಯ ಕಟ್ಟಡ,...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಗಾಂಧಿ ಜಯಂತಿ: ಕಾವೇರಿಗಾಗಿ ಮುಂದುವರಿದ ಹೋರಾಟ, ಎಎಪಿಯಿಂದ ಮೌನ ಧರಣಿ

ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅವೈಜ್ಞಾನಿಕ ತೀರ್ಪು ಖಂಡಿಸಿ ಹೋರಾಟ ಮುಂದುವರಿಸಿರುವ ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರು ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಅವರ ಸಹಯೋಗದೊಂದಿಗೆ ಗಾಂಧಿ ಜಯಂತಿಯ ಅಂಗವಾಗಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಇಂದು ಮೌನ ಧರಣಿ ನಡೆಸಿದರು. ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ವತಿಯಿಂದ ಸೆಪ್ಟೆಂಬರ್‌ 26ರಂದು...

NEWSನಮ್ಮಜಿಲ್ಲೆಸಂಸ್ಕೃತಿ

ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಕ್ಕೆ ₹25 ಲಕ್ಷ ಅನುದಾನ: ಸಚಿವ ಕೆ.ವೆಂಕಟೇಶ್

ಪಿರಿಯಾಪಟ್ಟಣ: ರಾಜ್ಯ ಸರ್ಕಾರ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಸಮುದಾಯಗಳಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ತಿಳಿಸಿದರು. ಪಟ್ಟಣದ ಆದಿಚುಂಚನಗಿ ಸಮುದಾಯ ಭವನದಲ್ಲಿ ಭಾನುವಾರ ವಿಶ್ವಕರ್ಮ ಸೇವಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಎರಡನೇ ವರ್ಷದ ವಿಶ್ವಕರ್ಮ ಪೂಜಾ ಮಹೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ...

NEWSನಮ್ಮಜಿಲ್ಲೆಸಂಸ್ಕೃತಿ

ರಾಜ್ಯದ ನಾಯಕರಿಗೆ ಬುದ್ಧಿ ಬರಲಿ ಎಂದು 101 ಪ್ರದಕ್ಷಿಣೆ ಹಾಕಿದ ಪ್ರಜ್ಞಾವಂತ ನಾಗರಿಕ ವೇದಿಕೆ ಕಾರ್ಯಕರ್ತರು

ಮೈಸೂರು: ರಾಜ್ಯ ಸರ್ಕಾರ ಕಾವೇರಿ ವಿಚಾರದಲ್ಲಿ ಪೂರಕವಾಗಿ ಸ್ಪಂದಿಸಲಿ ಎಂದು ನಗರದ 101 ಗಣಪತಿ ದೇವಸ್ಥಾನದಲ್ಲಿ ಪ್ರಜ್ಞಾವಂತ ನಾಗರಿಕ ವೇದಿಕೆಯ ಕಾರ್ಯಕರ್ತರು 101 ಪ್ರದಕ್ಷಿಣೆ ಹಾಕಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಗರಪಾಲಿಕ ಸದಸ್ಯ ಮಾವಿ ರಾಮ್ ಪ್ರಸಾದ್ ಮತ್ತು ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಚಂದ್ರಶೇಖರ್ ಅವರರ ನೇತೃತ್ವದಲ್ಲಿ ನಡೆದ ವಿನೂತನ ಪ್ರತಿಭಟನಾ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳಿಗೆ...

NEWSನಮ್ಮಜಿಲ್ಲೆಮೈಸೂರುವಿಶೇಷಸಂಸ್ಕೃತಿ

ಮೈಸೂರು ಪಾಕ್ ಹಾಗೂ ಗುಲಾಬಿ ಹೂ ನೀಡಿ ಮೈಸೂರಿನಲ್ಲಿ ವಿಭಿನ್ನವಾಗಿ ಪ್ರವಾಸೋದ್ಯಮ ದಿನಾಚರಣೆ

ಮೈಸೂರು: ಕೃಷ್ಣರಾಜ ಯುವ ಬಳಗದ ವತಿಯಿಂದ ನಗರದ ಮೃಗಾಲಯಕ್ಕೆ ಆಗಮಿಸಿದ ಪ್ರವಾಸಿಗರಿಗೆ ಮೈಸೂರು ಪಾಕ್ ಹಾಗೂ ಗುಲಾಬಿ ಹೂ ನೀಡುವ ಮೂಲಕ ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಶುಶ್ರೂತ್ ಗೌಡ, ಯುವ ಜನತೆಗೆ ಪರಿಸರ ಕುರಿತು ಅರಿವು ಮೂಡಿಸುವಲ್ಲಿ ಪರಿಸರ ಪ್ರವಾಸೋದ್ಯಮದ ಕೂಡುಗೆ ಮಹತ್ವವಾಗಿದೆ. ಪ್ರವಾಸ ಮಾಡುವುದರಿಂದ ದೇಹ...

NEWSನಮ್ಮಜಿಲ್ಲೆಸಂಸ್ಕೃತಿ

ನೀರು ಹರಿಸುವ ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ 3000 ಕ್ಯೂಸೆಕ್ ನೀರನ್ನು ಹರಿಸಲು ಆದೇಶಿಸಿದ್ದು ಈ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಿ ಆಕ್ಷೇಪಣೆ ಸಲ್ಲಿಸಲು ತೀರ್ಮಾನ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿದ್ದಾರೆ. ಜಿಲ್ಲೆಯ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ದೇವಸ್ಥಾನದ ರಂಗಮಂದಿರದಲ್ಲಿ ಆಯೋಜಿಸಿದ್ದ ಸಾಮೂಹಿಕ ಸರಳ ವಿವಾಹ ಮಹೋತ್ಸವಕ್ಕೆ ಆಗಮಿಸಿದ ವೇಳೆ...

NEWSನಮ್ಮಜಿಲ್ಲೆಮೈಸೂರುಸಂಸ್ಕೃತಿ

ಅರಮನೆ ಪ್ರವೇಶಿಸಿದ ದಸರಾ ಜಂಬೂ ಸವಾರಿಯ 2ನೇ ಗಜಪಡೆ ತಂಡ

ಮೈಸೂರು: ಮೈಸೂರು ದಸರಾ ಜಂಬೂಸವಾರಿಯ ರೂವಾರಿಗಳಾದ ಗಜಪಡೆಯ ಎರಡನೇ ತಂಡ ಅರಮನೆ ಪ್ರವೇಶ ಮಾಡಿವೆ. ಮೊದಲನೇ ತಂಡ ಈಗಾಗಲೇ ಆಗಮಿಸಿ ತಾಲೀಮು ಆರಂಭಿಸಿದೆ. ಇದೀಗ ಆಗಮಿಸಿರುವ ಎರಡನೇ ತಂಡದ ಗಜಪಡೆಗಳು ತಾಲೀಮು ಆರಂಭಿಸಲಿವೆ. ಸೋಮವಾರ ಸಂಜೆ ಆಗಮಿಸಿದ ಎರಡನೇ ತಂಡದ ಗಜಪಡೆಯಲ್ಲಿ ಸುಗ್ರೀವ, ಪ್ರಶಾಂತ, ಲಕ್ಷ್ಮೀ, ರೋಹಿತ್ ಮತ್ತು ಹಿರಣ್ಯಾ ಆನೆಗಳಿದ್ದು, ಟ್ರಕ್‌ಗಳ ಮೂಲಕ ನೇರವಾಗಿ...

NEWSನಮ್ಮರಾಜ್ಯಮೈಸೂರುಸಂಸ್ಕೃತಿ

ಬರದ ಛಾಯೆ: ವಿಶ್ವವಿಖ್ಯಾತ ಮೈಸೂರು ದಸರಾ – ಸರಳ ಆಚರಣೆ ಸರ್ಕಾರ ನಿರ್ಧಾರ

ಮೈಸೂರು: ಈ ಬಾರಿ ವರುಣ ರಾಜ್ಯದಲ್ಲಿ ಕೈಕೊಟ್ಟಿರುವುದರಿಂದ ನಾಡಿನ ಅನ್ನದಾತರು ತಲೆ ಮೇಲೆ ಕೈಹೊತ್ತು ಕುಳಿತುಕೊಂಡಿದ್ದಾರೆ. ಇದಿಷ್ಟೇ ಅಲ್ಲದೆ ರಾಜ್ಯದಲ್ಲಿ ಬರ ಆವರಿಸಿರುವುದರಿಂದ ವಿಶ್ವವಿಖ್ಯಾತ ದಸರಾ ಮಹೋತ್ಸವ 2023 ಅನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರಿಸಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಬರ...

NEWSಬೆಂಗಳೂರುಸಂಸ್ಕೃತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ: 1,53,965 ಗಣೇಶ ಮೂರ್ತಿಗಳ ವಿಸರ್ಜನೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ಸಂಚಾರಿ/ ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳ/ ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 1,53,965 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿಸರ್ಜನೆ ಮಾಡಿರುವ ಮಣ್ಣಿನ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್(ಪಿಒಪಿ) ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರದಂತೆ ಪೂರ್ವ ವಲಯ: ಮಣ್ಣಿನ ಗಣೇಶ...

NEWSನಮ್ಮಜಿಲ್ಲೆಸಂಸ್ಕೃತಿ

ಪರಿಸರ ಸ್ನೇಹಿಯಾಗಿ ಗೌರಿ-ಗಣೇಶ ಹಬ್ಬ ಆಚರಿಸಿ: ಜಿಲ್ಲಾಧಿಕಾರಿ ಡಾ.ಶಿವಶಂಕರ್

ಬೆಂಗಳೂರು ಗ್ರಾಮಾಂತರ: ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬಗಳನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್ ಕರೆ ನೀಡಿದ್ದಾರೆ. ಗೌರಿ ಹಾಗೂ ಗಣೇಶನ ಹಬ್ಬದ ಪ್ರಯುಕ್ತ ವಿಗ್ರಹದ ಪ್ರತಿಮೆಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಈ ಪ್ರತಿಮೆಗಳ ವಿಸರ್ಜನೆಯಿಂದ ನೈಸರ್ಗಿಕ ಜಲಮೂಲಗಳಲ್ಲಿ ಜಲ...

1 10 11 12 62
Page 11 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...