ಸಂಸ್ಕೃತಿ

NEWSನಮ್ಮಜಿಲ್ಲೆಸಂಸ್ಕೃತಿ

ರಾಜನಹಳ್ಳಿ ಸ್ವಾಮೀಜಿ ಬದಲಾವಣೆಗೆ ಉಗ್ರ ಹೋರಾಟ: ಸಭೆಯಲ್ಲಿ ಎಚ್ಚರಿಕೆ

ಬೆಂಗಳೂರು: ದಾವಣಗೆರೆ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಪೀಠ ತ್ಯಾಗಕ್ಕೆ ವ್ಯಾಪಕ ಆಗ್ರಹ ಕೇಳಿಬರುತ್ತಿದೆ. ಈ ಕಾರಣಕ್ಕಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಸಂರಕ್ಷಣಾ ಹೋರಾಟ ಸಮಿತಿ ಸೋಮವಾರ ಬಹಿರಂಗ ಸಭೆ ನಡೆಸಿದೆ. ಸಭೆಯಲ್ಲಿ ವಾಲ್ಮೀಕಿ ಸಮಾಜದ ವಿವಿಧ ಮಠಾಧೀಶರು, ರಾಜ್ಯದ ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಿ ಪ್ರಸನ್ನಾನಂದಪುರಿ ಸ್ವಾಮೀಜಿ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯಸಂಸ್ಕೃತಿ

ಪವಿತ್ರ ಶಿವಲಿಂಗವು ಅಲಂಕಾರಿಕ ವಸ್ತುವೇ? ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕುಶಾಲ ಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದೂಗಳ ಆರಾಧ್ಯ ದೈವ ಶಿವಲಿಂಗವನ್ನು ದೆಹಲಿಯ ಬೀದಿಗಳಲ್ಲಿಟ್ಟು ಕಾರಂಜಿಯ ರೂಪದಲ್ಲಿ ಅಲಂಕರಿಸುವ ಮೂಲಕ ಕೋಟ್ಯಂತರ ಭಾರತೀಯರಿಗೆ ಅವಮಾನ ಮಾಡಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಕುಶಾಲ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದದ್ದಾರೆ. ನಗರದ ಪಕ್ಷದ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲು ಮಾತನಾಡಿದ...

NEWSಬೆಂಗಳೂರುಸಂಸ್ಕೃತಿ

ಗಣೇಶ ಹಬ್ಬಕ್ಕೆ ಬಿಬಿಎಂಪಿ ಸಿದ್ಧತೆ: ಏಕಗವಾಕ್ಷಿ ಕೇಂದ್ರ ತೆರೆದು ಅನುಮತಿ – ತುಷಾರ್ ಗಿರಿನಾಥ್

ಬೆಂಗಳೂರು: ನಗರದಲ್ಲಿ ಇದೇ ಸೆ.18ರಿಂದ ಆರಂಭವಾಗುವ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯು 63 ಉಪ ವಿಭಾಗ ಕಚೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈ ಬಾರಿಯೂ...

NEWSಸಂಪಾದಕೀಯಸಂಸ್ಕೃತಿ

ಲಿಂಗ ತಾರತಮ್ಯತೆ ಎಂಬ ಪರದೆ ಸರಿಸಿ ನೋವು ನಲಿವುಗಳ ಮುಕ್ತವಾಗಿ ಹಂಚಿಕೊಳ್ಳುವುದೇ ಸ್ನೇಹ – ಈ ಸಂಬಂಧ  ಬೆಸುಗೆಗೆ 6 ಮಾರ್ಗಗಳು

ರಕ್ತ ಸಂಬಂಧಕ್ಕೂ ಮೀಗಿಲಾದ ಸಂಬಂಧವಿದೆ ಎಂದರೆ ಅದು ಸ್ನೇಹ ಸಂಬಂಧ ಮಾತ್ರ. ಇದು ಯಾವುದೇ ಕಲ್ಮಷವಿಲ್ಲದೆ ಪ್ರತಿಯೊಂದನ್ನು ಮುಕ್ತವಾಗಿ ಹಂಚಿಕೊಳ್ಳುವ ಸಂಬಂಧವಾಗಿದೆ. ಅಷ್ಟೇ ಅಲ್ಲ ಈ ಸ್ನೇಹ ಎಂಬುವುದು ವಿಶ್ವದಲ್ಲಿ ವರ್ಣಿಸಲು ನಿಲುಕದ ಅತ್ಯಂತ ಸುಂದರವಾದ ಸಂಬಂಧಗಳಲ್ಲಿ ಒಂದಾಗಿದೆ. ಭರವಸೆಗಳು, ನಂಬಿಕೆ ಮತ್ತು ನಿಷ್ಠೆಯ ಆಧಾರದ ಮೇಲೆ ಗೆಳತಿ/ ಗೆಳಯ ನಮ್ಮನ್ನು ಅರ್ಥಮಾಡಿಕೊಳ್ಳುತ್ತಾನೆ. ನಿಮ್ಮ ಉತ್ತಮ...

NEWSಮೈಸೂರುಸಂಸ್ಕೃತಿ

ಭೀಮನ ಅಮವಾಸ್ಯೆ: ಬನ್ನೂರು ಕರಿಯಪ್ಪನ ಗದ್ದುಗೆಗೆ ವಿಶೇಷ ಪೂಜೆ, ಸಹಸ್ರ ಭಕ್ತರ ಆಗಮ

ಮೈಸೂರು: ಇಂದು ಭೀಮನ ಅಮವಾಸ್ಯೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿವಿಧ ದೇವಾಲಯಗಳಲ್ಲಿ ಭಕ್ತರು ವಿಶೇಷ ಪೊಜೆ ಸಲ್ಲಿಸುತ್ತಿದ್ದಾರೆ. ವಿವಾಹಿತ ಅಥವಾ ಅವಿವಾಹಿತ ಹೆಂಗಳೆಯರು- ಪತಿ, ತಂದೆ, ಸಹೋದರ, ಮಗ ಮತ್ತು ಮನೆಯ ಪುರುಷರ ದೀರ್ಘಾಯುಷ್ಯ ಮತ್ತು ಸಮೃದ್ಧಿಗಾಗಿ ಭೀಮನ ಅಮವಾಸ್ಯೆ ವ್ರತ ಆಚರಿಸುತ್ತಿದ್ದಾರೆ. ಅದರಂತೆಯೇ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬನ್ನೂರು ಪಟ್ಟಣದಲ್ಲಿರುವ ಕರಿಯಪ್ಪನ ದೇಗುಲದಲ್ಲಿ ಕರಿಯಪ್ಪನ...

NEWSನಮ್ಮರಾಜ್ಯಸಂಸ್ಕೃತಿ

ತಿಮ್ಮಪ್ಪನಿಗೆ ಬಂಗಾರದ ಶಂಖ ಅರ್ಪಿಸಿದ ಇನ್ಫೋಸಿಸ್‌ನ ಸುಧಾಮೂರ್ತಿ ದಂಪತಿ

ಬೆಂಗಳೂರು: ತಿರುಪತಿ ಗಿರಿವಾಸ, ಶಂಖಚಕ್ರಧಾರಿ ತಿಮ್ಮಪ್ಪನಿಗೆ ಬಂಗಾರದ ಶಂಖವನ್ನು ಕಾಣಿಕೆಯಾಗಿ ಇನ್ಫೋಸಿಸ್ ಸಂಸ್ಥೆ ಮುಖ್ಯಸ್ಥರಾದ ನಾರಾಯಣಮೂರ್ತಿ- ಸುಧಾಮೂರ್ತಿ ದಂಪತಿ ನೀಡಿದ್ದಾರೆ. ಇನ್ಫೋಸಿಸ್ ಫೌಂಡೇಶನ್ ಮೂಲಕ ಸುಧಾಮೂರ್ತಿ ಅವರು ಬಹಳಷ್ಟು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಇನ್ನು ಈ ದಂಪತಿ ಮೊದಲಿನಿಂದಲೂ ಆರ್ಥಿಕವಾಗಿ ಸದೃಢರಾಗಿದ್ದರೂ ಕೂಡ ಅತ್ಯಂತ ಸರಳ ಜೀವನವನ್ನು ಇಂದಿಗೂ ನಡೆಸುತ್ತಲೇ ಅನೇಕರಿಗೆ...

NEWSನಮ್ಮಜಿಲ್ಲೆಬೆಂಗಳೂರುಸಂಸ್ಕೃತಿ

ಜಾನಪದವೆಂಬ ತಾಯಿಬೇರಿನ ನೀರು ಜೀವವಾಹಿನಿ: ಜಾನದಪ ವಿದ್ವಾಂಸ ಎಂ.ಬೈರೇಗೌಡ

ಬೆಂಗಳೂರು: ಜಾನಪದ ಜಗತ್ತಿನ ಎಲ್ಲ ಸಾಹಿತ್ಯ ಪ್ರಕಾರಗಳ ತಾಯಿಬೇರು ಎಂಬುದು ಕ್ಲೀಷೆಯ ವಿಚಾರವಾಗಿದ್ದರೂ ಪದೇ ಪದೇ ಅದೇ ವಿಚಾರವನ್ನು ನೆನಪಿಸಬೇಕಾದ ಅಗತ್ಯ ಹಿಂದೆಂದಿಗಿಂತಲೂ ಇಂದು ಅಗತ್ಯವಾಗಿದೆ. ತಾಯಿಬೇರಿನ ನೀರು ಕುಡಿದೇ ನಲಿಯುತ್ತಿರುವ ನಾವು ಮರಳಿ ಆ ಮೂಲಕ್ಕೆ ಹೋಗಿಯೇ ಅನುಭವಿಸಬೇಕು ಎಂದು ಜಾನದಪ ವಿದ್ವಾಂಸ ಎಂ. ಬೈರೇಗೌಡ ನುಡಿದರು. ಅವರು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ...

CrimeNEWSನಮ್ಮಜಿಲ್ಲೆಸಂಸ್ಕೃತಿ

ಕೊಲೆಗಾರರಿಗೆ ತಕ್ಕ ಶಿಕ್ಷೆ ಆಗುತ್ತದೆ ಸಲ್ಲೇಖನ ವ್ರತ ಕೈಬಿಡಿ: ಗುಣಧರ ನಂದಿ ಮಹಾರಾಜರಲ್ಲಿ ಉಪ ಮುಖ್ಯಮಂತ್ರಿ ಶಿವಕುಮಾರ್‌ಮನವಿ

ಬೆಂಗಳೂರು: ಚಿಕ್ಕೋಡಿಯ ಹಿರೇಕೊಡಿ ಗ್ರಾಮದ ನಂದಿ ಪರ್ವತ ಆಶ್ರಮದ ಜೈನ ಮುನಿ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಕೊಲೆಗಾರರಿಗೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವರೂರ ನವಗ್ರಹ ತೀರ್ಥ ಕ್ಷೇತ್ರದ 108 ಆಚಾರ್ಯ ಗುಣಧರ ನಂದಿ ಮಹಾರಾಜ ಅವರು ಆರಂಭಿಸಿರುವ ಸಲ್ಲೇಖನ ವ್ರತವನ್ನು ಕೈಬಿಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮನವಿ ಮಾಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ...

CrimeNEWSನಮ್ಮಜಿಲ್ಲೆಸಂಸ್ಕೃತಿ

ನಾಪತ್ತೆಯಾಗಿದ್ದ ಜೈನ ಮುನಿಗಳ ಕೊಲೆ- ಕೇಸ್‌ ಭೇದಿಸಿದ ಚಿಕ್ಕೋಡಿ ಪೊಲೀಸರು

ಚಿಕ್ಕೋಡಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಇದೇ ಜುಲೈ 6ರಂದು ಇದ್ದಕ್ಕಿದ್ದಂತೆ ನಾಪತ್ತೆ ಆಗಿದ್ದರು. ಇದೀಗ ದುಷ್ಕರ್ಮಿಗಳು ನಂದಿಪರ್ವತ ಆಶ್ರಮದ ಜೈನಮುನಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ 15 ವರ್ಷಗಳಿಂದ ನಂದಿಪರ್ವತ ಆಶ್ರಮದಲ್ಲಿದ್ದ ಜೈನಮುನಿ ಜುಲೈ 6ರಂದು ನಾಪತ್ತೆ ಆಗಿದ್ದರು. ಹೀಗಾಗಿ...

NEWSನಮ್ಮಜಿಲ್ಲೆಸಂಸ್ಕೃತಿ

ಹಸಿರು ಕ್ರಾಂತಿಯ ಮೂಲಕ ದೇಶದ ಆಹಾರ ಸುಭದ್ರತೆ ನೀಡಿದವರು ಬಾಬೂಜಿ: ಪುಟ್ಟರಾಜು

ಕೆ.ಆರ್‌.ಪೇಟೆ: ದೇಶದ ಆಹಾರ ಭದ್ರತೆಗೆ ಹಸಿರು ಕ್ರಾಂತಿಯ ಮೂಲಕ ಸುಭದ್ರತೆ ನೀಡಿದ ದೂರ ದೃಷ್ಟಿಯ ಆಡಳಿತಗಾರ ಬಾಬು ಜಗಜೀವನ್ ರಾಮ್ ಆದರ್ಶಗಳು ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ವರದಾನವಾಗಿವೆ ಎಂದು ಕೆ ಆರ್ ಪೇಟೆ ತಾಲ್ಲೂಕು ಬಾಬು ಜಗಜೀವನರಾಮ್ ಸಂಘಗಳ ಒಕ್ಕೂಟದ ಅಧ್ಯಕ್ಷ ಹೊಸ ಹೊಳಲು ಪುಟ್ಟರಾಜು ಹೇಳಿದರು. ಅವರು ಇಂದು ಕೃಷ್ಣರಾಜಪೇಟೆ ತಾಲೂಕು ಆಡಳಿತದ ವತಿಯಿಂದ...

1 11 12 13 62
Page 12 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...