ಸಂಸ್ಕೃತಿ

NEWSನಮ್ಮಜಿಲ್ಲೆಸಂಸ್ಕೃತಿ

ನಾಡಪ್ರಭು ಕೆಂಪೇಗೌಡರ ಅಭಿವೃದ್ಧಿ ಕಾರ್ಯಗಳೇ ನಮ್ಮೆಲ್ಲರಿಗೂ ಮಾರ್ಗದರ್ಶಕ: ಸಚಿವ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ: ನಾಡಪ್ರಭು ಕೆಂಪೇಗೌಡರು ಕೈಗೊಂಡ ದೂರದೃಷ್ಟಿತ್ವದ ಅಭಿವೃದ್ಧಿ ಕಾರ್ಯಕ್ರಮಗಳಿಂದ ಬೆಂಗಳೂರು ಬೃಹತ್ ನಗರವಾಗಿ ಬೆಳೆದು ಜಗತ್ತಿನಲ್ಲಿಯೇ ಪ್ರಖ್ಯಾತಿ ಪಡೆದಿದೆ. ಅವರ ಆಡಳಿತ ಕಾರ್ಯವೈಖರಿ ನಮ್ಮೆಲ್ಲರಿಗೂ ಮಾರ್ಗದರ್ಶಕವಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು. "ಬೆಂಗಳೂರು ನಿರ್ಮಾತೃ, ನಾಡಪ್ರಭು ಶ್ರೀ...

NEWSನಮ್ಮಜಿಲ್ಲೆಸಂಸ್ಕೃತಿ

ಲೇಖಕಿ ಹೆಲನ್ ಕೆಲರ್ ವಿಶ್ವದ ಮಹಾ ವಿಸ್ಮಯ : ಸಾಹಿತಿ ಬನ್ನೂರು ರಾಜು

ಮೈಸೂರು: ತನ್ನ ಅಂದತ್ವ ಮತ್ತು ಕಿವುಡುತನವನ್ನೆಲ್ಲಾ ಮೀರಿ ತನ್ನ ಪಾಲಿಗಿದ್ದ ಕತ್ತಲೆಯನ್ನೇ ಬೆಳಕು ಮಾಡಿಕೊಂಡು ತಾನೂ ಬೆಳಗಿ ಜಗತ್ತನ್ನೇ ಬೆಳಗಿದ ವಿಸ್ಮಯದೋಪಾದಿಯ ವಿಶ್ವದ ಅದ್ಭುತ ಸಾಧಕಿ, ಮಹಾ ಲೇಖಕಿ ಹೆಲನ್ ಕೆಲರ್ ಎಂದು ಸಾಹಿತಿ ಬನ್ನೂರು ಕೆ.ರಾಜು ಅಭಿಪ್ರಾಯಪಟ್ಟರು. ನಗರದ ಕೃಷ್ಣಮೂರ್ತಿ ಪುರಂನಲ್ಲಿರುವ ಸುಶೀಲಾ ಬಾಯಿ ನಾಗೇಶ್ ರಾವ್ ಟ್ರಸ್ಟ್ ನ ವನಿತಾ ಸದನ ಮತ್ತು...

NEWSನಮ್ಮಜಿಲ್ಲೆಮೈಸೂರುಸಂಸ್ಕೃತಿ

ಮಣ್ಣೆತ್ತಿನ ಅಮಾವಾಸ್ಯೆ ವಿಶೇಷ: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಹಸ್ರಾರು ಭಕ್ತರು

ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಮಣ್ಣೆತ್ತಿನ ಅಮಾವಾಸ್ಯೆ ವಿಶೇಷವಾಗಿ ಸಹಸ್ರಾರು ಭಕ್ತರು ಬಂದು ಮಾದಪ್ಪನಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ಮಣ್ಣೆತ್ತಿನ ಅಮಾವಾಸ್ಯೆ ವಿಶೇಷವಾಗಿ ಮಾದಪ್ಪನಿಗೆ ಬೆಳಗ್ಗೆಯಿಂದ ವಿವಿಧ ಪೂಜಾ ಕೈಗಳು ಜರಗಿತು. ಬೆಳಗಿನ ಜಾವದಿಂದಲೂ ಸರತಿ ಸಾಲಿನಲ್ಲಿ ತೆರಳಿದ ಭಕ್ತರು ಅರಕೆ ಪೂಜೆ ಸಲ್ಲಿಸಿ...

NEWSಕೃಷಿಸಂಸ್ಕೃತಿ

ಸಸಿ  ನೆಟ್ಟು, ಮುಂದಿನ ವರ್ಷದವರೆಗೆ ಅತ್ತ ಸುಳಿಯದೆ ಒಣಮಹೋತ್ಸವ ಆಗುವುದು ಬೇಡ : ಜಾನಪದ ವಿದ್ವಾಂಸ ಡಾ. ಎಂ. ಬೈರೇಗೌಡ ಕರೆ

ರಾಮನಗರ: ಈ ವರ್ಷ ವನಮಹೋತ್ಸವ ಸಂದರ್ಭದಲ್ಲಿ ಸಸಿಗಳನ್ನು ನೆಟ್ಟು, ಮುಂದಿನ ವರ್ಷದವರೆಗೆ ಅತ್ತ ಸುಳಿಯದೆ ಒಣಮಹೋತ್ಸವ ಆಗುವುದು ಬೇಡ ಎಂದು ಜಾನಪದ ವಿದ್ವಾಂಸ ಡಾ. ಎಂ. ಬೈರೇಗೌಡ ಸಲಹೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತು ಕೂಟಗಲ್ ಹೋಬಳಿ ಘಟಕ ಕ್ಯಾಸಾಪುರ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಸಂಯುಕ್ತವಾಗಿ ಹಮ್ಮಿಕೊಂಡಿದ್ದ ವಿಶ್ವಪರಿಸರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ನಾವು...

NEWSಸಂಸ್ಕೃತಿಸಿನಿಪಥ

ಒಂದು ವರ್ಷದ ರಂಗಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾಸಿದ ಮೈಸೂರು ರಂಗಾಯಣ

ಮೈಸೂರು: ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಕಳೆದ 14 ವರ್ಷಗಳ ಹಿಂದೆ ಸ್ಥಾಪಿಸಿದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗ ಶಿಕ್ಷಣವನ್ನು ನೀಡುವ ಸಂಸ್ಥೆಯಾಗಿರುತ್ತದೆ. ಈ ಸಂಸ್ಥೆ ಮೈಸೂರಿನ ಡಾ. ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಮಾನ್ಯತೆ ಪಡೆದಿದೆ. ಪ್ರತಿವರ್ಷ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮೊ ಕೋರ್ಸ್‌ನ್ನು...

NEWSನಮ್ಮಜಿಲ್ಲೆಸಂಸ್ಕೃತಿ

ದೇವರು- ಧರ್ಮದ ಮಾರ್ಗದಲ್ಲಿ ಸಾಗಿದರೆ ಮನಸ್ಸಿಗೆ ಶಾಂತಿ ನೆಮ್ಮದಿ: ಕೋಡಿಮಠದ ಶ್ರೀ

ಕೆ.ಆರ್‌.ಪೇಟೆ: ಇಂದಿನ ಒತ್ತಡದ ಬದುಕಿನಲ್ಲಿ ದೇವರು ಮತ್ತು ಧರ್ಮದ ಮಾರ್ಗದಲ್ಲಿ ಸಾಗಿದರೆ ಮನಸ್ಸಿಗೆ ಶಾಂತಿ ನೆಮ್ಮದಿಯನ್ನು ಪಡೆಯುವ ಜೊತೆಗೆ ಕೈ ಹಿಡಿಯುವ ಕಾರ್ಯದಲ್ಲಿ ಯಶಸ್ಸನ್ನು ಕೂಡಾ ಹೊಂದಬಹುದಾಗಿದೆ ಎಂದು ಅರಸೀಕೆರೆಯ ಹಾರನಹಳ್ಳಿ ಕೋಡಿಮಠದ ಪೀಠಾಧಿಪತಿ ಡಾ.ಶ್ರೀ ಸದಾಶಿವ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿಗಳು ಹೇಳಿದರು. ಇಂದು ಪಟ್ಟಣದ ಹೊರವಲಯದ ಕಿಕ್ಕೇರಿ ರಸ್ತೆಯಲ್ಲಿ ಕೆ.ಆರ್.ಪೇಟೆ ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯದ...

CrimeNEWSನಮ್ಮರಾಜ್ಯಸಂಸ್ಕೃತಿ

ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮನಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ವಿದಾಯ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಖ್ಯಾತಿಗೆ ಪಾತ್ರವಾಗಿರುವ ಬಲರಾಮ (67) ಆನೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರೆವೇರಿಸಲಾಯಿತು. ನಾಗರಹೊಳೆ ಉದ್ಯಾನದ ಹುಣಸೂರು ವಲಯದ ಭೀಮನಕಟ್ಟೆ ಆನೆಕ್ಯಾಂಪಿನಲ್ಲಿ ಭಾನುವಾರ ಅನಾರೋಗ್ಯದಿಂದ ಮೃತಪಟ್ಟಿದ್ದ ಬಲರಾಮ. ಹುಣಸೂರು ವಲಯದ ಭೀನಮಕಟ್ಟೆ ಸಾಕಾನೆ ಶಿಬಿರದಲ್ಲಿ ಕ್ಷಯರೋಗದಿಂದ ಮೃತಪಟ್ಟ ಬಲರಾಮ ಆನೆಯನ್ನು ಹುಣಸೂರು...

NEWSನಮ್ಮರಾಜ್ಯಬೆಂಗಳೂರುಸಂಸ್ಕೃತಿ

ವೇಗದ ಜಗತ್ತಿನಲ್ಲಿ ವಧು ವರಾನ್ವೇಷಣೆಗೆ ವ್ಯವಧಾನವಿಲ್ಲ: ಸಾಹಿತಿ ಬನ್ನೂರು ರಾಜು

ಮೈಸೂರು: ಇಂದು ಕಾಲ ಹಿಂದಿನಂತಿಲ್ಲ. ಇದು ವೇಗದ ಜಗತ್ತು. ಬಿಡುವಿಲ್ಲದ ಸಮಾಜ. ಹಾಗಾಗಿ ಸ್ವಂತ ಮಕ್ಕಳಿಗೇ ಗಂಡಿಗೆ ಹೆಣ್ಣು ಹುಡುಕಿ, ಹೆಣ್ಣಿಗೆ ಗಂಡು ಹುಡುಕಿ ಮದುವೆ ಮಾಡುವಷ್ಟು ವ್ಯವಧಾನ ಬಹಳಷ್ಟು ಮಂದಿ ತಂದೆ ತಾಯಿಗಳಿಗೆ, ಪೋಷಕರಿಗಿಲ್ಲದೇ ಇರುವುದರಿಂದ ಇಂತಹವರಿಗೆಲ್ಲ ಇಂದು ವಧು ವರರ ಸಮಾವೇಶಗಳು ಅತ್ಯಂತ ಪ್ರಯೋಜನಕಾರಿಯಾಗಿವೆ ಎಂದು ಸಾಹಿತಿ ಬನ್ನೂರು ಕೆ.ರಾಜು ಹೇಳಿದರು. ವಿವಿಧ...

NEWSದೇಶ-ವಿದೇಶಸಂಸ್ಕೃತಿ

ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಸರಳ ಆಚರಣೆ

ಬೆಂಗಳೂರು ಗ್ರಾಮಾಂತರ: ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಹಿನ್ನೆಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ aವರ 132ನೇ ಜನ್ಮ ದಿನಾಚರಣೆಯನ್ನು ದೇವನಹಳ್ಳಿ ತಾಲೂಕು ಬೀರಸಂದ್ರ ಗ್ರಾಮದಲ್ಲಿರುವ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಸರಳವಾಗಿ ಆಚರಿಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಅವರು ಪುಷ್ಪನಮನ ಸಲ್ಲಿಸಿದರು. ಉಪ ಕಾರ್ಯದರ್ಶಿ ನಾಗರಾಜ್, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರು- ತಹಸೀಲ್ದಾರ್ ಎಚ್. ಬಾಲಕೃಷ್ಣ, ಸಮಾಜ...

NEWSನಮ್ಮರಾಜ್ಯಸಂಸ್ಕೃತಿ

ಭಗವಂತನ ಸಾಕ್ಷಾತ್ಕಾರಕ್ಕೆ ಭಕ್ತಿ ಮಾರ್ಗ ಒಂದೇ ಸುಲಭ ಮಾರ್ಗ: ಚನ್ನವೀರಶ್ರೀ

ಬೀದರ್‌: ಭಗವಂತನ ಸಾಕ್ಷಾತ್ಕಾರಕ್ಕೆ ಭಕ್ತಿ ಮಾರ್ಗ ಒಂದೇ ಸುಲಭ ಎಂದು ವೇದಮೂರ್ತಿ ಚೆನ್ನವೀರ ಮಹಾಸ್ವಾಮಿಗಳು ಹಿರೇಮಠ ಕಡಣಿ ಹೇಳಿದ್ದಾರೆ. ಬೀದರ್‌ ತಾಲೂಕಿನ ಸುಕ್ಷೇತ್ರ ಶ್ರೀ ಗುರುಭದ್ರೇಶ್ವರ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಭಕ್ತಿ ವಿಜಯ ಆಧ್ಯಾತ್ಮಿಕ ಪ್ರವಚನದಲ್ಲಿ ಮಾತನಾಡಿದರು. ಭಗವಂತನನ್ನ ಕೂಡಿಕೊಳ್ಳಲು ಭಕ್ತಿ, ಜ್ಞಾನ, ವೈರಾಗ್ಯ ಮೂರು ದಾರಿಗಳು ಇದ್ದರೂ ಕೂಡ ವೈರಾಗ್ಯ...

1 12 13 14 62
Page 13 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...