ಸಂಸ್ಕೃತಿ

NEWSಮೈಸೂರುಸಂಸ್ಕೃತಿ

ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ಏಪ್ರಿಲ್ 30 ರೊಳಗೆ ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಬೆಂಗಳೂರು ಗ್ರಾಮಾಂತರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಈಗಾಗಲೇ ಮಾಸಾಶನ ಮತ್ತು ವಿಧವಾ ಮಾಸಾಶನ ಪಡೆಯುತ್ತಿರುವ ಕಲಾವಿದರು, ಸಾಹಿತಿಗಳು 2023-24ನೇ ಸಾಲಿನ ಜೀವಿತಾಧಿ ಪ್ರಮಾಣ ಪತ್ರಗಳ ದಾಖಲೆಗಳನ್ನು 2023ನೇ ಏಪ್ರಿಲ್ 30 ರೊಳಗೆ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ,...

NEWSನಮ್ಮರಾಜ್ಯಸಂಸ್ಕೃತಿ

ಇಂದು ರಾಮನವಮಿ ಸಂಭ್ರಮ: ಸಾಂಸ್ಕೃತಿಕ ನಗರಿ ಮೈಸೂರು ಹಿಂದೂ –ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿ

ಮೈಸೂರು: ಇಂದು ರಾಮನವಮಿ ಹಬ್ಬದ ಸಂಭ್ರಮವಾಗಿದ್ದು ಸಾಂಸ್ಕೃತಿಕ ನಗರಿ ಮೈಸೂರು ಹಿಂದೂ –ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಯಿತು. ಇದರ ಜತೆಗೆ ಮಂಡ್ಯ, ರಾಮನಗರ, ಬೆಂಗಳೂರು, ಹಾಸನ, ಧಾರವಾಡ, ಕಲಬುರಗಿ ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಲ್ಲೂ ರಾಮನವಮಿಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬಸ್‌ ನಿಲ್ದಾಣಗಳು, ದೇವಸ್ಥಾನಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಪಾನಕ ಮಜ್ಜಿಗೆ ಹಂಚುವ ಮೂಲಕ ಭಕ್ತರು...

CrimeNEWSಸಂಸ್ಕೃತಿ

ಬೇಲೂರಿನ ಚನ್ನಕೇಶವ ರಥೋತ್ಸವ ವೇಳೆ ಕುರಾನ್ ಪಠಣ ಮಾಡದಂತೆ ಆಗ್ರಹಿಸಿ ಪ್ರತಿಭಟನೆ

ಹಾಸನ: ಬೇಲೂರಿನ ಚನ್ನಕೇಶವ ರಥೋತ್ಸವ ವೇಳೆ ಕುರಾನ್ ಪಠಣ ಮಾಡದಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು. ಹಾಸನ ಜಿಲ್ಲೆ ಬೇಲೂರಿನಲ್ಲಿ ಏಪ್ರಿಲ್ 4 ರಂದು ಚನ್ನಕೇಶವ ರಥೋತ್ಸವ ನಡೆಯಲಿದೆ. ಈ ವೇಳೆ ಕುರಾನ್ ಪಠಣ ಮಾಡಬಾರದು. ಕುರಾನ್ ಪಠಣಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ವಿಹೆಚ್...

NEWSನಮ್ಮಜಿಲ್ಲೆಸಂಸ್ಕೃತಿ

ಮುಕ್ತಕ ರಚನೆಗೆ ವಿಶೇಷ ಪರಿಣಿತಿ ಬೇಕು: ಸಾಹಿತಿ ಬನ್ನೂರು ರಾಜು ಅಭಿಪ್ರಾಯ

ಮೈಸೂರು: ಮುಕ್ತಕ ಎನ್ನುವುದು ಸಾಹಿತ್ಯದಲ್ಲೊಂದು ವಿಶಿಷ್ಟ ಪ್ರಾಕಾರವಾಗಿದ್ದು ಇದಕ್ಕೆ ಅದರದೇ ಆದ ಅಲಂಕಾರ, ಪ್ರಾಸ ಹಾಗೂ ಛಂದೋಬದ್ಧ ವ್ಯಾಕರಣವಿರುವುದರಿಂದ ಇಂಥ ಮುಕ್ತಕಗಳ ರಚನೆಗೆ ವಿಶೇಷ ಪರಿಣಿತಿ ಹಾಗೂ ಆಸಕ್ತಿ ಇರಬೇಕೆಂದು ಸಾಹಿತಿ ಬನ್ನೂರು ಕೆ.ರಾಜು ಅಭಿಪ್ರಾಯ ಪಟ್ಟರು. ನಗರದ ಜಗನ್ಮೋಹನ ಅರಮನೆಯ ಸಭಾಂಗಣದಲ್ಲಿ ಯುಗಾದಿ ಹಬ್ಬದಂದು ರೋಟರಿ ಕ್ಲಬ್ ಆಫ್ ಮೈಸೂರು ಸ್ಟಾರ್ಸ್ ವತಿಯಿಂದ ನಡೆದ...

NEWSವಿಡಿಯೋಸಂಸ್ಕೃತಿ

ಯುಗಾದಿ ಪ್ರಯುಕ್ತ ವಿಜೃಂಭಣೆಯಿಂದ ಜರುಗಿದ ಮಾದಪ್ಪನ ಮಹಾರಥೋತ್ಸವ

ಹನೂರು : ತಾಲೂಕಿನ ಸುಪ್ರಸಿದ್ಧ ಪುಣ್ಯಕ್ಷೇತ್ರ ಕೋಟ್ಯಂತರ ಭಕ್ತರ ಆರಾಧ್ಯ ದೈವ ಶ್ರೀಮಲೈಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು. ಬುಧವಾರ ಬೆಳಗ್ಗೆ 9.50ರಿಂದ 10.30ರವರೆಗೆ ನಡೆಯುವ ಶುಭ ಲಗ್ನದಲ್ಲಿ ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ಬೇಡಗಂಪಣ ಸಮುದಾಯದ ಪುಟ್ಟ ಬಾಲೆಯರ ಬೆಲ್ಲದ ಆರತಿಯೊಂದಿಗೆ ಪವಾಡ ಪುರುಷ ಮಾದಪ್ಪನ ಮಹಾ ರಥೋತ್ಸವ...

NEWSರಾಜಕೀಯಸಂಸ್ಕೃತಿ

ಬೆಂಗಳೂರು ಕರಗ ನಾಟಕ ಎಂದಿದ್ದ ಶಾಸಕ ಹ್ಯಾರಿಸ್ ದೇವಸ್ಥಾನದಲ್ಲೇ ಕ್ಷಮೆಯಾಚನೆ

ಬೆಂಗಳೂರು: ಬೆಂಗಳೂರು ಕರಗವನ್ನು ನಾಟಕ ಎಂದು ಹೇಳಿಕೆನೀಡಿ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಇದೀಗ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಕ್ಷಮೆಯಾಚಿಸಿದ್ದಾರೆ. ಕಾಂಗ್ರೆಸ್‌ ಕಾರ್ಯಕ್ರಮವೊಂದರಲ್ಲಿ ಶಾಸಕ ಹ್ಯಾರಿಸ್ ಬೆಂಗಳೂರು ಕರಗವನ್ನು ನಾಟಕ ಎಂದಿದ್ದರು. ಈ ಹೇಳಿಕೆಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಈ ಬಗ್ಗೆ ಕ್ಷಮೆಯಾಚನೆಯೂ ಮಾಡಿದ್ದರು. ಆದರೆ ಸುಮ್ಮನಾಗದ ತಿಗಳರ ಸಮಾಜದ ಮುಖಂಡರು ಸಾಮಾಜಿಕ ಜಾಲತಾಣದಲ್ಲಿ...

NEWSಸಂಸ್ಕೃತಿ

ಕನ್ನಡ ಸಾಹಿತ್ಯ ಪರಿಷತ್ತು ಚಿರಂಜೀವಿ ಸಂಸ್ಥೆ: ನಾಡೋಜ ಮಹೇಶ್ ಜೋಶಿ

ಬೆಂಗಳೂರು: ಏಳು ಕೋಟಿ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ನೂರೆಂಟು ವರ್ಷಗಳ ಇತಿಹಾಸವುಳ್ಳ ಕನ್ನಡ ಸಾಹಿತ್ಯ ಪರಿಷತ್ತು ಸೂರ್ಯ ಚಂದ್ರರಾದಿಯಾಗಿ ಕನ್ನಡ ನೆಲ, ಜಲ, ಕನ್ನಡ ಭಾಷೆ ಇರುವ ತನಕವೂ ಇದ್ದೇ ಇರುವ ಜೀವಂತ ಮಾತ್ರವಲ್ಲ, ಚಿರಂಜೀವಿ ಸಂಸ್ಥೆಯೆಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಹೇಳಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ರಾಜ್ಯ ಕನ್ನಡ...

NEWSನಮ್ಮರಾಜ್ಯಸಂಸ್ಕೃತಿ

ಬಿಎಂಟಿಸಿ 20ನೇ ಘಟಕ- ಕೆಕೆಆರ್‌ಟಿಸಿ ವಿಜಯಪುರ ಘಟಕದಲ್ಲಿ ಮಹಿಳಾ ದಿನಾಚರಣೆ

ಬೆಂಗಳೂರು: ಹೆಣ್ಣು ಇಂದು ಎಲ್ಲ ರಂಗದಲ್ಲೂ ತನ್ನ ಛಾಪನ್ನು ಮೂಡಿಸಿದ್ದಾಳೆ. ಹೀಗಾಗಿ ಹೆಣ್ಣಿಲ್ಲದ ಜಗತ್ತನ್ನು ಇಂದು ಉಹಿಸಿಕೊಳ್ಳುವುದು ಆಸಾಧ್ಯವಾಗಿದೆ ಎಂದು ಬಿಎಂಟಿಸಿ ಘಟಕ 20ರ ವ್ಯವಸ್ಥಾಪಕ ಬ್ರಹ್ಮದೇವ ತಿಳಿಸಿದ್ದಾರೆ. ಇಂದು ಬನಶಂಕರಿಯಲ್ಲಿರುವ ಘಟಕದಲ್ಲಿ ಆಯೋಜಿಸಿದ್ದ "ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ"ಯಲ್ಲಿ ಮಾತನಾಡಿದ ಅವರು, ಮಹಿಳೆಯು ಕುಟುಂಬದಲ್ಲಿ ಹಲವಾರು ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸುವುದರೊಂದಿಗೆ ಉದ್ಯೋಗ ಕ್ಷೇತ್ರದಲ್ಲೂ ಜವಾಬ್ದಾರಿಯುತದಿಂದ ಕಾರ್ಯನಿರ್ವಹಿಸಿ...

NEWSನಮ್ಮರಾಜ್ಯಸಂಸ್ಕೃತಿ

ವೀರಶೈವ ಧರ್ಮಮಾನವ ಕಲ್ಯಾಣವನ್ನು ಬಯಸಿದ ಮಾನವ ಧರ್ಮ : ಚನ್ನವೀರಶ್ರೀ

ಗದಗ: ವೀರಶೈವ ಧರ್ಮ ಸಮಸ್ತ ಮಾನವ ಕಲ್ಯಾಣವನ್ನು ಬಯಸಿದ ಮಾನವ ಧರ್ಮ. ಈ ವೀರಶೈವ ಧರ್ಮವು ಯುಗ ಯುಗಗಳಲ್ಲಿ ಕಾಣುತ್ತೇವೆ. ವೇದ ಆಗಮ ಉಪನಿಷತ್ ಕಾಲದಷ್ಟೇ ಪುರಾತನವಾದ ಧರ್ಮ ವೀರಶೈವ ಧರ್ಮವಾಗಿದೆ ಎಂದು ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ರಾಜ್ಯಾಧ್ಯಕ್ಷ ಪೂಜ್ಯಶ್ರೀ ವೇ. ಚೆನ್ನವೀರ ಹಿರೇಮಠ (ಕಡಣಿ) ಹೇಳಿದರು. ಗದುಗಿನ ಕಳಸಾಪುರ ರಸ್ತೆಯಲ್ಲಿ ಇರುವ...

NEWSನಮ್ಮಜಿಲ್ಲೆಸಂಸ್ಕೃತಿ

ಮೈಸೂರಿನಲ್ಲಿ ನಾಳೆಯಿಂದ ಹರಿದಾಸ ಸಾಹಿತ್ಯ, ಸಂಗೀತ, ನೃತ್ಯ ಸಂಭ್ರಮ

ಮೈಸೂರು: ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಭರತನಾಟ್ಯ ಕ್ಷೇತ್ರದಲ್ಲಿ ನಾಲ್ಕು ದಶಕಗಳಿಂದ ಸುವಿಖ್ಯಾತವಾಗಿರುವ ನೃತ್ಯಾಲಯ ಟ್ರಸ್ಟ್ ಪ್ರದರ್ಶಕ ಕಲೆಗಳ ಅಕಾಡೆಮಿಯು `ನಲಿವಿನ ಪಯಣ-44' ಎಂಬ ಹರಿದಾಸ ಸಾಹಿತ್ಯ, ಸಂಗೀತ, ನೃತ್ಯ ಸಂಭ್ರಮ ಕಾರ್ಯಕ್ರಮವನ್ನು ಮಾ. 4 ಮತ್ತು 5 ರಂದು ಹಮ್ಮಿಕೊಂಡಿದೆ. ಮೈಸೂರಿನ ಕುವೆಂಪುನಗರದ ಗಾನಭಾರತಿಯಲ್ಲಿ ಆಯೋಜನೆಗೊಂಡಿರುವ ಈ ಕಾರ್ಯಕ್ರಮಕ್ಕೆ ಮಾ. ೪ ರಂದು ಸಂಜೆ ೫.೩೦ಕ್ಕೆ...

1 13 14 15 62
Page 14 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...