ಸಂಸ್ಕೃತಿ

NEWSಸಂಸ್ಕೃತಿ

ಫೆ. 10ರಂದು ರಾಜ್ಯಮಟ್ಟದ ಕಾಯಕ ಶರಣರ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಆರ್.ಲತಾ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ರಾಜ್ಯಮಟ್ಟದ "ಕಾಯಕ ಶರಣರ" ಜಯಂತಿಯನ್ನು ಫೆಬ್ರವರಿ 10 ರಂದು ದೇವನಹಳ್ಳಿ ಟೌನ್‌ನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ...

NEWSನಮ್ಮಜಿಲ್ಲೆಸಂಸ್ಕೃತಿ

ಫೆ.11ರಂದು ಹನೂರು ತಾಲೂಕಿನ 2ನೇ ಕನ್ನಡ ಸಾಹಿತ್ಯ ಸಮ್ಮೇಳನ: ಬಸವರಾಜ ದೊಡ್ಡಟ್ಟಿ ಸರ್ವಾಧ್ಯಕ್ಷರಗಿ ಆಯ್ಕೆ

ಹನೂರು: ತಾಲೂಕಿನ 2ನೇ ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರವರಿ 11ರಂದು ರಾಮಾಪುರದ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬಸವರಾಜ ದೊಡ್ಡಟ್ಟಿ ಅವರು ಆಯ್ಕೆಯಾಗಿದ್ದಾರೆ. ಸರ್ವಾಧ್ಯಕ್ಷರನ್ನು ಕನ್ನಡ ಸಾಹಿತ್ಯದ ಪರಿಷತ್ತಿನ ಪರವಾಗಿ ಅಭಿನಂದಿಸಿ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿ ಕೊಡುವಂತೆ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಶೈಲಸ್...

CrimeNEWSಸಂಸ್ಕೃತಿಸಿನಿಪಥ

ಖ್ಯಾತ ಕಲಾವಿದ ಬಿ.ಕೆ.ಎಸ್‌. ವರ್ಮಾ ಹೃದಯಾಘಾತದಿಂದ ನಿಧನ

ಬೆಂಗಳೂರು: ಬೆಂಗಳೂರು ಮೂಲದ ಖ್ಯಾತ ಕಲಾವಿದ 73 ವರ್ಷದ ಬಿ.ಕೆ.ಎಸ್‌. ವರ್ಮಾ ಇಂದು ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ 3ರಿಂದ ರವೀಂದ್ರ ಕಲಾಕ್ಷೇತ್ರದ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಕನ್ನಡಾಂಬೆ ಹಾಗೂ ರಾಘವೇಂದ್ರ ಸ್ವಾಮಿ ಅವರ ಚಿತ್ರ ಸೇರಿದಂತೆ ಅನೇಕ ಉತ್ತಮ ಚಿತ್ರಗಳನ್ನು...

NEWSನಮ್ಮಜಿಲ್ಲೆಸಂಸ್ಕೃತಿ

ಬನ್ನೂರು: ಜೋಡೆತ್ತುಗಳ ಬಂಡಿ ಓಟ – ಹೇಮಾದ್ರಾಂಬಾ ದೇವಿಗೆ ಹರಿಜನರಿಂದ ಅನ್ನನೈವೇದ್ಯ

ಬನ್ನೂರು: ಪುರಾಣ ಪ್ರಸಿದ್ಧ ಶ್ರೀ ಹೇಮಾದ್ರಾಂಬಾ ಜಾತ್ರಾ ಮಹೋತ್ಸದ ಪಟ್ಟಣದಲ್ಲಿ ಕಳೆಗಟ್ಟಿದ್ದು, ಜಾತ್ರೆ ಅಂಗವಾಗಿ ಜೋಡೆತ್ತಿನ ಬಂಡಿಗಳನ್ನು ಪಟ್ಟಣದ ರಾಜ ಬೀದಿಗಳಲ್ಲಿ ಇಂದು ಓಡಿಸುವ ಮೂಲಕ ಪಟ್ಟಣದಲ್ಲಿ ಸಂಭ್ರಮ ಮನೆಮಾಡಿತ್ತು. ಇನ್ನು ನಾಳೆ (ಸೋಮವಾರ) ಅಲಂಕರಿಸಿದ ತೇರನ್ನು ರಾಜಬೀದಿಗಳಲ್ಲಿ ಎಳೆಯುವ ಮೂಲಕ ಭಕ್ತರು ಸಂಭ್ರಮಿಸಲಿದ್ದಾರೆ. ಹೌದು! ಅಲಂಕೃತಗೊಂಡ ತೇರನ್ನು ಫೆ.6ರಂದು ಬೆಳಗ್ಗೆ 8.30ಕ್ಕೆ ಎಳೆಯುವ ಮೂಲಕ...

NEWSಸಂಸ್ಕೃತಿ

ಗದಗ: ಪಂಚಾಕ್ಷರಿ ಗವಾಯಿಗಳವರಿಂದ ಗದಗು ಸಂಗೀತದ ಗದ್ದುಗೆಯಾಗಿದೆ : ಚನ್ನವೀರಸ್ವಾಮಿ ಹಿರೇಮಠ

ಗದಗ: ಉತ್ತರದ ಹಿಂದೂಸ್ತಾನಿಯ ಶಾಸ್ತ್ರೀಯ ಸಂಗೀತವನ್ನು ದಕ್ಷಿಣಕ್ಕೆತಂದ ಮೊದಲಿಗರಲ್ಲಿ ಗಾನಯೋಗಿ ಪಂ. ಪಂಚಾಕ್ಷರಿ ಗವಾಯಿಗಳು ಅಗ್ರಸ್ಥಾನದಲ್ಲಿದ್ದಾರೆ ಎಂದು ಕಲಾ ವಿಕಾಸ ಪರಿಷತ್‌ನ ಸಂಸ್ಥಾಪಕ ವೇ. ಚನ್ನವೀರ ಸ್ವಾಮಿ ಹಿರೇಮಠ (ಕಡಣಿ) ಹೇಳಿದ್ದಾರೆ. ಉತ್ತರ ಕರ್ನಾಟಕದ ಕಲಾವಿದರ ಮತ್ತು ಕಲಾ ಪೋಷಕರ ಸಂಘಟನೆ ಗದುಗಿನ ಕಲಾ ವಿಕಾಸ ಪರಿಷತ್ ಮತ್ತು ಅಖಿಲ ಕರ್ನಾಟಕ ಗಾನಯೋಗಿ ಸಂಗೀತ ಪರಿಷತ್...

NEWSಶಿಕ್ಷಣ-ಸಂಸ್ಕೃತಿ

ದೇಶ ಮೆಚ್ಚಿದ ಧೀರ ಸೇನಾನಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ : ಸಾಹಿತಿ ಬನ್ನೂರು ರಾಜು

ಮೈಸೂರು: ಸ್ವತಂತ್ರ ಭಾರತದ ಭಾರತೀಯ ಸೇನೆಯ ಮೊಟ್ಟಮೊದಲ ಮಹಾ ದಂಡನಾಯಕರಾಗಿ ವಿಶ್ವವೇ ನಿಬ್ಬೆರಗಾಗುವಂತೆ ಭಾರತದ ಸೇನೆಯನ್ನು ಬಲಿಷ್ಠವಾಗಿ ಕಟ್ಟಿ ಬೆಳೆಸಿದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭಾರತ ಸೇನೆಯ ಮಹತ್ಸಾಧಕರಾಗಿದ್ದು ದೇಶ ಮೆಚ್ಚಿದ ಧೀರ ಸೇನಾನಿಯಾಗಿದ್ದರೆಂದು ಸಾಹಿತಿ ಬನ್ನೂರು ಕೆ.ರಾಜು ಹೇಳಿದ್ದಾರೆ. ನಗರದ ಪ್ರತಿಷ್ಠಿತ ಸೇವಾ ಸಂಸ್ಥೆಗಳಾದ ಕಾವೇರಿ ಬಳಗ ಮತ್ತು ಹಿರಣ್ಮಯಿ ಪ್ರತಿಷ್ಠಾನ ಹಾಗೂ ಹೆಬ್ಬಾಳಿನ...

NEWSರಾಜಕೀಯಸಂಸ್ಕೃತಿ

ಆಮ್‌ ಆದ್ಮಿ ಪಾರ್ಟಿ ರಾಜ್ಯ ಮುಖ್ಯ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಂಗಳೂರು: ರಾಜಧಾನಿಯ ಕುಮಾರಪಾರ್ಕ್‌ ವೆಸ್ಟ್‌ನಲ್ಲಿರುವ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮುಖ್ಯ ಕಚೇರಿಯಲ್ಲಿ ಧ್ವಜಾರೋಹಣ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧಿ, ಸಂವಿಧಾನಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್‌ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ 74ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಆಚರಣೆ ವೇಳೆ ಮಾತನಾಡಿದ ಪೃಥ್ವಿ ರೆಡ್ಡಿ, “1950ರ ಈ ದಿನದಂದು ಪ್ರಜೆಗಳ ಹಕ್ಕುಗಳ ರಕ್ಷಣೆ...

NEWSವಿಜ್ಞಾನಸಂಸ್ಕೃತಿ

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣಗೆ ಪದ್ಮವಿಭೂಷಣ, ಸುಧಾಮೂರ್ತಿ, ಭೈರಪ್ಪಗೆ ಪದ್ಮ ಭೂಷಣ ಪ್ರಶಸ್ತಿ

ನ್ಯೂಡೆಲ್ಲಿ: ಎಸ್.ಎಂ. ಕೃಷ್ಣ ಅವರಿಗೆ ಪದ್ಮವಿಭೂಷಣ, ಸುಧಾಮೂರ್ತಿ, ಎಸ್‍ಎಲ್ ಭೈರಪ್ಪ ಅವರಿಗೆ ಪದ್ಮ ಭೂಷಣ ಹಾಗೂ 5 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. 2023ನೇ ಸಾಲಿನ ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದೆ. ಈ ಬಾರಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ ಲಭಿಸಿದೆ. ಒಬ್ಬರಿಗೆ ಪದ್ಮವಿಭೂಷಣ, ಇಬ್ಬರಿಗೆ ಪದ್ಮಭೂಷಣ,...

NEWSಸಂಸ್ಕೃತಿ

ಜನಪದ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು ಅಡಕ : ಮಾಜಿ ಶಾಸಕಿ ಪರಿಮಳ ನಾಗಪ್ಪ

ಹನೂರು : ಜನಪದ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು ಅಡಕವಾಗಿವೆ. ಅದು ಮನುಷ್ಯನಿಗೆ ಬದುಕುವ ದಾರಿಯನ್ನು ತೋರಿಸುತ್ತದೆ ಮಾಜಿ ಶಾಸಕಿ ಪರಿಮಳನಾಗಪ್ಪ ತಿಳಿಸಿದ್ದಾರೆ. ಪಟ್ಟಣಸ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನಡೆದ ತಾಲೂಕು ಕನ್ನಡ ಜನಪದ ಪರಿಷತ್ ಘಟಕ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಜನಪದ ಸಾಹಿತ್ಯವನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಮೌಲ್ಯಗಳನ್ನು...

NEWSಲೇಖನಗಳುಸಂಸ್ಕೃತಿ

ಕೆಲ ವರ್ಷಗಳ ಹಿಂದೆ.. ಪಾಂಚ್ ರೂಪಯ್ ಕಾ ಶಕ್ಕರ್, ದೋ ರೂಪಾಯಿ ಕಾ ದಾಲ್ …!

ಮುಸ್ಲಿಮರು ದೇವಸ್ಥಾನಗಳ ಎದುರು ವ್ಯಾಪಾರ ಮಾಡುವಂತಿಲ್ಲ ಮುಸ್ಲಿಂ ಹಠಾವೋ ಧರ್ಮ ಬಚಾವೋ??? ಮಾರ್ವಾಡಿಗಳು, ಯುಪಿ ಮತ್ತು ಬಿಹಾರಿ ಬಾಬುಗಳು ವ್ಯಾಪಾರ ಮಾಡುವಂತಿಲ್ಲ ಸೇಠ ಜಿ ಹಠಾವೋ ಗಾಂವ್ ಬಚಾವೋ??? ಅರೇ ಏನ್ರಿ ಇದೆಲ್ಲ...??? ಕೆಲ ವರ್ಷಗಳ ಹಿಂದಷ್ಟೆ ಪಾಂಚ್ ರೂಪಯ್ ಕಾ ಶಕ್ಕರ್, ದೋ ರೂಪಾಯಿ ಕಾ ದಾಲ್ ಅಂತ ಹತ್ತು ರೂಪಾಯಿ ಹಿಡಿದು ಬಂದು...

1 15 16 17 62
Page 16 of 62
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ