ಸಂಸ್ಕೃತಿ

NEWSನಮ್ಮಜಿಲ್ಲೆಸಂಸ್ಕೃತಿ

ಶಿಥಿಲಗೊಂಡಿದ್ದ ಗುಡಿಭದ್ರನ ಹೊಸಹಳ್ಳಿ ಬಸವೇಶ್ವರ ದೇವಾಲಯ, ಋಷಿಮುನಿ ದಂಪತಿಗಳ ಗದ್ದುಗೆ ಜೀರ್ಣೋದ್ಧಾರ

ಪಿರಿಯಾಪಟ್ಟಣ : ಶಿಥಿಲಗೊಂಡಿದ್ದ ಬಸವೇಶ್ವರ ದೇವಾಲಯ ಮತ್ತು ಋಷಿಮುನಿ ದಂಪತಿಗಳ ಜೀವಂತ ಗದ್ದುಗೆಯನ್ನು ಗುಡಿಭದ್ರನ ಹೊಸಹಳ್ಳಿ ಗ್ರಾಮಸ್ಥರೆಲ್ಲ ಸೇರಿ ಪುನರ್ ನವೀಕರಣ ಮಾಡಿ ಉದ್ಘಾಟನೆಗೆ ಸಿದ್ದಗೊಳಿಸಿದ್ದಾರೆ. ತಾಲೂಕಿನ ಹಾಸನ ಜಿಲ್ಲೆಯ ಗಡಿಭಾಗದ ಗ್ರಾಮವಾದ ಗುಡಿಭದ್ರನ ಹೊಸಹಳ್ಳಿ ಗ್ರಾಮದಲ್ಲಿ ಬಸವೇಶ್ವರ ದೇವಾಲಯ ಮತ್ತು ಜಡೇಸ್ವಾಮಿ ಋಷಿ ಮುನಿ ದಂಪತಿಗಳ ಗದ್ದುಗೆ ಇದ್ದು ಎರಡು ಸಂಪೂರ್ಣ ಶಿಥಿಲಹಂತ ತಲುಪಿತ್ತು...

NEWSನಮ್ಮರಾಜ್ಯಸಂಸ್ಕೃತಿ

ಲಾಲ್‍ಬಾಗ್‌ನಲ್ಲಿ ಗಣರಾಜ್ಯೋತ್ಸವ ಫ್ಲವರ್ ಶೋಗೆ ವಿಧ್ಯುಕ್ತ ಚಾಲನೆ ನೀಡಿದ ಸಿಎಂ ಬೊಮ್ಮಾಯಿ – 10 ದಿನಗಳ ಕಾಲ ಪ್ರದರ್ಶನ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಬೆಂಗಳೂರು ನಗರದ ಇತಿಹಾಸ ವಿಷಯಾಧಾರಿತದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ-2023 ಉದ್ಘಾಟಿಸಿದರು. ಬೆಂಗಳೂರು: ಪ್ರತಿವರ್ಷದ ಗಣರಾಜ್ಯೋತ್ಸವದ ವೇಳೆ ಲಾಲ್‍ಬಾಗ್‌ನ ಗಾಜಿನ ಮನೆಯಲ್ಲಿ ಅನಾವರಣಗೊಳ್ಳುವ ಫಲಪುಷ್ಪ ಪ್ರದರ್ಶನದಲ್ಲಿ ಹೂಗಳಿಂದ ಅರಳುವ ಚಿತ್ರಗಳು ಪ್ರವಾಸಿಗರ ಗಮನ ಸೆಳೆಯುತ್ತವೆ....

NEWSನಮ್ಮಜಿಲ್ಲೆಸಂಸ್ಕೃತಿ

ಹಬ್ಬಗಳು ನಮ್ಮ ಸಂಸ್ಕೃತಿಯ ದೀಪ ಮಾಲೆಗಳು: ಸಾಹಿತಿ ಬನ್ನೂರು ರಾಜು

ಮೈಸೂರು: ನಮ್ಮದು ಸಂಸ್ಕೃತಿ ಸಂಪನ್ನವಾದ ಹಬ್ಬಗಳ ದೇಶವಾಗಿದ್ದು ವರ್ಷಪೂರ್ತಿ ಒಂದಿಲ್ಲೊಂದು ಹಬ್ಬಗಳು, ಹರಿದಿನಗಳು, ಜಯಂತಿಗಳು, ದಿನಾಚರಣೆಗಳು ನಮ್ಮಲ್ಲಿ ಆಚರಣೆಯಲ್ಲಿದ್ದು ಇವೆಲ್ಲವೂ ನಮ್ಮ ಭಾರತೀಯ ಪರಂಪರೆ ಹಾಗೂ ಸಂಸ್ಕೃತಿಯ ದೀಪ ಮಾಲೆಗಳೆಂದು ಸಾಹಿತಿ ಬನ್ನೂರು ಕೆ.ರಾಜು ಹೇಳಿದರು. ನಗರದ ಅಗ್ರಹಾರದ ಶಂಕರ ಮಠ ಬಡಾವಣೆಯಲ್ಲಿರುವ ಶ್ರೀಕಾಂತ ಬಾಲಿಕಾ ಪ್ರೌಢ ಶಾಲೆಯಲ್ಲಿ ಹಿರಣ್ಮಯಿ ಪ್ರತಿಷ್ಠಾನ ಮತ್ತು ಕಾವೇರಿ ಬಳಗದ...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ರಾಜ್ಯಾದ್ಯಂತ ಅದ್ದೂರಿ ಸಂಕ್ರಾಂತಿ ಸಡಗರ: ಬೀಡನಹಳ್ಳಿಯಲ್ಲಿ ಕಿಚ್ಚು ಹಾಯಿಸಿ ಸಂಭ್ರಮ

ಬನ್ನೂರು: ಸೂರ್ಯ ತನ್ನ ಪಥವನ್ನು ಬದಲಿಸುವ ಮಕರ ಸಂಕ್ರಮಣದ ಈ ಸುದಿನ ಸಂಭ್ರಮದ ಬದುಕಿನ ಹೊಸತನದೊಂದಿಗೆ ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಎಲ್ಲಡೆ ಅದ್ದೂರಿಯಾಗಿ ರಾಸುಗಳನ್ನು ಸಿಂಗರಿಸಿ ಕಿಚ್ಚು ಹಾಯಿಸುವ ಮೂಲಕ ಸುಗ್ಗಿಹಬ್ಬ ಆಚರಿಸಲಾಯಿತು. ಈ ಸಂಭ್ರಮವನ್ನು ಬನ್ನೂರು ಹೋಬಳಿಯ ಬೀಡನಹಳ್ಳಿ ಗ್ರಾಮದಲ್ಲೂ ಪ್ರತಿವರ್ಷದಂತೆ ಈ ವರ್ಷವೂ ರಾಸುಗಳ ಕಿಚ್ಚು ಹಾಯಿಸಲಾಯಿತು. ಗ್ರಾಮದ ಪ್ರವೇಶದ್ವಾರದ...

NEWSನಮ್ಮಜಿಲ್ಲೆಸಂಸ್ಕೃತಿ

ಈ ಬಾರಿಯ ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ಈ ಬಾರಿ ಮಂಡಿಸಲಿರುವ ರಾಜ್ಯ ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆ ನೀಡಲು ಈಗಾಗಲೇ ಬಜೆಟ್‌ ಸಿದ್ಧತೆಯಲ್ಲಿ ತೊಡಗಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದ ಉಣಕಲ್ಲದ ಸಿದ್ದಪ್ಪಜನವರ ಜಾತ್ರೆ ಅಂಗವಾಗಿ ಮೂಲ ಗದ್ದುಗೆ ಮಠಕ್ಕೆ ಭಾನುವಾರ ಭೇಟಿ ನೀಡಿದ ಸಿಎಂ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬಜೆಟ್ ಸಿದ್ಧಪಡಿಸುವ ಕುರಿತು ವಿವಿಧ...

NEWSನಮ್ಮರಾಜ್ಯಸಂಸ್ಕೃತಿ

ಮುಂಜಾನೆಯ ದಟ್ಟ ಮಂಜಿನ ನಡುವೆಯು ವಿಶ್ವದಾಖಲೆಗಾಗಿ ಯೋಗಾಯೋಗ

ಹಾವೇರಿ/ಬೀದರ್‌ : ಮುಂಜಾನೆ ದಟ್ಟ ಮಂಜಿನ ನಡುವೆಯು ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡುವ ಮೂಲಕ ವಿಶ್ವದಾಖಲೆ ಮಾಡಲು ಹೊರಟಿದ್ದಾರೆ. ಹೌದು ಭಾನುವಾರ   ಬೆಳ್ಳಂಬೆಳಗ್ಗೆ ವಿಶ್ವದಾಖಲೆಗಾಗಿ 12 ಸಾವಿರ ವಿದ್ಯಾರ್ಥಿಗಳು ಏಕಕಾಲಕ್ಕೆ ಹಾವೇರಿಯ ಕ್ರೀಡಾಂಗಣದಲ್ಲಿ ದಟ್ಟವಾದ ಮಂಜಿನೊಂದಿಗೆಯೇ ಯೋಗಾಭ್ಯಾಸ ಮಾಡಿದ ದೃಶ್ಯ ನೋವುದಕ್ಕೂ ಮೈ ನವಿರೇಳಿಸುವಂತಿತ್ತು. ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ವಿಶ್ವದಾಖಲೆಗಾಗಿ ಯೋಗಾಥಾನ್ ಕಾರ್ಯಕ್ರಮ ಆಯೋಜನೆಗೊಂಡಿತು....

NEWSನಮ್ಮಜಿಲ್ಲೆಸಂಸ್ಕೃತಿ

ದಾವಣಗೆರೆ: ಜ. 14 ರಂದು ಕಲಾಕುಂಚದ 33ನೇ ವಾರ್ಷಿಕೋತ್ಸವ

ದಾವಣಗೆರೆ: 1991ರಲ್ಲಿ ಉದ್ಘಾಟನೆಯಾದ ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ೩೩ನೇ ವರ್ಷದ ವಾರ್ಷಿಕೋತ್ಸವ ಜ.14 ರ ಅಪರಾಹ್ನ 3 ಗಂಟೆಗೆ ನಗರದ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಲಾಕುಂಚ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಜಯದೇವ ವೃತ್ತದಲ್ಲಿ ಕಲಾಕುಂಚ ಮಹಿಳಾ ವಿಭಾಗದಿಂದ ಬೈಕ್ ರ‍್ಯಾಲಿ...

NEWSರಾಜಕೀಯಸಂಸ್ಕೃತಿ

ಶಾಸ್ತ್ರೀಯ ಭಾಷೆ ಅನುದಾನ ವಿಚಾರದಲ್ಲಿ ತಾರತಮ್ಯ – ‘ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ’ ಎಂದ ಮಾಜಿ ಸಿಎಂ ಎಚ್‌ಡಿಕೆ

ಬೆಂಗಳೂರು: ಶಾಸ್ತ್ರೀಯ ಭಾಷೆಗಳಿಗೆ ಕೇಂದ್ರದಿಂದ ಸಿಗುವ ಅನುದಾನ ವಿಚಾರದಲ್ಲಿ ಕನ್ನಡ ಎದುರಿಸುತ್ತಿರುವ ತಾರತಮ್ಯವನ್ನು ಸಾಹಿತ್ಯ ಸಮ್ಮೇಳನದಲ್ಲಿ ಪ್ರಶ್ನೆ ಮಾಡಿದ್ದ ಸಾಹಿತಿ ದೊಡ್ಡರಂಗೇಗೌಡರಿಗೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಬೆಂಬಲ ಸೂಚಿಸಿದ್ದಾರೆ. ಅನುದಾದನ ವಿಚಾರದಲ್ಲಿ ಆಗುತ್ತಿರುವ ತಾರತಮ್ಯವನ್ನು ಪ್ರಶ್ನೆ ಮಾಡಿರುವ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ , ‘ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ’ ಎಂದೂ...

NEWSನಮ್ಮಜಿಲ್ಲೆಸಂಸ್ಕೃತಿ

ಪವಾಡ ಪುರುಷ ಶ್ರೀ ಸಿದ್ದಪ್ಪಾಜಿ ನೆಲೆಯಲ್ಲಿ ಅದ್ದೂರಿ ಚಂದ್ರ ಮಂಡಲೋತ್ಸವ

ಕೊಳ್ಳೇಗಾಲ: ಪವಾಡ ಪುರುಷ ಶ್ರೀ ಸಿದ್ದಪ್ಪಾಜಿ ನೆಲೆಯಲ್ಲಿ ಅದ್ದೂರಿ ಚಂದ್ರಮಂಡಲೋತ್ಸವ ಶುಕ್ರವಾರ ಆರಂಭವಾಯಿತು. ಕೊಳ್ಳೇಗಾಲ ತಾಲೂಕಿನ ಹನೂರು ವಿಧಾನಸಭಾ ಕ್ಷೇತ್ರದ ಚಿಕ್ಕಲ್ಲೂರು ಜಾತ್ರೆಗೆ ವರ್ಷದ ಮೊದಲ ಹುಣ್ಣಿಮೆ ದಿನ ಅದ್ದೂರಿ ಚಾಲನೆ ದೊರೆಯಿತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ಶುಕ್ರವಾರ ರಾತ್ರಿ ಚಂದ್ರಮಂಡಲಕ್ಕೆ ಅಗ್ನಿ ಸ್ಪರ್ಶ ಮಾಡಲಾಗಿದ್ದು, ಅಗ್ನಿ ಜ್ವಾಲೆ ದಕ್ಷಿಣ ಮುಖವಾಗಿ ಉರಿದಿದ್ದು ಈ ಬಾರಿ...

NEWSನಮ್ಮಜಿಲ್ಲೆಸಂಸ್ಕೃತಿ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆ ಖಂಡಿಸಿ ಕನ್ನಡಾಭಿಮಾನಿಗಳ ಪ್ರತಿಭಟನೆ

ಹಾವೇರಿ: ಹಾವೇರಿಯಲ್ಲಿ ಆರಂಭವಾದ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆಯನ್ನು ಖಂಡಿಸಿ ಚಿಕ್ಕಮಗಳೂರಿನ ಕನ್ನಡಾಭಿಮಾನಿಗಳು ಸೇರಿದಂತೆ ಇತರ ಜಿಲ್ಲೆಯಿಂದ ಆಗಮಿಸಿದ ಕನ್ನಡಾಭಿಮಾನಿಗಳು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು. ದೂರದೂರಿನಿಂದ ಬಂದವರ ವಸತಿ ಮತ್ತಿತ್ತರ ಸೌಕರ್ಯಗಳ ಬಗ್ಗೆ ವಿಚಾರಿಸಲು ವಿಚಾರಣೆ ಕೌಂಟರ್‌ಗೆ ಹೋದರೆ ಕೌಂಟರ್‌ನಲ್ಲಿ ಕೇಳುವವರೇ ಇಲ್ಲ. ಸಮ್ಮೇಳನ ಅವ್ಯವಸ್ಥೆಯ ಆಗರವಾಗಿde ಎಂದು ಚಿಕ್ಕಮಗಳೂರಿನ...

1 16 17 18 62
Page 17 of 62
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ