ಸಂಸ್ಕೃತಿ

NEWSನಮ್ಮರಾಜ್ಯಸಂಸ್ಕೃತಿ

ಕನ್ನಡ ಭಾಷೆಗೆ ಆಪತ್ತು ತರುವ ಯಾವುದೇ ಶಕ್ತಿ ವಿಶ್ವದಲ್ಲಿ ಇನ್ನೂ ಹುಟ್ಟಿಲ್ಲ, ಹುಟ್ಟುವುದೂ ಇಲ್ಲ : ಸಿಎಂ ಬೊಮ್ಮಾಯಿ

ಹಾವೇರಿ: ಆದಿ ಕವಿ ಅಮೋಘವರ್ಷ ನೃಪತುಂಗರಿಂದ ಆರಂಭವಾಗಿ, ರನ್ನ,ಪಂಪರಿಂದ ಹಿಡಿದು, 8 ಜನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರನ್ನು ಹೊಂದಿರುವ ದೇಶದ ಏಕೈಕ ಭಾಷೆ ನಮ್ಮ ಕನ್ನಡ ಎಂಬುದು ನಮಗೆ ಹೆಮ್ಮೆಯ ವಿಷಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಏಲಕ್ಕಿ ನಾಡು ಹಾವೇರಿಯಲ್ಲಿ ಶುಕ್ರವಾರ (ಜ.6) 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ...

CrimeNEWSದೇಶ-ವಿದೇಶಸಂಸ್ಕೃತಿ

ಗುಜರಾತ್‌ನಿಂದ ಚಾಮುಂಡಿ ಬೆಟ್ಟಕ್ಕೆ ಬಂದ ಬಸ್‌ನಲ್ಲಿ ಬೆಂಕಿ – ತಪ್ಪಿದ ಭಾರಿ ಅನಾಹುತ

ಮೈಸೂರು: ಚಾಮುಂಡಿಬೆಟ್ಟದ ಬಸ್‌ ನಿಲ್ದಾಣ ಸಮೀಪ 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿಸಿತು. ಅರಮನೆ ನಗರಿ ಮೈಸೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಅವಘಡ ಸಂಭವಿಸಿದೆ. ನಾಡ ದೇವತೆ ಚಾಮುಂಡಿಯ ದರ್ಶನಕ್ಕೆ ಬಂದ ಭಕ್ತರಲ್ಲಿ  ಇದರಿಂದ ಕೆಲ ಕಾಲ ಆತಂಕ ಮೂಡಿತ್ತುತು. ಆದರೆ ದೇವಿಯ ಕೃಪೆ  ಮತ್ತು  ಚಾಲಕನ ಸಮಯಪ್ರಜ್ಞೆಯಿಂದ...

NEWSನಮ್ಮರಾಜ್ಯಸಂಸ್ಕೃತಿ

ಮಂಗಳವಾರ ಸಂಜೆ ಪಂಚಭೂತಗಳಲ್ಲಿ ಲೀನವಾದ ಸರಳತೆಯ ಶತಮಾನದ ಸಂತ ಸಿದ್ದೇಶ್ವರ ಶ್ರೀಗಳು

ವಿಜಯಪುರ: ಸೋಮವಾರ ವಿಧಿವಶರಾದ ಪ್ರವಚನಕಾರರು, ಲಕ್ಷಾಂತರ ಭಕ್ತ ಸಮೂಹ ಈ ಯುಗದ ನಡೆದಾಡುವ ದೇವರೆಂದೇ ಕರೆಯುತ್ತಿದ್ದ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ (82) ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಜ್ಞಾನಯೋಗಾಶ್ರಮದ ಆವರಣದಲ್ಲಿ ಅವರಿಚ್ಛೆಯಂತೆಯೇ ಮಂಗಳವಾರ ಸಂಜೆ ನೆರವೇರಿಸಲಾಯಿತು. ಜ್ಞಾನಯೋಗಾಶ್ರಮದ ಆವರಣದಲ್ಲಿ ಕಟ್ಟೆಯನ್ನು ಕಟ್ಟಿ, ಅದರ ಮೇಲೆ 6 ಅಡಿ ಅಗಲ ಹಾಗೂ 9 ಅಡಿ ಉದ್ದ...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಮೀಸಲಾತಿ ವಿಚಾರದಲ್ಲಿ ಬಲಾಢ್ಯ ಸಮುದಾಯಗಳ ಪರ ನಿಂತಿರುವುದು ಕಾಯಕ ಸಮಾಜಗಳಿಗೆ ಮಾಡಿದ ದ್ರೋಹ : ಹಿರಣ್ಣಯ್ಯ

ಪಿರಿಯಾಪಟ್ಟಣ: ಆಳುವ ಸರ್ಕಾರಗಳು ಮೀಸಲಾತಿ ವಿಚಾರದಲ್ಲಿ ಬಲಾಢ್ಯ ಸಮುದಾಯಗಳ ಪರ ನಿಂತಿರುವುದು ಕಾಯಕ ಸಮಾಜಗಳಿಗೆ ಮಾಡಿದ ದ್ರೋಹ ಎಂದು ತಾಲೂಕು ವಿಶ್ವಕರ್ಮ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಹಿರಣ್ಣಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಟ್ಟಣದ ತಾಲೂಕು ಆಡಳಿತ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮೀಸಲಾತಿಯ ಮೂಲ ಉದ್ದೇಶ ದ್ವನಿ ಇಲ್ಲದವರಿಗೆ...

NEWSನಮ್ಮರಾಜ್ಯಸಂಸ್ಕೃತಿ

ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಅಗಲಿಕೆಯು ಇಡೀ ಸಮಾಜಕ್ಕೆ ತುಂಬಲಾರದ ನಷ್ಟ : ಪೃಥ್ವಿ ರೆಡ್ಡಿ

ಬೆಂಗಳೂರು: ದೇಶ ಕಂಡ ಅಪರೂಪದ ಸಂತ ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಅಗಲಿಕೆಯು ಇಡೀ ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು, ಅವರ ಅಪಾರ ಸಂಖ್ಯೆಯ ಭಕ್ತರ ನೋವಿನಲ್ಲಿ ನಾನೂ ಭಾಗಿಯಾಗುತ್ತೇನೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಕ್ಷಕ್ಷ ಪೃಥ್ವಿ ರೆಡ್ಡಿ ಸಂತಾಪ ಸೂಚಿಸಿದ್ದಾರೆ. “ಪರಮಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರು ಮನುಕುಲವನ್ನು ಸರಿದಾರಿಯಲ್ಲಿ ಕೊಂಡೊಯ್ಯಲು ಜೀವನ ಪರ್ಯಂತ ಶ್ರಮಿಸಿದ್ದಾರೆ....

NEWSನಮ್ಮರಾಜ್ಯಸಂಸ್ಕೃತಿ

ಸಿದ್ದೇಶ್ವರ ಶ್ರೀಗಳಿಗೆ ಮನಃಪೂರ್ವಕವಾಗಿ ನಮಿಸುತ್ತ…

ಸಾವಿರ ಲಕ್ಷ ಸಂತರಲ್ಲಿ ದಿವ್ಯ ಬೆಳಕು ಮಿಂಚುತಿತ್ತು ವಿಜಯಪುರದ ಆಶ್ರಮದಲಿ ಜ್ಞಾನ ಮೊಳಕೆ ಒಡೆಯುತಿತ್ತು..... ಜಾತಿ ಮಥ ಪಂಥ ಮರೆತ ದಿವ್ಯ ಜ್ಯೋತಿ ಬೆಳಕದು.. ಕತ್ತಲಿಂದ ಬೆಳಕಿನೆಡೆಗೆ ಕರೆದೊಯ್ಯುವ ಹೊಳಪದು.... ತತ್ವಶಾಸ್ತ್ರ ಕಲಿತ ಲೋಕಜ್ಞಾನಿ ಲೋಕ ತಿದ್ದಿ ಹೊರಟರು ಬರಿ ತತ್ವಗಳನ್ನೆ ಸಾರಲಿಲ್ಲ ನುಡಿದಂತೆ ನಡೆದರು... ಬಿಳಿಯ ಅಂಗಿ ಬಿಳಿಯ ಲುಂಗಿ ಸಾಧಾರಣ ಚಪ್ಪಲಿ ಕಣ್ಣಿಗೊಂದು...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ನಡೆದಾಡುವ ದೇವರು ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ವಿಧಿವಶ

ವಿಜಯಪುರ: ಪ್ರವಚನಕಾರರು, ಲಕ್ಷಾಂತರ ಭಕ್ತ ಸಮೂಹ ಈ ಯುಗದ ನಡೆದಾಡುವ ದೇವರೆಂದೇ ಕರೆಯುತ್ತಿದ್ದ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು (82) ಸೋಮವಾರ ವಿಧಿವಶರಾಗಿದ್ದಾರೆ. ಕೆಲದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಸಿದ್ದೇಶ್ವರ ಶ್ರೀಗಳು ಜ್ಞಾನಯೋಗಾಶ್ರಮದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಶ್ರೀಗಳ ಆರೋಗ್ಯ ಚೇತರಿಕೆಗಾಗಿ ಲಕ್ಷಾಂತರ ಭಕ್ತರು ಪ್ರಾರ್ಥಿಸಿದ್ದರು. ಆದರೆ ವೈಕುಂಠ ಏಕಾದಶಿಯ ಪುಣ್ಯ ದಿನದಂದು ಶ್ರೀಗಳು ಕೊನೆಯುಸಿರೆಳೆದಿದ್ದಾರೆ ವಯೋಸಹಜ ಕಾಯಿಲೆಯಿಂದ...

NEWSನಮ್ಮರಾಜ್ಯಸಂಸ್ಕೃತಿ

“ಕುವೆಂಪು” ಎಂಬ ಮೂರಕ್ಷರ ಕನ್ನಡದ ಗಾಯತ್ರಿ ಮಂತ್ರ : ಸಾಹಿತಿ ಬನ್ನೂರು ರಾಜು

ಮೈಸೂರು: ಕನ್ನಡ ಮಂತ್ರ ಕಣಾ, ಶಕ್ತಿ ಕಣಾ.... ಎನ್ನುತ್ತಲೇ ಕನ್ನಡ ಡಿಂಡಿಮ ಬಾರಿಸುತ್ತಾ ತಮ್ಮ ಲೇಖನಿ ಮಾತ್ರದಿಂದಲೇ ಕನ್ನಡವನ್ನು ವಿಶ್ವದೆತ್ತರಕ್ಕೂ ಕೊಂಡೋಯ್ದ ಸಾಹಿತ್ಯ ಲೋಕದ ಮೇರು ಶಿಖರವಾದ 'ಕುವೆಂಪು' ಎಂಬ ಮೂರಕ್ಷರ ಕನ್ನಡದ ಗಾಯತ್ರಿ ಮಂತ್ರವೆಂದು ಸಾಹಿತಿ ಬನ್ನೂರು ಕೆ.ರಾಜು ಹೇಳಿದರು. ನಗರದ ವಿದ್ಯಾರಣ್ಯಪುರಂನ ವಾಣಿ ವಿದ್ಯಾ ಮಂದಿರ ಮತ್ತು ಹಿರಣ್ಮಯಿ ಪ್ರತಿಷ್ಠಾನ ಹಾಗೂ ಕಾವೇರಿ...

NEWSನಮ್ಮರಾಜ್ಯಸಂಸ್ಕೃತಿ

ರಾಷ್ಟ್ರಕವಿ ಕುವೆಂಪು ಸಮಾಜದ ಅಸಮಾನತೆ ಅಳಿಸಲು ಶ್ರಮಿಸಿದರು: ಅಭಿಲಾಷ್ ಗೌಡ

ಹನೂರು: ರಾಷ್ಟ್ರಕವಿ ಕುವೆಂಪು ಅವರು ಕವಿತೆ, ಕವನಗಳ ಮೂಲಕ ಸಮಾಜದ ಅಸಮಾನತೆಯನ್ನು ಅಳಿಸಿ ಹಾಕಲು ಶ್ರಮಿಸಿದರು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಅಭಿಲಾಷ್ ಗೌಡ ಅಭಿಪ್ರಾಯಪಟ್ಟರು. ಗುರುವಾರ ಪಟ್ಟಣದಲ್ಲಿ ಒಕ್ಕಲಿಗ ಯುವಕರ ಬಳಗ ಹಾಗೂ ಆಟೋ ಚಾಲಕರ ಸಮ್ಮುಖದಲ್ಲಿ ಆಯೋಜಿಸಿದ್ದ ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆಯಲ್ಲಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪ‌ನಮನ ಸಲ್ಲಿಸಿ‌...

NEWSನಮ್ಮಜಿಲ್ಲೆಸಂಸ್ಕೃತಿ

ವಿದ್ವತ್ತಿನ ಮಹಾನದಿ ನಾಡೋಜ ಪ್ರೊ. ಭಾಷ್ಯಂ ಸ್ವಾಮೀಜಿ: ಸಾಹಿತಿ ಬನ್ನೂರು ರಾಜು

ಮೈಸೂರು: ಕನ್ನಡ ನಾಡಿನ ಜ್ಞಾನ ಕಳಸದಂತಿರುವ ವಿದ್ವತ್ತಿನ ಮಹಾನದಿ ನಾಡೋಜ ಪ್ರೊ.ಭಾಷ್ಯo ಸ್ವಾಮೀಜಿ ಅವರು ಧಾರ್ಮಿಕವಾಗಿ, ಶೈಕ್ಷಣಿಕವಾಗಿ, ಸಾಹಿತ್ಯಕವಾಗಿ, ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ ಸದಾ ಹರಿಯುವ ಸೇವಾ ನದಿಯಂತಿದ್ದು ಸೇವೆ ಎಂಬುದಕ್ಕೆ ಹೊಸ ಭಾಷ್ಯ ಬರದಿದ್ದಾರೆಂದು ಸಾಹಿತಿ ಬನ್ನೂರುಕೆ.ರಾಜು ಬಣ್ಣಿಸಿದರು. ಮಂಡ್ಯದ ಮಣ್ಣಿನ ಕದಂಬ ಸೈನ್ಯ ಕನ್ನಡ ಸಂಘಟನೆಯು ಮೈಸೂರು ನಗರದ ರೋಟರಿ ಭವನದಲ್ಲಿ ಏರ್ಪಡಿಸಿದ್ದ ಕನ್ನಡ...

1 17 18 19 62
Page 18 of 62
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ