ಸಂಸ್ಕೃತಿ

NEWSಶಿಕ್ಷಣ-ಸಂಸ್ಕೃತಿ

ಜಾತಿ, ಧರ್ಮದ ತಾರತಮ್ಯ ಬಿಟ್ಟು ದೇಶ, ಭಾಷೆ, ಸಂಸ್ಕೃತಿಯ ಅಭಿಮಾನ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಶಿವರಾಜಪ್ಪ ಸಲಹೆ

ಹನೂರು: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಜಾತಿ, ಭೇದ, ಧರ್ಮ ಎಂಬ ತಾರತಮ್ಯ ಬಿಟ್ಟು ದೇಶ, ಭಾಷೆ, ಸಂಸ್ಕೃತಿ ಮುಂತಾದವುಗಳ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು‌ ಎಂದು ಸಾಹಿತಿ ಡಾ.ಎಸ್. ಶಿವರಾಜಪ್ಪ ಸಲಹೆ ನೀಡಿದರು. ತಾಲೂಕು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹನೂರು ಇವರ ಸಹಯೋಗದಲ್ಲಿ...

NEWSನಮ್ಮಜಿಲ್ಲೆಸಂಸ್ಕೃತಿ

ಭಾಗವತ ಶ್ರವಣದಿಂದ ಪ್ರೌಢಿಮೆ ಲಭ್ಯ : ಪಂಡಿತ ಬಾದರಾಯಣಾಚಾರ್ಯ

ಮೈಸೂರು: ಭಾಗವತ ಶ್ರವಣದಿಂದ ಜೀವನವನ್ನು ನೋಡುವ ವಿಧಾನ ಬದಲಾಗುತ್ತದೆ. ಪ್ರಪಂಚವನ್ನು ಪರಿಭಾವಿಸುವ ದೃಷ್ಟಿ ಸುಧಾರಣೆಗೊಳ್ಳುತ್ತದೆ. ಪ್ರಕೃತಿಯ ಮಿತಿಗಳನ್ನು ಅರಿಯುವ ಪ್ರೌಢಿಮೆ ಬರುತ್ತದೆ ಎಂದು ಪಂಡಿತ ಬಾದರಾಯಣಾಚಾರ್ಯ ಹೇಳಿದರು. ಚಾಮರಾಜ ಜೋಡಿರಸ್ತೆ ವೆಂಕಟಾಚಲಧಾಮ ಆವರಣದ `ಪೂರ್ಣಪ್ರಜ್ಞ' ದಲ್ಲಿ ಭಾಗವತ ಪ್ರವಚನ ಸಪ್ತಾಹದಲ್ಲಿ ಮಂಗಳವಾರ ಅವರು ಮಾತನಾಡಿದರು. ಭಾಗವತ ಕೇವಲ ಧರ್ಮ ಗ್ರಂಥವಲ್ಲ, ಬದುಕಿನಲ್ಲಿ ಯಾವುದನ್ನು ಮಾಡಬೇಕು, ಏನನ್ನು...

NEWSನಮ್ಮಜಿಲ್ಲೆಶಿಕ್ಷಣ-ಸಂಸ್ಕೃತಿ

ಶರಣರಿಂದ ಕಾಯಕದ ಮೂಲಕ ಭ್ರಷ್ಟಾಚಾರ ಮುಕ್ತ ಸಮಾಜದ ಪರಿಕಲ್ಪನೆ: ಬಸವಲಿಂಗ ಶಿವಯೋಗಿ ಸ್ವಾಮೀಜಿ

ಪಿರಿಯಾಪಟ್ಟಣ : ಕಾಯಕ ಸೇವೆಯ ಮೂಲಕ ಭ್ರಷ್ಟಾಚಾರ ಮುಕ್ತ ಸಮಾಜದ ಪರಿಕಲ್ಪನೆ ಕೊಟ್ಟವರು ಶಿವಶರಣರು ಎಂದು ತೋಂಟದಾರ್ಯ ಸಂಸ್ಥಾನ ಮಠದ ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ ತಿಳಿಸಿದರು. ಪಟ್ಟಣದದಲ್ಲಿ ಸೋಮವಾರ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ದಿ ಸಂಘದವತಿಯಿಂದ ಏರ್ಪಡಿಸಲಾಗಿದ್ದ ಪ್ರತಿಭಾಪುರಸ್ಕಾರ, ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆಯ್ದಕ್ಕಿಮಾರಯ್ಯ, ಆಯ್ದಕ್ಕಿಲಕ್ಕಮ್ಮ ನಂತಹ ದಂಪತಿಗಳಿ ನಿತ್ಯ...

NEWSದೇಶ-ವಿದೇಶಸಂಸ್ಕೃತಿ

ತಿರುಪತಿ ತಿರುಮಲದಲ್ಲಿ ವ್ಯಾಸರಾಜ ಮಠದ ನವೀಕೃತ ಕಟ್ಟಡ ಲೋಕಾರ್ಪಣೆ

ಮೈಸೂರು: ಧರ್ಮದ ಹಾದಿಯಲ್ಲಿ ಸಾಗಿದರೆ ವಿಜಯ ಪ್ರಾಪ್ತಿಯಾಗುತ್ತದೆ ಎಂದು ಸೋಸಲೆ ಶ್ರೀ ವ್ಯಾಸರಾಜ ಮಠದ ಪೀಠಾಧಿಪತಿ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಹೇಳಿದರು. ತಿರುಪತಿ ತಿರುಮಲ ಬೆಟ್ಟದಲ್ಲಿ ವ್ಯಾಸರಾಜ ಮಠದ ನವೀಕೃತ ಕಟ್ಟಡ `ಶ್ರೀ ವಿಶ್ವ ಪಾವನ ಭವನ' ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕಲಿಯುಗದ ಕಲ್ಪದೃಮನಾದ ವೆಂಕಟೇಶನ ದರ್ಶನ ಮಾತ್ರದಿಂದಲೇ ಲೌಕಿಕ...

NEWSನಮ್ಮರಾಜ್ಯಸಂಸ್ಕೃತಿ

ಸಮಾನತೆಗಾಗಿ ಶ್ರಮಿಸಿದವರು ಡಾ.ಬಿ.ಆರ್. ಅಂಬೇಡ್ಕರ್ :  ಜಿಲ್ಲಾಧಿಕಾರಿ ಆರ್.ಲತಾ 

ಬೆಂಗಳೂರು ಗ್ರಾಮಾಂತರ: ಸಂವಿಧಾನ ಶಿಲ್ಪಿ ಭಾರತ ರತ್ನ, ಡಾ. ಬಿ.ಆರ್.ಅಂಬೇಡ್ಕರ್ ಅವರು ತನ್ನ ಸ್ವಂತಕ್ಕೆ ಏನನ್ನೂ ಬಯಸದೆ, ಸಮಾಜದಲ್ಲಿ ಮೇಲು-ಕೀಳು ಎಂಬ ತಾರತಮ್ಯ ಹೋಗಲಾಡಿಸಲು, ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೂ ಸಮಾನ ಮೀಸಲಾತಿ ನೀಡಲು ಶ್ರಮಿಸಿದ ಮಹಾನ್ ವ್ಯಕ್ತಿಯಾಗಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ...

NEWSನಮ್ಮಜಿಲ್ಲೆಸಂಸ್ಕೃತಿ

ನಾನು ಕನ್ನಡ ಶಾಲೆಯ ಓದಿದವನು ಎಂದು ಹೇಳಿಕೊಳ್ಳಲು ಹೆಮ್ಮೆ : ನಿವೃತ್ತ ನ್ಯಾ. ಅರಳಿ ನಾಗರಾಜ

ಹನೂರು: ಕನ್ನಡ ಮಾಧ್ಯಮದಲ್ಲಿ ಓದಿದವನು ಎಂದು ಹೇಳಲು ನನಗೆ ಬಹಳ ಹೆಮ್ಮೆ ಇದೆ ಎಂದು ನಿವೃತ್ತ ಹೈ ಕೋರ್ಟ್‌ ನ್ಯಾಯಮೂರ್ತಿ ಅರಳಿ ನಾಗರಾಜ ಹೇಳಿದ್ದಾರೆ. ಶ್ರೀ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದಲ್ಲಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಜೆಎಸ್‌ಬಿ ಪ್ರತಿಷ್ಠಾನ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ - ನಮ್ಮ ಹೆಮ್ಮೆ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆದು, ಕನ್ನಡಾಂಬೆಯ...

NEWSನಮ್ಮರಾಜ್ಯಸಂಸ್ಕೃತಿ

ಸುನೀಲ್‌ ಕುಮಾರ್‌ ಬದಲು ರಾಜಕೀಯೇತರ ವ್ಯಕ್ತಿ ಪ್ರಾಧಿಕಾರದ ಅಧ್ಯಕ್ಷರಾಗಲಿ: ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಸಚಿವ ಸುನೀಲ್‌ ಕುಮಾರ್‌ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ಆಮ್‌ ಆದ್ಮಿ ಪಾರ್ಟಿ ಮುಖಂಡ ಹಾಗೂ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ವಿರೋಧ ವ್ಯಕ್ತಪಡಿಸಿದ್ದು, ರಾಜಕೀಯೇತರ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಆಗ್ರಹಿಸಿದ್ದಾರೆ. ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಎಎಪಿ ರಾಜ್ಯ ಪ್ರಚಾರ ಸಮಿತಿ...

NEWSನಮ್ಮಜಿಲ್ಲೆಸಂಸ್ಕೃತಿ

ದೇವನಹಳ್ಳಿ ಶ್ರೀ ವೇಣುಗೋಪಾಲ ಸ್ವಾಮಿ ಲಕ್ಷದೀಪೋತ್ಸವಕ್ಕೆ ಬಿಗಿ ಬಂದೋಬಸ್ತ್‌: ಜಿಲ್ಲಾಧಿಕಾರಿ ಆರ್.ಲತಾ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ಟೌನ್‌ನಲ್ಲಿರುವ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದ ಲಕ್ಷದೀಪೋತ್ಸವದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ಡಿಸೆಂಬರ್ 1 ರಿಂದ ಆರಂಭಗೊಂಡಿದ್ದು ಡಿಸೆಂಬರ್ 8 ರವರೆಗೆ ನಡೆಯಲಿವೆ. ವೇಣುಗೋಪಾಲಸ್ವಾಮಿಯ ದೇವರ ಲಕ್ಷದೀಪೋತ್ಸವ ಡಿಸೆಂಬರ್ 08 ರಂದು ನಡೆಯಲಿದ್ದು ಅಂದಾಜು ಮೂರು ಲಕ್ಷ ಜನರು ಆಗಮಿಸಲಿರುವುದರಿಂದ ಬಿಗಿ ಬಂದೋಬಸ್ತ್‌ಗೆ ಹೆಚ್ಚು ಒತ್ತು ನೀಡಿ ಸೂಕ್ತ ಭದ್ರತೆ ಕಲ್ಪಿಸಲಾಗುವುದು...

CrimeNEWSಸಂಸ್ಕೃತಿಸಿನಿಪಥ

ಖ್ಯಾತ ಯಕ್ಷಗಾನ, ತಾಳ ಮದ್ದಲೆ ಕಲಾವಿದ ಕುಂಬ್ಳೆ ಸುಂದರ್ ರಾವ್ ವಿಧಿವಶ

ಮಂಗಳೂರು: ಖ್ಯಾತ ಯಕ್ಷಗಾನ ಹಾಗೂ ತಾಳ ಮದ್ದಲೆ ಕಲಾವಿದ ಕುಂಬ್ಳೆ ಸುಂದರ್ ರಾವ್ (88) ಬುಧವಾರ ಮುಂಜಾನೆ ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮಂಗಳೂರಿನ ಪಂಪ್‌ವೆಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ಇಂದು ವಿಧಿವಶರಾದರು. ಮೃತರ ಅಂತ್ಯಕ್ರಿಯೆಯನ್ನು ಗುರುವಾರ ನೆರವೇರಿಸಲಾಗುವುದು ಎಂದು ಕುಂಬ್ಳೆ ಸುಂದರ್ ರಾವ್ ಅವರ ಪುತ್ರ ತಿಳಿಸಿದ್ದು, ಮಂಗಳೂರಿನ ಪಂಪ್‌ವೆಲ್‌ನಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ...

NEWSನಮ್ಮಜಿಲ್ಲೆಸಂಸ್ಕೃತಿ

ಐತಿಹಾಸಿಕ ತೊಣ್ಣೂರು ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಸಿ.ಎಸ್.ಪುಟ್ಟರಾಜು

ತೊಣ್ಣೂರು ಕೆರೆಗೆ ಕೆ.ಆರ್.ಎಸ್. ಮಾದರಿ ಸ್ವಯಂಚಾಲಿತ ಬಾಗಿಲು ನಿರ್ಮಾಣ ಪಾಂಡವಪುರ : ಇತಿಹಾಸ ಪ್ರಸಿದ್ಧ ತೊಣ್ಣೂರು ಕೆರೆ ತುಂಬಿದಾಗ ನೀರು ಹೊರ ಹೋಗಲು ಕೆ.ಆರ್.ಎಸ್. ಮಾದರಿ ಸ್ವಯಂ ಚಾಲಿತ ಬಾಗಿಲು ನಿರ್ಮಿಸಲಾಗುವುದು ಎಂದು ಶಾಸಕ ಸಿ.ಎಸ್.ಪುಟ್ಟರಾಜು ಹೇಳಿದರು. ತುಂಬಿ ತುಳುಕುತ್ತಿರುವ ತಾಲೂಕಿನ ತೊಣ್ಣೂರು ಗ್ರಾಮದ ಇತಿಹಾಸ ಪ್ರಸಿದ್ಧ ಕೆರೆಗೆ ಬಾಗಿನ ಅರ್ಪಿಸಿ ನಂತರ ನಡೆದ ವೇದಿಕೆ...

1 18 19 20 62
Page 19 of 62
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ