ಸಂಸ್ಕೃತಿ

NEWSನಮ್ಮಜಿಲ್ಲೆಸಂಸ್ಕೃತಿ

ಕನಕಪುರ: ಕಾರ್ತಿಕ ಮಾಸ ಅಮಾವಾಸ್ಯೆ ಪ್ರಯುಕ್ತ ದೇಗುಲಮಠದಲ್ಲಿ ಲಕ್ಷದೀಪೋತ್ಸವ

ಕನಕಪುರ: ನಗರ ಶ್ರೀದೇಗುಲಮಠದಲ್ಲಿ ಕಡೆ ಕಾರ್ತಿಕ ಮಾಸ ಅಮಾವಾಸ್ಯೆ ಪ್ರಯುಕ್ತ ಲಕ್ಷದೀಪೋತ್ಸದ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮಠದ ಹಿರಿಯ ಡಾ. ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಜಿಗಳು ದೀಪ ಬೆಳಗಿಸುವ ಮೂಲಕ ದೀಪೋತ್ಸವಕ್ಕೆ ಚಾಲನೆ ನೀಡಿ ಆಶೀರ್ವದಿಸಿದರು. ಹಿಂದೂ ಧರ್ಮದಲ್ಲಿ ದೀಪಗಳಿಗೆ ವಿಶೇಷ ಮಹತ್ವವಿದೆ. ಭಗವಂತನ ಪ್ರೀತಿಗೆ ಪಾತ್ರರಾಗಬೇಕಾದರೆ, ಬೆಳಕಿನ ದೀಪಗಳನ್ನು ಹಚ್ಚುವ ಮೂಲಕ ದೇವರ ಸ್ಮರಣೆ...

NEWSನಮ್ಮಜಿಲ್ಲೆಸಂಸ್ಕೃತಿ

ಸಿದ್ದಪ್ಪಾಜೀ ಜಾತ್ರೆ ವಿಶೇಷ – ಕುದಿಯುವ ಎಣ್ಣೆಗೆ ಕೈ ಹಾಕಿ ಕಜ್ಜಾಯ ತೆಗೆದ ಅರ್ಚಕ ಸಿದ್ದರಾಜು

ಚಾಮರಾಜನಗರ: ಪ್ರತಿ ವರ್ಷ ಕೊನೆಯ ಕಾರ್ತಿಕ ಸೋಮುವಾರ ಸಿದ್ದಪ್ಪಾಜೀ ಜಾತ್ರೆ ನಡೆಯುತ್ತದೆ. ಈ ಜಾತ್ರೆಗೆ ಅನೇಕ ಭಾಗಗಳಿಂದ ಭಕ್ತರು ಬಂದು ಆಶೀರ್ವಾದ ಪಡೆದು ದೇವರ ಕೃಪೆಗೆ ಪಾತ್ರರಾಗುತ್ತಾರೆ. ಅದೇ ರೀತಿ ದು(ನ.21) ಬೆಳ್ಳಂಬೆಳಗ್ಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅರ್ಚಕ ಸಿದ್ದರಾಜು ಅವರು ಕುದಿಯುವ ಎಣ್ಣೆಗೆ ಕೈ ಹಾಕಿ ಕಜ್ಜಾಯ ತೆಗೆಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಅಲ್ಲದೆ...

NEWSನಮ್ಮಜಿಲ್ಲೆಸಂಸ್ಕೃತಿ

ಪಾಂಡವಪುರ: ಪುನೀತೋತ್ಸವ ಪ್ರಚಾರ ವಾಹನಗಳಿಗೆ ಸಿ.ಟಿ.ಶಿವರಾಜು ಚಾಲನೆ

ಪಾಂಡವಪುರ: ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕ್ರೀಡಾಂಗಣದಲ್ಲಿ ನ. 25, 26, 27 ರಂದು ಮೂರು ದಿನಗಳ ಕಾಲ ನಡೆಯಲಿರುವ ಅಪ್ಪು ಸ್ಮರಣೆಯ ಸಾಂಸ್ಕೃತಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪುನೀತೋತ್ಸವ ಪ್ರಚಾರ ವಾಹನಗಳಿಗೆ ಶಾಸಕ ಸಿ.ಎಸ್.ಪುಟ್ಟರಾಜು ಅವರ ಪುತ್ರ ಹಾಗೂ ಎಸ್‌ಟಿಜಿ ಶಿಕ್ಷಣ ಸಂಸ್ಥೆಯ ಸಿಇಒ ಸಿ.ಟಿ.ಶಿವರಾಜು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಶಾಸಕರ...

NEWSನಮ್ಮರಾಜ್ಯಸಂಸ್ಕೃತಿ

ಚುಂಚನಗಿರಿ: 250 ಒಕ್ಕಲಿಗ ವಧುಗಳನ್ನು ವರಿಸಲು ಬಂದಿದ್ದು ಬರೋಬರಿ 12 ಸಾವಿರಕ್ಕೂ ಹೆಚ್ಚು ವರರು- ವಧುಗಾಗಿ ನೂಕು ನುಗ್ಗಲು

ಮಂಡ್ಯ: ರಾಜ್ಯದಲ್ಲಿ ಒಕ್ಕಲಿಗ ಹುಡುಗರಿಗೆ ಮದುವೆಯಾಗಲು ಹೆಣ್ಣುಗಳು ಸಿಗುತ್ತಿಲ್ಲ ಎಂಬುವುದಕ್ಕೆ ಚುಂಚನಗಿರಿಯಲ್ಲಿ ಭಾನುವಾರ ನಡೆದ ರಾಜ್ಯ ಮಟ್ಟದ ವಧು - ವರ ಸಮಾವೇಶವೇ ಸಾಕ್ಷಿಯಾಗಿದೆ ಎಂಬಂತಿತ್ತು. ಹೌದು ಆದಿಚುಂಚನಗಿರಿ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಒಕ್ಕಲಿಗರ ವಧು-ವರರ ಸಮಾವೇಶದಲ್ಲಿ 25 ಸಾವಿರಕ್ಕೂದ ಸಮಾವೇಶಕ್ಕೆ 250 ಒಕ್ಕಲಿಗ ಹುಡುಗಿಯರು ಬಂದಿದ್ದರೆ, 12 ಸಾವಿರಕ್ಕೂ ಅಧಿಕ ಗಂಡು...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಸುಳ್‌ ಬಿಜೆಪಿ, ಸುಳ್‌ ಸಿಎಂ – ʼಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ : ಜೆಡಿಎಸ್‌ ಕಿಡಿ

ಬೆಂಗಳೂರು: ನಾಡಪ್ರಭುಗಳ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ಎಚ್‌.ಡಿ.ದೇವೇಗೌಡ ಅವರನ್ನು ಆಹ್ವಾನಿಸದೆ ರಾಜ್ಯ ಬಿಜೆಪಿ ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ. ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ ಎಂದು ಜೆಡಿಎಸ್‌ ಕಿಡಿಕಾರಿದೆ. ಇನ್ನು ಕಾರ್ಯಕ್ರಮಕ್ಕೆ ದೇವೇಗೌಡರ ಆಹ್ವಾನ ವಿಚಾರ ಸಂಬಂಧ ಬಿಜೆಪಿ...

NEWSನಮ್ಮಜಿಲ್ಲೆಸಂಸ್ಕೃತಿ

ಕನಕದಾಸ ಜಯಂತಿಯಲ್ಲಿ 5-6 ಬಾರಿ ಕೈ ಕೊಟ್ಟ ವಿದ್ಯುತ್ – ಸಭೀಕರ ಪ್ರತಿಭಟನೆ‌

ಚಾಮರಾಜನಗರ: ಜಿಲ್ಲಾಡಳಿತದಿಂದ ಇಂದು ನಗರದ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ಆಯೋಜಿಸಿದ್ದ ಕನಕ ಜಯಂತಿಯಲ್ಲಿ 5-6 ಬಾರಿ ವಿದ್ಯುತ್ ಕೈ ಕೊಟ್ಟಿದ್ದರಿಂದ ಕಾರ್ಯಕ್ರಮದಲ್ಲೇ ಸಭೀಕರು ಪ್ರತಿಭಟಿಸಿ ಆಕ್ರೋಶ ಹೊರಹಾಕಿದರು.‌ ಇದಾದ ಬಳಿಕ, ಭೋಜನ ವಿತರಣೆಯಲ್ಲೂ ಅವ್ಯವಸ್ಥೆ ಉಂಟಾಗಿದ್ದರಿಂದ ಕುಪಿತಗೊಂಡ ಕುರುಬ ಸಮುದಾಯದವರು ಕಾಟಾಚಾರಕ್ಕೆ ಕನಕ ಜಯಂತಿಯನ್ನು ಆಯೋಜಿಸಿದ್ದು, ಕಾರ್ಯಕ್ರಮದ ಅವ್ಯವಸ್ಥೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು...

NEWSನಮ್ಮಜಿಲ್ಲೆಸಂಸ್ಕೃತಿ

ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ ಐಜಿಪಿ ಪ್ರವೀಣ್ ಪವಾರ್ ಮಧುಕರ್ ಕುಟುಂಬ

ಹನೂರು : ಮೈಸೂರು ದಕ್ಷಿಣ ವಲಯ ಐಜಿಪಿ ಪ್ರವೀಣ್ ಪವಾರ್ ಮಧುಕರ್ ಮಂಗಳವಾರ ಕುಟುಂಬ ಸಮೇತರಾಗಿ ಮಹದೇಶ್ವರ ಬೆಟ್ಟಕ್ಕೆ ಭೇಟಿ ಮಾದಪ್ಪನಿಗೆ ವಿಶೇಷ ಪೂಜೆ ನೆರವೇರಿಸಿದರು. ಇದೇ ವೇಳೆ ಮಲೆಮಹದೇಶ್ವರ ಬೆಟ್ಟ ಪ್ರಾಧಿಕಾರದ ಅಧಿಕಾರಿಗಳು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ತಮ್ಮ ಕುಟುಂಬಸ್ಥರ ಜೊತೆ ಆಗಮಿಸಿದ್ದ ಪ್ರವೀಣ್ ಪವಾರ್ ಅವರು ಶ್ರೀ ಕ್ಷೇತ್ರದಲ್ಲಿ ಮಹದೇಶ್ವರನ ದರ್ಶನ...

NEWSನಮ್ಮಜಿಲ್ಲೆಸಂಸ್ಕೃತಿ

ವಿದ್ಯಾರ್ಥಿ ಜೀವನದಿಂದಲೇ ಕನ್ನಡ ಭಾಷೆ, ಸಾಹಿತ್ಯ, ನೆಲ, ಜಲ ಪ್ರೀತಿಸಿ : ನಿವೃತ್ತ ಅಧ್ಯಾಪಕ ಶಿವಣ್ಣ ಇಂದ್ವಾಡಿ ಕರೆ

ಹನೂರು: ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ವಿದ್ಯಾರ್ಥಿ ಜೀವನದಿಂದಲೇ ಕನ್ನಡ ಭಾಷೆ, ಸಾಹಿತ್ಯ, ನೆಲ, ಜಲವನ್ನು ಪ್ರೀತಿಸಿ ಎಂದು ಸಾಹಿತಿ ಹಾಗೂ ನಿವೃತ್ತ ಅಧ್ಯಾಪಕ ಶಿವಣ್ಣ ಇಂದ್ವಾಡಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಹನೂರು ಪಟ್ಟಣದ ವಿವೇಕಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಿದ್ದ ಜನಪದ ವಿದ್ವಾಂಸ ಡಾ. ಕೃಷ್ಣಮೂರ್ತಿ...

NEWSನಮ್ಮಜಿಲ್ಲೆಸಂಸ್ಕೃತಿ

ನಾಳೆ ಆವತಿ ಬೆಟ್ಟದಲ್ಲಿ “ಕೋಟಿ ಕಂಠಗಳ ಗಾಯನ” : ಜಿಲ್ಲಾಧಿಕಾರಿ ಆರ್.ಲತಾ

ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ “ಕೋಟಿ ಕಂಠಗಳ ಗಾಯನ” ಕಾರ್ಯಕ್ರಮವನ್ನು ಅಕ್ಟೋಬರ್ 28 ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದ ಐತಿಹಾಸಿಕ ಸ್ಥಳವಾದ ಶ್ರೀ ತಿಮ್ಮರಾಯಸ್ವಾಮಿ ಬೆಟ್ಟದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. “ಕೋಟಿ ಕಂಠಗಳ ಗಾಯನ” ಕಾರ್ಯಕ್ರಮದಲ್ಲಿ ರಾಷ್ಟ್ರಕವಿ...

NEWSನಮ್ಮಜಿಲ್ಲೆಸಂಸ್ಕೃತಿ

ನಾಳೆ ಬಸವನಗುಡಿ ಪ್ರವೇಶಿಸಲಿದೆ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನ ರಥ

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರ ತಿಮೆ ಬೆಂಗಳೂರಿನಲ್ಲಿ ಅನಾವರಣ ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಾಡಿನಾದ್ಯಂತ ನಡೆಯುತ್ತಿರುವ ಪವಿತ್ರ ಮೃತ್ತಿಕೆ (ಮಣ್ಣು ) ಸಂಗ್ರಹ ಅಭಿಯಾನ ನಾಳೆ (ಅ.27) ಗುರುವಾರ ಬಸವನಗುಡಿ ವಿಧಾನಸಭಾ ಕ್ಷೇತ್ರ ಪ್ರವೇಶಿಸಲಿದೆ ಎಂದು ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್ ಅಧ್ಯಕ್ಷ ಸಿ. ವಿ. ದೇವರಾಜ್ ತಿಳಿಸಿದ್ದಾರೆ. ಅಂದು...

1 19 20 21 62
Page 20 of 62
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ