ಸಂಸ್ಕೃತಿ

NEWSನಮ್ಮರಾಜ್ಯಸಂಸ್ಕೃತಿ

ಮೈಸೂರು ದಸರಾ ಉದ್ಘಾಟನೆಗೆ ಮಾಜಿ ಸಿಎಂ ಎಸ್‌ಎಂಕೆಗೆ ಅಧಿಕೃತ ಆಹ್ವಾನ

ಬೆಂಗಳೂರು: ರಾಜಧಾನಿಯ ಸದಾಶಿವನಗರದ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಸಹೋದ್ಯೋಗಿಗಳೊಂದಿಗೆ ಭೇಟಿ ನೀಡಿ ಅಧಿಕೃತವಾಗಿ ದಸರಾ ಉದ್ಘಾಟನೆಗೆ ಆಹ್ವಾನಿಸಲಾಯಿತು. ಮೈಸೂರು ಪೇಟಾ ತೊಡಿಸಿ, ಫಲಪುಷ್ಪ ತಾಂಬೂಲದೊಂದಿಗೆ, ಅಂಬಾರಿಯ ವಿಗ್ರಹದ ನೆನಪಿನ ಕಾಣಿಕೆ ನೀಡಿ ಗೌರವಿಸುವ ಮೂಲಕ ಉದ್ಘಾಟನೆಗೆ ಆಹ್ವಾನಿಸಲಾಗಿದ್ದು, ದಸರಾ ಸಂಬಂಧಿತ ಸಿದ್ಧತೆಗಳು ಯಾವುದೇ ಅಡೆ ತಡೆ ಇಲ್ಲದೆ ನಡೆಯುತ್ತಿವೆ...

NEWSನಮ್ಮಜಿಲ್ಲೆಸಂಸ್ಕೃತಿ

31ನೇ ಜಿಲ್ಲೆಯಾಗಿ ವಿಜಯನಗರ : ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ

ಹೊಸಪೇಟೆ: ಕರ್ನಾಟಕದ 31ನೇ ಮತ್ತು ನೂತನ ಜಿಲ್ಲೆಯಾಗಿ ಇಂದು (ಅಕ್ಟೋಬರ್ 2) ವಿಜಯನಗರ ಜಿಲ್ಲೆ ಲೋಕಾರ್ಪಣೆಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಜಿಲ್ಲೆಯ ಕೇಂದ್ರ ಸ್ಥಾನವಾದ ಹೊಪೇಟೆಯಲ್ಲಿ ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿದ್ದಾರೆ. 6 ತಾಲೂಕುಗಳನ್ನು ಒಳಗೊಂಡ ನೂತನ ವಿಜಯನಗರ ಜಿಲ್ಲೆ ಈ ಮೂಲಕ ಲೋಕಾರ್ಪಣೆಗೊಂಡಿದ್ದು, ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಅದ್ದೂರಿ ಕಾರ್ಯಕ್ರಮ ಕೂಟ...

NEWSದೇಶ-ವಿದೇಶಲೇಖನಗಳುಸಂಸ್ಕೃತಿ

ಹೀಗೆ ಬದುಕಿದ್ದರು ನಮ್ಮ ಮಾಜಿ ಪ್ರಧಾನಿ ದಿ. ಶಾಸ್ತ್ರೀಜಿ

ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಶಾಸ್ತ್ರೀಜಿ, 17 ವರ್ಷಗಳ ಕಾಲ ದೇಶವನ್ನಾಳಿದ ನೆಹರು ಅವರನ್ನೇ ಮೀರಿಸಿದ್ದರು. ಅದು ಕೆಲವರ ಕಣ್ಣು ಕೆಂಪಾಗಿಸಿತ್ತು. ಕಾಂಗ್ರೆಸ್ಸಿಗರ ಹೊಟ್ಟೆಯಲ್ಲೇ ಕಿಚ್ಚು ಹೊತ್ತಿಕೊಂಡಿತ್ತು. ಹತ್ಯಾರೋಂ ಕಾ ಜವಾಬ್, ಹತ್ಯಾರೋಂ ಸೆ ದೇಂಗೆ!: ಹಾಗಂತ 1965, ಆಗಸ್ಟ್ 15ರಂದು ಕೆಂಪುಕೋಟೆಯ ಮೇಲೆ ನಿಂತು ಪ್ರಧಾನಿ ಲಾಲ್‌ಬಹಾದ್ದೂರ್ ಶಾಸ್ತ್ರಿಯವರು ಗುಡುಗಿದಾಗ ಅನುಮಾನಪಟ್ಟವರೇ ಹೆಚ್ಚು. ಜತೆಗೆ...

NEWSಲೇಖನಗಳುಸಂಸ್ಕೃತಿ

ಸೌಂದರ್ಯವೆಂಬುದು ಮನಸ್ಸಿಗೆ ಸಂಬಂಧಿಸಿದ್ದೇ ಹೊರತು ದೇಹ ಅಥವಾ ತೂಕಕ್ಕೆ ಸಂಬಂಧಿಸಿದ್ದಲ್ಲ

ಬೋರ್ಡ್‌ನಲ್ಲಿ ಬರೆದಿದ್ದನ್ನು ಓದಿದ ಮಹಿಳೆಗೆ ಬಹಳ ಕೋಪ ಬಂತು ನಾನು ದಪ್ಪ ತಿಮಿಂಗಿಲವಾಗಿಯೇ ಇರಲು ಬಯಸುತ್ತೇನೆ ಅದೊಂದು ಸುಸಜ್ಜಿತ ಜಿಮ್. ಅದರ ಎದುರು ಒಂದು ತೆಳ್ಳನೆಯ, ಬೆಳ್ಳನೆಯ ಹುಡುಗಿಯ ಕಟೌಟ್ ಇಟ್ಟಿದ್ದರು. ಪಕ್ಕದ ಬೋರ್ಡ್‌ನಲ್ಲಿ ಹೀಗೆ ಬರೆಯಲಾಗಿತ್ತು -‘ಈ ಹೊಸವರ್ಷದಂದು ನೀವು ತಿಮಿಂಗಿಲದಂತೆ ಕಾಣಲು ಬಯಸುತ್ತೀರೋ ಅಥವಾ ಮತ್ಸ್ಯಕನ್ಯೆಯಂತೆಯೋ?’ ಮತ್ಸ್ಯಕನ್ಯೆಯಂತಾಗಲು ಬಯಸಿದ ಅವೆಷ್ಟೋ ಮಹಿಳೆಯರು ಅದನ್ನೋದಿ...

NEWSಸಂಸ್ಕೃತಿ

“ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ – ಕರ್ನಾಟಕ”ಕ್ಕೆ ಸಿದ್ಧಗಂಗಾ ಮಠ, ಮೀರಾಬಾಯಿ ಕೊಪ್ಪಿಕರ್‌ ಭಾಜನ

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ರಾಜ್ಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲು ಗಾಂಧೀ ತತ್ವಾದರ್ಶಗಳನ್ನು ಆಧರಿಸಿಕೊಂಡು ಸಮಾಜದಲ್ಲಿ ಗಣನೀಯ ಸೇವೆ ಮಾಡಿದ ಗಣ್ಯರನ್ನು ಗುರುತಿಸಿ ಗೌರವಿಸಲು ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೀಡುವ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ” 2020 ಮತ್ತು 2021 ನೇ ಸಾಲಿಗೆ ಪ್ರಶಸ್ತಿಗಳನ್ನು ಪ್ರಕಟಿಸಿದೆ....

NEWSರಾಜಕೀಯಸಂಸ್ಕೃತಿ

ಮೈಸೂರು ದಸರಾ ಉದ್ಘಾಟನೆಯನ್ನು ರಾಜಕೀಕರಣಗೊಳಿಸುವುದು ಕೆಟ್ಟ ಸಂಪ್ರದಾಯ : ಎಎಪಿಯ ಜಗದೀಶ್ ವಿ ಸದಂ

ಬೆಂಗಳೂರು: ವಿಶ್ವ ಪ್ರಸಿದ್ಧ ಮೈಸೂರಿನ ದಸರಾ ಉದ್ಘಾಟನೆಗೆ ಸಾಂಸ್ಕೃತಿಕ ಕ್ಷೇತ್ರದ ಸಾಧಕರ ಬದಲು ರಾಜಕಾರಣಿ ಎಸ್‌.ಎಂ.ಕೃಷ್ಣ ಅವರನ್ನು ಆಯ್ಕೆ ಮಾಡಿರುವುದಕ್ಕೆ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಜಗದೀಶ್‌ ವಿ. ಸದಂ, "ದೇಶದಲ್ಲಿಯೇ ಸುಪ್ರಸಿದ್ಧ, ಪಾರಂಪರಿಕ, ಮಹೋನ್ನತ ಇತಿಹಾಸವುಳ್ಳ ದಸರಾ ಉತ್ಸವ...

NEWSದೇಶ-ವಿದೇಶಸಂಸ್ಕೃತಿ

ಮಗನನ್ನು ಕಳೆದುಕೊಂಡಿರಬಹುದು! ಆದರೆ ಲಕ್ಷಾಂತರ ಜನರ ಪ್ರಾಣ ಉಳಿಯಿತಲ್ಲ!  

ಮಗನನ್ನು ಕಳೆದುಕೊಂಡಿರಬಹುದು! ಆದರೆ ಲಕ್ಷಾಂತರ ಜನರ ಪ್ರಾಣ ಉಳಿಯಿತಲ್ಲ!   ಮೇಲಿನ ಮಾತುಗಳನ್ನು ಹೇಳಿದ ಮಹಾನುಭಾವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಊ ಥಾಂಟರು! ಅವರು ಹಾಗೆ ಹೇಳಲು ಕಾರಣವಾದ ಹೃದಯಸ್ಪರ್ಶಿ ಪ್ರಸಂಗವು ಇಲ್ಲಿದೆ. 1960ರ ದಶಕದ ಒಂದು ಮಹತ್ತರವಾದ ದಿನ. ಅಂದು ವಿಶ್ವಸಂಸ್ಥೆಯಲ್ಲಿ ಬಹು ಮುಖ್ಯವಾದ ಸಭೆಯೊಂದು ನಡೆಯುತ್ತಿತ್ತು. ಶೀತಲ ಮನಸ್ತಾಪವಿದ್ದ ಎರಡು ದೊಡ್ಡ ದೇಶಗಳ...

NEWSನಮ್ಮರಾಜ್ಯಸಂಸ್ಕೃತಿ

ಸಿರಿವಂತನ ದೊಡ್ಡ ಮನೆ ಅಹಂಕಾರ

ವಿಧವೆಯ ಮಾತನ್ನು ಕೇಳುತ್ತಲೇ ಸಿರಿವಂತನ ಕಣ್ಣು ತೆರೆಯಿತು! ಒಂದೂ ಊರಿನಲ್ಲಿ ಒಬ್ಬ ಸಿರಿವಂತನು ಒಂದು ದೊಡ್ಡ ಮನೆ ಕಟ್ಟಿಸಿದ. ಮನೆಯ ಮೇಲೆ ಹೋಗಿ ನಿಂತು ನೋಡಿದ. ಇಂಥ ಮನೆ ಇನ್ನೆಲ್ಲಿಯೂ ಇಲ್ಲ ಎಂದು ಬೀಗಿದ. ಆಕಸ್ಮಾತ್ ಆತನಿಗೆ ತನ್ನ ಮನೆಯ ಪಕ್ಕದಲ್ಲಿದ್ದ ಗುಡಿಸಲು ಕಂಡಿತು. ತಕ್ಷಣ- “ಈ ಗುಡಿಸಲು ನನ್ನ ಮನೆಗೆ ಶೋಭೆಯಲ್ಲ!” ಎಂದು ನಿರ್ಧರಿಸಿದ....

NEWSಲೇಖನಗಳುಸಂಸ್ಕೃತಿ

ನಾಳೆ ಹೇಳುವುದನ್ನು ಇಂದೇ ಹೇಳಿ! ಇಂದು ಹೇಳುವುದನ್ನು ಈಗಲೇ ಹೇಳಿ!

ನಾನು ಕಷ್ಟದಲ್ಲಿರುವ ಸ್ನೇಹಿತರಿಗೆ ಸಹಾಯ ಮಾಡುತ್ತಿದ್ದೆ ನನ್ನ ಬದುಕಿನ ಕೊನೆಯ ಗಳಿಗೆಯವರೆಗೂ ಕಾದಿದ್ದಿರಾ? ನಾವು ಮುಲ್ಲಾರ ಬಂಧು-ಬಳಗದವರಂತೆ ಅಲ್ಲ ಅಲ್ಲವೇ? ನಾಳೆ ಬಪ್ಪುದು ನಮಗಿಂದೇ ಬರಲಿ ಎಂಬ ವಚನದ ಸಾಲುಗಳನ್ನು ಕೊಂಚ ಬದಲಾಯಿಸಿ ಮೇಲಿನ ವಾಕ್ಯಗಳನ್ನು ಬರೆಯಲಾಗಿದೆ. ಹಾಗೇಕೆ ಎಂಬುದನ್ನು ತಿಳಿಸುವ ಮುಲ್ಲಾ ನಸ್ರುದ್ದೀನರ ಪುರಾತನ ಕತೆಯೊಂದು ಇಲ್ಲಿದೆ. ಹದಿಮೂರನೆಯ ಶತಮಾನದಲ್ಲಿ ಟರ್ಕಿ ದೇಶದಲ್ಲಿ ಬಾಳಿ...

NEWSದೇಶ-ವಿದೇಶಸಂಸ್ಕೃತಿ

ಭಾರತದ 10-12ನೇ ಶತಮಾನದ 157 ಪುರಾತನ ಕಲಾಕೃತಿಗಳು ಯುಎಸ್‍ನಿಂದ ವಾಪಸ್‌: ಪ್ರಧಾನಿ ಮೋದಿ

ನ್ಯೂಡೆಲ್ಲಿ: ಹಿಂದೆ ಕಳವಾಗಿದ್ದ ವಿಗ್ರಹಗಳೆಲ್ಲವನ್ನು ಪ್ರಧಾನಿ ನರೇಂದ್ರ ಮೋದಿ ಯುಎಸ್‍ನಿಂದ ಭಾರತಕ್ಕೆ ತಂದಿದ್ದಾರೆ. ನಮ್ಮ ದೇಶಕ್ಕೆ ಸಂಬಂಧಪಟ್ಟ ಸುಮಾರು 157 ಪುರಾತನ ಕಲಾಕೃತಿಗಳು, ದೇವರ ವಿಗ್ರಹಗಳನ್ನು ವಾಪಸ್ ತರುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಕಲಾಕೃತಿಗಳೆಲ್ಲ ಹಿಂದೆ ಕಳವಾಗಿ, ಯುಎಸ್‍ಗೆ ಸಾಗಿಸಲ್ಪಟ್ಟಿದ್ದವು. ಅದನ್ನೀಗ ಪ್ರಧಾನಿ ಮೋದಿಯವರಿಗೆ ಅಮೆರಿಕ ಹಸ್ತಾಂತರ ಮಾಡಿದೆ. ಈ ಬಗ್ಗೆ ಪ್ರಧಾನಿ ಮೋದಿಯವರೂ ಕೂಡ...

1 29 30 31 62
Page 30 of 62
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ