ಸಂಸ್ಕೃತಿ

NEWSಶಿಕ್ಷಣ-ಸಂಸ್ಕೃತಿ

ಸಮಾಜದ ಅನಿಷ್ಟ ಪದ್ಧತಿ ಹೋಗಲಾಡಿಸಲು ಬೀದಿನಾಟಕಗಳು ಆಯುಧವಾಗಲಿ : ಡಿಡಿಪಿಯು ಉಮೇಶಪ್ಪ

ಹಾವೇರಿ: ಅಸ್ಪೃಶ್ಯತೆ ಒಳಗೊಂಡಂತೆ ಸಮಾಜದಲ್ಲಿರುವ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಲು ಬೀದಿ ನಾಟಕಗಳು ಒಂದು ಆಯುಧವಾಗಲಿ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಉಮೇಶಪ್ಪ ಹೇಳಿದರು. ನಗರದ ಜಿಲ್ಲಾ ವಾರ್ತಾ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಗುರುವಾರ ನಡೆದ ಅಸ್ಪೃಶ್ಯತಾ ನಿವಾರಣೆ...

NEWSರಾಜಕೀಯಶಿಕ್ಷಣ-ಸಂಸ್ಕೃತಿ

ರಾಜೀವ್ ಗಾಂಧಿ ಹೆಸರು ಬದಲಾಯಿಸಿ ಶಂಕರಾಚಾರ್ಯರ ಹೆಸರಿಡಬೇಕು : ಸಚಿವೆ ಶೋಭಾ ಕರಂದ್ಲಾಜೆ

ಕಾರವಾರ: ಶೃಂಗೇರಿಯ ಕೇಂದ್ರೀಯ ಸಂಸ್ಕೃತ ವಿಶ್ವ ವಿದ್ಯಾಲಯದ ಕ್ಯಾಂಪಸ್‍ಗೆ ರಾಜೀವ್ ಗಾಂಧಿ ಹೆಸರನ್ನು ಬದಲಾಯಿಸಿ ಶಂಕರಾಚಾರ್ಯರ ಹೆಸರಿಡಬೇಕು ಎನ್ನುವ ಬೇಡಿಕೆ ಇದೆ. ಹೀಗಾಗಿ ರಾಜೀವ್ ಗಾಂಧಿ ಹೆಸರಿಗೆ ಬದಲಾಗಿ ಶಂಕರಾಚಾರ್ಯ ಹೆಸರನ್ನು ಇಡುವುದು ಸೂಕ್ತ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾದ...

NEWSದೇಶ-ವಿದೇಶಸಂಸ್ಕೃತಿ

ಸಾಹಸ ಮೆರೆದ ಮಕ್ಕಳಿಂದ ರಾಷ್ಟ್ರಮಟ್ಟದ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ದೆಹಲಿಯ ಇಂಡಿಯನ್ ಕೌನ್ಸಿಲ್ ಫಾರ್ ಚೈಲ್ಡ್ ವೆಲಫೆರ್ ಸಂಸ್ಥೆವತಿಯಿಂದ ಧೈರ್ಯ ಹಾಗೂ ಸಾಹಸ ಪ್ರದರ್ಶಿಸಿ, ಇತರರ ಪ್ರಾಣ ರಕ್ಷಿಸಿದ 6 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಶೌರ್ಯ ಪ್ರಶಸ್ತಿಗಾಗಿ ನೀಡುವ ಸಲುವಾಗಿ ಅರ್ಹ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿಶೇಷ ಘಟನೆ ಎಂದು ಪರಿಗಣಿಸುವಂತಹ ಸಾಹಸಮಯ ಸಾಧನೆ ಮಾಡಿದ ಬಗ್ಗೆ ಎಫ್‍ಐಆರ್ ದಾಖಲಾಗಿರಬೇಕು....

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಸಿಎಂ ಬಸವರಾಜ ಬೊಮ್ಮಾಯಿರಿಗೆ ಕೊಲೆ ಬೆದರಿಕೆ : ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ 

ಮಂಗಳೂರು: ಮೈಸೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದೇಗುಲ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಭಾರತ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಹಿಂದೂಗಳ ಮೇಲೆ ದಾಳಿಯಾದಾಗ ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ. ಹಿಂದೂಗಳ ಮೇಲೆ ದಾಳಿಯಾದಾಗ ಗಾಂಧೀಜಿಯನ್ನೇ ಹತ್ಯೆ ಮಾಡಲಾಗಿದೆ. ಅಂತಹ ಸಂದರ್ಭದಲ್ಲಿ ನೀವು...

NEWSದೇಶ-ವಿದೇಶಸಂಸ್ಕೃತಿ

ಕಲಾವಿದ ಮಂಜುನಾಥ ಹಿರೇಮಠ ಕೈ ಚಳಕ: ಬಾಳೆ ಎಲೆಯಲ್ಲಿ ಮೂಡಿದ ಮೋದಿ ಪ್ರತಿಬಿಂಬ

ಧಾರವಾಡ: ಪ್ರಧಾನಿ ನರೇಂದ್ರ ಮೋದಿಯವರಿಗೆ ಇಂದು 71ನೇ ಹುಟ್ಟುಹಬ್ಬದ ಸಂಭ್ರಮ. ಇಡೀ ದೇಶಾದ್ಯಂತ ಬಿಜೆಪಿ ಮಾತ್ರವಲ್ಲದೆ, ಅವರ ಅಭಿಮಾನಿಗಳು ಕೂಡ ಮೋದಿ ಜನ್ಮ ದಿನ ಆಚರಣೆ ಮಾಡುತ್ತಿದ್ದಾರೆ. ಆದರೆ, ನಮ್ಮ ರಾಜ್ಯದ ಅದರಲ್ಲೂ ಧಾರವಾಡದ ಕಲಾವಿದನೊಬ್ಬ ಬಾಳೆ ಎಲೆಯಲ್ಲಿ ಪ್ರಧಾನಿ ಮೋದಿ ಚಿತ್ರ ಬಿಡಿಸಿ ಮೋದಿ ಜನ್ಮದಿನಕ್ಕೆ ಉಡುಗೊರೆ ನೀಡಿದ್ದಾರೆ. ಕೆಲಗೇರಿ ಬಡಾವಣೆಯ ಕಲಾವಿದ ಮಂಜುನಾಥ...

NEWSನಮ್ಮರಾಜ್ಯಸಂಸ್ಕೃತಿ

ಮೈಸೂರು ದಸರಾ ಮಹೋತ್ಸವ: ತುಲಾ ಲಗ್ನದಲ್ಲಿ ಅರಮನೆ ಪ್ರವೇಶಿಸಿದ ಅಭಿಮನ್ಯು ಬಳಗ- ಸಚಿವ ಸೋಮಶೇಖರ್ ಸ್ವಾಗತ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗಿದ್ದು, ಗುರುವಾರ ತುಲಾ ಲಗ್ನದಲ್ಲಿ ಗಜಪಡೆ ಅರಮನೆಯನ್ನು ಪ್ರವೇಶಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಆನೆಗಳನ್ನು ಸ್ವಾಗತಿಸಿದ್ದಾರೆ. ಗುರುವಾರ ಮೈಸೂರಿನ ಅರಮನೆ ಆವರಣದ ಜಯಮಾರ್ತಾಂಡ ದ್ವಾರದಲ್ಲಿ ಬೆಳಗ್ಗೆ 8.36 ರಿಂದ 9.11ರ ಶುಭ ಲಗ್ನದಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ...

NEWSಶಿಕ್ಷಣ-ಸಂಸ್ಕೃತಿ

ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಮುಕ್ತ ಚರ್ಚೆಗೆ ಸಿದ್ಧ : ಸಿಎಂ ಬೊಮ್ಮಾಯಿ

ಬೆಂಗಳೂರು: ನೂತನ ರಾಷ್ಟ್ರೀ ಯ ಶಿಕ್ಷಣ ನೀತಿ (ಎನ್ಇಪಿ) ಬಗ್ಗೆ ಮುಕ್ತವಾಗಿ ಚರ್ಚೆಮಾಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ಪ್ರಸ್ತುತ ಕಾಲಕ್ಕೆ ತಕ್ಕಂತೆ ಶಿಕ್ಷಣ ಕೊಟ್ಟು ಯುವಕರಿಗೆ ಒಳ್ಳೆಯ ಭವಿಷ್ಯ ರೂಪಿಸಲು ಈ ನೀತಿ ಪೂರಕವಾಗಿದೆ. ಇದರಿಂದ ಕ್ರಾಂತಿಕಾರಿ ಬದಲಾವಣೆ ಸಾಧ್ಯ . ಈ ಬಗ್ಗೆ...

NEWSಸಂಸ್ಕೃತಿ

ಪುರಾತನ ದೇವಸ್ಥಾನ ಕೆಡವಿಹಾಕಿರುವುದು ಖಂಡನೀಯ: ಸಿದ್ದರಾಮಯ್ಯ

ಮೈಸೂರು: ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿಹಾಕಿರುವುದು ಖಂಡನೀಯ ಕೃತ್ಯ. ಇದೊಂದು ಧರ್ಮಸೂಕ್ಷ್ಮ ವಿಚಾರವಾಗಿದ್ದು ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಸರ್ಕಾರ ಸ್ಥಳೀಯರ ಜೊತೆ ಮಾತುಕತೆ ನಡೆಸಬೇಕಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನ್ಯಾಯಾಲಯದ ಆದೇಶವಿದ್ದರೂ ಅದ‌ನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸುವ ಮುನ್ನ ಜಿಲ್ಲಾಡಳಿತ ಪರಿಣಾಮದ ಬಗ್ಗೆ ಯೋಚನೆ ಮಾಡಬೇಕಾಗಿತ್ತು ಎಂದು ಕಿಡಿಕಾರಿದ್ದಾರೆ. ಹಿಂದೂ ಧರ್ಮದ ರಕ್ಷಣೆಯನ್ನು...

NEWSನಮ್ಮರಾಜ್ಯಸಂಸ್ಕೃತಿ

ಜೊತೆಯಲ್ಲಿ ಗಣೇಶ ಹಬ್ಬ ಆಚರಿಸಿದ ಬಿಗ್ ಬಾಸ್ ವಿನ್ನರ್‌ ಮಂಜು ಪಾವಗಡ-ದಿವ್ಯಾ ಸುರೇಶ್ !

ಬಿಗ್‌ಬಾಸ್‌ ಕನ್ನಡ 8ರ ಕಾರ್ಯಕ್ರಮದಲ್ಲಿ ಭಾರಿ ಸೌಂಡ್‌ ಮಾಡಿದ್ದ ದಿವ್ಯಾ ಸುರೇಶ್ ಮತ್ತು ಮಂಜು ಪಾವಗಡ ಜೋಡಿ ಈಗ ಒಟ್ಟಿಗೆ ಗಣೇಶ ಹಬ್ಬ ಆಚರಿಸುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ ಹೌದು! ಬಿಗ್ ಬಾಸ್ ಕನ್ನಡ 8 ಕಾರ್ಯಕ್ರಮದಲ್ಲಿ ಸೌಂಡ್ಮಾಡಿದ ಸ್ಪರ್ಧಿಗಳ ಪೈಕಿ ದಿವ್ಯಾ ಸುರೇಶ್ ಕೂಡ ಒಬ್ಬರು. ಬಿಗ್ ಬಾಸ್ ವಿನ್ನರ್‌ ಮಂಜು ಪಾವಗಡ ಜೊತೆಗೆ...

NEWSನಮ್ಮಜಿಲ್ಲೆಸಂಸ್ಕೃತಿ

ಶಾಂತಿಯುತ ಗಣೇಶೋತ್ಸವಕ್ಕೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮನವಿ

ಹಾವೇರಿ: ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಶಾಂತಿಯುತವಾಗಿ ಗಣೇಶೋತ್ಸವ ಆಚರಿಸಲು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ನೇತೃತ್ವದಲ್ಲಿ ಜರುಗಿದ ಶಾಂತಿ ಸಭೆಯಲ್ಲಿ ನಿರ್ಧರಿಸಲಾಯಿತು. ನಗರದ ಖಾಸಗಿ ಹೋಟೆಲವೊಂದರಲ್ಲಿ ಬುಧವಾರ ಪೊಲೀಸ್‌ ಇಲಾಖೆ ಆಯೋಜಿಸಿದ ಗಣೇಶ ಹಬ್ಬದ ಶಾಂತಿ ಸಭೆಯಲ್ಲಿ ಜಿಲ್ಲೆಯ ವಿವಿಧ ಸಮುದಾಯ, ಧರ್ಮಗಳ ಮುಖಂಡರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿ ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ...

1 30 31 32 62
Page 31 of 62
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ