ಸಂಸ್ಕೃತಿ

NEWSನಮ್ಮರಾಜ್ಯಸಂಸ್ಕೃತಿ

ಪ್ರಕೃತಿ ಜೊತೆ ಬದುಕಿದವರು ಪೂರ್ಣಚಂದ್ರ ತೇಜಸ್ವಿ : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪೂರ್ಣಚಂದ್ರ ತೇಜಸ್ವಿಯವರು ಎಂದೂ ತಾನು ಕುವೆಂಪುರವರ ಮಗ ಎಂದು ಹೇಳಿ ಲಾಭ ಪಡೆಯುವ ಪ್ರಯತ್ನ ಮಾಡಿಲ್ಲ. ಅವರದ್ದು ಕುವೆಂಪು ಅವರಿಗಿಂತ ವಿಭಿನ್ನ ಯೋಚನಾಶೈಲಿ. ಸಾಹಿತ್ಯ ಮತ್ತು ಕೃಷಿ ಅವರ ಕೃಷಿಯಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಜನ್ಮದಿನದ ಅಂಗವಾಗಿ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಿದ್ದ ತೇಜಸ್ವಿ ಜೀವಲೋಕ ಹಾಗೂ ಕುರಿಂಜಿ...

NEWSಶಿಕ್ಷಣ-ಸಂಸ್ಕೃತಿ

ಮಕ್ಕಳ ಮನೋಸ್ಥಿತಿ ಅರಿತು ಶಿಕ್ಷಣ ನೀಡಿ : ಸಚಿವ ಕಾರಜೋಳ

ಬಾಗಲಕೋಟೆ : ಮಕ್ಕಳ ಭವಿಷ್ಯವನ್ನು ರೂಪಿಸುವ ಶಿಕ್ಷಕರು ಮನೋವಿಜ್ಞಾನಿಯಾಗಿ, ತತ್ವಜ್ಞಾನಿಯಾಗಿ ಮಕ್ಕಳ ಮನಸ್ಥಿತಿ ಅರಿತು ಶಿಕ್ಷಣ ನೀಡುವಂತಾಗಬೇಕು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು. ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಹಯೋಗದಲ್ಲಿ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ...

NEWSನಮ್ಮರಾಜ್ಯಸಂಸ್ಕೃತಿ

ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್‌ಸಿಗ್ನಲ್ ಆದರೆ ನಿಯಮಪಾಲನೆ ಕಡ್ಡಾಯ

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್‌ಸಿಗ್ನಲ್ ಸಿಕ್ಕಿದ್ದು, 5 ದಿನ ಮಾತ್ರ ಗಣೇಶೋತ್ಸವಕ್ಕೆ ಅವಕಾಶ ಕೊಡಲಾಗಿದೆ. ಆದರೆ, ಮೆರವಣಿಗೆಗೆ, ಮನರಂಜನೆ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿದೆ. ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೋ? ಬೇಡವೋ? ನೀಡುವುದಾದರೆ ಏನೆಲ್ಲಾ ಮಾರ್ಗಸೂಚಿ ಪಾಲಿಸಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆಯಲ್ಲಿ ಅಂತಿಮ ತೀರ್ಮಾನ ಹೊರಬಿದ್ದಿದೆ. ಸಂಘ,...

NEWSಸಂಸ್ಕೃತಿ

ವಿಜೃಂಭಣೆಯಿಂದ ಜರುಗಿದ ದೊಡ್ಡಮ್ಮತಾಯಿ ರಥೋತ್ಸವ

ಪಿರಿಯಾಪಟ್ಟಣ: ತಾಲೂಕಿನ ಕೊತ್ತವಳ್ಳಿ ಗ್ರಾಮದ ದೊಡ್ಡಮ್ಮ ತಾಯಿ ಜಾತ್ರಾ ಮಹೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ರಥವು ಶಿಥಿಲಗೊಂದಡಿದ್ದ ಹಿನ್ನೆಲೆಯಲ್ಲಿ ಕಳೆದ ಒಂಬತ್ತು ವರ್ಷಗಳಿಂದ ಜಾತ್ರಾಮಹೋತ್ಸವವು ಸ್ಥಗಿತಗೊಂಡಿತ್ತು. ಗ್ರಾಮಸ್ಥರು, ದಾನಿಗಳ ನೆರವಿನಿಂದ ರಥವನ್ನು ನೂತನವಾಗಿ ನಿರ್ಮಿಸಿದ್ದಾರೆ. ಹೀಗಾಗಿ ಶ್ರೀ ದೊಡ್ಡಮ್ಮತಾಯಿ ಜಾತ್ರಾ ಮಹೋತ್ಸವನ್ನು ಹೋಮ-ಹವನಗಳಿಂದ ನೂತನ ರಥಕ್ಕೆ ಪೂಜೆ ಸಲ್ಲಿಸಿ ಶುಕ್ರವಾರ ಸಂಜೆ ನಂತರ...

NEWSಆರೋಗ್ಯಸಂಸ್ಕೃತಿ

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಲು ಪರಿಸರ ಅಧಿಕಾರಿ ಪುರಾಣಿಕ ಕರೆ

ಬಾಗಲಕೋಟೆ : ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ವಿಷಯುಕ್ತ ರಾಸಾಯನಿಕ ಬಣ್ಣಗಳನ್ನು ಹೊಂದಿದ ಗಣಪತಿ ವಿಗ್ರಹಗಳು ನೀರಿನಲ್ಲಿ ವಿಸರ್ಜನೆಗೊಂಡು ನದಿ ತೊರೆಗಳು, ಕೆರೆಕಟ್ಟೆಗಳ ನೀರು ಮಾಲಿನ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಪಿಓಪಿ ಮತ್ತು ಬಣ್ಣದ ಗಣಪತಿ ಮೂರ್ತಿಗಳನ್ನು ಬಳಸದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಬಂಧಿಸಿದೆ ಎಂದು ಪರಿಸರ ಅಧಿಕಾರಿ ಆರ್.ಎಸ್.ಪುರಾಣಿಕ ತಿಳಿಸಿದ್ದಾರೆ. ಪ್ರಸ್ತುತ ಕೋವಿಡ್ ಸೋಂಕು ಇಡೀ...

NEWSಸಂಸ್ಕೃತಿ

ಪ್ರತ್ಯೇಕ ಲಿಂಗಾಯತ ಧರ್ಮ ಮತ್ತೆ ಮುನ್ನೆಲೆಗೆ

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ಕೈಹಾಕಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೈಸುಟ್ಟುಕೊಂಡಿತ್ತು. ಆದ್ರೂ ಆ ಪಕ್ಷದ ನಾಯಕರು ಎಚ್ಚೆತ್ತುಕೊಂಡಿಲ್ಲ. ಪಂಚಮಸಾಲಿಗಳು 2ಎ ಮೀಸಲಾತಿಗಳು ಮತ್ತೆ ಹೋರಾಟ ಶುರು ಮಾಡಿರುವ ಸಂದರ್ಭದಲ್ಲಿ, ಅದೇ ಸಮುದಾಯದ ಮಾಜಿ ಮಂತ್ರಿ ಎಂ.ಬಿ.ಪಾಟೀಲ್, ಪ್ರತ್ಯೇಕ ವೀರಶೈವ ಲಿಂಗಾಯತ ಧರ್ಮದ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ. ಇದು ಪರ ವಿರೋಧ ಚರ್ಚೆಗೆ...

NEWSಸಂಸ್ಕೃತಿ

ಸಾರ್ವಜನಿಕವಾಗಿ ಗಣೇಶ ಹಬ್ಬ ಆಚರಣೆ: ಸೆ.5ರಂದು ಅಂತಿಮ ನಿರ್ಧಾರ ಎಂದ ಸಿಎಂ

ಬೆಂಗಳೂರು: ಸಾರ್ವಜನಿಕವಾಗಿ ಗಣೇಶ ಹಬ್ಬ ಆಚರಣೆ ಅವಕಾಶ ವಿಚಾರವಾಗಿ ಸಮಯಕ್ಕೆ ಸರಿಯಾಗಿ ಸರಿಯಾದ ನಿರ್ಧಾರ ತೆಗೆದುಕೊಳ್ಳ ಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ನಿನ್ನೆಯ (ಸೋಮವಾರ) ಸಭೆಯಲ್ಲಿ ಸರಿಯಾದ ಮಾಹಿತಿ ಇರಲಿಲ್ಲ. ಯಾವುದೇ ನಿರ್ಣಯ ಆದರೂ ಸರಿಯಾದ ಮಾಹಿತಿಗಳ ಮೇಲೆ ಆಗಬೇಕು. ಹೀಗಾಗಿ ಯಾವ ರೀತಿ ಆಚರಣೆ ಮಾಡಿದರೆ ಒಳ್ಳೆಯದು ಎಂಬುದರ...

NEWSಸಂಸ್ಕೃತಿ

ಬೆಳ್ಳಂಬೆಳಗ್ಗೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ಗೃಹ ಸಚಿವ ಅರಗ ಜ್ಞಾನೇಂದ್ರ

ಮೈಸೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಆಗಬಾರದು. ಕಾನೂನು ಸುವ್ಯವಸ್ಥೆ ಹತೋಟಿಗೆ ಬರಬೇಕು, ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವ ಶಕ್ತಿಯನ್ನು ನನಗೆ, ನಮ್ಮ ಪೊಲೀಸ್ ಇಲಾಖೆಗೆ ಕೊಡುವಂತೆ ತಾಯಿ ಚಾಮುಂಡೇಶ್ವರಿಯಲ್ಲಿ ಕೇಳಿಕೊಂಡಿದ್ದೇನೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಗೃಹ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಮೈಸೂರಿಗೆ ಭೇಟಿ ನೀಡಿರುವ ಅವರು ಶುಕ್ರವಾರ ಬೆಳ್ಳಂಬೆಳಗ್ಗೆ...

NEWSಸಂಸ್ಕೃತಿ

ಕವಯತ್ರಿ ಶ್ರೀಕಲಾ ಪಿ. ವಿಜಯನ್‌ಗೆ ಸ್ವಾತಂತ್ರ್ಯ ದಿನಾಚರಣೆಯ ಸಾಹಿತ್ಯ ಪ್ರಶಸ್ತಿ ಪ್ರದಾನ

ಬೆಂಗಳೂರು: ಭಾರತದ 75 ನೇ ಸ್ವಾತಂತ್ರ್ಯೋತ್ಸವದ ಮುನ್ನಾದಿನದಂದು ಗುಜರಾತ್ ಸರ್ಕಾರದ ಅಡಿಯಲ್ಲಿ ವಿಶ್ವದ ಅತ್ಯಂತ ಸಕ್ರಿಯ ಬರಹಗಾರರ ವೇದಿಕೆ ಮತ್ತು ಗುಜರಾತ್ ಸಾಹಿತ್ಯ ಅಕಾಡೆಮಿ ಪ್ರೇರಣಾ ಪಟ್ಟಿಗಳಿಂದ ಬೆಂಗಳೂರು ಮೂಲದ ಕವಯತ್ರಿ ಶ್ರೀಕಲಾ ಪಿ. ವಿಜಯನ್ ಅವರಿಗೆ ಸ್ವಾತಂತ್ರ್ಯ ದಿನಾಚರಣೆಯ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಿದೆ. ಶ್ರೀಕಲಾ ಅವರ ಕಾವ್ಯಾತ್ಮಕ ನಿಖರತೆ, ವಿಶ್ವ ಸಾಹಿತ್ಯಕ್ಕೆ ಸಮರ್ಪಣೆ...

NEWSಸಂಸ್ಕೃತಿ

ಬಡತನ, ಶೋಷಣೆಮುಕ್ತ ಸಾಮಾಜ ನಿರ್ಮಾಣಕ್ಕೆ ಶ್ರಮಿಸಿದ ಮಾಜಿ ಸಿಎಂ ಅರಸು: ಪುಟ್ಟಮಾದಯ್ಯ

ಪಿರಿಯಾಪಟ್ಟಣ: ಬಡತನ ಮತ್ತು ಶೋಷಣೆಮುಕ್ತ ಸಾಮಾಜ ನಿರ್ಮಾಣ, ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಅವಿರತ ಹೋರಾಟ ಮಾಡಿದ ಮಹಾನ್ ಚೇತನ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಎಂದು ಉಪನ್ಯಾಸಕ ಪುಟ್ಟಮಾದಯ್ಯ ಹೇಳಿದರು. ಪಟ್ಟಣದ ತಾಲೂಕು ಆಡಳಿತ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ...

1 31 32 33 62
Page 32 of 62
error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...