ಸಂಸ್ಕೃತಿ

NEWSನಮ್ಮಜಿಲ್ಲೆಸಂಸ್ಕೃತಿ

ಬೆಂಗಳೂರು ರೌಂಡ್ಸ್‌ಗಾಗಿ ಮೆಜೆಸ್ಟಿಕ್‌ನಿಂದ ಬೆಂಗಳೂರು ದರ್ಶಿನಿ ಹವಾನಿಯಂತ್ರಿತ ಬಸ್‌ಗೆ ಚಾಲನೆ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ಸಾರ್ವಜನಿಕ ಪ್ರಯಾಣಿಕರಿಗೆ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತೆ ಈ ಕೆಳಕಂಡ ಮಾರ್ಗಗಳಲ್ಲಿ ಹವಾನಿಯಂತ್ರಿತ ಸಾರಿಗೆಯನ್ನು ಪ್ರಾರಂಭಿಸಲಾಗಿದೆ. ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಲ್ಲಿ ಮಾರ್ಗ ಸಂಖ್ಯೆ ವಿ-365 - ಹವಾನಿಯಂತ್ರಿತ ಬಸ್‌ ಕೆಂಪೇಗೌಡ ಬಸ್ ನಿಲ್ದಾಣದಿಂದ ಬನ್ನೇರುಘಟ್ಟ ನ್ಯಾಷನಲ್ಪಾರ್ಕ್ ಕಾರ್ಪೋರೇಷನ್, ಶಾಂತಿನಗರ...

CrimeNEWSಸಂಸ್ಕೃತಿ

ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಹರಿದು ಇಬ್ಬರು ಮೃತ

ರಾಯಚೂರು: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿ ಇಬ್ಬರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನಲ್ಲಿ ಸಂಭವಿಸಿದೆ. ಸಂತೇ ಕಲ್ಲೂರು ಗ್ರಾಮದಲ್ಲಿ ಭಾವೈಕ್ಯತೆಯ ಮೊಹರಂ ಮೆರವಣಿಗೆ ನಡೆಯುತ್ತಿತ್ತು. ದೇವರಿದ್ದ ಛತ್ರಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಹುಸೇನ್ ಸಾಬ್ (50) ಮತ್ತು ಹುಲಿಗೆಮ್ಮ (23) ಎಂಬುವರಿಗೆ ತೀವ್ರ ಗಾಯವಾಗಿದೆ. ತಕ್ಷಣ ಗಾಯಾಳುಗಳನ್ನು ಲಿಂಗಸಗೂರು...

NEWSಸಂಸ್ಕೃತಿ

ವರ್ಷವಿಡೀ ಅರಸು ಕಾರ್ಯಕ್ರಮ: ಹಿಂದುಳಿದ ವರ್ಗಕ್ಕೆ ಸಮರ್ಪಣೆ ಎಂದು ಘೋಷಿಸಿದ ಸಿಎಂ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ 106ನೇ ಜನ್ಮದಿನದ ಪ್ರಯುಕ್ತ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಆಯೋಜಿಸಿದ್ದ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು. ಅರಸು ಅವರ ಜನ್ಮದಿನಾಚಾರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವುದು ಸರ್ಕಾರದ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಈ ಬಾರಿ ಬಿ.ಎಲ್.ಪಾಟೀಲ್,...

NEWSನಮ್ಮಜಿಲ್ಲೆಸಂಸ್ಕೃತಿ

ನಾಡು ಕಂಡ ಶ್ರೇಷ್ಠ ರಾಜಕಾರಣಿ ಮಾಜಿ ಸಿಎಂ ಡಿ.ದೇವರಾಜ ಅರಸು : ರಘು ಕೌಟಿಲ್ಯ

ಮೈಸೂರು: ನಾಡು ಕಂಡ ಶ್ರೇಷ್ಠ ರಾಜಕಾರಣಿ ಇವರು ನಮ್ಮ ಮೈಸೂರು ಜಿಲ್ಲೆಯವರಾದ ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿ ಯಾದಂತಹ ಸಂದರ್ಭದಲ್ಲಿ ಉಳುವವನಿಗೆ ಭೂಮಿ ಎಂಬ ಕಲ್ಪನೆಯಿಂದ ಹಿಂದುಳಿದ ವರ್ಗದವರ ಹಾಗೂ ರೈತರ ಆಶಾ ಕಿರಣ ವಾದರು ಎಂದು ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಅಧ್ಯಕ್ಷ ರಘು ಕೌಟಿಲ್ಯ ತಿಳಿಸಿದರು. ಇಂದು ಮೈಸೂರು ನಗರ ಭಾರತೀಯ ಜನತಾ...

NEWSಸಂಸ್ಕೃತಿ

ವರಮಹಾಲಕ್ಷ್ಮೀ ಹಬ್ಬದ ಸಂಭ್ರದಲ್ಲಿ ನಾಡಿನ ಜನತೆ: ವರಮಹಾಲಕ್ಷ್ಮೀ ವ್ರತದಿಂದ ಆಗುವ ಲಾಭ ಏನು?

ಬೆಂಗಳೂರು: ಇಂದು ಶುಕ್ರವಾರ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ರಾಜ್ಯಾದ್ಯಂತ ಮುಂಜಾನೆಯಿಂದಲೇ ಕಳೆಗಟ್ಟಿದೆ. ಅದರಲ್ಲೂ ಸಿಲಿಕಾನ್ ಸಿಟಿ ಜನ ಮನೆ ಮುಂದೆ ರಂಗೋಲಿ ಹಾಕಿ ಹೂವಿನ ಚಿತ್ತಾರದೊಂದಿಗೆ ಸಂಭ್ರಮಿಸುತ್ತಿದ್ದಾರೆ. ವರಮಹಾಲಕ್ಷ್ಮೀ ವ್ರತ ಅಥವಾ ವರಮಹಾಲಕ್ಷ್ಮೀ ಪೂಜೆಯು ಇಂದು ಮದುವೆಯಾದ ಮಹಿಳೆಯರಿಗೆ ಅತ್ಯಂತ ಶುಭ ಹಬ್ಬಗಳಲ್ಲಿ ಒಂದಾಗಿದೆ. ಶ್ರೀಮಂತಿಕೆ ಮತ್ತು ಸಮೃದ್ಧಿಯ ಹಿಂದೂ ದೇವತೆ, ಭಗವಾನ್ ವಿಷ್ಣುವಿನ ಪತ್ನಿ...

NEWSನಮ್ಮರಾಜ್ಯಸಂಸ್ಕೃತಿ

ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಸಿಎಂ

ಮೈಸೂರು: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿದ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಸೋಮವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದರು. ಈ ವೇಳೆ ವಿಶೇಷ ಪೂಜೆ ಸಲ್ಲಿಸಿದರು. ಸಂಪುಟ ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ಡಾ. ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ, ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ರೇಣುಕಾಚಾರ್ಯ...

NEWSನಮ್ಮಜಿಲ್ಲೆಸಂಸ್ಕೃತಿ

ನಾಳೆ ಸಿಎಂ ಬಸವರಾಜ ಬೊಮ್ಮಾಯಿ ಮೈಸೂರಿಗೆ ಆಗಮನ

ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ನಾಳೆ (ಆ.9) ನಗರಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10.30ಕ್ಕೆ ಚಾಮುಂಡಿಬೆಟ್ಟಕ್ಕೆ ತೆರಳಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದು, ನಂತರ 11.15ಕ್ಕೆ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮೈಸೂರು ಜಿಲ್ಲಾ ಕೋವಿಡ್-‌19 ಕುರಿತು ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 1.10ಕ್ಕೆ ನಂಜನಗೂಡಿನ ಸುತ್ತೂರು ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀಗಳ...

NEWSಸಂಸ್ಕೃತಿ

ಬನ್ನೂರು ಶ್ರೀ ಕರಿಯಪ್ಪಸ್ವಾಮಿ ಗದ್ದುಗೆ ದರ್ಶನವಿಲ್ಲದೆ ಭಕ್ತರಲ್ಲಿ ನಿರಾಸೆ

ತಿ.ನರಸೀಪುರ: ಇಂದು ಆಷಾಢ ಮಾಸದ ಕೊನೆಯ ದಿನ. ಆಷಾಢ ಮಾಸದ ಅಮಾವಾಸ್ಯೆ ಅಷ್ಟೇ ಅಲ್ಲದೇ ಭೀಮನ ಅಮಾವಾಸ್ಯೆ ಕೂಡ ಆಗಿರುವುದರಿಂದ ತಾಲೂಕಿನ ಬನ್ನೂರಿನಲ್ಲಿ ಶ್ರೀ ಕರಿಯಪ್ಪ ಸ್ವಾಮಿ ಗದ್ದುಗೆಯ ದರ್ಶನ ಪಡೆಯಲು ಸಾವಿರಾರು ಮಂದಿ ಆಗಮಿಸುತ್ತಿದ್ದರು. ಆದರೆ ಈ ವರ್ಷ ಕೊರೊನಾ ಮಹಮಾರಿಯಿಂದ ಗದ್ದುಗೆ ದರ್ಶನಕ್ಕೆ ತಾಲೂಕು ಆಡಳಿತ ಅವಕಾಶ ನೀಡಿಲ್ಲ. ಹೀಗಾಗಿ ಪ್ರತಿ ವರ್ಷ...

NEWSನಮ್ಮಜಿಲ್ಲೆಸಂಸ್ಕೃತಿ

ಮೈಸೂರು: ದಸರಾ ಆಚರಣೆ ನಿಲ್ಲಿಸುವುದಿಲ್ಲ: ಸಚಿವ ಸೋಮಶೇಖರ್‌

ಮೈಸೂರು: ಕೋವಿಡ್‌ ಪ್ರಕರಣಗಳ ಹೆಚ್ಚಳ ಹಾಗೂ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲಾಗುವುದು ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದರು. ಎಚ್.ಡಿ.ಕೋಟೆ ತಾಲೂಕಿನ ಬಾವಲಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಯಂತೆಯೇ ಈ ಸಲವೂ ಸರಳ ದಸರ ಆಚರಿಸಲಾಗುವುದು. ಈ ಸಂಬಂಧ ಮೈಸೂರು ಜಿಲ್ಲಾಡಳಿತ ಸಿದ್ಧಪಡಿಸುವ ರೂಪರೇಷೆಗಳನ್ನು ಮುಖ್ಯಮಂತ್ರಿಗಳ...

NEWSದೇಶ-ವಿದೇಶಸಂಸ್ಕೃತಿ

ಬೆಂಗಳೂರಿನ ಅಧ್ಯಾಪಕಿ, ಲೇಖಕಿ ಶ್ರೀಕಲಾ ಪಿ. ವಿಜಯನ್‌ಗೆ ಗುಜರಾತ್ ಸಾಹಿತ್ಯ ಅಕಾಡೆಮಿಯ ‘ಗೋಲ್ಡನ್ ಬ್ಯಾಡ್ಜ್’ ಪ್ರಶಸ್ತಿ

ಬೆಂಗಳೂರು: ಗುಜರಾತ್ ಸರ್ಕಾರದ ಅಡಿಯಲ್ಲಿ ವಿಶ್ವದ ಶ್ರೇಷ್ಠ ಬರಹಗಾರರ ವೇದಿಕೆ ಮತ್ತು ಗುಜರಾತ್ ಸಾಹಿತ್ಯ ಅಕಾಡೆಮಿ ಕೊಡಮಾಡುವ ಅತ್ಯಂತ ಪ್ರತಿಷ್ಠಿತ ‘ಗೋಲ್ಡನ್ ಬ್ಯಾಡ್ಜ್' ಪ್ರಶಸ್ತಿ ಇದೇ ಮೊದಲ ಬಾರಿಗೆ ದಕ್ಷಿಣ ಭಾರತದ ಅದರಲ್ಲೂ ಬೆಂಗಳೂರಿನ ಲೇಖಕಿ, ಶಿಕ್ಷಣ ತಜ್ಞೆ ಶ್ರೀಕಲಾ ಪಿ.ವಿಜಯನ್ ಅವರಿಗೆ ಸಂದಿದೆ. ಬೆಂಗಳೂರಿನ ಹೆಸರಘಟ್ಟ ರಸ್ತೆ ಬಾಗಲಗುಂಟೆಯ ಸೌಂದರ್ಯ ಸೆಂಟ್ರಲ್ ಸ್ಕೂಲ್ ಅಧ್ಯಾಪಕಿ,...

1 32 33 34 62
Page 33 of 62
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ