ಸಂಸ್ಕೃತಿ

NEWSನಮ್ಮರಾಜ್ಯಸಂಸ್ಕೃತಿ

ಮಂಡ್ಯ: ಬಸ್‌ನಲ್ಲಿಕಳೆದುಕೊಂಡಿದ್ದ 50,500 ರೂ. ಹುಡುಕಿಕೊಟ್ಟು ಪ್ರಾಮಾಣಿಕತೆ ಮೆರೆದ ಕೆಎಸ್‌ಆರ್‌ಟಿಸಿ ಅಧಿಕಾರಿಗಳು

ಬೆಂಗಳೂರು: ಮಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹತ್ತಿ ಬೆಂಗಳೂರಿಗೆ ಬಂದಿದ್ದ ಇಬ್ಬರು ಪ್ರಯಾಣಿಕರು ಬಸ್ಸಿನಲ್ಲೇ 50500 ರೂ. ಮತ್ತು ಸ್ಕ್ಯಾನಿಂಗ್ ರಿಪೋರ್ಟ್ ಬಿಟ್ಟು ಇಳಿದು ಹೋಗಿದ್ದರು. ನಂತರ ಆ ಕಳೆದು ಕೊಂಡಿದ್ದ ಹಣ ಮತ್ತು ಇತರೆ ವಸ್ತುವನ್ನು ಹುಡುಕಿಸಿ ಅವರಿಗೆ ತಲುಪಿಸುವ ಮೂಲಕ ಬೆಂಗಳೂರು ಮೈಸೂರು ರಸ್ತೆ ಮತ್ತು ಕೆಂಪೇಗೌಡ ಬಸ್ ನಿಲ್ದಾಣ ವಿಭಾಗ ಸಹಾಯಕ ಸಂಚಾರ...

NEWSನಮ್ಮಜಿಲ್ಲೆಸಂಸ್ಕೃತಿ

ಹಸುಗಳ ಮೇಲೆ ದಾಳಿ ಮಾಡಿದ ಹುಲಿ ಹಿಡಿಯಲು ಕೊಂಬಿಂಗ್ ಕಾರ್ಯಾಚರಣೆ

ಪಿರಿಯಾಪಟ್ಟಣ : ಒಂದೇ ರಾತ್ರಿಯಲ್ಲಿ ಎರಡು ಹಸುಗಳ ಮೇಲೆ ದಾಳಿ ನಡೆಸಿ ಕೊಂದು ಹಾಕಿದ ಹುಲಿಯನ್ನು ಹಿಡಿಯಲು ಅರಣ್ಯ ಇಲಾಖೆಯ ಆನೆಗಳ ಸಹಕಾರದಿಂದ ಕೂಂಬಿಂಗ್ ನಡೆಸಲಾಗುತ್ತಿದೆ. ಪಿರಿಯಾಪಟ್ಟಣದಲ್ಲಿ ಕೆಲ ದಿನಗಳ ಹಿಂದೆ ಹುಣಸೇಕುಪ್ಪೆ, ಲಕ್ಷ್ಮಿಪುರ, ಬೂದಿತಿಟ್ಟು ಸೇರಿದಂತೆ ಇನ್ನಿತರ ಮುಂತಾದ ಭಾಗಗಗಳಲ್ಲಿ ಹುಲಿ ಹೆಜ್ಜೆಗುರುತುಗಳು ಕಂಡು ಬಂದಿದ್ದು ಹುಣಸೇಕುಪ್ಪೆ ಗ್ರಾಮದ ಶ್ರೀನಿವಾಸ್ ಎಂಬುವವರಿಗೆ ಹುಲಿ ದರ್ಶನವಾಗಿತ್ತು....

NEWSಸಂಸ್ಕೃತಿ

ಕನ್ನಡಿಗರು ನಪುಂಸಕರು: ಸಾಹಿತಿ ಪ್ರೊ. ಕೆ.ಎಸ್. ಭಗವಾನ್

ಮೈಸೂರು: "ಕನ್ನಡಿಗರು ನಪುಂಸಕರು" ಎಂದು ಹೇಳುವ ಮೂಲಕ ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಆದರೆ ಅವರು ಹೇಳಿರುವುದರ ಬಗ್ಗೆ ಗಂಭೀರವಾಗಿ ಪ್ರತಿಯೊಬ್ಬ ಕನ್ನಡಿಗನೂ ಚಿಂತಿಸಬೇಕಿದೆ. ಮೈಸೂರು ಜಿಲ್ಲಾ ಕನ್ನಡ ಹೋರಾಟಗಾರರ ಸಂಘ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ನಡೆಸಬೇಕು ಎಂದು ಆಗ್ರಹಿಸಿತ್ತು. ಈ ವೇಳೆ...

NEWSದೇಶ-ವಿದೇಶಸಂಸ್ಕೃತಿ

ಪದ್ಮ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಿ: ಜನರಿಗೆ ಪ್ರಧಾನಿ ಮನವಿ

ನ್ಯೂಡೆಲ್ಲಿ: ಸೂಕ್ತ ವ್ಯಕ್ತಿಗಳನ್ನು ಪದ್ಮ ಪ್ರಶಸ್ತಿಗೆ ನಾಮ ನಿರ್ದೇಶನ ಅಥವಾ ಹೆಸರನ್ನು ಸೂಚಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ದೇಶದಲ್ಲಿ ಹಲವು ಕ್ಷೇತ್ರಗಳಲ್ಲಿ ಹಲವು ಪ್ರತಿಭಾವಂತರಿದ್ದಾರೆ. ಅಂತವರು ತಳಮಟ್ಟದಲ್ಲಿ ಅದ್ವಿತೀಯ ಸಾಧನೆಗಳನ್ನು, ಕೆಲಸಗಳನ್ನು ಮಾಡುತ್ತಿದ್ದಾರೆ. ಇಂತಹ ಪ್ರತಿಭಾವಂತರಲ್ಲಿ ಕೆಲವರು ಎಲೆಮರೆ ಕಾಯಿಯಂತಿರುತ್ತಾರೆ, ಬೆಳಕಿಗೆ ಬಂದಿರುವುದಿಲ್ಲ. ಅಂತಹ ಸ್ಫೂರ್ತಿ ತುಂಬುವ, ಬೇರೆಯವರಿಗೆ ಮಾರ್ಗದರ್ಶನವಾಗಬಲ್ಲ ಸ್ಫೂರ್ತಿದಾಯಕ ಜನರ...

CrimeNEWSಸಂಸ್ಕೃತಿ

ಪತ್ನಿ ಬಿಟ್ಟುಹೋದ ದುಃಖದಲ್ಲಿ ದೇವಸ್ಥಾನದಲ್ಲೇ ನೇಣಿಗೆ ಶರಣಾದ ಅರ್ಚಕ

ಚಿಕ್ಕೋಡಿ: ಪತ್ನಿ ಬಿಟ್ಟು ಹೋದಳೆಂಬ ನೋವಿನ ತಾನು ಪೂಜಿಸುತ್ತಿದ್ದ ದೇವಿಯ ಎದುರೇ ದೇವಸ್ಥಾನದಲ್ಲಿ ಅರ್ಚಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಹುಕ್ಕೇರಿ ಪಟ್ಟಣದ ಲಕ್ಷ್ಮೀ ಗಲ್ಲಿಯಲ್ಲಿರುವ ಲಕ್ಷ್ಮೀ ದೇವಸ್ಥಾನದಲ್ಲಿ ಅಶೋಕ ಪೂಜೇರಿ (36) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು. ನಿತ್ಯ ಪತ್ನಿ ಜೊತೆಗೆ ಜಗಳವಾಡುತ್ತಿದ್ದ ಅಶೋಕನಿಂದ ಬೇಸತ್ತ ಆಕೆ ನಾಲ್ಕೈದು...

NEWSನಮ್ಮರಾಜ್ಯಸಂಸ್ಕೃತಿ

ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗಣಪತಿ ಸಚ್ಚಿದಾನಂದ ಶ್ರೀಗಳು ಭೇಟಿ

ಬೆಂಗಳೂರು: ಮೈಸೂರಿನ ಅವಧೂತ ದತ್ತ ಪೀಠಾಧಿಪತಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ನಿವಾಸಕ್ಕೆ ಗುರುವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ದೇವೇಗೌಡ ಅವರು ಮತ್ತು ಅವರ ಪತ್ನಿ ಚನ್ನಮ್ಮ ಅವರು ಸ್ವಾಮೀಜಿಯವರನ್ನು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿ, ಆಶೀರ್ವಾದ ಪಡೆದರು. ಭೇಟಿ ಸಮಯದಲ್ಲಿ ಆರೋಗ್ಯ ವಿಚಾರಿಸಿದ ಶ್ರೀಗಳು ಗೌಡರ ಜತೆ...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ವಿಶ್ವ ಗುರು ಬಸಣ್ಣನವರ ಪ್ರತಿಮೆ ಸ್ಥಾಪನೆಗೆ ವಿಧಾನಸೌಧದಲ್ಲಿ ಸ್ಥಳ ಪರಿಶೀಲಿಸಿದ ಸಿಎಂ

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ವಿಶ್ವ ಗುರು ಬಸವೇಶ್ವರ ಪ್ರತಿಮೆ ಸ್ಥಾಪನೆಗೆ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಥಳ ಪರಿಶೀಲನೆ ನಡೆಸಿದರು. ಸ್ಥಳ ವೀಕ್ಷಿಸಲು ಕಾಲ್ನಡಿಗೆಯಲ್ಲಿ ತೆರಳಿದ ಸಿಎಂ ಜತೆ ಸಚಿವರಾದ ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಸಿಎಸ್ ರವಿಕುಮಾರ್ ಕೂಡ ತೆರಳಿದರು. ಈ ಹಿಂದೆ ಅಂಬೇಡ್ಕರ್ ಮತ್ತು ನೆಹರು ಪ್ರತಿಮೆ ಇದ್ದ ಸ್ಥಳದಲ್ಲಿ ಬಸವೇಶ್ವರ ಪ್ರತಿಮೆ...

NEWSನಮ್ಮರಾಜ್ಯಸಂಸ್ಕೃತಿ

ಆಷಾಢ ಮಾಸ: 4 ಶುಕ್ರವಾರ, 2ಅಮಾವಾಸ್ಯೆ- ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಆದರೆ ಕೊರೊನಾ ಆತಂಕ ಇನ್ನು ಕಡಿಮೆಯಾಗಿಲ್ಲ. ಈ ನಡುವೆ ಆಷಾಢದಲ್ಲಿ ದೇವಸ್ಥಾನಕ್ಕೆ ಹೆಚ್ಚು ಹೆಚ್ಚು ಭಕ್ತರು ಆಗಮಿಸುತ್ತಾರೆ. ಹೀಗೆ ಹೆಚ್ಚು ಭಕ್ತರು ಆಗಮಿಸಿದರೆ ಕೊರೊನಾ ಸೋಂಕು ಹರಡುವ...

NEWSನಮ್ಮರಾಜ್ಯಸಂಸ್ಕೃತಿ

ಕೊರೊನಾ ಅನ್‌ಲಾಕ್‌ ಹಿನ್ನೆಲೆ: ಮಲೆ ಮಹದೇಶ್ವರಬೆಟ್ಟಕ್ಕೆ ಭಕ್ತರ ದಂಡು

ಮಹದೇಶ್ವರಬೆಟ್ಟ : ಅನ್‌ಲಾಕ್‌ ಜಾರಿಯಾದ ಹಿನ್ನೆಲೆಯಲ್ಲಿ ದೇವಾಲಯಗಳು ಸಾರ್ವಜನಿಕರ ದರ್ಶನಕ್ಕೆ ಮುಕ್ತವಾದ ಹಿನ್ನೆಲೆಯಲ್ಲಿ ಸೋಮವಾರ ಮುಂಜಾನೆಯಿಂದಲೇ ಚಾಮರಾಜನಗರ ಜಿಲ್ಲೆಯ ಹನೂರಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾರ್ವಜನಿಕರು ಆಗಮಿಸಿ ಶ್ರೀಸ್ವಾಮಿಯ ದರ್ಶನ ಪಡೆದರು. ಮಲೈಮಹದೇಶ್ವರ ಸ್ವಾಮಿ‌ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಈ ಕುರಿತು ಮಾತನಾಡಿ, ಕೋವಿಡ್ ಮಾರ್ಗಸೂಚಿಗಳ ಅನುಸಾರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದೇವಸ್ಥಾನದ ಬಳಿ...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಕೋಟ್ಯಂತರ ಯುವ ಜನರ ಸ್ಫೂರ್ತಿ ಸ್ವಾಮಿ ವಿವೇಕಾನಂದರು: ಸಿಎಂ ಬಿಎಸ್‌ವೈ

ಬೆಂಗಳೂರು: ಬಳಿಕ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಆಧುನಿಕ ಯುಗದ ಶ್ರೇಷ್ಠ ಸಂತ, ಚಿಂತಕರಲ್ಲಿ ಒಬ್ಬರು. ಅವರು ಭಾರತದ ಕೋಟ್ಯಂತರ ಯುವ ಜನರಿಗೆ ಸ್ಫೂರ್ತಿ. ಅವರ ಜೀವನ, ಅವರು ತೋರಿದ ಸನ್ಮಾರ್ಗಗಳು ಭಾರತೀಯರಿಗೆ ಆದರ್ಶಪ್ರಾಯವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ವೀರ ಸಂನ್ಯಾಸಿ ಸ್ವಾಮಿ ವಿವೇಕಾನಂದರ ಪುಣ್ಯತಿಥಿ ಅಂಗವಾಗಿ ಇಂದು ಸಿಎಂ ಅಧಿಕೃತ ನಿವಾಸ...

1 33 34 35 62
Page 34 of 62
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ