ಸಂಸ್ಕೃತಿ

NEWSರಾಜಕೀಯಸಂಸ್ಕೃತಿ

ನನಗೆ ಸಚಿವ ಸ್ಥಾನ ಸಿಗಲಿದೆ ಎಂಬ ಗಾಳಿ ಸುದ್ದಿಗೆ ಕಿವಿಗೊಡಬೇಡಿ: ಸಂಸದ ಪ್ರತಾಪ್‌ಸಿಂಹ

ಮೈಸೂರು: ಕೇಂದ್ರ ಸಚಿವ ಸಂಪುಟ ವಿಸ್ತರಣೆ ವೇಳೆ ಕರ್ನಾಟಕದಿಂದ ಮೈಸೂರು ಸಂಸದ ಪ್ರತಾಪ್ ಸಿಂಹಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂಬ ಸುದ್ದಿ ದಟ್ಟವಾಗಿ ಹಬ್ಬಿದೆ. ಈ ಬಗ್ಗೆ ಸ್ವತಃ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ನನಗೆ ಸಚಿವ ಸ್ಥಾನ ಸಿಗಲಿದೆ ಎಂಬ ಗಾಳಿ ಸುದ್ದಿಗೆ ಕಿವಿಗೊಡಬೇಡಿ ಎಂದು ಹೇಳಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ...

NEWSನಮ್ಮಜಿಲ್ಲೆಸಂಸ್ಕೃತಿ

ಶೋಷಿತರ ಕ್ರಾಂತಿಕಾರಿ ಧ್ವನಿ ಡಾ.ಸಿದ್ದಲಿಂಗಯ್ಯ: ವರದಯ್ಯ ಅಭಿಮತ

ಪಿರಿಯಾಪಟ್ಟಣ: ನಾಡೋಜ ಕವಿ ಡಾ.ಸಿದ್ದಲಿಂಗಯ್ಯ, ದೇವನೂರು ಮಹಾದೇವ ಹಾಗೂ ಬಿ.ಕೃಷ್ಣಪ್ಪ ದಲಿತ ಸಮಾಜದ ರತ್ನಗಳಾದ ಇವರು ಬಡವರ ನಗುವಿನ ಶಕ್ತಿಯಾಗಿದ್ದರು ಎಂದು ರಾಜ್ಯ ಸಂಪನ್ಮೂಲ ಕೇಂದ್ರದ ನಿವೃತ್ತ ನಿರ್ದೇಶಕ ವರದಯ್ಯ ತಿಳಿಸಿದರು. ಪಟ್ಟಣದ ರೋಟರಿ ಭವನದಲ್ಲಿ ಬುಧವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಾಡೋಜ ಕವಿ ಡಾ.ಸಿದ್ದಲಿಂಗಯ್ಯ  ಅವರಿಗೆ ಆಯೋಜಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು....

NEWSನಮ್ಮಜಿಲ್ಲೆಸಂಸ್ಕೃತಿ

ಜೇವರ್ಗಿ ವೀರಶೈವ ಸಮಾಜದ ಪದಾಧಿಕಾರಿಗಳ ನೇಮಕ

ಜೇವರ್ಗಿ: ತಾಲೂಕು ವೀರಶೈವ ಸಮಾಜದ ಪದಾಧಿಕಾರಿ ನೇಮಕ ಮಾಡಲಾಯಿತು. ಇಂದು ಪಟ್ಟಣದ ಶರಣ ಸಮಾರಂಭದ ಹಾಲ್‌ನಲ್ಲಿ ಸಮಾಜದ ಅಧ್ಯಕ್ಷ ಸಿದ್ದು ಸಾಹು ಅಂಗಡಿ ಅವರ ನೇತೃತ್ವದಲ್ಲಿ ತಾಲೂಕು ವೀರಶೈವ ಸಮಾಜದ ನೂತನ ಪದಾಧಿಕಾರಿಗಳ ಸಭೆ ಜರುಗಿತು. ಸಭೆಗೆ ಸರ್ವ ಸದಸ್ಯರನ್ನು ಆಹ್ವಾನಿಸಿದ ಅಧ್ಯಕ್ಷರು, ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ ಗೌರವಾಧ್ಯಕ್ಷರಾಗಿ ಗುರುಲಿಂಗಯ್ಯ ಹಿರೇಮಠ, ಉಪಾಧ್ಯಕ್ಷರಾಗಿ ರಾಜೇಶ...

NEWSದೇಶ-ವಿದೇಶಸಂಸ್ಕೃತಿ

ಕೇರಳ ರಾಜ್ಯದ ಕೆಲ ಗ್ರಾಮಗಳ ಕನ್ನಡ ಹೆಸರು ಬದಲಾವಣೆಗೆ ಸಿಎಂ ಬಿಎಸ್‌ವೈ ಖಂಡನೆ

ಬೆಂಗಳೂರು: ಕನ್ನಡ ಹೆಸರುಗಳನ್ನು ಹೊಂದಿದ ಕಾಸರಗೋಡು ಮತ್ತು ಮಂಜೇಶ್ವರದ ಕೆಲವು ಗ್ರಾಮಗಳ ಹೆಸರುಗಳನ್ನು ಮಲಯಾಳೀ ಭಾಷೆಯ ಆಧಾರದ ಹೆಸರುಗಳನ್ನಾಗಿ ಬದಲಾಯಿಸಲು ಹೊರಟಿರುವ ಕೇರಳ ಸರ್ಕಾರದ ನಡೆಯನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಖಂಡಿಸಿದ್ದು, ಕೂಡಲೇ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಕೇರಳ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಬಿಎಸ್‌ವೈ ತಿಳಿಸಿದ್ದಾರೆ. ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ.ಸೋಮಶೇಖರ್‌ ಇಂದು...

NEWSದೇಶ-ವಿದೇಶನಮ್ಮರಾಜ್ಯಸಂಸ್ಕೃತಿ

ಕನ್ನಡದ ಹೆಸರು ಮಲಯಾಳಿ ಭಾಷೆಗೆ ಸಲ್ಲ: ಮಾಜಿ ಸಿಎಂ ಎಚ್‌ಡಿಕೆ

ಬೆಂಗಳೂರು: ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾಯಿಸುವ ಪ್ರಕ್ರಿಯೆಯನ್ನು ಕೇರಳ ಸರ್ಕಾರ ಪ್ರಾರಂಭಿಸಿರುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಕನ್ನಡದ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾಯಿಸುವ ಪ್ರಕ್ರಿಯೆ ನನ್ನ ಗಮನಕ್ಕೆ ಬಂದಿದೆ. ಹೆಸರು ಬದಲಾಯಿಸುವ ಈ ಪ್ರಕ್ರಿಯೆ ಆರಂಭಿಸುವುದಕ್ಕೂ ಮೊದಲು ಕೇರಳ ಸರ್ಕಾರಕ್ಕೆ...

NEWSನಮ್ಮಜಿಲ್ಲೆಸಂಸ್ಕೃತಿ

ಜೇವರ್ಗಿಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

ಜೇವರ್ಗಿ: ಪಟ್ಟಣದ ಮಿನಿ ವಿಧಾನಸೌಧದ ತಹಸೀಲ್ದಾರ್‌ ಕಾರ್ಯಾಲಯದಲ್ಲಿ ಕನ್ನಡ ನಾಡಿನ ಹೆಮ್ಮೆಯ ಪ್ರಭು ಕೆಂಪೇಗೌಡರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ತಹಸೀಲ್ದಾರ್‌ ಕಚೇರಿಯ ಕಂದಾಯ ನಿರೀಕ್ಷಕ ವೀರೇಂದ್ರ ಪಾಟೀಲ, ಸಿಬ್ಬಂದಿ ವಗರದ ಕುಶಾಲಕುಮಾರ, ಸಾಯಿಬಣ್ಣ ಕಲ್ಯಾಣಕರ, ಪ್ರಶಾಂತ ಕುಲಕರ್ಣಿ, ಅಂಬರೀಷ ಹಾಲಬಾವಿ, ದಶರಥ ಮತ್ತು ಸಮಾಜ ಸೇವಕ ಮರೆಪ್ಪ ಸರಡಗಿ ಉಪಸ್ಥಿತರಿದ್ದರು....

NEWSನಮ್ಮಜಿಲ್ಲೆಸಂಸ್ಕೃತಿ

ರಾಜ್ಯ ಒಕ್ಕಲಿಗರ ಒಕ್ಕೂಟದಿಂದ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಜಯಂತಿ:

ಬೆಂಗಳೂರು: ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್ ಆಶ್ರಯದಲ್ಲಿ ನಾಡಪ್ರಭು, ಬೆಂಗಳೂರು ನಿರ್ಮಾತೃ ಕಂಪೇಗೌಡರ 512 ನೇ ಜಯಂತಿಯನ್ನು ಭಾನುವಾರ ಆಚರಿಸಲಾಯಿತು. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಒಕ್ಕೂಟದ ಕೇಂದ್ರ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ  ಸಮಾರಂಭದಲ್ಲಿ ಪಟ್ಟನಾಯಕನಹಳ್ಳಿ ಸ್ಫಟಿಕಪುರಿ ಮಹಾ ಸಂಸ್ಥಾನ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ, ರೈಲ್ವೇ ಎಡಿಜಿಪಿ ಭಾಸ್ಕರ್ ರಾವ್, ಒಕ್ಕಲಿಗರ ಒಕ್ಕೂಟ ಟ್ರಸ್ಟ್ ಅಧ್ಯಕ್ಷ ಸಿ.ವಿ.ದೇವರಾಜ್,...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಬೆಂಗಳೂರನ್ನು ವಿಶ್ವ ದರ್ಜೆಗೇರಿಸುವ ಸಂಕಲ್ಪ: ಸಿಎಂ ಬಿಎಸ್‌ವೈ

ಬೆಂಗಳೂರು: ಜಾಗತಿಕ ನಕ್ಷೆಯಲ್ಲಿ ಗುರುತರ ಸ್ಥಾನ ಗಳಿಸಿಕೊಂಡಿರುವ ಬೆಂಗಳೂರು ಮಹಾನಗರವನ್ನು ವಿಶ್ವ ದರ್ಜೆಗೇರಿಸುವ ಸಂಕಲ್ಪವನ್ನು ರಾಜ್ಯ ಸರ್ಕಾರ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾನುವಾರ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ಉದ್ಘಾಟನೆ, ಕೆಂಪೇಗೌಡರ ಅಧ್ಯಯನ ಕೇಂದ್ರ ನಿರ್ಮಾಣಕ್ಕೆ ಚಾಲನೆ, ಕೆಂಪೇಗೌಡರ ಭಾವಚಿತ್ರವುಳ್ಳ ಅಂಚೆಚೀಟಿ ಮತ್ತು ಲಕೋಟೆ...

NEWSರಾಜಕೀಯಸಂಸ್ಕೃತಿ

ಕೋವಿಡ್ ಲಸಿಕೆ ಪಡೆಯಲು ಯಾರೂ ಹಿಂಜರಿಯಬೇಡಿ: ಪ್ರಧಾನಿ ನರೇಂದ್ರ ಮೋದಿ ಕರೆ

ನ್ಯೂಡೆಲ್ಲಿ: ಕೋವಿಡ್ ಲಸಿಕೆ ಪಡೆಯಲು ಯಾರೂ ಹಿಂಜರಿಯಬಾರದು. ದಯವಿಟ್ಟು ಪ್ರತಿಯೊಬ್ಬರೂ ಲಸಿಕೆ ಪಡೆದುಕೊಳ್ಳಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಮನವಿ ಮಾಡಿಕೊಂಡಿದ್ದಾರೆ. ತಿಂಗಳ ರೇಡಿಯೊ ಕಾರ್ಯಕ್ರಮ ‘ಮನ್ ಕೀ ಬಾತ್‌’ನಲ್ಲಿ ಮಾತನಾಡಿದ ಅವರು, ದೇಶದ ಲಸಿಕಾ ಅಭಿಯಾನವನ್ನು ಕೊಂಡಾಡಿದ್ದಾರೆ. ನಾವು ದೇಶವಾಸಿಗಳು ಕೊರೊನಾ ವಿರುದ್ಧ ಹೋರಾಡುತ್ತಿದ್ದೇವೆ. ಈ ಹೋರಾಟದಲ್ಲಿ ನಾವು ಒಟ್ಟಾಗಿ ಅನೇಕ ಅಸಾಧಾರಣ...

NEWSನಮ್ಮಜಿಲ್ಲೆಸಂಸ್ಕೃತಿ

ನೂರಾರು ಕೆರೆಗಳ ನಿರ್ಮಾತೃಗೆ ಶ್ರದ್ಧಾಪೂರ್ವಕ ಪ್ರಣಾಮಗಳು: ಸಿಎಂ ಬಿಎಸ್‌ವೈ

ಬೆಂಗಳೂರು: ನೂರಾರು ಕೆರೆಗಳನ್ನು ನಿರ್ಮಾಣ ಮಾಡಿ, ವ್ಯಾಪಾರ ವಹಿವಾಟಿಗೆ ಅನೇಕ ಪೇಟೆಗಳನ್ನು ಕಟ್ಟಿ, ಅತ್ಯಂತ ಯೋಜನಾಬದ್ಧವಾಗಿ ಬೆಂಗಳೂರನ್ನು ನಿರ್ಮಿಸಿದ ಕೆಂಪೇಗೌಡರ ಸಂಸ್ಮರಣೆಗಳ ಜೊತೆಗೆ, ಆ ಧೀಮಂತ ಆಡಳಿತಗಾರನಿಗೆ ಶ್ರದ್ಧಾಪೂರ್ವಕ ಪ್ರಣಾಮಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ. ಈ ವೇಳೆ ಎಲ್ಲರಿಗೂ ನಾಡಪ್ರಭು ಕೆಂಪೇಗೌಡರ 512ನೇ ಜಯಂತಿಯ ಹಾರ್ದಿಕ ಶುಭಾಶಯಗಳನ್ನು ಟ್ವೀಟ್‌ ಮೂಲಕ ಕೋರಿದ್ದಾರೆ....

1 34 35 36 62
Page 35 of 62
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ