ಸಂಸ್ಕೃತಿ

NEWSನಮ್ಮರಾಜ್ಯಸಂಸ್ಕೃತಿ

ನಾಗರಹೊಳೆ: ರಸ್ತೆ ಮಧ್ಯೆ ಎದ್ದುನಿಂತು ಪೋಸ್ ಕೊಟ್ಟ ಜಾಂಬವಂತ

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಕಾರಿನ ಮೇಲೆ ದಾಳಿ ಮಾಡಲು ಮುಂದಾದ ಕರಡಿಯೊಂದು ಎದ್ದುನಿಂತು ಪೋಸ್ ಕೊಟ್ಟು ಹೋಗಿದೆ! ಕರಡಿ ತನ್ನ ಪಾಡಿಗೆ ರಸ್ತೆ ದಾಟುತ್ತಿತ್ತು. ರಸ್ತೆಯಲ್ಲಿ ಸಾಗುತ್ತಿದ್ದ ಅದನ್ನು ನೋಡಿದ ಕಾರಿನ ಚಾಲಕ ಆ ದೃಶ್ಯವನ್ನು ಸೆರೆಹಿಡಿಯುತ್ತಿದ್ದ. ಇದನ್ನು ಗಮನಿಸಿದ ಮತ್ತು ಕಾರಿನ ಶಬ್ದಕ್ಕೆ ಕೋಪಗೊಂಡ ಕರಡಿ ದಾಳಿ ಮಾಡಲು ‌ಮುಂದಾಗಿಯಿತು. ಈ...

NEWSನಮ್ಮಜಿಲ್ಲೆಸಂಸ್ಕೃತಿ

ತಗ್ಗಿಹಳ್ಳಿಯಲ್ಲಿ ಇಂದು ನಡೆಯಬೇಕಿದ್ದ ಬಾಲ್ಯ ವಿವಾಹ ತಪ್ಪಿಸಿದ ಅಧಿಕಾರಿಗಳು

ಹಾವೇರಿ: ಸವಣೂರ ತಾಲೂಕಿನ ತಗ್ಗಿಹಳ್ಳಿ ಗ್ರಾಮದಲ್ಲಿ ಜೂ. 23 ರಂದು ನಡೆಸಲು ನಿಶ್ಚಯವಾಗಿದ್ದ ಬಾಲ್ಯ ವಿವಾಹವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಘಟಕದ ತಂಡ ತಡೆದಿದೆ. ಮೇಲಧಿಕಾರಿಗಳ ಮಾರ್ಗದರ್ಶನದಲ್ಲಿ ಹಾವೇರಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾರಕಿಯರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ತಂಡ...

NEWSಲೇಖನಗಳುಶಿಕ್ಷಣ-ಸಂಸ್ಕೃತಿ

ಪ್ರತಿಯೊಬ್ಬ ಗರ್ಭಿಣಿಯರ ಅಚ್ಚುಮೆಚ್ಚು ಈ ಕೇಸರಿ (Saffron) ಏಕಿಷ್ಟು ದುಬಾರಿ?

ಕೇಸರಿ ಎಂದ ಕೂಡಲೇ ಮನಸ್ಸಿನಲ್ಲಿ ಮೂಡುವ ಭಾವನೆ ಎಂದರೆ ಅದು ಪ್ರತಿ ಗರ್ಭಿಣಿಯೂ ತನ್ನ ಮಗು ಬೆಳ್ಳಗೆ ಮತ್ತು ಕೆಂಪಗೆ ಜನಿಸಲಿ ಎಂದು ಹಾಲಿನಲ್ಲಿ ಹಾಕಿಕೊಂಡು ಕುಡಿಯುವ ಒಂದು ಪದಾರ್ಥ ಎಂಬುವುದು. ಆದರೆ ಅದರಿಂದ ಇನ್ನು ಹಲವಾರು ಪ್ರಯೋಜನಗಳಿವೆ ಎಂಬುವುದು ಇನ್ನೂ ಹಲವರಿಗೆ ತಿಳಿಯದ ವಿಷಯ. ಇನ್ನು ಇದರ ಬೆಲೆ ಕೇಳಿ ಅಬ್ಬಾ ಎನ್ನದಿರುವವರು ತುಂಬಾ...

NEWSನಮ್ಮರಾಜ್ಯಸಂಸ್ಕೃತಿ

ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡ ಕೈಬಿಟ್ಟ ಕೇಂದ್ರದ ಪ್ರೈಡ್: ಎಚ್‌ಡಿಕೆ ಆಕ್ರೋಶ

ಬೆಂಗಳೂರು: ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗಿಗೆ ಆದ್ಯತೆ ನೀಡಿದೆ. ಕನ್ನಡಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ...

NEWSಲೇಖನಗಳುಸಂಸ್ಕೃತಿ

ಆಸೆಯೇ ಅಧಃಪತನಕ್ಕೆ ಕಾರಣ

ಒಂದು ಊರಲ್ಲಿ ರಾಮಯ್ಯಶೆಟ್ಟಿ ಎಂಬ ದುರಾಸೆಯ ವ್ಯಕ್ತಿ ಕಿರಾಣಿ ವ್ಯಾಪಾರ ಮಾಡುತ್ತಿದ್ದನು. ತಾನು ಮಾಡುವ ಸರಕಿನ ಮೇಲೆ ವಿಪರೀತವಾಗಿ ಲಾಭಗಳನ್ನು ಆಶಿಸುತ್ತಾ. ತನಗೆ ಮಾರುವವರಿಗೆ ನಷ್ಟ ಮಾಡಿ ಆನಂದಿಸುವ ಮನಸ್ಸು ಅವನದು. ರಾಮಯ್ಯ ಪಟ್ಟಣದಿಂದ ಸರಕುಗಳನ್ನು ತರುವಾಗ ದಾರಿ ಮಧ್ಯದಲ್ಲಿರುವ ಒಂದು ನದಿಯನ್ನು ತೆಪ್ಪದ ಮೂಲಕ ದಾಟಬೇಕಾಗಿತ್ತು. ತೆಪ್ಪದಲ್ಲಿ ಒಬ್ಬ ಮನುಷ್ಯ ಏರಿದಾಗ ತನ್ನೊಂದಿಗೆ ಒಂದು...

NEWSವಿದೇಶಸಂಸ್ಕೃತಿ

ಈ ಬಾರಿ ಹಜ್ ಯಾತ್ರಿಕರ ಸಂಖ್ಯೆ 60 ಸಾವಿರಕ್ಕಷ್ಟೇ ಸೀಮಿತ

ವಿಜಯಪಥ ಸಮಗ್ರ ಸುದ್ದಿ ದುಬೈ: ಕೋವಿಡ್ ಸಾಂಕ್ರಾಮಿಕದ ಕಾರಣದಿಂದಾಗಿ ಈ ಬಾರಿ ಹಜ್ ಯಾತ್ರಿಕರ ಸಂಖ್ಯೆಯನ್ನು 60 ಸಾವಿರಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಅವರೆಲ್ಲರೂ ಸೌದಿ ಅರೇಬಿಯಾ ರಾಷ್ಟ್ರದ ಒಳಗಿನವರೇ ಆಗಿರುತ್ತಾರೆ ಎಂದು ಸೌದಿ ಅರೇಬಿಯಾ ಹೇಳಿದೆ. ಸೌದಿ ಅರೇಬಿಯಾ ಕಿಂಗ್ ಡಮ್ ಶನಿವಾರ ಈ ಪ್ರಕಟಣೆ ಹೊರಡಿಸಿರುವುದಾಗಿ ಅದರ ಸರ್ಕಾರಿ ಮಾಧ್ಯಮ ಏಜೆನ್ಸಿಯೊಂದು ತಿಳಿಸಿದೆ. ಹಜ್...

NEWSಸಂಸ್ಕೃತಿಸಿನಿಪಥ

ದಲಿತ ಬಂಡಾಯ ಸಾಹಿತ್ಯದ ಕವಿ ಡಾ.ಸಿದ್ದಲಿಂಗಯ್ಯ ಇನ್ನು ನೆನಪು ಮಾತ್ರ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕೋವಿಡ್​ ಸೋಂಕಿನಿಂದ ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯ (66) ಶುಕ್ರವಾರ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳಿದ್ದಾರೆ. ದಲಿತ ಕವಿ ಎಂದೇ ಪ್ರಖ್ಯಾತರಾಗಿದ್ದ ಅವರು, ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ಸೃಷ್ಟಿಸಿದ್ದರು. ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು....

NEWSಸಂಸ್ಕೃತಿ

25 ವರ್ಷಗಳ ತಿಕ್ಕಾಟಕ್ಕೆ ಅಂತ್ಯ: ಮುಡಿ ತೆಗೆಯುವುದರ ಹಕ್ಕು, ಅದರ ಆದಾಯ ಶ್ರೀನಂಜುಡೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸೇರಿದ್ದು- ತಿ.ನರಸೀಪುರ ನ್ಯಾಯಾಲಯದ ಮಹತ್ವದ ತೀರ್ಪು

ವಿಜಯಪಥ ಸಮಗ್ರ ಸುದ್ದಿ ನಂಜನಗೂಡು: ಇತಿಹಾಸಪ್ರಸಿದ್ದ ಶ್ರೀನಂಜುಡೇಶ್ವರ ಸ್ವಾಮಿ ( ಶ್ರೀಕಂಠೇಶ್ವರ) ದೇವಾಲಯದ ಕಪಿಲಾ ಸ್ನಾನಘಟ್ಟದಲ್ಲಿ ಮುಡಿ ತೆಗೆಯುವುದರ ಹಕ್ಕು ಹಾಗೂ ಅದರ ಆದಾಯ ಶ್ರೀಸ್ವಾಮಿಯ ದೇವಸ್ಥಾನದ್ದೇ ಎಂದು ತಿ.ನರಸೀಪುರದ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಶ್ರೀ ನಂಜುಡೇಶ್ವರ ಸ್ವಾಮಿಗೆ ಹರಕೆ ಮಾಡಿಕೊಂಡವರು ಅರ್ಪಿಸುವ ಮುಡಿಯ ಆದಾಯ, ಅರ್ಪಿಸಿದ ಕೂದಲು ಯಾರಿಗೆ ಸೇರಬೇಕು ಎಂಬ ತಗಾದೆ...

NEWSನಮ್ಮರಾಜ್ಯಸಂಸ್ಕೃತಿ

ಕನ್ನಡಿಗರು ಸಿಡಿಯುತ್ತಾರೆ ಎಂಬ ಅರಿವು ಕೆಣಕಿದವರಿಗಾಗಿದೆ : ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕನ್ನಡಿಗರ ಭಾಷಾಭಿಮಾನವನ್ನು ಗೂಗಲ್‌ ಮತ್ತು ಅಮೆಜಾನ್‌ ಕೆಣಕಿದ್ದವೋ, ಇಲ್ಲವೇ ಪಟ್ಟಭದ್ರರು ಕೆಣಕಿದ್ದರೋ.. ಆದರೆ, ಕನ್ನಡಿಗರು ಖಚಿತವಾಗಿ ಸಿಡಿಯುತ್ತಾರೆ ಎಂಬ ಉತ್ತರ ಕೆಣಕಿದವರಿಗೆ ಸಿಕ್ಕಿದೆ. ಆದರೆ, ಈ ಸಣ್ಣ ವಿಚಾರಗಳೇ ವೈಭವೀಕರಣಗೊಂಡು, ಚರ್ಚೆಯಾಗಬೇಕಾದ ಗಂಭೀರ ವಿಚಾರಗಳು ಮರೆಯಾಗದಿರಲಿ. ಕನ್ನಡ,ಕರ್ನಾಟಕಕ್ಕೆ ಸಿಗಬೇಕಾದ ನ್ಯಾಯ ದೊಡ್ಡದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ....

NEWSನಮ್ಮಜಿಲ್ಲೆಸಂಸ್ಕೃತಿ

ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್‌ ಸೇರಿ 12 ಸಾಧಕರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಶಸ್ತಿ

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಜಿಲ್ಲಾಡಳಿತದಿಂದ ಪ್ರತಿವರ್ಷ ಕೊಡಮಾಡುವ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ 12 ಸಾಧಕರನ್ನು ಆಯ್ಕೆ ಮಾಡಲಾಗಿದೆ. ಈ ಬಾರಿಯ ಪುರಸ್ಕೃತ ಪಟ್ಟಿಯಲ್ಲಿ ಪತ್ರಕರ್ತ ಅಂಶಿ ಪ್ರಸನ್ನಕುಮಾರ್‌ ಅವರು ಸೇರಿದಂತೆ 12 ಸಾಧಕರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಆ ಎಲ್ಲ ಪ್ರಶಸ್ತಿ ಪುರಸ್ಕೃತರ ಪಟ್ಟಿ ಹೀಗಿದೆ......

1 35 36 37 62
Page 36 of 62
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ