ಸಂಸ್ಕೃತಿ

NEWSನಮ್ಮರಾಜ್ಯಸಂಸ್ಕೃತಿ

ಕೋವಿಡ್ ಭಯಬೇಡ ಎಚ್ಚರಿಕೆ ಇರಲಿ: ರಾಜ್ಯಮಟ್ಟದ ಆನ್ಲೈನ್ ವಿಶೇಷ ಕಾರ್ಯಕ್ರಮ ಯಶಸ್ವಿ

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಇಂದು ತಂತ್ರಜ್ಞಾನ ಎನ್ನುವುದು ಮನುಷ್ಯನನ್ನು ಎಷ್ಟು ಹತ್ತಿರಕ್ಕೆ ತಂದಿದೆ ಎನ್ನುವುದಕ್ಕೆ ಭಾನುವಾರ ಗೂಗಲ್ ಮೀಟ್ ನಲ್ಲಿ ಶ್ರೀ ಸಿದ್ದೇಶ್ವರ ಸಾಹಿತ್ಯ ವೇದಿಕೆ, ಮೈಸೂರು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಆನ್ಲೈನ್ ಉಪನ್ಯಾಸ ಕಾರ್ಯಕ್ರಮ ಸಾಕ್ಷಿಯಾಗಿದೆ. ಅಂದಹಾಗೆ ಕಾರ್ಯಕ್ರಮದ ಮುಖ್ಯ ಕೇಂದ್ರ ಕೇಂದ್ರಬಿಂದುವಾಗಿದ್ದ ಆಯುರ್ವೇದ ವೈದ್ಯರು, ಕೌಟುಂಬಿಕ ಹಾಗೂ ಮಕ್ಕಳ ಸಲಹೆಗಾರರು ಮನೋಶಾಸ್ತ್ರಜ್ಞರು...

NEWSರಾಜಕೀಯಸಂಸ್ಕೃತಿ

ಒಮ್ಮೆ ಪುನರ್ಜನ್ಮ ತಾಳಿ ನನ್ನೆದುರಿಗೆ ಬರಲಿ: ಮಾಜಿ ಸಚಿವ ಡಾ. ಎಚ್‌ಸಿಎಂ

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಜೀವಶಾಸ್ತ್ರ ಮತ್ತು ವೈದ್ಯಕೀಯ ಶಾಸ್ತ್ರವನ್ನು ಓದಿದ ನಮಗೆಲ್ಲಾ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹೇಳುತ್ತಿರುವ ಪುನರ್ಜನ್ಮದ ಕುರಿತಂತೆ ನಿಜಕ್ಕೂ ತಿಳಿದಿಲ್ಲ ಎಂದು ಮಾಜಿ ಸಚಿವ ಡಾ. ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಭಾಗವತ್‌ ಹೇಳಿಕೆ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ಅವರು, ʻಈ ಹಿನ್ನೆಲೆಯಲ್ಲಿ ಈ ವಿಷಯ ಹೇಗೆ ಸಾಧ್ಯವಾಗುತ್ತದೆ ಎಂಬುದರ ಬಗ್ಗೆ...

NEWSನಮ್ಮಜಿಲ್ಲೆಸಂಸ್ಕೃತಿ

ಮೈಸೂರು ವೀರಶೈವ ಲಿಂಗಾಯತ ಮಹಾಸಭಾದಿಂದ ಬಸವ ಜಯಂತಿ

ವಿಜಯಪಥ ಸಮಗ್ರ ಸುದ್ದಿ ಮೈಸೂರು: ನಗರ ಹೃದಯ ಭಾಗದ ಗನ್ ಹೌಸ್ ಸರ್ಕಲ್ ಹತ್ತಿರವಿರುವ ಜಗಜ್ಯೋತಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಸರಳವಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಹಾಗೂ ನಗರ ಘಟಕದ ವತಿಯಿಂದ ಶುಕ್ರವಾರ ಬಸವ ಜಯಂತಿ ಆಚರಿಸಲಾಯಿತು. ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯ ತುಂಬಲ ಲೋಕೇಶ್ ಮಾತನಾಡಿ, ಕೊರೊನಾದಿಂದ...

NEWSನಮ್ಮಜಿಲ್ಲೆಸಂಸ್ಕೃತಿ

ಅಸಮಾನತೆಯ ವಿರುದ್ಧ ಹೋರಾಡಿದ ಬಸವಣ್ಣ

ವಿಜಯಪಥ ಸಮಗ್ರ ಸುದ್ದಿ ತಿ.ನರಸೀಪುರ: ಸಾಮಾಜಿಕ ಕ್ರಾಂತಿಯ ಮೂಲಕ ಅಸಮಾನತೆಯ ವಿರುದ್ಧ 12ನೇ ಶತಮಾನದಲ್ಲಿ ಹೋರಾಡಿದ ವಚನಕಾರರಾದ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿಯನ್ನು ಶುಕ್ರವಾರ ಮಿನಿ ವಿಧಾನಸೌಧದ ತಹಸೀಲ್ದಾರ್‌ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು. ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸರಳವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಲಾಯಿತು....

NEWSಸಂಸ್ಕೃತಿ

ನಾಡಿನ ಜನತೆಗೆ ಬಸವ ಜಯಂತಿಯ ಶುಭಾಶಯ ಕೋರಿದ ಮಾಜಿ ಪ್ರಧಾನಿ ಎಚ್‌ಡಿಡಿ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಬಸವಣ್ಣನವರ ಸಮಾನತೆಯ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ಕಾರ್ಯರೂಪಗೊಳಿಸುವತ್ತ ನಮ್ಮ ನಡೆ ಇರಲಿ ಎಂದು ಮಾಜಿ ಪ್ರಧಾನಮಂತ್ರಿ ಎಚ್‌.ಡಿ. ದೇವೇಗೌಡ ತಿಳಿಸಿದ್ದಾರೆ. ಇದೇ ವೇಳೆ ನಾಡಿನ ಸಮಸ್ತ ಜನತೆಗೆ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು ಎಂದು ಟ್ವೀಟ್‌ ಮಾಡಿದ್ದಾರೆ. ಎಚ್‌ಡಿಕೆಯಿಂದ ಬಸವ ಜಯಂತಿಯ ಶುಭಾಶಯಗಳು ಕಾಯಕ ನಿಷ್ಠೆ ಮತ್ತು ಸಮಾನತೆಯನ್ನು ಜಗತ್ತಿಗೆ...

NEWSನಮ್ಮರಾಜ್ಯಸಂಸ್ಕೃತಿ

ಬಸವ ಜಯಂತಿ, ರಂಜಾನ್ ಸುರಕ್ಷಿತ ಆಚರಣೆಗೆ ಸಿಎಂ ಬಿಎಸ್‌ವೈ ಕರೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಅಕ್ಷಯ ತೃತೀಯಾ ಪರ್ವಕಾಲದ ಹಾರ್ದಿಕ ಶುಭಾಶಯಗಳನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. ಅತ್ಯಂತ ಮಂಗಳಕರವಾದ ಈ ದಿನದಂದು ಸಮಸ್ತ ಜನತೆಗೆ ಯೋಗ, ಕ್ಷೇಮ, ಆರೋಗ್ಯ, ಸುಖ ಸಮೃದ್ಧಿಗಳನ್ನು ಹಾಗೂ ನಾಡಿಗೆ ಶುಭ ಕಾಲವನ್ನು ದೇವರು ಕರುಣಿಸಲಿ ಎಂದು ಮನೆಗಳಲ್ಲಿಯೇ ವಿಶೇಷ ಪೂಜೆ ಪ್ರಾರ್ಥನೆಗಳನ್ನು ಸಲ್ಲಿಸೋಣ ಎಂದು ಸಲಹೆ...

Breaking NewsNEWSನಮ್ಮರಾಜ್ಯಸಂಸ್ಕೃತಿ

ರಾಜ್ಯದಲ್ಲಿ 71 ಸಾಂತ್ವನ‌ ಕೇಂದ್ರಗಳಿಗೆ ಬೀಗ ಜಡಿಸಿ ಮಾತು ತಪ್ಪಿದ ಸಿಎಂ: ಎಚ್‌ಡಿಕೆ ಕಿಡಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲ್ಲ ಎಂದಿದ್ದ ಮುಖ್ಯಮಂತ್ರಿಗಳು ಸದ್ದಿಲ್ಲದಂತೆ ಎಲ್ಲಾ ಜಿಲ್ಲಾ ಮತ್ತು ಕೆಲವು ತಾಲೂಕು ಮಟ್ಟದ 71 ಕೇಂದ್ರಗಳ ಸಾಂತ್ವನ‌ ಕೇಂದ್ರಗಳಿಗೆ ಬೀಗ ಜಡಿಸಿ ಮಾತು ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತಿ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋವಿಡ್ 19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು...

CrimeNEWSಸಂಸ್ಕೃತಿ

ಇಸ್ರೇಲ್ ನಲ್ಲಿ ಕಾಲ್ತುಳಿತ ದುರಂತ: 40ಕ್ಕೂ ಹೆಚ್ಚು ಸಾವು, 103 ಮಂದಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ ಜೆರುಸಲೇಂ: ಇಸ್ರೇಲ್ ನಲ್ಲಿ ತಡರಾತ್ರಿವರೆಗೆ ನಡೆದ  ಧಾರ್ಮಿಕ ಸಮಾರಂಭದ  ವೇಳೆ ಕಾಲ್ತುಳಿತ ದುರಂತ ಸಂಭವಿಸಿದ್ದು 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 103 ಮಂದಿ ಗಾಯಗೊಂಡಿದ್ದಾರೆ ಎಂದು  ಶುಕ್ರವಾರ ಸ್ಥಳಿಯ ಪತ್ರಿಕೆಗಳು ವರದಿ ಮಾಡಿವೆ. ಲಾಗ್ ಬೋಮರ್ ಆಚರಿಸಲು ಇಸ್ರೇಲ್ ಮೌಂಟ್ ಮೆರೂರ್‌ನಲ್ಲಿ ಸಾಮೂಹಿಕ ಸಭೆ ಸಮಾರಂಭ ಆಯೋಜಿಸಲಾಗಿತ್ತು. ಈ ಸಂಭ್ರಮದ ವೇಳೆ...

NEWSನಮ್ಮಜಿಲ್ಲೆಸಂಸ್ಕೃತಿ

ಸರಳವಾಗಿ ನಡೆದ ಬೆಕ್ಕರೆ ಬಾಲಚಂದ್ರ ಬಸವೇಶ್ವರಸ್ವಾಮಿಯ ಓಕಳಿ ಹಬ್ಬ

 ವಿಜಯಪಥ ಸಮಗ್ರ ಸುದ್ದಿ ಪಿರಿಯಾಪಟ್ಟಣ: ತಾಲೂಕಿನ ಬೆಕ್ಕರೆ ಗ್ರಾಮದ ಶ್ರೀ ಬಾಲಚಂದ್ರ ಬಸವೇಶ್ವರಸ್ವಾಮಿಯ ಓಕಳಿ ಹಬ್ಬ ಈ ಬಾರಿ ಸರಳವಾಗಿ ನಡೆಯಿತು. ಪ್ರತಿವರ್ಷ ಯುಗಾದಿ ಹಬ್ಬ ಕಳೆದ ವಾರಕ್ಕೆ ಸುತ್ತಮುತ್ತಲ ಗ್ರಾಮಸ್ಥರು ಸೇರಿದಂತೆ ವಿವಿಧೆಡೆಯ ಸಾವಿರಾರು ಭಕ್ತಾದಿಗಳ ಸಮ್ಮುಖ ಓಕಳಿ ಹಬ್ಬವನ್ನು ವಿಜ್ರಂಭಣೆಯಿಂದ ಎರಡು ದಿನಗಳ ಕಾಲ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಕೊರೊನಾ ಸೋಂಕು...

NEWSನಮ್ಮಜಿಲ್ಲೆಸಂಸ್ಕೃತಿ

ತಿ.ನರಸೀಪುರ: ಮುಷ್ಕರ ಹತ್ತಿಕ್ಕುವ ದಮನಕಾರಿ ಧೋರಣೆ ಕೈಬಿಡಬೇಕು: ಡಾ. ಯತೀಂದ್ರ ಆಗ್ರಹ

ವಿಜಯಪಥ ಸಮಗ್ರ ಸುದ್ದಿ ತಿ.ನರಸೀಪುರ: ರೈತರ ಹೋರಾಟ ಹಾಗೂ ಕಾರ್ಮಿಕರು ಮುಷ್ಕರವನ್ನು ಹತ್ತಿಕ್ಕುವ ದಮನಕಾರಿ ಧೋರಣೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೂಡಲೇ ಕೈಬಿಡಬೇಕು. ಶೋಷಿತರು ಸೇರಿದಂತೆ ದಲಿತರು ಹಾಗೂ ಹಿಂದುಳಿದ ವರ್ಗಗಳ ಜನರ ಮೂಲಭೂತ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನವನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಡುತ್ತಿರುವುದು ಸೂಕ್ತವಲ್ಲ ಎಂದು ವರುಣ ಶಾಸಕ ಡಾ.ಎಸ್.ಯತೀಂದ್ರ ಹೇಳಿದರು. ಪಟ್ಟಣದ ತಾಲೂಕು...

1 36 37 38 62
Page 37 of 62
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ