ಸಂಸ್ಕೃತಿ

NEWSನಮ್ಮಜಿಲ್ಲೆಸಂಸ್ಕೃತಿ

ತಿ.ನರಸೀಪುರ- ಸಂವಿಧಾನ ಶಿಲ್ಪಿ ಜಾಗತಿಕ ಮಟ್ಟದಲ್ಲಿ ಮುನ್ನೆಲೆಗೆ ಬರಲು ಬಿಎಸ್‌ಪಿ ಸಂಸ್ಥಾಪಕ ಕಾನ್ಸಿರಾಮ್ ಶ್ರಮ ಹೆಚ್ಚು: ಪುಟ್ಟಸ್ವಾಮಿ

ವಿಜಯಪಥ ಸಮಗ್ರ ಸುದ್ದಿ ತಿ.ನರಸೀಪುರ: ವಿಶ್ವದ ಜ್ಞಾನದ ಸಂಕೇತವಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಜಾಗತಿಕ ಮಟ್ಟದಲ್ಲಿ ಮುನ್ನೆಲೆಗೆ ಬರಲು ಬಹುಜನ ಸಮಾಜ ಪಕ್ಷದ ಸಂಸ್ಥಾಪಕ ಕಾನ್ಸಿರಾಮ್ ಅವರ ಪರಿಶ್ರಮ ಕಾರಣವೆಂದು ಜಿಲ್ಲಾಧ್ಯಕ್ಷ ಬಿ.ಆರ್.ಪುಟ್ಟಸ್ವಾಮಿ ಹೇಳಿದರು. ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿರುವ ಉದ್ಯಾನವನದಲ್ಲಿ ಬುಧವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ 130ನೇ ಜಯಂತಿ ಪ್ರಯುಕ್ತ ಪುತ್ಥಳಿಗೆ ಕಾರ್ಯಕರ್ತರು ಹಾಗೂ...

NEWSನಮ್ಮಜಿಲ್ಲೆಸಂಸ್ಕೃತಿ

ಜಗತ್ತಿಗೆ ಶ್ರೇಷ್ಠ ಸಂವಿಧಾನ ನೀಡಿದ ಕೀರ್ತಿ ಅಂಬೇಡ್ಕರ್ ಅವರದು: ಬಿಜೆಪಿಯ ಬೆಮ್ಮತ್ತಿ ಚಂದ್ರು

ವಿಜಯಪಥ ಸಮಗ್ರ ಸುದ್ದಿ ಪಿರಿಯಾಪಟ್ಟಣ: ಪಟ್ಟಣದ ಗೋಣಿಕೊಪ್ಪ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಭಾರತರತ್ನ  ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ 130ನೇ ಜಯಂತಿಯನ್ನು ಆಚರಿಸಲಾಯಿತು. ಪಕ್ಷದ ತಾಲೂಕು ಪ್ರಧಾನ ಕಾರ್ಯದರ್ಶಿ ಬೆಮ್ಮತ್ತಿ ಚಂದ್ರು ಮಾತನಾಡಿ,  ಬಾಬಾ ಸಾಹೇಬ್ ಅಂಬೇಡ್ಕರ್ ಭಾರತಕ್ಕೆ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠವಾದ ಸಂವಿಧಾನವನ್ನು ನೀಡಿ ವಿಶ್ವಕ್ಕೆ ಮಾದರಿಯಾಗಿದ್ದಾರೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು....

NEWSಸಂಸ್ಕೃತಿ

ಅಂಬೇಡ್ಕರ್ ಎಂದರೆ ಹೋರಾಟದ ಒಂದು ಶಕ್ತಿ:  ಪುಟ್ಟಮಾದಯ್ಯ

ವಿಜಯಪಥ ಸಮಗ್ರ ಸುದ್ದಿ ಪಿರಿಯಾಪಟ್ಟಣ: ಜಗತ್ತಿನಲ್ಲಿ ಮೊಟ್ಟಮದಲ ಬಾರಿಗೆ ಮಹಿಳಾ ಮೀಸಲಾತಿಗಾಗಿ ತಮ್ಮ ಸಚಿವ ಸ್ಥಾನ ತೆಜಿಸಿ ಸಂಪುಟದಿಂದ ಹೊರ ನಡೆದ ಮಹಾನ್ ನಾಯಕ ಎಂದರೆ ಅದು ಡಾ.ಅಂಬೇಡ್ಕರ್ ಮಾತ್ರ ಎಂದು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಧ್ಯಾಪಕ ಪುಟ್ಟ ಮಾದಯ್ಯ ಹೇಳಿದರು. ಪಟ್ಟಣದ ತಾಲೂಕು ಆಡಳಿತ ಭವನದಲ್ಲಿ ಬುಧವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಮ್ಮಿಕೊಂಡಿದ್ದ ...

NEWSರಾಜಕೀಯಸಂಸ್ಕೃತಿ

ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಸಿಎಂ ಬಿಎಸ್‌ವೈ ಮಾಲಾರ್ಪಣೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಇಂದು ಬೆಳಗ್ಗೆ ಅಂಬೇಡ್ಕರ್ ಪ್ರತಿಮೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾಲಾರ್ಪಣೆ ಮಾಡಿದರು. ವಿಧಾನಸೌಧದ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಇದೇ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ಸಮವಸ್ತ್ರ, ಸುರಕ್ಷತಾ ದಿರಿಸುಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು....

NEWSರಾಜಕೀಯಸಂಸ್ಕೃತಿ

ಕೆಪಿಸಿಸಿ ಕಚೇರಿಯಲ್ಲಿ ಸಿರು ಕ್ರಾಂತಿಯ ಹರಿಕಾರನ ಸ್ಮರಣೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಆಧುನಿಕ ಭಾರತದ ನಿರ್ಮಾಣ ಮತ್ತು ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರವಹಿಸಿದ್ದ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರ ಬದುಕು ಮತ್ತು ಸಾಧನೆ ನಮ್ಮೆಲ್ಲರಿಗೂ ಸದಾ ಮಾರ್ಗದರ್ಶನ ಮಾಡುತ್ತಿರಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ...

NEWSನಮ್ಮಜಿಲ್ಲೆಸಂಸ್ಕೃತಿ

ಬಾಲ್ಯ ವಿವಾಹಕ್ಕೆ ಬ್ರೀಕ್‌ ಹಾಕಲು ಎಚ್ಚರವಹಿಸಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಜಯಶ್ರೀ ಪಾಟೀಲ ಕರೆ

ವಿಜಯಪಥ ಸಮಗ್ರ ಸುದ್ದಿ ಹಾವೇರಿ: ಮಕ್ಕಳ ರಕ್ಷಣೆಯ ಕಾರ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮಹತ್ವದಾಗಿದೆ. ಬಾಲ್ಯ ವಿವಾಹ ನಡೆಯದಂತೆ ಎಚ್ಚರ ವಹಿಸಬೇಕು ಎಂದು ರಾಣೇಬೆನ್ನೂರು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಯಶ್ರೀ ಪಾಟೀಲ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಕುಪ್ಪೇಲೂರು...

NEWSನಮ್ಮಜಿಲ್ಲೆಸಂಸ್ಕೃತಿ

ಮಾ.25ರಂದು ರೋಟರಿ,ಇನ್ನರ್ ವ್ಹೀಲ್ ಸಂಸ್ಥೆಯಿಂದ ಹದಿನಾರು ಕೆರೆ ಸ್ವಚ್ಛತೆ

ವಿಜಯಪಥ ಸಮಗ್ರ ಸುದ್ದಿ ನಂಜನಗೂಡು: ದೇಶಿ ಹಾಗೂ ವಿದೇಶಿ ಹಕ್ಕಿಗಳನ್ನು ಆಕರ್ಷಿಸುವ ನಂಜನಗೂಡು ತಾಲೂಕು ಹದಿನಾರು ಗ್ರಾಮದ ಕೆರೆ ಸ್ವಚ್ಛತೆಗೆ ರೋಟರಿ ಹಾಗೂ ಇನ್ನರ್ ವ್ಹೀಲ್ ಸಂಸ್ಥೆಯು ಮುಂದಾಗಿದ್ದು, ಮಾ.25ರಂದು ಕಾರ್ಯಕ್ರಮ ನಿಗದಿ ಮಾಡಿದೆ ಎಂದು ರೋಟರಿ ಮೈಸೂರ್ ಸೌತ್ ಈಸ್ಟ್‌ನ ಅಧ್ಯಕ್ಷ ರೋ. ರಾಜೀವ್ ತಿಳಿಸಿದ್ದಾರೆ. ರೋಟರಿ ಮೈಸೂರು ಸೌತ್ ಈಸ್ಟ್ ಸಂಸ್ಥೆ ಹಾಗೂ...

NEWSನಮ್ಮಜಿಲ್ಲೆಸಂಸ್ಕೃತಿ

ಸ್ವಾತಂತ್ರ್ಯದ ಅಮೃತ ಮಹೋತ್ಸವ ವಿದ್ಯಾರ್ಥಿಗಳ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಇತಿಹಾಸ ಸೃಷ್ಟಿ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು ಗ್ರಾಮಾಂತರ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ವಿದ್ಯಾರ್ಥಿಗಳಿಂದ ಹೊಸ ಇತಿಹಾಸ ಸೃಷ್ಟಿಯಾಗಿದ್ದು, ಮುಂದಿನ ದಿನಗಳಲ್ಲಿ ಈ ದಿನ ನೆನಪಿನಲ್ಲಿ ಉಳಿಯುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು. ಭಾರತ ಸ್ವಾತಂತ್ರ್ಯ ಗಳಿಸಿ 2022ಕ್ಕೆ 75 ವರ್ಷ ತುಂಬುತ್ತಿರುವ ಸ್ಮಾರಕಾರ್ಥವಾಗಿ "ಸ್ವಾತಂತ್ರ್ಯದ ಅಮೃತ ಮಹೋತ್ಸವ"ದ ಕಾರ್ಯಕ್ರಮದಡಿ ಜಿಲ್ಲಾಡಳಿತ, ಜಿಲ್ಲಾ...

NEWSಸಂಸ್ಕೃತಿ

ಬೀಡನಹಳ್ಳಿ ಶ್ರೀ ನಂದಿ ಬಸವೇಶ್ವರ ಸ್ವಾಮಿ ಕೊಂಡ ಮುಚ್ಚುವ ಸಮಾರಂಭ ಅದ್ದೂರಿ

ವಿಜಯಪಥ ಸಮಗ್ರ ಸುದ್ದಿ ಬನ್ನೂರು: ಬೀಡನಹಳ್ಳಿ ಶ್ರೀ ನಂದಿ ಬಸವೇಶ್ವರ ಸ್ವಾಮಿ ಕೊಂಡ ಮುಚ್ಚುವ ಸಮಾರಂಭ ಇಂದು ಬೆಳಗ್ಗೆ ಅದ್ದೂರಿಯಾಗಿ ಜರುಗಿತು. ಗ್ರಾಮದ ಪ್ರತಿ ಮನೆಯಿಂದ ಧಾನ್ಯ ಸಂಗ್ರಹಿಸಿ ಶ್ರೀಸ್ವಾಮಿಯ ಸನ್ನಿಧಿಯಲ್ಲಿ ಭಕ್ತರಿಗೆ ಅನ್ನ ಸಂತರ್ಪಣೆ ನೆರವೆರಿಸಲಾಯಿತು. ಕಳೆದ ಸೋಮವಾರಗ್ರಾಮದಲ್ಲಿ ಕಾಶಿವೇಷಧಾರಿ ಮಹದೇಸ್ವಾಮಿ ಅವರು ಗಜಗಾಂಭೀರ್ಯದಿಂದ 9ನೇ ಕೊಂಡ ಹಾಯ್ದರು. ಇವರ ನಂತರ ಶ್ರೀಸ್ವಾಮಿಯ ದೇವರ...

NEWSನಮ್ಮಜಿಲ್ಲೆಸಂಸ್ಕೃತಿ

ಮಸಣೀಕಮ್ಮ ಬ್ರಹ್ಮ ರಥೋತ್ಸವ: ಸಾಗರೋಪಾದಿಯಲ್ಲಿ ಬಂದ ಭಕ್ತರು 

ವಿಜಯಪಥ ಸಮಗ್ರ ಸುದ್ದಿ ಪಿರಿಯಾಪಟ್ಟಣ: ಚಂಗಾಳ್ವರ ನಾಡಿನ ಅಧಿದೇವತೆ, ಪಿರಿಯಾಪಟ್ಟಣದ ಗ್ರಾಮದೇವತೆ ಶ್ರೀ ಮಸಣೀಕಮ್ಮನವರ (ಪಿರಿಯಾಪಟ್ಟಣದಮ್ಮ) ಜಾತ್ರಾ ಮಹೋತ್ಸವವು ಗುರುವಾರ ಸಂಭ್ರಮ ಸಡಗರದಿಂದ  ಸಾವಿರಾರು ಭಕ್ತಧಿಗಳ ನಡುವೆ ವಿಜೃಂಭಣೆಯಿಂದ ನಡೆಯಿತು. ಕಳೆದ 15 ದಿನಗಳ ಹಿಂದೆಯೇ ದೇವಾಲಯದ ವಿಧಿವಿಧಾನದಂತೆ ಮುಹೂರ್ತ ಕಾರ್ಯ ನೆರವೇರಿಸಿದ ನಂತರ ಪ್ರತಿದಿನ ದೇವಾಲಯದಲ್ಲಿ ವಿವಿಧ ಪೂಜಾ ವಿಧಾನಗಳನ್ನು ನೆರವೇರಿಸಿ ಕಳೆದ ಸೋಮವಾರದಿಂದ...

1 37 38 39 62
Page 38 of 62
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ